ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಇತರೆ ಸುದ್ದಿ

ತಾಯಂದಿರ ಹಿತ ಕಾಯುವ ಕಾರ್ಯ ಮಾಡಿದ “ಹಿತಚಿಂತನ ಟ್ರಸ್ಟ್”..

May 14, 2024
Share on WhatsappShare on FacebookShare on Twitter

ವಿಶ್ವ ತಾಯಂದಿರ ದಿನದ ವಿಶೇಷವಾಗಿ ಪ್ರಪಂಚವೇ ತಾಯಂದಿರಿಗೆ ತಲೆಬಾಗಿ ನಿಂತಿತ್ತು. ಜಗದಗಲ, ವಿಶೇಷವಾದ ಕಾರ್ಯ ಮಾಡಿ ಪ್ರತಿ ತಾಯಂದಿರಿಗೂ ಗೌರವ ಸಲ್ಲಿಸಲಾಯಿತು. ಅದೇ ಹಾದಿಯಲ್ಲಿ ಬೆಂಗಳೂರಿನ ನೆಲಮಂಗಲದ “ಹಿತಚಿಂತನ ಚಾರಿಟೇಬಲ್ ಟ್ರಸ್ಟ್” ನವರು ತಾಯಂದಿರ ಹಿತ ಕಾಯುವ ವಿಶೇಷ ಕಾರ್ಯ ಮಾಡುವ ಮೂಲಕ, ತಾಯಂದಿರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.
ನೆಲಮಂಗಲ ತಾಲೂಕಿನ ಭೈರಶೆಟ್ಟಿಹಳ್ಳಿಯ ಹಿತಚಿಂತನ ಶಾಲೆಯಲ್ಲಿ ಭಾನುವಾರ ಬೆಳಿಗ್ಗೆ “ಹಿತಚಿಂತನ ಚಾರಿಟೇಬಲ್ ಟ್ರಸ್ಟಿನವರು, “ವಿಶ್ವ ತಾಯಂದಿರ ದಿನದ ಪ್ರಯುಕ್ತ, “ಸ್ತನ ಕ್ಯಾನ್ಸರ್ ತಪಾಸಣೆ” ಹಾಗೂ “ಉಚಿತ ಆರೋಗ್ಯ ತಪಾಸಣಾ ಶಿಬಿರ” ಹಮ್ಮಿಕೊಂಡು ಯಶಸ್ವಿಯಾದರು. ನೂರಾರು ಜನ ಮಹಿಳೆಯರು ಶಿಬಿರದಲ್ಲಿ ಪಾಲ್ಗೊಂಡು, ಉಚಿತ ತಪಾಸಣೆಯ ಸದುಪಯೋಗ ಪಡೆದುಕೊಂಡರು. ಈ ಸಂದರ್ಭದಲ್ಲಿ ಸುಮಾರು ಐದು ಲಕ್ಷ ರೂಪಾಯಿಗೂ ಹೆಚ್ಚಿನ ಮೌಲ್ಯದ ಔಷದಿಯನ್ನು ಬಡ ಮಹಿಳೆಯರಿಗೆ ಉಚಿತವಾಗಿ ವಿತರಿಸಲಾಯಿತು.
ಈ ವಿಶೇಷದ ಬಗ್ಗೆ “ಹಿತಚಿಂತನ ಚಾರಿಟೇಬಲ್ ಟ್ರಸ್ಟ್”ನ ವ್ಯವಸ್ಥಾಪಕ ನಿರ್ದೇಶಕ ವಿ.ರಾಮಸ್ವಾಮಿ”ಯವರು ಮಾತನಾಡಿ, “ಈ ಸೇವೆ ನಿರಂತರವಾಗಿ ನಡೆಯಲಿದೆ. ರಾಜ್ಯಾದ್ಯಂದ ಯಾವುದೇ ರೋಗಿಗಳು ಕರೆ ಮಾಡಿದರೂ, ಅವರಿಗೆ ಉಚಿತ ಔಷದಿ ತಲುಪಿಸುವ ಕಾರ್ಯ ಮಾಡುತ್ತಿದ್ದೇವೆ. ಟ್ರಸ್ಟ್ ವತಿಯಿಂದ ಔಷದಿಯನ್ನು ಕೊರಿಯರ್ ಮೂಲಕ ವಿತರಣೆ ಮಾಡಲಾಗುತ್ತದೆ. ಈಗಾಗಲೆ ಬೆಂಗಳೂರು, ಬೆಳಗಾವಿ, ಮಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಈ ಸೌಲಭ್ಯ ಒದಗಿಸಲಾಗುತ್ತಿದ್ದು, ಸಭೆಯಲ್ಲಿ ನೆರೆದ ತಾವುಗಳೂ ಸಹ ಆಪತ್ಕಾಲದಲ್ಲಿ ಇದರ ಸದುಪಯೋಗ ಪಡೆದುಕೊಳ್ಳಿ” ಎಂದು ಮನವಿ ಮಾಡಿದರು

ಈ ವಿಶೇಷ ಕಾರ್ಯಕ್ರಮವನ್ನು ಮಹಿಳಾ ಸಾಧಕಿ, “ಬೆಳಕು” ಸಂಸ್ಥೆಯ ಅಧ್ಯಕ್ಷರಾದ “ಅಶ್ವಿನಿ ಅಂಗಡಿ” ಉದ್ಘಾಟಿಸಿ, “ಸಾಧನೆಗೆ ಅಂಗ ವೈಕಲ್ಯ ಅಡ್ಡಿ ಬರುವುದಿಲ್ಲ; ಬದುಕಲ್ಲಿ ಎನೇ ಬಂದರೂ, ಧೈರ್ಯದಿಂದ ಎದುರಿಸಿ” ಎಂದು, ನೆರೆದಿದ್ದ ಮಹಿಳೆಯರಿಗೆ ಕರೆಕೊಟ್ಟರು.

ಇನ್ನು ಇದೇ ವೇಳೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ವೈದ್ಯೆ, ಕ್ಯಾನ್ಸರ್ ತಜ್ಞೆ ಡಾ. ಸಿ.ಯು. ಪೂವಮ್ಮ ಮಾತನಾಡಿ ” ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್ ಬಗ್ಗೆ ಎಚ್ಚರಕೆಯಿಂದ ಇರುವಂತೆ ಸಲಹೆ ನೀಡಿ, ” ಮಹಿಳೆಯರು ಮುಜುಗರದಿಂದ ತಮ್ಮ ಸಮಸ್ಯೆ ಮುಚ್ಚಿಡುವುದರಿಂದಲೂ ಈ ಸಮಸ್ಯೆ ಹೆಚ್ಚಾಗುತ್ತಿದೆ. ಎದೆಯಲ್ಲಿ ಯಾವುದೇ ಥರದ ಗಡ್ಡೆ ಕಾಣಿಸಿಕೊಂಡರೂ, ನಿರ್ಲಕ್ಷ್ಯ ಮಾಡದೆ, ಮುಜುಗರ ಪಡೆದೆ, ತಮ್ಮ ತಾಯಿ, ಅಕ್ಕ- ತಂಗಿಯರ ಬಳಿ ಸಮಾಲೋಚಿಸಿ, ತಕ್ಷಣಕ್ಕೆ ವೈದ್ಯರನ್ನು ಸಂಪರ್ಕಿಸಿದಾಗ, ಸಮಸ್ಯೆಯು ಉಲ್ಬಣವಾಗುವ ಮೊದಲೇ ತಡೆಯ ಬಹುದು. ಸ್ತನ ಕ್ಯಾನ್ಸರ್ ಪೀಡಿತರ ಸಂಖ್ಯೆಯಲ್ಲಿ ಇಂದು ಭಾರತ, ವಿಶ್ವದಲ್ಲೇ ಮೊದಲ ಸ್ಥಾನದಲ್ಲಿದೆ. ಇದಕ್ಕೆ ಮಹಿಳೆಯರ ಆಧುನಿಕ ಜೀವನ ಶೈಲಿಯೂ ಕಾರಣವಾಗಿದೆ. ಆರೋಗ್ಯಕರ ಜೀವನಶೈಲಿ ರೂಡಿಸಿಕೊಳ್ಳಿ” ಎಂದು ಸಲಹೆ ಇತ್ತರು. ಇನ್ನು ಶ್ವಾಸಕೋಶ ತಜ್ಞ ಡಾ. ಗಣೇಶ್ ಮಾತನಾಡಿ ” ನಿಯಮಿತ ವ್ಯಾಯಾಮ, ಮಿತ ಆಹಾರವೇ, ಅನಾರೋಗ್ಯ ತಡೆವ ದಿವ್ಯ ಔಷದ” ಎಂದು ಸಲಹೆ ನೀಡಿ ತಾಯಂದಿರಿಗೆ ವಿಶ್ವ ತಾಂದಿರ ದಿನದ ಶುಭಕೋರಿದರು.
ಕಾರ್ಯಕ್ರಮದಲ್ಲಿ ಹಿತಚಿಂತನಾ ಟ್ರಸ್ಟಿನ ವ್ಯವಸ್ಥಾಪಕ ಮಂಡಳಿ, ಟ್ರಸ್ಟಿಗಳು ಹಾಗು ಸಿಎನ್ ಆರ್ ಗ್ರೂಪಿನವರು, ವಿಸಿಎನ್ಆರ್ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು, ವಿಸಿಎನ್ಆರ್ ಗ್ರೂಪಿನವರು, ನೆಲಮಂಗಲ ಸುತ್ತಮುತ್ತಲ ಜನತೆ ಪಾಲ್ಗೊಂಡು, ಕಾರ್ಯಕ್ರಮ ಯಶಸ್ವಿಗೊಳಿಸಿದರು. ಒಟ್ಟಿನಲ್ಲಿ ತಾಯಂದಿರ ಗಂಭೀರ ಖಾಯಿಲೆಗೆ, ಉಚಿತ ವೈದ್ಯಕೀಯ ತಪಾಸಣೆ ಮತ್ತು ಉಚಿತ ಔಷದಿ ಪೂರೈಕೆ ಮಾಡುವ ಮೂಲಕ ವಿಶ್ವ ತಾಯಂದಿರ ದಿನವನ್ನು “ವಿಶೇಷವಾಗಿ ಆಚರಿಸಿದ ‘ಹಿತಚಿಂತನಾ ಚಾರಿಟೇಬಲ್ ಟ್ರಸ್ಟ್’ನ” ಈ ಮಹತ್ಕಾರ್ಯ ಶ್ಲಾಘನೀಯ ಮತ್ತು ಅರ್ಥಪೂರ್ಣ.

SendShareTweet
Previous Post

ಮೇ 14ರಂದು ರವಿಯೋಗ ದಿನ! ಯಾವ ರಾಶಿಯವರಿಗೆ ಲಾಭ?

Next Post

ಅಯ್ಯೋ ತಾಯಿ!! 5 ರೂ. ಚಿಪ್ಸ್ ತಂದಿಲ್ಲ ಎಂದು ಡಿವೋರ್ಸ್ ಗೆ ಮುಂದಾದ ಪತ್ನಿ!

Related Posts

30 ದಿನಗಳ ಉಚಿತ ಮೋಟಾರ್ ರಿವೈಂಡಿಂಗ್ ತರಬೇತಿ – ಗ್ರಾಮೀಣ ಯುವಕರಿಗೆ ‘ರುಡ್‌ಸೆಟ್’ ಸಂಸ್ಥೆಯಿಂದ ಸುವರ್ಣಾವಕಾಶ!
ಬೆಂಗಳೂರು

30 ದಿನಗಳ ಉಚಿತ ಮೋಟಾರ್ ರಿವೈಂಡಿಂಗ್ ತರಬೇತಿ – ಗ್ರಾಮೀಣ ಯುವಕರಿಗೆ ‘ರುಡ್‌ಸೆಟ್’ ಸಂಸ್ಥೆಯಿಂದ ಸುವರ್ಣಾವಕಾಶ!

ಹೊಸಕೋಟೆಯಲ್ಲಿ ಬಸ್-ಕಂಟೇನರ್ ಮಧ್ಯೆ ಭೀಕರ ಅಪಘಾತ – ತಪ್ಪಿದ ಭಾರೀ ಅನಾಹುತ!
ಬೆಂಗಳೂರು ಗ್ರಾಮಾಂತರ

ಹೊಸಕೋಟೆಯಲ್ಲಿ ಬಸ್-ಕಂಟೇನರ್ ಮಧ್ಯೆ ಭೀಕರ ಅಪಘಾತ – ತಪ್ಪಿದ ಭಾರೀ ಅನಾಹುತ!

ಪೊಲೀಸ್ ಠಾಣೆಯಲ್ಲೇ ASI ಬರ್ತ್‌ಡೇ ಸೆಲೆಬ್ರೇಷನ್ – ನೆಟ್ಟಿಗರ ಆಕ್ರೋಶ!
ಬೆಂಗಳೂರು ಗ್ರಾಮಾಂತರ

ಪೊಲೀಸ್ ಠಾಣೆಯಲ್ಲೇ ASI ಬರ್ತ್‌ಡೇ ಸೆಲೆಬ್ರೇಷನ್ – ನೆಟ್ಟಿಗರ ಆಕ್ರೋಶ!

ನೀನು ದಪ್ಪಗಿದ್ದೀಯ, ಮಗು ಆಗಲ್ಲ ಎಂದು ಗಂಡನ ಕಿರುಕುಳ ಆರೋಪ ; ಮನನೊಂದ ಪತ್ನಿ ಆತ್ಮಹತ್ಯೆ!
ಬೆಂಗಳೂರು ಗ್ರಾಮಾಂತರ

ನೀನು ದಪ್ಪಗಿದ್ದೀಯ, ಮಗು ಆಗಲ್ಲ ಎಂದು ಗಂಡನ ಕಿರುಕುಳ ಆರೋಪ ; ಮನನೊಂದ ಪತ್ನಿ ಆತ್ಮಹತ್ಯೆ!

ಹೊಸಕೋಟೆ ಬಿರಿಯಾನಿ ತಿನ್ನಲು ಹೋದ ವಿದ್ಯಾರ್ಥಿಗೆ ಚಾಕು ಇರಿತ – ಸಿಸಿಟಿವಿಯಲ್ಲಿ ದೃಶ್ಯ ಸೆರೆ!
ರಾಜ್ಯ

ಹೊಸಕೋಟೆ ಬಿರಿಯಾನಿ ತಿನ್ನಲು ಹೋದ ವಿದ್ಯಾರ್ಥಿಗೆ ಚಾಕು ಇರಿತ – ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!
ಬೆಂಗಳೂರು ಗ್ರಾಮಾಂತರ

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!

Next Post
ಅಯ್ಯೋ ತಾಯಿ!! 5 ರೂ. ಚಿಪ್ಸ್ ತಂದಿಲ್ಲ ಎಂದು ಡಿವೋರ್ಸ್ ಗೆ ಮುಂದಾದ ಪತ್ನಿ!

ಅಯ್ಯೋ ತಾಯಿ!! 5 ರೂ. ಚಿಪ್ಸ್ ತಂದಿಲ್ಲ ಎಂದು ಡಿವೋರ್ಸ್ ಗೆ ಮುಂದಾದ ಪತ್ನಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ  ಅರಣ್ಯ ಇಲಾಖೆ ಎಚ್ಚರಿಕೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ : ರೋಹಿತ್ ಫಿಟ್‌ನೆಸ್ ಮೇಲೆ ಎಲ್ಲರ ಕಣ್ಣು!

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ : ರೋಹಿತ್ ಫಿಟ್‌ನೆಸ್ ಮೇಲೆ ಎಲ್ಲರ ಕಣ್ಣು!

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ  ಅರಣ್ಯ ಇಲಾಖೆ ಎಚ್ಚರಿಕೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat