ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧಾರವಾಡ

ಅಂಜಲಿ ಹತ್ಯೆ ಪ್ರಕರಣ; ಇಬ್ಬರು ಪೊಲೀಸರ ಅಮಾನತು

May 15, 2024
Share on WhatsappShare on FacebookShare on Twitter

ಹುಬ್ಬಳ್ಳಿ: ನಗರದಲ್ಲಿ ಬುಧವಾರ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ನಗರದಲ್ಲಿನ ವೀರಾಪುರ ಓಣಿಯ ಅಂಜಲಿ ಎಂಬ ಯುವತಿಯ ಹತ್ಯೆ ಪ್ರಕಣಕ್ಕೆ ಸಂಬಂಧಿಸಿದಂತೆ ಬೆಂಡಿಗೇರಿ ಪೊಲೀಸ್ ಇನ್ಸ್‌ಪೆಕ್ಟರ್‌ ಚಂದ್ರಶೇಖರ ಚಿಕ್ಕೋಡಿ ಹಾಗೂ ಠಾಣೆಯ ಮುಖ್ಯಪೇದೆ ರೇಖಾ ಅಮಾನತುಗೊಂಡಿದ್ದಾರೆ. ಸಸ್ಪೆಂಡ್ ಮಾಡಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್‌ ಆದೇಶ ಹೊರಡಿಸಿದ್ದಾರೆ.

ಮೃತ ಯುವತಿ ಅಂಜಲಿ ಹತ್ಯೆಗೂ ಮುನ್ನ ಆರೋಪಿ ವಿಶ್ವನಿಂದ ಜೀವ ಬೆದರಿಕೆ ಇರುವುದಾಗಿ ಅಂಜಲಿ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ನಿರ್ಲಕ್ಷ್ಯ ವಹಿಸಿದ್ದರಿಂದ ಹತ್ಯೆ ನಡೆದಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅಂಜಲಿ ಕುಟುಂಬಸ್ಥರು ಠಾಣೆಗೆ ಬಂದು ಹೋಗಿರುವುದಕ್ಕೆ ಠಾಣೆಯ ಸಿಸಿಟಿವಿ ದೃಶ್ಯಗಳು ಸಾಕ್ಷಿಯಾಗಿವೆ. ಹೀಗಾಗಿಯೇ ಇಬ್ಬರನ್ನೂ ಅಮಾನತು ಮಾಡಲಾಗಿದೆ ಎನ್ನಲಾಗಿದೆ.
ನೇಹಾ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಕೊಲೆ ನಡೆದಿದೆ. 21 ವರ್ಷದ ಅಂಜಲಿ ಎಂಬ ಯುವತಿ ಅಂಜಲಿ ಎಂಬಾಕೆಯನ್ನು ವಿಶ್ವ ಅಲಿಯಾಸ್ ಗಿರೀಶ್ ಎಂಬ ಯುವಕ ಮನೆಗೆ ನುಗ್ಗಿ ಹತ್ಯೆ ಮಾಡಿದ್ದಾನೆ.
ಅಂಜಲಿ ಪ್ರೀತಿ ನಿರಾಕರಿಸಿದ್ದಕ್ಕೆ ವಿಶ್ವ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿಗಾಗಿ 2 ವಿಶೇಷ ತಂಡ ರಚನೆ ಮಾಡಲಾಗಿದೆ.

Tags: AnjaliHubliPoliceSuspend
SendShareTweet
Previous Post

ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು?

Next Post

ಆಟಕ್ಕುಂಟು ಲೆಕ್ಕಕ್ಕಿಲ್ಲ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಗೆದ್ದ ಪಂಜಾಬ್

Related Posts

ಧಾರವಾಡ ಜಿ.ಪಂ.ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ | ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾ
ಧಾರವಾಡ

ಧಾರವಾಡ ಜಿ.ಪಂ.ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ | ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾ

ಮನ್ರೇಗಾ ಉಳಿಸಿ ಆಂದೋಲನ | ಧಾರವಾಡದ ಡಿಸಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ
ಧಾರವಾಡ

ಮನ್ರೇಗಾ ಉಳಿಸಿ ಆಂದೋಲನ | ಧಾರವಾಡದ ಡಿಸಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ

ಆಕಸ್ಮಿಕವಾಗಿ ಕಸಕ್ಕೆ‌ ಹತ್ತಿದ ಬೆಂಕಿ | ಪಕ್ಕದ ಡಬ್ಬಿ ಅಂಗಡಿಗೂ ಹಾನಿ
ಧಾರವಾಡ

ಆಕಸ್ಮಿಕವಾಗಿ ಕಸಕ್ಕೆ‌ ಹತ್ತಿದ ಬೆಂಕಿ | ಪಕ್ಕದ ಡಬ್ಬಿ ಅಂಗಡಿಗೂ ಹಾನಿ

ಧಾರವಾಡದಲ್ಲಿ ಅಘಾತಕಾರಿ ಘಟನೆ | ಶಾಲಾ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ!
ಧಾರವಾಡ

ಧಾರವಾಡದಲ್ಲಿ ಅಘಾತಕಾರಿ ಘಟನೆ | ಶಾಲಾ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ!

ಧಾರವಾಡ | ಶಾರ್ಟ್​​ ಸರ್ಕ್ಯೂಟ್​ನಿಂದ ಬೆಂಕಿ.. ಮೂರು ಅಂಗಡಿಗಳು ಸುಟ್ಟು ಭಸ್ಮ
ಧಾರವಾಡ

ಧಾರವಾಡ | ಶಾರ್ಟ್​​ ಸರ್ಕ್ಯೂಟ್​ನಿಂದ ಬೆಂಕಿ.. ಮೂರು ಅಂಗಡಿಗಳು ಸುಟ್ಟು ಭಸ್ಮ

ಧಾರವಾಡದಲ್ಲಿ ಸಿಲಿಂಡರ್ ಸ್ಫೋಟ | ಪುಟ್ಟ ಮಕ್ಕಳು ಸೇರಿದಂತೆ ನಾಲ್ವರಿಗೆ ಗಂಭೀರ ಗಾಯ!
ಧಾರವಾಡ

ಧಾರವಾಡದಲ್ಲಿ ಸಿಲಿಂಡರ್ ಸ್ಫೋಟ | ಪುಟ್ಟ ಮಕ್ಕಳು ಸೇರಿದಂತೆ ನಾಲ್ವರಿಗೆ ಗಂಭೀರ ಗಾಯ!

Next Post
ಆಟಕ್ಕುಂಟು ಲೆಕ್ಕಕ್ಕಿಲ್ಲ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಗೆದ್ದ ಪಂಜಾಬ್

ಆಟಕ್ಕುಂಟು ಲೆಕ್ಕಕ್ಕಿಲ್ಲ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಗೆದ್ದ ಪಂಜಾಬ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಾಸನ | ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು   ಆರೋಪಿಗಳ ಬಂಧನ

ಹಾಸನ | ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ

ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ | ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಸಿದ್ದರಾಮಯ್ಯ ಆಕ್ರೋಶ!

ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ | ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಸಿದ್ದರಾಮಯ್ಯ ಆಕ್ರೋಶ!

ಕೊ*ಲೆ ಕೇಸಲ್ಲಿ ಬೈರತಿ ಬಸವರಾಜ್‌ಗೆ ನ್ಯಾಯಾಂಗ ಬಂಧನವೋ? ಪೊಲೀಸ್ ಕಸ್ಟಡಿಯೋ? ನಾಳೆ ನಿರ್ಧಾರ!

ಕೊ*ಲೆ ಕೇಸಲ್ಲಿ ಬೈರತಿ ಬಸವರಾಜ್‌ಗೆ ನ್ಯಾಯಾಂಗ ಬಂಧನವೋ? ಪೊಲೀಸ್ ಕಸ್ಟಡಿಯೋ? ನಾಳೆ ನಿರ್ಧಾರ!

ಮಂಗಳೂರು CCB ಪೊಲೀಸರ ಕಾರ್ಯಾಚರಣೆ | ಡ್ರಗ್ಸ್‌ ಮಾರಾಟಕ್ಕೆ ಯತ್ನಿಸಿದ್ದ ಮೂವರು ಪೆಡ್ಲರ್‌ಗಳ ಬಂಧನ!

ಮಂಗಳೂರು CCB ಪೊಲೀಸರ ಕಾರ್ಯಾಚರಣೆ | ಡ್ರಗ್ಸ್‌ ಮಾರಾಟಕ್ಕೆ ಯತ್ನಿಸಿದ್ದ ಮೂವರು ಪೆಡ್ಲರ್‌ಗಳ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಾಸನ | ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು   ಆರೋಪಿಗಳ ಬಂಧನ

ಹಾಸನ | ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ

ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ | ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಸಿದ್ದರಾಮಯ್ಯ ಆಕ್ರೋಶ!

ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ | ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಸಿದ್ದರಾಮಯ್ಯ ಆಕ್ರೋಶ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat