ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮೋದಿ ಮುಖ ನೋಡಿ ಅಂದ್ರು, ರಾಮನ ಹೆಸರು ಹೇಳಿದರೂ ಬಿಜೆಪಿ ತಿರಸ್ಕರಿಸಿದ ಮತದಾರ

June 4, 2024
Share on WhatsappShare on FacebookShare on Twitter

ಬೆಂಗಳೂರು: ಮೋದಿ ಮುಖ ನೋಡಿ ಮತ ಹಾಕಿ ಅಂತಿದ್ರು, ಆದರೆ, ಮೋದಿ ನೋಡಿಯೂ ಮತ ಹಾಕಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಮ್ಮ ನಿರೀಕ್ಷೆಗೆ ತಕ್ಕಂತೆ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿಲ್ಲ. 15 ರಿಂದ 20 ಸ್ಥಾನ ನಮ್ಮ ನಿರೀಕ್ಷೆಯಾಗಿತ್ತು. ಆದರೆ, 2019 ರಲ್ಲಿ ಕೇವಲ ಒಂದು ಸ್ಥಾನದಲ್ಲಿ ಗೆದ್ದಿದ್ದೆವು. ಈಗ 9 ಕ್ಕೆ ಏರಿದ್ದೇವೆ. ಈ ಬಾರಿ ನಮಗೆ ಶೇ 45.34, ಬಿಜೆಪಿ ಶೇ 46.04 ರಷ್ಟು ಮತ ಪಡಿದಿದೆ. 2019 ರಲ್ಲಿ ಬಿಜೆಪಿ ಶೇ 51.38 ರಷ್ಟು ಮತ ಗಳಿಸಿತ್ತು. ನಮಗೆ ಶೇ31.88 ರಷ್ಟು ಮಾತ್ರ ಮತಗಳು ಬಂದಿದ್ದವು.

2019 ಕ್ಕೆ ಹೋಲಿಸಿದರೆ ನಮ್ಮ ಮತ ಪ್ರಮಾಣ ಹೆಚ್ಚಾಗಿದೆ. ಬಿಜೆಪಿ ಮತ ಪ್ರಮಾಣ ಶೇ. 5 ರಷ್ಟು ಕುಸಿದಿದೆ. ಜೆಡಿಎಸ್ ಜೊತೆ ಹೊಂದಾಣಿಕೆ ಬಳಿಕವೂ ಅವರ ಮತ ಪ್ರಮಾಣದಲ್ಲಿ ಇಳಿಕೆಯಾಗಿದೆ. ಜೆಡಿಎಸ್ ಕೂಡ 2019ಕ್ಕಿಂತ ಕಡಿಮೆ ಪ್ರಮಾಣದ ಮತ ಪಡೆದಿದೆ. ಆದರೂ ನಾವು ನಿರೀಕ್ಷಿತ ಪ್ರಮಾಣದಲ್ಲಿ ಸೀಟು ಗೆದ್ದಿಲ್ಲ. ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಮತ ಪ್ರಮಾಣ ಹೆಚ್ಚಾಗಿದೆ. ಕೇಂದ್ರದಲ್ಲಿ ಅಧಿಕಾರಿದಲ್ಲಿದ್ದ ಬಿಜೆಪಿ ಮೋದಿ ಮುಖ 2014-2019 ಕ್ಕಿಂತ ಕಡಿಮೆ ಸೀಟು ಕಡಿಮೆ ಗಳಿಸಿದ್ದಾರೆ. ಮೋದಿ ಮುಖ ನೋಡಿಯೂ ಬಿಜೆಪಿಗೆ ಬಹುಮತ ಬಂದಿಲ್ಲ. ಯಾವ ಪಕ್ಷಕ್ಕೂ ಬಹುಮತ ಬಂದಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ಸರಳ ಬಹುಮತ ಪಡೆಯಲು ಸೋತಿದೆ. ದೇಶದಲ್ಲಿ ಎಲ್ಲೂ ಮೋದಿಯವರ ಅಲೆ ಕಾಣಲಿಲ್ಲ. ಹೀಗಾಗಿ ಈ ಫಲಿತಾಂಶ ಮೋದಿ ಜನಪ್ರಿಯತೆ ನೆಲಕಚ್ಚಿದೆ ಎಂಬುವುದಕ್ಕೆ ಸಾಕ್ಷಿ ಎಂದು ಹೇಳಿದ್ದಾರೆ.

ಮೋದಿಯವರು ಚುನಾವಣೆಯ ಕೊನೆ ಕೊನೆಗೆ ಧರ್ಮ, ದೇವರ ಹೆಸರಲ್ಲಿ ಮತ ಕೇಳಿ ನೇರವಾಗಿ ಇತರೆ ಧರ್ಮೀಯರ ವಿರುದ್ಧ ಭಾಷಣ ಮಾಡಿದರು. ಹಿಂದುಳಿದವರ ಮೀಸಲಾತಿ ಕಾಂಗ್ರೆಸ್ ಕಿತ್ತುಕೊಳ್ಳುತ್ತದೆ ಎಂದು ಸುಳ್ಳು ಹೇಳಿಕೊಂಡು ತಿರುಗಿದರೂ ಮೋದಿಯವರಿಗೆ ಬಹುಮತ ಬರಲಿಲ್ಲ. NDA ಕಳೆದ ಬಾರಿಗಿಂತ 64 ಸ್ಥಾನ ಕಳೆದುಕೊಂಡಿದೆ. ಇದು ರಾಷ್ಟ್ರ ಮಟ್ಟದಲ್ಲಿ ಬಿಜೆಪಿಯ ಸೋಲು ಎಂದು ಆರೋಪಿಸಿದರು.

SendShareTweet
Previous Post

ದೇಶದಲ್ಲಿ ಮೋದಿ ಹಾಗೂ ರಾಮ ಮಂದಿರ ಅಲೆ ಇಲ್ಲ; ಡಿಕೆಶಿ

Next Post

ಸರ್ಕಾರ ರಚನೆ ಮಾಡಲು ಬಿಜೆಪಿ ಸಿದ್ಧವಾಗಿದೆ; ಮೋದಿ

Related Posts

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!
ದೇಶ

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!
ದೇಶ

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?
ದೇಶ

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ತಂತ್ರ : ನೂತನ ರಾಜ್ಯಾಧ್ಯಕ್ಷರಾಗಿ  ಪರ್ಗತ್ ಸಿಂಗ್ ನೇಮಕ!
ರಾಜಕೀಯ

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ತಂತ್ರ : ನೂತನ ರಾಜ್ಯಾಧ್ಯಕ್ಷರಾಗಿ ಪರ್ಗತ್ ಸಿಂಗ್ ನೇಮಕ!

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!
ರಾಜಕೀಯ

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

Next Post
ಸರ್ಕಾರ ರಚನೆ ಮಾಡಲು ಬಿಜೆಪಿ ಸಿದ್ಧವಾಗಿದೆ; ಮೋದಿ

ಸರ್ಕಾರ ರಚನೆ ಮಾಡಲು ಬಿಜೆಪಿ ಸಿದ್ಧವಾಗಿದೆ; ಮೋದಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?

ಗದಗ ಜಿಲ್ಲಾ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ!

ಗದಗ ಜಿಲ್ಲಾ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat