ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ರಾಷ್ಟ್ರಪತಿ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಮೋದಿ!

June 7, 2024
Share on WhatsappShare on FacebookShare on Twitter

ನವದೆಹಲಿ: ಎನ್ ಡಿಎ ನರೇಂದ್ರ ಮೋದಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಯನ್ನು ಭೇಟಿ ಮಾಡಿ ಎನ್‌ ಡಿಎ (NDA) ನಾಯಕನಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಮೈತ್ರಿಕೂಟದ ಘಟಕಗಳ ಸಭೆಯಲ್ಲಿ ಮೋದಿ (Narendra Modi) ಅವರನ್ನು ಎನ್‌ ಡಿಎ ಸಂಸದೀಯ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ನಂತರ ರಾಷ್ಟ್ರಪತಿಗಳನ್ನು ಭೇಟಿಯಾಗಿ ಮೋದಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಈ ಸಂದರ್ಭದಲ್ಲಿ ಮಿತ್ರ ಪಕ್ಷಗಳ ನಾಯಕರು ಕೂಡ ಇದ್ದರು.

ನಂತರ ಮಾತನಾಡಿದ ಮೋದಿ, ರಾಷ್ಟ್ರಪತಿ ಕರೆ ಮಾಡಿ ನಿಯೋಜಿತ ಪ್ರಧಾನಿಯಾಗಿ ಕೆಲಸ ಮಾಡುವಂತೆ ಕೇಳಿಕೊಂಡರು. ಜೊತೆಗೆ ಪ್ರಮಾಣ ವಚನ ಸಮಾರಂಭದ ಕುರಿತು ಮಾಹಿತಿ ನೀಡಿದ್ದಾರೆ. ಜೂನ್ 9ರ ಸಂಜೆ ಆರಾಮವಾಗಿರುತ್ತೇವೆ ಎಂದು ರಾಷ್ಟ್ರಪತಿಗಳಿಗೆ ಹೇಳಿದ್ದೇನೆ. ಈಗ ರಾಷ್ಟ್ರಪತಿ ಭವನವು ಉಳಿದ ವಿವರಗಳನ್ನು ರೂಪಿಸುತ್ತದೆ. ಅಷ್ಟರೊಳಗೆ ನಾವು ಮಂತ್ರಿ ಮಂಡಳಿಯ ಪಟ್ಟಿಯನ್ನು ರಾಷ್ಟ್ರಪತಿಗಳಿಗೆ ಹಸ್ತಾಂತರಿಸುತ್ತೇವೆ. ನಂತರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದ್ದಾರೆ.

ಮೂರನೇ ಬಾರಿಗೆ ಎನ್‌ಡಿಎ ಸರ್ಕಾರಕ್ಕೆ ದೇಶಕ್ಕಾಗಿ ಸೇವೆ ಸಲ್ಲಿಸಲು ಜನರು ಅವಕಾಶ ನೀಡಿದ್ದಾರೆ. ಕಳೆದ ಎರಡು ಅವಧಿಗಳಲ್ಲಿ ನಾನು ದೇಶದ ಜನರಿಗೆ ಭರವಸೆ ನೀಡಿದ್ದನ್ನು ಮಾಡಿದ್ದೇನೆ. ದೇಶದ ಪ್ರತಿಯೊಂದು ಕ್ಷೇತ್ರದಲ್ಲೂ ಬದಲಾವಣೆ ಗೋಚರಿಸುತ್ತಿದೆ. 25 ಕೋಟಿ ಜನರು ಬಡತನದಿಂದ ಹೊರಬರಲು ಸಾಧ್ಯವಾಗಿರುವುದು ಹೆಮ್ಮೆಯ ಕ್ಷಣವಾಗಿದೆ ಎಂದು ಮೋದಿ ಹೇಳಿದ್ದಾರೆ.

Tags: Droupadi murmuNarendra ModiNDA
SendShareTweet
Previous Post

ಖುಷಿಯಿಂದಲೇ ಡಿವೋರ್ಸ್ ಪಡೆದ ಚಂದನ್ ಶೆಟ್ಟಿ, ನಿವೇದಿತಾ ಗೌಡ!

Next Post

ಮೋದಿ ಮೂರನೇ ಬಾರಿಗೆ ಪ್ರಮಾಣ ವಚನ; ಯಡಿಯೂರಪ್ಪಗೆ ಆಹ್ವಾನ

Related Posts

ಫೇಕ್‌ ನಂಬರ್ ಪ್ಲೇಟ್, ವೃತ್ತಿಪರ ಶೂಟರ್‌ಗಳ ಕೈವಾಡ : ಸುವೇಂದು ಅಧಿಕಾರಿಯ ಆಪ್ತ ಸಹಾಯಕನ ಭೀಕರ ಹತ್ಯೆ ನಡೆದಿದ್ದು ಹೇಗೆ?
ದೇಶ

ಫೇಕ್‌ ನಂಬರ್ ಪ್ಲೇಟ್, ವೃತ್ತಿಪರ ಶೂಟರ್‌ಗಳ ಕೈವಾಡ : ಸುವೇಂದು ಅಧಿಕಾರಿಯ ಆಪ್ತ ಸಹಾಯಕನ ಭೀಕರ ಹತ್ಯೆ ನಡೆದಿದ್ದು ಹೇಗೆ?

ಕುತ್ತಿಗೆ ನೋವಿನಿಂದ ಬಳಲುತ್ತಿದ್ದ 6.6 ಅಡಿ ಎತ್ತರದ ಬಸ್ ಕಂಡಕ್ಟರ್‌ಗೆ ಸಾರಿಗೆ ಸಂಸ್ಥೆ ಮಾಡಿದ್ದೇನು?
ದೇಶ

ಕುತ್ತಿಗೆ ನೋವಿನಿಂದ ಬಳಲುತ್ತಿದ್ದ 6.6 ಅಡಿ ಎತ್ತರದ ಬಸ್ ಕಂಡಕ್ಟರ್‌ಗೆ ಸಾರಿಗೆ ಸಂಸ್ಥೆ ಮಾಡಿದ್ದೇನು?

ಹೃದಯಾಘಾತದಿಂದ ರಾಜ್ಯ ಬಿಜೆಪಿಯ ಪ್ರಬಲ ನಾಯಕ ಜಗದೀಶ್ ಹಿರೇಮನಿ ನಿಧನ!
ರಾಜ್ಯ

ಹೃದಯಾಘಾತದಿಂದ ರಾಜ್ಯ ಬಿಜೆಪಿಯ ಪ್ರಬಲ ನಾಯಕ ಜಗದೀಶ್ ಹಿರೇಮನಿ ನಿಧನ!

ಭೂಮಿಯತ್ತ ಧಾವಿಸುತ್ತಿವೆ ನಿಷ್ಕ್ರಿಯ ಉಪಗ್ರಹಗಳು ; ಇಸ್ರೋ ಅಧ್ಯಯನದಲ್ಲಿ ಅಚ್ಚರಿಯ ಮಾಹಿತಿ!
ದೇಶ

ಭೂಮಿಯತ್ತ ಧಾವಿಸುತ್ತಿವೆ ನಿಷ್ಕ್ರಿಯ ಉಪಗ್ರಹಗಳು ; ಇಸ್ರೋ ಅಧ್ಯಯನದಲ್ಲಿ ಅಚ್ಚರಿಯ ಮಾಹಿತಿ!

9 ಮದುವೆ, ಲಕ್ಷ ಲಕ್ಷ ವಂಚನೆ ; 8 ಗಂಡಂದಿರನ್ನು ಲೂಟಿ ಮಾಡಿದ್ದ ‘ಖತರ್ನಾಕ್ ವಧು’ವಿನ ಅಸಲಿಯತ್ತು ಬಯಲು!
ದೇಶ

9 ಮದುವೆ, ಲಕ್ಷ ಲಕ್ಷ ವಂಚನೆ ; 8 ಗಂಡಂದಿರನ್ನು ಲೂಟಿ ಮಾಡಿದ್ದ ‘ಖತರ್ನಾಕ್ ವಧು’ವಿನ ಅಸಲಿಯತ್ತು ಬಯಲು!

ಸಮುದ್ರದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಭಾರತೀಯ ಹಡಗಿನ ನೆರವಿಗೆ ಧಾವಿಸಿದ ಪಾಕ್‌ ನೌಕಾಪಡೆ!
ದೇಶ

ಸಮುದ್ರದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಭಾರತೀಯ ಹಡಗಿನ ನೆರವಿಗೆ ಧಾವಿಸಿದ ಪಾಕ್‌ ನೌಕಾಪಡೆ!

Next Post
ಮೋದಿ ಮೂರನೇ ಬಾರಿಗೆ ಪ್ರಮಾಣ ವಚನ; ಯಡಿಯೂರಪ್ಪಗೆ ಆಹ್ವಾನ

ಮೋದಿ ಮೂರನೇ ಬಾರಿಗೆ ಪ್ರಮಾಣ ವಚನ; ಯಡಿಯೂರಪ್ಪಗೆ ಆಹ್ವಾನ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾರ್ ಲೋನ್ ಬಡ್ಡಿದರ ಘೋಷಿಸಿದ ಬ್ಯಾಂಕ್‌ಗಳು ; ಇಲ್ಲಿದೆ ನೋಡಿ ಪಟ್ಟಿ!

ಕಾರ್ ಲೋನ್ ಬಡ್ಡಿದರ ಘೋಷಿಸಿದ ಬ್ಯಾಂಕ್‌ಗಳು ; ಇಲ್ಲಿದೆ ನೋಡಿ ಪಟ್ಟಿ!

ಫೇಕ್‌ ನಂಬರ್ ಪ್ಲೇಟ್, ವೃತ್ತಿಪರ ಶೂಟರ್‌ಗಳ ಕೈವಾಡ : ಸುವೇಂದು ಅಧಿಕಾರಿಯ ಆಪ್ತ ಸಹಾಯಕನ ಭೀಕರ ಹತ್ಯೆ ನಡೆದಿದ್ದು ಹೇಗೆ?

ಫೇಕ್‌ ನಂಬರ್ ಪ್ಲೇಟ್, ವೃತ್ತಿಪರ ಶೂಟರ್‌ಗಳ ಕೈವಾಡ : ಸುವೇಂದು ಅಧಿಕಾರಿಯ ಆಪ್ತ ಸಹಾಯಕನ ಭೀಕರ ಹತ್ಯೆ ನಡೆದಿದ್ದು ಹೇಗೆ?

ಧೋನಿ ಶಕೆ ಅಂತ್ಯವಾಗಲಿದೆಯೇ? 2026ರ IPLಗೆ ‘ತಲಾ’ ಮರಳುವಿಕೆ ಅನುಮಾನ ; ಅಶ್ವಿನ್ ನೀಡಿದ ಸುಳಿವೇನು?

ಧೋನಿ ಶಕೆ ಅಂತ್ಯವಾಗಲಿದೆಯೇ? 2026ರ IPLಗೆ ‘ತಲಾ’ ಮರಳುವಿಕೆ ಅನುಮಾನ ; ಅಶ್ವಿನ್ ನೀಡಿದ ಸುಳಿವೇನು?

ಸುಡು ಬಿಸಿಲಿಗೆ ತತ್ತರಿಸಿದ್ದ ಉಡುಪಿ ಜನತೆಗೆ ತಂಪೆರೆದ ಮಳೆರಾಯ!

ಸುಡು ಬಿಸಿಲಿಗೆ ತತ್ತರಿಸಿದ್ದ ಉಡುಪಿ ಜನತೆಗೆ ತಂಪೆರೆದ ಮಳೆರಾಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾರ್ ಲೋನ್ ಬಡ್ಡಿದರ ಘೋಷಿಸಿದ ಬ್ಯಾಂಕ್‌ಗಳು ; ಇಲ್ಲಿದೆ ನೋಡಿ ಪಟ್ಟಿ!

ಕಾರ್ ಲೋನ್ ಬಡ್ಡಿದರ ಘೋಷಿಸಿದ ಬ್ಯಾಂಕ್‌ಗಳು ; ಇಲ್ಲಿದೆ ನೋಡಿ ಪಟ್ಟಿ!

ಫೇಕ್‌ ನಂಬರ್ ಪ್ಲೇಟ್, ವೃತ್ತಿಪರ ಶೂಟರ್‌ಗಳ ಕೈವಾಡ : ಸುವೇಂದು ಅಧಿಕಾರಿಯ ಆಪ್ತ ಸಹಾಯಕನ ಭೀಕರ ಹತ್ಯೆ ನಡೆದಿದ್ದು ಹೇಗೆ?

ಫೇಕ್‌ ನಂಬರ್ ಪ್ಲೇಟ್, ವೃತ್ತಿಪರ ಶೂಟರ್‌ಗಳ ಕೈವಾಡ : ಸುವೇಂದು ಅಧಿಕಾರಿಯ ಆಪ್ತ ಸಹಾಯಕನ ಭೀಕರ ಹತ್ಯೆ ನಡೆದಿದ್ದು ಹೇಗೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat