ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಕಿಂಗ್ ಕೊಹ್ಲಿ ಹೆಸರಿಗೆ ಮತ್ತಷ್ಟು ದಾಖಲೆ!

May 10, 2024
Share on WhatsappShare on FacebookShare on Twitter

ಐಪಿಎಲ್ ನ 58ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಬೆಂಗಳೂರು ತಂಡ ಭರ್ಜರಿಯಾಗಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮಿಂಚಿದ್ದು ಕೆಲವು ದಾಖಲೆಗಳನ್ನು ಮಾಡಿದ್ದಾರೆ.

ಮೊದಲು ಬ್ಯಾಟ್ ಮಾಡಿದ್ದ ಆರ್ ಸಿಪಿ ಪರ ವಿರಾಟ್ ಕೊಹ್ಲಿ ರನ್ಗಳ ಮಳೆ ಸುರಿಸಿದರು. ಕೇವಲ 47 ಎಸೆತಗಳಲ್ಲಿ 7 ಬೌಂಡರಿ ಮತ್ತು 6 ಸಿಕ್ಸರ್‌ ಸಹಿತ 92 ರನ್ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ ಕೊಹ್ಲಿಗೆ 2 ಜೀವದಾನ ಸಿಕ್ಕವು. ಈ ಪಂದ್ಯದ ಮೂಲ ವಿರಾಟ್ ಕೊಹ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 1 ಸಾವಿರ ರನ್ ಪೂರೈಸಿದ ಸಾಧನೆ ಮಾಡಿದ್ದಾರೆ. ಈ ಮೂಲಕ ಅತಿ ಹೆಚ್ಚು ಎದುರಾಳಿ ತಂಡಗಳ ವಿರುದ್ಧ 1 ಸಾವಿರಕ್ಕೂ ಅಧಿಕ ರನ್ ಗಳಿಸಿದ ಆಟಗಾರ ಎಂಬ ದಾಖಲೆಯನ್ನು ಕೊಹ್ಲಿ ಮಾಡಿದ್ದಾರೆ.

ಪಂಜಾಬ್ ಕಿಂಗ್ಸ್ ಹೊರತುಪಡಿಸಿದರೆ ಕೊಹ್ಲಿ, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 1 ಸಾವಿರಕ್ಕೂ ಅಧಿಕ ರನ್ ಗಳಿಸಿದ್ದಾರೆ. ಡೆಲ್ಲಿ ವಿರುದ್ಧ 1030 ರನ್, ಪಂಜಾಬ್ ವಿರುದ್ಧ 1020 ರನ್ ಮತ್ತು ಸಿಎಸ್‌ಕೆ ವಿರುದ್ಧ 1006 ರನ್ ಗಳಿಸಿದ್ದಾರೆ. ರೋಹಿತ್ ಶರ್ಮಾ (ದೆಹಲಿ ಕ್ಯಾಪಿಟಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್) ಮತ್ತು ಡೇವಿಡ್ ವಾರ್ನರ್ (ಕೋಲ್ಕತ್ತಾ ನೈಟ್ ರೈಡರ್ಸ್, ಪಂಜಾಬ್ ಕಿಂಗ್ಸ್) ತಲಾ 2 ಎದುರಾಳಿ ತಂಡಗಳ ವಿರುದ್ಧ 1 ಸಾವಿರಕ್ಕೂ ಅಧಿಕ ರನ್ ಗಳಿಸಿದ್ದಾರೆ.

ಇಲ್ಲಿಯವರೆಗೂ ಪ್ರಸಕ್ತ ಐಪಿಎಲ್ ನಲ್ಲಿ ಕೊಹ್ಲಿ 634 ರನ್ ಗಳಿಸಿದ್ದಾರೆ. ಹೆಚ್ಚಿನ ಸೀಸನ್‌ಗಳಲ್ಲಿ ಜಂಟಿಯಾಗಿ 600ಕ್ಕೂ ಹೆಚ್ಚು ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಕೆಎಲ್ ರಾಹುಲ್ ಕೂಡ ಈ ಸಾಧನೆ ಮಾಡಿದ್ದಾರೆ. ಕೊಹ್ಲಿ ಐಪಿಎಲ್ 2013, 2016, 2023ರಲ್ಲಿ 600ಕ್ಕೂ ಅಧಿಕ ರನ್ ಗಳಿಸಿದ್ದರು. ಇವರಲ್ಲದೇ, ಕ್ರಿಸ್ ಗೇಲ್ ಮತ್ತು ಡೇವಿಡ್ ವಾರ್ನರ್ ತಲಾ 3 ಸೀಸನ್‌ಗಳಲ್ಲಿ 600ಕ್ಕೂ ಅಧಿಕ ರನ್ ಗಳಿಸಿದ್ದರು. ಫಾಫ್ ಡು ಪ್ಲೆಸಿಸ್ 2 ಸೀಸನ್‌ಗಳಲ್ಲಿ 600+ ರನ್ ದಾಖಲಿಸಿದ್ದಾರೆ. 6 ಸಿಕ್ಸರ್ ಬಾರಿಸಿದ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ 400 ಸಿಕ್ಸರ್‌ ಬಾರಿಸಿದ ದಾಖಲೆ ಬರೆದಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಎರಡನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

Tags: CricketIPLRCBViratKohli
SendShareTweet
Previous Post

ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯ ತಲೆ ಕತ್ತರಿಸಿ ಕೊಲೆ!

Next Post

ಪಶ್ಚಿಮ ಬಂಗಾಳ; ಯೂಟರ್ನ್ ಹೊಡೆದ ಸಂದೇಶ್ ಖಾಲಿ ಸಂತ್ರಸ್ತೆಯರು!

Related Posts

ಕಳಪೆ ಫಾರ್ಮ್‌ನಲ್ಲಿದ್ದರೂ ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್!
ಕ್ರೀಡೆ

ಕಳಪೆ ಫಾರ್ಮ್‌ನಲ್ಲಿದ್ದರೂ ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್!

ವಿರಾಟ್ ಕೊಹ್ಲಿ ಅಲ್ಲ.. ಟೀಮ್ ಇಂಡಿಯಾದ ಈ ವೇಗಿಯೇ ವಿಶ್ವದ ‘ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಎಂದ ಆಸ್ಟ್ರೇಲಿಯಾದ ಮಾಜಿ ನಾಯಕ!
ಕ್ರೀಡೆ

ವಿರಾಟ್ ಕೊಹ್ಲಿ ಅಲ್ಲ.. ಟೀಮ್ ಇಂಡಿಯಾದ ಈ ವೇಗಿಯೇ ವಿಶ್ವದ ‘ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಎಂದ ಆಸ್ಟ್ರೇಲಿಯಾದ ಮಾಜಿ ನಾಯಕ!

ಫೈನಲ್‌ಗೂ ಮುನ್ನ ಎಲೈಟ್ ಪಟ್ಟಿಗೆ ಸೇರಿದ ಜಸ್‌ಪ್ರೀತ್ ಬುಮ್ರಾ.. 500 ವಿಕೆಟ್‌ಗಳ ಸಾಧನೆ!
ಕ್ರೀಡೆ

ಫೈನಲ್‌ಗೂ ಮುನ್ನ ಎಲೈಟ್ ಪಟ್ಟಿಗೆ ಸೇರಿದ ಜಸ್‌ಪ್ರೀತ್ ಬುಮ್ರಾ.. 500 ವಿಕೆಟ್‌ಗಳ ಸಾಧನೆ!

2026ರ ಟಿ20 ವಿಶ್ವಕಪ್ : ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವನ್ನು ಹೆಸರಿಸಿದ ಫಾಫ್ ಡು ಪ್ಲೆಸಿಸ್
ಕ್ರೀಡೆ

2026ರ ಟಿ20 ವಿಶ್ವಕಪ್ : ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವನ್ನು ಹೆಸರಿಸಿದ ಫಾಫ್ ಡು ಪ್ಲೆಸಿಸ್

ಟಿ20 ವಿಶ್ವಕಪ್ 2026 : ಫೈನಲ್ ಕದನಕ್ಕೂ ಮುನ್ನ ವರುಣ್ ಚಕ್ರವರ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಅಜಿಂಕ್ಯ ರಹಾನೆ
ಕ್ರೀಡೆ

ಟಿ20 ವಿಶ್ವಕಪ್ 2026 : ಫೈನಲ್ ಕದನಕ್ಕೂ ಮುನ್ನ ವರುಣ್ ಚಕ್ರವರ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಅಜಿಂಕ್ಯ ರಹಾನೆ

ಟಿ20 ವಿಶ್ವಕಪ್ 2026: ಇಂಗ್ಲೆಂಡ್ ವಿರುದ್ಧದ ಟೀಮ್ ಇಂಡಿಯಾ ಗೆಲುವಿಗೆ ವಿರಾಟ್ ಕೊಹ್ಲಿ ಕಾರಣ ಎಂದ ಮೈಕಲ್ ಕ್ಲಾರ್ಕ್
ಕ್ರೀಡೆ

ಟಿ20 ವಿಶ್ವಕಪ್ 2026: ಇಂಗ್ಲೆಂಡ್ ವಿರುದ್ಧದ ಟೀಮ್ ಇಂಡಿಯಾ ಗೆಲುವಿಗೆ ವಿರಾಟ್ ಕೊಹ್ಲಿ ಕಾರಣ ಎಂದ ಮೈಕಲ್ ಕ್ಲಾರ್ಕ್

Next Post
ಪಶ್ಚಿಮ ಬಂಗಾಳ; ಯೂಟರ್ನ್ ಹೊಡೆದ ಸಂದೇಶ್ ಖಾಲಿ ಸಂತ್ರಸ್ತೆಯರು!

ಪಶ್ಚಿಮ ಬಂಗಾಳ; ಯೂಟರ್ನ್ ಹೊಡೆದ ಸಂದೇಶ್ ಖಾಲಿ ಸಂತ್ರಸ್ತೆಯರು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳಾ ದಿನಾಚರಣೆ ಸಂಭ್ರಮ | 30 ವರ್ಷ ಮೇಲ್ಪಟ್ಟ ಮಹಿಳೆಯರಿಗಾಗಿ ವಿಶೇಷ ವಾಕ್‌ಥಾನ್ ಕಾರ್ಯಕ್ರಮ

ಮಹಿಳಾ ದಿನಾಚರಣೆ ಸಂಭ್ರಮ | 30 ವರ್ಷ ಮೇಲ್ಪಟ್ಟ ಮಹಿಳೆಯರಿಗಾಗಿ ವಿಶೇಷ ವಾಕ್‌ಥಾನ್ ಕಾರ್ಯಕ್ರಮ

ಹಾಸ್ಟೆಲ್ ವಾರ್ಡನ್‌ ಸೇರಿ ಹಲವರ ಮೇಲೆ ವಿದ್ಯಾರ್ಥಿ ದಾಳಿ | ಓರ್ವ ಬಾಲಕ ಸಾವು, ಹಲವರಿಗೆ ಗಾಯ

ಹಾಸ್ಟೆಲ್ ವಾರ್ಡನ್‌ ಸೇರಿ ಹಲವರ ಮೇಲೆ ವಿದ್ಯಾರ್ಥಿ ದಾಳಿ | ಓರ್ವ ಬಾಲಕ ಸಾವು, ಹಲವರಿಗೆ ಗಾಯ

‘ಲವ್ ಮಾಕ್ಟೇಲ್-3’ ಹೊಸ ಅಧ್ಯಾಯ..!

‘ಲವ್ ಮಾಕ್ಟೇಲ್-3’ ಹೊಸ ಅಧ್ಯಾಯ..!

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳಾ ದಿನಾಚರಣೆ ಸಂಭ್ರಮ | 30 ವರ್ಷ ಮೇಲ್ಪಟ್ಟ ಮಹಿಳೆಯರಿಗಾಗಿ ವಿಶೇಷ ವಾಕ್‌ಥಾನ್ ಕಾರ್ಯಕ್ರಮ

ಮಹಿಳಾ ದಿನಾಚರಣೆ ಸಂಭ್ರಮ | 30 ವರ್ಷ ಮೇಲ್ಪಟ್ಟ ಮಹಿಳೆಯರಿಗಾಗಿ ವಿಶೇಷ ವಾಕ್‌ಥಾನ್ ಕಾರ್ಯಕ್ರಮ

ಹಾಸ್ಟೆಲ್ ವಾರ್ಡನ್‌ ಸೇರಿ ಹಲವರ ಮೇಲೆ ವಿದ್ಯಾರ್ಥಿ ದಾಳಿ | ಓರ್ವ ಬಾಲಕ ಸಾವು, ಹಲವರಿಗೆ ಗಾಯ

ಹಾಸ್ಟೆಲ್ ವಾರ್ಡನ್‌ ಸೇರಿ ಹಲವರ ಮೇಲೆ ವಿದ್ಯಾರ್ಥಿ ದಾಳಿ | ಓರ್ವ ಬಾಲಕ ಸಾವು, ಹಲವರಿಗೆ ಗಾಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat