ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಆಟಕ್ಕುಂಟು ಲೆಕ್ಕಕ್ಕಿಲ್ಲ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಗೆದ್ದ ಪಂಜಾಬ್

May 15, 2024
Share on WhatsappShare on FacebookShare on Twitter

ಐಪಿಎಲ್ ನ 65ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಪಂಜಾಬ್ ಕಿಂಗ್ಸ್ ಸೋಲುಣಿಸಿದೆ. ಈ ಪಂದ್ಯ ಆಟಕ್ಕುಂಟು ಲೆಕ್ಕಕ್ಕಿಲ್ಲದಿದ್ದರೂ ಪಂಜಾಬ್ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಿಂದ ಮೇಲೆ ಬರುವಂತಾಗಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ರಾಜಸ್ಥಾನ್ ರಾಯಲ್ಸ್ ತಂಡವು ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಯಶಸ್ವಿ ಜೈಸ್ವಾಲ್ ಕೇವಲ 4 ರನ್ ಬಾರಿಸಿ ಮೊದಲ ಓವರ್ನಲ್ಲೇ ವಿಕೆಟ್ ಒಪ್ಪಿಸಿದ್ದರು. 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸಂಜು ಸ್ಯಾಮ್ಸನ್ 18 ರನ್ ಗಳಿಗೆ ಆಟ ಮುಗಿಸಿದರು. ಜೋಸ್ ಬಟ್ಲರ್ ಬದಲಿಗೆ ಆರಂಭಿಕನಾಗಿ ಸ್ಥಾನ ಪಡೆದ ಟಾಮ್ ಕೊಹ್ಲರ್ (18) ಮೋಡಿ ಮಾಡುವಲ್ಲಿ ವಿಫಲರಾದರು. ರಿಯಾನ್ ಪರಾಗ್ ಹಾಗೂ ರವಿಚಂದ್ರನ್ ಅಶ್ವಿನ್ ಅರ್ಧಶತಕದ ಜೊತೆಯಾಟವಾಡಿದರು.

ರಿಯಾನ್ ಪರಾಗ್ 34 ಎಸೆತಗಳಲ್ಲಿ 6 ಫೋರ್ಗಳೊಂದಿಗೆ 48 ರನ್ ಬಾರಿಸಿ ಔಟ್ ಆದರು. ಹೀಗಾಗಿ ರಾಜಸ್ಥಾನ್ ತಂಡ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 144 ರನ್ ಗಳಿಸಿತು. ಸುಲಭ ಗುರಿ ಬೆನ್ನಟ್ಟಿದ ಪಂಜಾಬ್ ಕೂಡ ಆರಂಭಿಕ ಕುಸಿತ ಕಂಡಿತು. ಮೊದಲ ಓವರ್ ನಲ್ಲಿಯೇ ಪ್ರಭ್ಸಿಮ್ರಾನ್ ಸಿಂಗ್ (4) ಔಟ್ ಆದರು. ರೈಲಿ ರೊಸೊವ್ 13 ಎಸೆತಗಳಲ್ಲಿ 22 ರನ್, ಶಶಾಂಕ್ ಸಿಂಗ್ ಶೂನ್ಯ, ಜಾನಿ ಬೈರ್ಸ್ಟೋವ್ (14) ಚಹಲ್ ಸ್ಪಿನ್ ಮೋಡಿಗೆ ಔಟಾದರು.

ಸ್ಯಾಮ್ ಕರನ್ ಹಾಗೂ ಜಿತೇಶ್ ಶರ್ಮಾ 63 ರನ್ ಗಳ ಜೊತೆಯಾಟ ನೀಡಿದರು. ಈ ಮೂಲಕ ತಂಡವನ್ನು ಆಘಾತದಿಂದ ಪಾರು ಮಾಡಿ ಗೆಲುವಿನ ನಗೆ ಬೀರುವಂತೆ ಮಾಡಿದರು. ಪರಿಣಾಮವಾಗಿ ಗೆಲುವಿನ ದಡ ಸೇರಿತು. ಜಿತೇಶ್ ಶರ್ಮಾ (22), ಸ್ಯಾಮ್ ಕರನ್ 38 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ ಅಜೇಯ 63 ರನ್ ಗಳಿಸಿದರು. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡವು ಅಂಕ ಪಟ್ಟಿಯಲ್ಲಿ 9ನೇ ಸ್ಥಾನಕ್ಕೇರಿದೆ. ಇದಕ್ಕೂ ಮುನ್ನ ಪಂಜಾಬ್ 10ನೇ ಸ್ಥಾನದಲ್ಲಿತ್ತು. ಪಂಜಾಬ್ ಮೇಲಕ್ಕೇರಿದ್ದು, ಮುಂಬೈ 10ನೇ ಸ್ಥಾನಕ್ಕೆ ಕುಸಿತ ಕಂಡಿದೆ.

Tags: CricketIPLPunjabRR
SendShareTweet
Previous Post

ಅಂಜಲಿ ಹತ್ಯೆ ಪ್ರಕರಣ; ಇಬ್ಬರು ಪೊಲೀಸರ ಅಮಾನತು

Next Post

ಮಾದಕ ವಸ್ತು ಸಾಗಾಟ; ನಾಲ್ವರು ಆರೋಪಿಗಳು ಅರೆಸ್ಟ್

Related Posts

ರಾಜಸ್ಥಾನ್ ರಾಯಲ್ಸ್‌ನಲ್ಲಿ ನಾಯಕತ್ವದ ಬಿರುಗಾಳಿ | ಜೈಸ್ವಾಲ್‌ಗೆ ನಿರಾಸೆ? ರಿಯಾನ್ ಪರಾಗ್‌ಗೆ ಪಟ್ಟ?
ಕ್ರೀಡೆ

ರಾಜಸ್ಥಾನ್ ರಾಯಲ್ಸ್‌ನಲ್ಲಿ ನಾಯಕತ್ವದ ಬಿರುಗಾಳಿ | ಜೈಸ್ವಾಲ್‌ಗೆ ನಿರಾಸೆ? ರಿಯಾನ್ ಪರಾಗ್‌ಗೆ ಪಟ್ಟ?

ಭಾರತ-ಪಾಕ್‌ ಹೈವೋಲ್ಟೇಜ್ ಪಂದ್ಯ | ಅರ್ಷದೀಪ್‌ಗೆ ಕೊಕ್? ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸೂಚಿಸಿದ ಗವಾಸ್ಕರ್!
ಕ್ರೀಡೆ

ಭಾರತ-ಪಾಕ್‌ ಹೈವೋಲ್ಟೇಜ್ ಪಂದ್ಯ | ಅರ್ಷದೀಪ್‌ಗೆ ಕೊಕ್? ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸೂಚಿಸಿದ ಗವಾಸ್ಕರ್!

ಆಸ್ಟ್ರೇಲಿಯಾ ಮಣಿಸಿದ ಜಿಂಬಾಬ್ವೆ ಸ್ಫೂರ್ತಿ | ಭಾರತದ ವಿರುದ್ಧ ಪಾಕ್ ಗೆಲ್ಲಲಿದೆ ಎಂದ ಮೊಹಮ್ಮದ್ ಯೂಸಫ್
ಕ್ರೀಡೆ

ಆಸ್ಟ್ರೇಲಿಯಾ ಮಣಿಸಿದ ಜಿಂಬಾಬ್ವೆ ಸ್ಫೂರ್ತಿ | ಭಾರತದ ವಿರುದ್ಧ ಪಾಕ್ ಗೆಲ್ಲಲಿದೆ ಎಂದ ಮೊಹಮ್ಮದ್ ಯೂಸಫ್

ಟಿ20 ವಿಶ್ವಕಪ್ | ಚೆಪಾಕ್ ಅಂಗಳದಲ್ಲಿ ಅಮೆರಿಕದ ದರ್ಬಾರ್.. ನೆದರ್ಲೆಂಡ್ಸ್ ವಿರುದ್ಧ 93 ರನ್‌ಗಳ ಐತಿಹಾಸಿಕ ಜಯ!
ಕ್ರೀಡೆ

ಟಿ20 ವಿಶ್ವಕಪ್ | ಚೆಪಾಕ್ ಅಂಗಳದಲ್ಲಿ ಅಮೆರಿಕದ ದರ್ಬಾರ್.. ನೆದರ್ಲೆಂಡ್ಸ್ ವಿರುದ್ಧ 93 ರನ್‌ಗಳ ಐತಿಹಾಸಿಕ ಜಯ!

ಚಿನ್ನಸ್ವಾಮಿ ಅಂಗಳದಲ್ಲಿ ಕರುನಾಡ ಕ್ರಿಕೆಟ್ ದಿಗ್ಗಜರಿಗೆ ಶಾಶ್ವತ ಗೌರವ | ಕುಂಬ್ಳೆ, ದ್ರಾವಿಡ್, ಶಾಂತಾ ಹೆಸರಿನಲ್ಲಿ ಗ್ಯಾಲರಿ ಲೋಕಾರ್ಪಣೆ!
ಕ್ರೀಡೆ

ಚಿನ್ನಸ್ವಾಮಿ ಅಂಗಳದಲ್ಲಿ ಕರುನಾಡ ಕ್ರಿಕೆಟ್ ದಿಗ್ಗಜರಿಗೆ ಶಾಶ್ವತ ಗೌರವ | ಕುಂಬ್ಳೆ, ದ್ರಾವಿಡ್, ಶಾಂತಾ ಹೆಸರಿನಲ್ಲಿ ಗ್ಯಾಲರಿ ಲೋಕಾರ್ಪಣೆ!

ಪಾಕ್ ಕದನಕ್ಕೂ ಮುನ್ನ ಭಾರತಕ್ಕೆ ಸ್ಪಿನ್ ಸಂಕಷ್ಟ | ಕೊಲಂಬೊದಲ್ಲಿ ಎದುರಾಗಲಿದೆಯೇ ಕಠಿಣ ಸವಾಲು?
ಕ್ರೀಡೆ

ಪಾಕ್ ಕದನಕ್ಕೂ ಮುನ್ನ ಭಾರತಕ್ಕೆ ಸ್ಪಿನ್ ಸಂಕಷ್ಟ | ಕೊಲಂಬೊದಲ್ಲಿ ಎದುರಾಗಲಿದೆಯೇ ಕಠಿಣ ಸವಾಲು?

Next Post
ಮಾದಕ ವಸ್ತು ಸಾಗಾಟ; ನಾಲ್ವರು ಆರೋಪಿಗಳು ಅರೆಸ್ಟ್

ಮಾದಕ ವಸ್ತು ಸಾಗಾಟ; ನಾಲ್ವರು ಆರೋಪಿಗಳು ಅರೆಸ್ಟ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಂಗ್ಲಾದೇಶ ಚುನಾವಣೆ | ಒಂದು ಕ್ಷೇತ್ರದಲ್ಲಿ ‘ಬಿಜೆಪಿ’ಗೆ ಅಭೂತಪೂರ್ವ ಜಯ!

ಬಾಂಗ್ಲಾದೇಶ ಚುನಾವಣೆ | ಒಂದು ಕ್ಷೇತ್ರದಲ್ಲಿ ‘ಬಿಜೆಪಿ’ಗೆ ಅಭೂತಪೂರ್ವ ಜಯ!

ವಾಹನ ಸವಾರರಿಗೆ ಗುಡ್ ನ್ಯೂಸ್ | ನಾಳೆಯಿಂದ ಟೋಲ್ ಫೀಸ್ ಶೇ.25ರಷ್ಟು ಇಳಿಕೆ

ವಾಹನ ಸವಾರರಿಗೆ ಗುಡ್ ನ್ಯೂಸ್ | ನಾಳೆಯಿಂದ ಟೋಲ್ ಫೀಸ್ ಶೇ.25ರಷ್ಟು ಇಳಿಕೆ

ಬೀದರ್‌ನಲ್ಲಿ ಚಂರಡಿಗೆ ಬಿದ್ದು 5 ವರ್ಷದ ಬಾಲಕ ಸಾ*ವು!

ಬೀದರ್‌ನಲ್ಲಿ ಚಂರಡಿಗೆ ಬಿದ್ದು 5 ವರ್ಷದ ಬಾಲಕ ಸಾ*ವು!

ರಾಜಸ್ಥಾನ್ ರಾಯಲ್ಸ್‌ನಲ್ಲಿ ನಾಯಕತ್ವದ ಬಿರುಗಾಳಿ | ಜೈಸ್ವಾಲ್‌ಗೆ ನಿರಾಸೆ? ರಿಯಾನ್ ಪರಾಗ್‌ಗೆ ಪಟ್ಟ?

ರಾಜಸ್ಥಾನ್ ರಾಯಲ್ಸ್‌ನಲ್ಲಿ ನಾಯಕತ್ವದ ಬಿರುಗಾಳಿ | ಜೈಸ್ವಾಲ್‌ಗೆ ನಿರಾಸೆ? ರಿಯಾನ್ ಪರಾಗ್‌ಗೆ ಪಟ್ಟ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಂಗ್ಲಾದೇಶ ಚುನಾವಣೆ | ಒಂದು ಕ್ಷೇತ್ರದಲ್ಲಿ ‘ಬಿಜೆಪಿ’ಗೆ ಅಭೂತಪೂರ್ವ ಜಯ!

ಬಾಂಗ್ಲಾದೇಶ ಚುನಾವಣೆ | ಒಂದು ಕ್ಷೇತ್ರದಲ್ಲಿ ‘ಬಿಜೆಪಿ’ಗೆ ಅಭೂತಪೂರ್ವ ಜಯ!

ವಾಹನ ಸವಾರರಿಗೆ ಗುಡ್ ನ್ಯೂಸ್ | ನಾಳೆಯಿಂದ ಟೋಲ್ ಫೀಸ್ ಶೇ.25ರಷ್ಟು ಇಳಿಕೆ

ವಾಹನ ಸವಾರರಿಗೆ ಗುಡ್ ನ್ಯೂಸ್ | ನಾಳೆಯಿಂದ ಟೋಲ್ ಫೀಸ್ ಶೇ.25ರಷ್ಟು ಇಳಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat