ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಮೋದಿ ವಿಜಯೋತ್ಸವದ ವೇಳೆ ಚಾಕು ಇರಿತ; ಐವರು ಅರೆಸ್ಟ್!

June 11, 2024
Share on WhatsappShare on FacebookShare on Twitter

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಿದ್ದ ದಿನ ವಿಜಯೋತ್ಸವ ಆಚರಿಸಿದವರ ಮೇಲೆ ನಡೆದಿದ್ದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಶಾಕೀರ್, ಅಬ್ದುಲ್ ರಜಾಕ್, ಅಬೂಬಕ್ಕರ್ ಸಿದ್ದಿಕ್, ಸವಾದ್ ಹಾಗೂ ಹಫೀಝ್ ಎಂದು ಗುರುತಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರದ ಹಿನ್ನಲೆಯಲ್ಲಿ ಇಡೀ ದೇಶದಲ್ಲೇ ಸಂಭ್ರಮ ಮನೆ ಮಾಡಿತ್ತು. ಈ ವೇಳೆ ಮಂಗಳೂರಿನ ಹೊರವಲಯದ ಉಳ್ಳಾಲ ತಾಲೂಕಿನ ಬೋಳಿಯಾರ್‌ ನಲ್ಲಿ (Boliyar) ಬಿಜೆಪಿ (BJP) ಕಾರ್ಯಕರ್ತರು ವಿಜಯೋತ್ಸವ ನಡೆಸಿದ್ದರು.

ಆಗ ಬೋಳಿಯಾರ್ ಮಸೀದಿಯಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿತ್ತು ಎನ್ನಲಾಗಿದೆ. ಆಗ ಮೂವರು ಬಿಜೆಪಿ ಕಾರ್ಯಕರ್ತರು ಬೈಕ್‍ ನಲ್ಲಿ ತೆರಳುತ್ತಾ `ಬೋಲೋ ಭಾರತ್ ಮಾತಾಕೀ ಜೈ’ ಎಂದು ಘೋಷಣೆ ಕೂಗಿದ್ದರು. ತಕ್ಷಣ ಅಲ್ಲಿದ್ದ ಸುಮಾರು 20ರಿಂದ 25 ಯುವಕರು ಬೈಕ್ ಹಿಂಬಾಲಿಸಿಕೊಂಡು ಮೂವರನ್ನು ತಡೆದು ಓರ್ವನಿಗೆ ಹಿಗ್ಗಾಮುಗ್ಗ ಥಳಿಸಿ ಇಬ್ಬರಿಗೆ ಚೂರಿ ಇರಿದಿದ್ದರು. ಕೃಷ್ಣಕುಮಾರ್ ಎಂಬಾತನ ಮೇಲೆ ಹಲ್ಲೆ ನಡೆಸಲಾಗಿತ್ತು. ಘಟನೆಯಲ್ಲಿ ಗಾಯಗೊಂಡಿರುವ ಹರೀಶ್ ಹಾಗೂ ನಂದಕುಮಾರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈಗ ವಿಜಯೋತ್ಸವದ ನಡೆಸಿದ್ದ ಬಿಜೆಪಿ ಕಾರ್ಯಕರ್ತರ ಮೇಲೂ ಕೋಣಾಜೆ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ವಿಜಯೋತ್ಸವದ ವೇಳೆ ಬಿಜೆಪಿ ಕಾರ್ಯಕರ್ತರು ಮಸೀದಿ ಮುಂದೆ ನಿಂತಿದ್ದವರಿಗೆ ಕೆಟ್ಟ ಶಬ್ದಗಳಿಂದ ನಿಂದಿಸಿ, ಪ್ರಚೋದನಾಕಾರಿ ಘೋಷಣೆ ಕೂಗಿದ್ದಾರೆಂದು ಮಸೀದಿ ಆಡಳಿತ ಮಂಡಳಿಯ ಅಧ್ಯಕ್ಷ ಪಿ.ಕೆ.ಅಬ್ದುಲ್ ನೀಡಿದ್ದಾರೆ. ಈ ದೂರಿನಡಿ ಸುರೇಶ್, ವಿನಯ್, ಸುಭಾಷ್, ರಂಜಿತ್ ಹಾಗೂ ಧನಂಜಯ್ ವಿರುದ್ಧ ಪ್ರಕರಣ ದಾಖಲಾಗಿದೆ.

Tags: ArrestBJPBoliyar
SendShareTweet
Previous Post

ಒಡಿಶಾದಲ್ಲಿ ಬಿಜೆಪಿಗೆ ಚೊಚ್ಚಲ ಸರ್ಕಾರದ ನಗೆ; ಮಾಝಿ ಮೊದಲ ಸಿಎಂ!

Next Post

ದರ್ಶನ್ ನಿಜ ಜೀವನದ ಖಳನಾಯಕ; ದೊಡ್ಡ ಸ್ಥಾನಮಾನಕ್ಕೆ ಅರ್ಹರಲ್ಲ; ನಟ ಚೇತನ್ ಆಕ್ರೋಶ್

Related Posts

ಕುಖ್ಯಾತ ಡ್ರಗ್ ಪೆಡ್ಲರ್ ಮಹಮ್ಮದ್ ಅಜ್ಮಲ್‌ ಬಂಧನ | ಪಟಾಕಿ ಸಿಡಿಸಿ ಸಂಭ್ರಮಿಸಿದ ಗ್ರಾಮಸ್ಥರು!
ದಕ್ಷಿಣ ಕನ್ನಡ

ಕುಖ್ಯಾತ ಡ್ರಗ್ ಪೆಡ್ಲರ್ ಮಹಮ್ಮದ್ ಅಜ್ಮಲ್‌ ಬಂಧನ | ಪಟಾಕಿ ಸಿಡಿಸಿ ಸಂಭ್ರಮಿಸಿದ ಗ್ರಾಮಸ್ಥರು!

ಬ್ಯಾಂಕ್‌ನಲ್ಲಿ ಗ್ರಾಹಕರು ಅಡವಿಟ್ಟ 2 ಕೆ.ಜಿ ಚಿನ್ನವನ್ನೇ ಕದ್ದ ಅಸಿಸ್ಟೆಂಟ್ ಮ್ಯಾನೇಜರ್ ಅರೆಸ್ಟ್!
ಬೆಂಗಳೂರು

ಬ್ಯಾಂಕ್‌ನಲ್ಲಿ ಗ್ರಾಹಕರು ಅಡವಿಟ್ಟ 2 ಕೆ.ಜಿ ಚಿನ್ನವನ್ನೇ ಕದ್ದ ಅಸಿಸ್ಟೆಂಟ್ ಮ್ಯಾನೇಜರ್ ಅರೆಸ್ಟ್!

ಕುಕ್ಕೆ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಭಾರೀ ಅವ್ಯವಸ್ಥೆ | ಸಾರ್ವಜನಿಕರಿಂದ ಆಕ್ರೋಶ!
ದಕ್ಷಿಣ ಕನ್ನಡ

ಕುಕ್ಕೆ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಭಾರೀ ಅವ್ಯವಸ್ಥೆ | ಸಾರ್ವಜನಿಕರಿಂದ ಆಕ್ರೋಶ!

ಕಾಯಬೇಕಾದ ಮುಜರಾಯಿ ಅಧಿಕಾರಿಗಳೇ ಧರ್ಮರಾಯಸ್ವಾಮಿ ಆಭರಣ ಕದ್ದ ಆರೋಪ | ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ಗಂಭೀರ ಆಪಾದನೆ!
ಬೆಂಗಳೂರು

ಕಾಯಬೇಕಾದ ಮುಜರಾಯಿ ಅಧಿಕಾರಿಗಳೇ ಧರ್ಮರಾಯಸ್ವಾಮಿ ಆಭರಣ ಕದ್ದ ಆರೋಪ | ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ಗಂಭೀರ ಆಪಾದನೆ!

ಬೆಂಗಳೂರಿನಲ್ಲಿ ಸಿನಿಮಾ ಸ್ಟೈಲ್ ದರೋಡೆ | ಯುವಕನಿಗೆ ಲಾಂಗ್ ಬೀಸಿ 31 ಲಕ್ಷ ದೋಚಿದ‌ ರಾಬರ್ಸ್!
ಬೆಂಗಳೂರು

ಬೆಂಗಳೂರಿನಲ್ಲಿ ಸಿನಿಮಾ ಸ್ಟೈಲ್ ದರೋಡೆ | ಯುವಕನಿಗೆ ಲಾಂಗ್ ಬೀಸಿ 31 ಲಕ್ಷ ದೋಚಿದ‌ ರಾಬರ್ಸ್!

18 ಕೋಟಿ ದರೋಡೆ ಕೇಸ್‌ | ದೇಶದ ಮಹಾನಗರಗಳನ್ನೇ ಟಾರ್ಗೆಟ್ ಮಾಡ್ತಿದ್ದ ಖತರ್ನಾಕ್‌ ಜೋಡಿ.. ಬಯಲಾಯ್ತು ಸ್ಫೋಟಕ ಅಂಶ!
ಬೆಂಗಳೂರು

18 ಕೋಟಿ ದರೋಡೆ ಕೇಸ್‌ | ದೇಶದ ಮಹಾನಗರಗಳನ್ನೇ ಟಾರ್ಗೆಟ್ ಮಾಡ್ತಿದ್ದ ಖತರ್ನಾಕ್‌ ಜೋಡಿ.. ಬಯಲಾಯ್ತು ಸ್ಫೋಟಕ ಅಂಶ!

Next Post
ದರ್ಶನ್ ನಿಜ ಜೀವನದ ಖಳನಾಯಕ; ದೊಡ್ಡ ಸ್ಥಾನಮಾನಕ್ಕೆ ಅರ್ಹರಲ್ಲ; ನಟ ಚೇತನ್ ಆಕ್ರೋಶ್

ದರ್ಶನ್ ನಿಜ ಜೀವನದ ಖಳನಾಯಕ; ದೊಡ್ಡ ಸ್ಥಾನಮಾನಕ್ಕೆ ಅರ್ಹರಲ್ಲ; ನಟ ಚೇತನ್ ಆಕ್ರೋಶ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಂಜನಗೂಡು ದೇಗುಲದ ದಾಸೋಹಭವನ ದ್ವಾರದಲ್ಲೇ ಮಾಂಸಹಾರ ಸೇವಿಸಿದ ಕಿಡಿಗೇಡಿ!

ನಂಜನಗೂಡು ದೇಗುಲದ ದಾಸೋಹಭವನ ದ್ವಾರದಲ್ಲೇ ಮಾಂಸಹಾರ ಸೇವಿಸಿದ ಕಿಡಿಗೇಡಿ!

ಐಸಿಸಿ ಏಕದಿನ ಶ್ರೇಯಾಂಕ | ವಿಶ್ವದ ‘ನಂಬರ್ 1’ ಬ್ಯಾಟರ್ ಆಗಿ ಸ್ಮೃತಿ ಮಂದಾನ ಅಬ್ಬರ!

ಐಸಿಸಿ ಏಕದಿನ ಶ್ರೇಯಾಂಕ | ವಿಶ್ವದ ‘ನಂಬರ್ 1’ ಬ್ಯಾಟರ್ ಆಗಿ ಸ್ಮೃತಿ ಮಂದಾನ ಅಬ್ಬರ!

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಂಜನಗೂಡು ದೇಗುಲದ ದಾಸೋಹಭವನ ದ್ವಾರದಲ್ಲೇ ಮಾಂಸಹಾರ ಸೇವಿಸಿದ ಕಿಡಿಗೇಡಿ!

ನಂಜನಗೂಡು ದೇಗುಲದ ದಾಸೋಹಭವನ ದ್ವಾರದಲ್ಲೇ ಮಾಂಸಹಾರ ಸೇವಿಸಿದ ಕಿಡಿಗೇಡಿ!

ಐಸಿಸಿ ಏಕದಿನ ಶ್ರೇಯಾಂಕ | ವಿಶ್ವದ ‘ನಂಬರ್ 1’ ಬ್ಯಾಟರ್ ಆಗಿ ಸ್ಮೃತಿ ಮಂದಾನ ಅಬ್ಬರ!

ಐಸಿಸಿ ಏಕದಿನ ಶ್ರೇಯಾಂಕ | ವಿಶ್ವದ ‘ನಂಬರ್ 1’ ಬ್ಯಾಟರ್ ಆಗಿ ಸ್ಮೃತಿ ಮಂದಾನ ಅಬ್ಬರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat