ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಕೊಲೆ ಆರೋಪಿ ದರ್ಶನ್ ಮತ್ತು ತಂಡಕ್ಕೆ ರಾತ್ರಿ ಊಟಕ್ಕೆಂದು ದೊನ್ನೆ ಬಿರಿಯಾನಿ! ರಾಜಾತಿಥ್ಯಕ್ಕೆ ಆಕ್ರೋಶ!

June 12, 2024
Share on WhatsappShare on FacebookShare on Twitter

ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಮತ್ತು ಅವರ ಗ್ಯಾಂಗ್ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಪೊಲೀಸರು, ಆರೋಪಿಗಳಿಗೆ ರಾತ್ರಿ ಊಟಕ್ಕೆ ದೊನ್ನೆ ಬಿರಿಯಾನಿ ನೀಡಿದ್ದಾರೆ.

ದರ್ಶನ್ ಹಾಗೂ ಟೀಂನ್ನು 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕೋರ್ಟ್ ನೀಡಿದೆ. ಹೀಗಾಗಿ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ದರ್ಶನ್ (Darshan) ಹಾಗೂ ಸಹಚರರು ಇದ್ದಾರೆ. ಉಳಿದ ಮೊದಲ ರಾತ್ರಿ ಠಾಣೆಗೆ ಹೊರಗಡೆಯಿಂದ 10ಕ್ಕೂ ಹೆಚ್ಚು ದೊನ್ನೆ ಬಿರಿಯಾನಿ ತರಿಸಲಾಗಿದೆ. ಕೊಲೆ ಆರೋಪದಲ್ಲಿ ಅರೆಸ್ಟ್ ಆಗಿರುವ ಇಂಥವರಿಗೆ, ರಾಜ ಮರ್ಯಾದೆ ನೀಡುತ್ತಿರವುದರ ಬಗ್ಗೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪವಿತ್ರಾಗೌಡಗೆ ಅಶ್ಲೀಲ ಮೆಸೆಜ್ ಮಾಡುತ್ತಿದ್ದ ಎಂಬ ಕಾರಣಕ್ಕೆ ರೇಣುಕಾ ಸ್ವಾಮಿ ಎಂಬುವವರನ್ನು ಹತ್ಯೆ ಮಾಡಿದ ಆರೋಪದಲ್ಲಿ ದರ್ಶನ್, ಪವಿತ್ರಾ ಗೌಡ, ವಿ. ವಿನಯ್, ಆರ್. ನಾಗರಾಜು, ಎಸ್. ಪ್ರದೋಶ್, ಎಂ. ಲಕ್ಷ್ಮಣ್, ಕೆ. ಪವನ್, ನಂದೀಶ್, ದೀಪಕ್ ಕುಮಾರ್, ಕಾರ್ತಿಕ್, ನಿಖಿಲ್ ನಾಯಕ್, ರಾಘವೇಂದ್ರ ಅಲಿಯಾಸ್ ರಾಘು, ಕೇಶವಮೂರ್ತಿ ಅರೆಸ್ಟ್ ಆಗಿದ್ದಾರೆ. ಸದ್ಯ ಎಲ್ಲರನ್ನೂ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಇನ್ನೊಂದೆಡೆ ರೇಣುಕಾಸ್ವಾಮಿ ಅವರ ಪತ್ನಿಯ ಆಕ್ರಂದನ ಮುಗಿಲು ಮುಟ್ಟಿದೆ. ಅವರು 5 ತಿಂಗಳ ಗರ್ಭಿಣಿಯಾಗಿದ್ದು, ಪತಿಯ ಸಾವಿನ ಸುದ್ದಿ ತಿಳಿದು ಕಂಗಾಲಾಗಿದ್ದಾರೆ. ‘ನಮ್ಮ ಮನೆಯವರ ಸಾವಿಗೆ ನ್ಯಾಯ ಕೊಡಿಸಿ. ನಾನು ಮದುವೆ ಆಗಿ 1 ವರ್ಷ ಆಗಿದೆ. ತಪ್ಪಿತಸ್ಥರಿಗೆ ಉಗ್ರ ಶಿಕ್ಷೆಯಾಗಲಿ ಎಂದು ಗೋಳಾಡಿದ್ದಾರೆ.

‘ದರ್ಶನ್ ಅವರ ಸ್ನೇಹಿತೆ ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಅಶ್ಲೀಲ ಸಂದೇಶಗಳನ್ನು ಕಳಿಸಿದ್ದರು’ ಎಂಬ ಆರೋಪದ ಹಿನ್ನೆಲೆಯಲ್ಲಿ ರೇಣುಕಾ ಸ್ವಾಮಿಯನ್ನು ದರ್ಶನ್ ಮತ್ತು ಗ್ಯಾಂಗ್ ಅಪಹರಿಸಿತ್ತು. ನಂತರ ಹತ್ಯೆ ಮಾಡಿ ರಾಜಕಾಲುವೆಗೆ ಎಸೆಯಲಾಗಿದೆ ಎಂಬ ಆರೋಪವಿದೆ. ‘ಕೇವಲ ವಿಚಾರಣೆ ಸಲುವಾಗಿ ಮಾತ್ರ ದರ್ಶನ್ ಅವರನ್ನು 6 ದಿನಗಳ ಕಾಲ ಕಸ್ಟಡಿಗೆ ನೀಡಿದ್ದಾರೆ. ಪ್ರತಿ ದಿನ ವಕೀಲರನ್ನು ಭೇಟಿ ಮಾಡಿಸಬೇಕು ಹಾಗೂ ಪ್ರತಿ 2 ದಿನಕ್ಕೆ ತನಿಖೆಯ ವಿವರವನ್ನು ಕೋರ್ಟ್ ಗೆ ಸಲ್ಲಿಸಬೇಕು ಎಂದು ಜಡ್ಜ್ ಸೂಚಿಸಿದ್ದಾರೆ ಎನ್ನಲಾಗಿದೆ.

Tags: DarsahnDonne BiriyaniPoliceRenuka SwamyTeam
SendShareTweet
Previous Post

ವಾರಣಾಸಿಯಲ್ಲಿ ಮೋದಿ ವಿರುದ್ಧ ಪ್ರಿಯಾಂಕಾ ಗೆಲ್ಲುತ್ತಿದ್ದರು; ರಾಹುಲ್

Next Post

300 ರೂ. ಮೌಲ್ಯದ ಆಭರಣಕ್ಕೆ 6 ಕೋಟಿ ಪಡೆದು ವಿದೇಶಿ ಮಹಿಳೆಗೆ ಮೋಸ?

Related Posts

‘ಕಡಲ್ ಕೋಟೆ’ ಹತ್ತಿದ ವಸಿಷ್ಠ ಸಿಂಹ..!
ಸಿನಿಮಾ-ಮನರಂಜನೆ

‘ಕಡಲ್ ಕೋಟೆ’ ಹತ್ತಿದ ವಸಿಷ್ಠ ಸಿಂಹ..!

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!
ಸಿನಿಮಾ-ಮನರಂಜನೆ

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!

ನಾಯಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ | ಡಾಗ್‌ ಸತೀಶ್‌ ವಿರುದ್ಧ ಕೇಸ್‌ ದಾಖಲು!
ಸಿನಿಮಾ-ಮನರಂಜನೆ

ನಾಯಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ | ಡಾಗ್‌ ಸತೀಶ್‌ ವಿರುದ್ಧ ಕೇಸ್‌ ದಾಖಲು!

ಪತ್ನಿ ಸಂಗೀತಾ ವಿಚ್ಛೇದನ ಅರ್ಜಿ ಸಲ್ಲಿಸಿದ ಬೆನ್ನಲ್ಲೇ  ಒಟ್ಟಿಗೆ ಕಾಣಿಸಿಕೊಂಡ ವಿಜಯ್, ತ್ರಿಷಾ |  ಗಾಸಿಪ್‌ಗೆ ಇನ್ನಷ್ಟು ಪುಷ್ಠಿ..!
ಸಿನಿಮಾ-ಮನರಂಜನೆ

ಪತ್ನಿ ಸಂಗೀತಾ ವಿಚ್ಛೇದನ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಒಟ್ಟಿಗೆ ಕಾಣಿಸಿಕೊಂಡ ವಿಜಯ್, ತ್ರಿಷಾ | ಗಾಸಿಪ್‌ಗೆ ಇನ್ನಷ್ಟು ಪುಷ್ಠಿ..!

ಅಮ್ಮ-ಮಗಳ ಭಾವುಕ ಪಯಣದ ‘ರಾಣಿ’
ಸಿನಿಮಾ-ಮನರಂಜನೆ

ಅಮ್ಮ-ಮಗಳ ಭಾವುಕ ಪಯಣದ ‘ರಾಣಿ’

‘ಕೃಷ್ಣ-ರುಕ್ಕು’ ಬಿಗ್ ಟ್ವಿಸ್ಟ್..?
ಸಿನಿಮಾ-ಮನರಂಜನೆ

‘ಕೃಷ್ಣ-ರುಕ್ಕು’ ಬಿಗ್ ಟ್ವಿಸ್ಟ್..?

Next Post
300 ರೂ. ಮೌಲ್ಯದ ಆಭರಣಕ್ಕೆ 6 ಕೋಟಿ ಪಡೆದು ವಿದೇಶಿ ಮಹಿಳೆಗೆ ಮೋಸ?

300 ರೂ. ಮೌಲ್ಯದ ಆಭರಣಕ್ಕೆ 6 ಕೋಟಿ ಪಡೆದು ವಿದೇಶಿ ಮಹಿಳೆಗೆ ಮೋಸ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಿಮ್ಮವರ ನೋವುಗಳು.. ಉಳಿದವರ ರೋದನೆ.. ಪ್ರಿಯಾಂಕ್ ಖರ್ಗೆ ಏನ್ ಹೇಳ್ತೀರಿ?

ನಿಮ್ಮವರ ನೋವುಗಳು.. ಉಳಿದವರ ರೋದನೆ.. ಪ್ರಿಯಾಂಕ್ ಖರ್ಗೆ ಏನ್ ಹೇಳ್ತೀರಿ?

ಡಿಕೆಶಿ ಸಿಎಂ ಆಗೋದನ್ನ ತಡೆಯೋಕೆ‌ ನಾನ್ಯಾರು – ಕದಲೂರು ಉದಯ್ ಆರೋಪಕ್ಕೆ ಹೆಚ್‌ಡಿಕೆ ತಿರುಗೇಟು

ಡಿಕೆಶಿ ಸಿಎಂ ಆಗೋದನ್ನ ತಡೆಯೋಕೆ‌ ನಾನ್ಯಾರು – ಕದಲೂರು ಉದಯ್ ಆರೋಪಕ್ಕೆ ಹೆಚ್‌ಡಿಕೆ ತಿರುಗೇಟು

ಪತ್ರಕರ್ತನ ಹತ್ಯೆ ಪ್ರಕರಣದಲ್ಲಿ ಡೇರಾ ಮುಖ್ಯಸ್ಥ ರಾಮ್ ರಹೀಮ್ ದೋಷಮುಕ್ತ!

ಪತ್ರಕರ್ತನ ಹತ್ಯೆ ಪ್ರಕರಣದಲ್ಲಿ ಡೇರಾ ಮುಖ್ಯಸ್ಥ ರಾಮ್ ರಹೀಮ್ ದೋಷಮುಕ್ತ!

ಕಟ್ಟಾ ಸಮಾಜವಾದಿ, ಎಡಪಂಥೀಯ, ಬಲಪಂಥೀಯ ನಾಯಕ ‘ಬಿಹಾರ’ ತೊರೆಯುತ್ತಿರುವುದೇಕೆ?

ಕಟ್ಟಾ ಸಮಾಜವಾದಿ, ಎಡಪಂಥೀಯ, ಬಲಪಂಥೀಯ ನಾಯಕ ‘ಬಿಹಾರ’ ತೊರೆಯುತ್ತಿರುವುದೇಕೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಿಮ್ಮವರ ನೋವುಗಳು.. ಉಳಿದವರ ರೋದನೆ.. ಪ್ರಿಯಾಂಕ್ ಖರ್ಗೆ ಏನ್ ಹೇಳ್ತೀರಿ?

ನಿಮ್ಮವರ ನೋವುಗಳು.. ಉಳಿದವರ ರೋದನೆ.. ಪ್ರಿಯಾಂಕ್ ಖರ್ಗೆ ಏನ್ ಹೇಳ್ತೀರಿ?

ಡಿಕೆಶಿ ಸಿಎಂ ಆಗೋದನ್ನ ತಡೆಯೋಕೆ‌ ನಾನ್ಯಾರು – ಕದಲೂರು ಉದಯ್ ಆರೋಪಕ್ಕೆ ಹೆಚ್‌ಡಿಕೆ ತಿರುಗೇಟು

ಡಿಕೆಶಿ ಸಿಎಂ ಆಗೋದನ್ನ ತಡೆಯೋಕೆ‌ ನಾನ್ಯಾರು – ಕದಲೂರು ಉದಯ್ ಆರೋಪಕ್ಕೆ ಹೆಚ್‌ಡಿಕೆ ತಿರುಗೇಟು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat