ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಮೆಕ್ಕಾದಲ್ಲಿ ತಾಪಮಾನ ಏರಿಕೆ; 550ಕ್ಕೂ ಅಧಿಕ ಹಜ್ ಯಾತ್ರಿಕರು ಸಾವು!

June 19, 2024
Share on WhatsappShare on FacebookShare on Twitter

ಜೆರುಸಲೇಂ: ಮೆಕ್ಕಾದಲ್ಲಿ ತಾಪಮಾನ ಏರಿಕೆಯಿಂದಾಗಿ ಸುಮಾರು 550ಕ್ಕೂ ಅಧಿಕ ಹಜ್ ಯಾತ್ರಿಕರು (Hajj Pilgrims) ಸಾವನ್ನಪ್ಪಿರುವ ಘಟನೆ ನಡೆದಿದೆ.

ಬಕ್ರೀದ್‌ ಹಬ್ಬದ (Bakrid Festival) ಹಿನ್ನೆಲೆಯಲ್ಲಿ ಲಕ್ಷಾಂತರ ಜನರು ಹಜ್ ಯಾತ್ರೆ ಕೈಗೊಂಡಿರುತ್ತಾರೆ. ಮೃತರಲ್ಲಿ 323 ಜನ ಈಜಿಪ್ಟಿಯನ್ನರು (Egyptians), 60 ಜನ ಜೋರ್ಡಾನಿಯನ್ನರು ಸೇರಿದಂತೆ ಇನ್ನುಳಿದ ರಾಷ್ಟ್ರಗಳ 150ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ.

ಮೃತ ದೇಹಗಳನ್ನು ಮೆಕ್ಕಾದ (Mecca) ಅಲ್-ಮುಯಿಸೆಮ್ ನೆರೆಹೊರೆಯಲ್ಲಿರುವ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. 2023ರ ಹಜ್‌ ಯಾತ್ರೆ ಸಂದರ್ಭದಲ್ಲಿ ವಿವಿಧ ದೇಶಗಳ 240 ಯಾತ್ರಿಕರು ಸಾವನ್ನಪ್ಪಿದ್ದರು. ಈಗ ಮತ್ತೆ ಅಂತಹ ಘಟನೆಯೊಂದು ಜರುಗಿದೆ.

ಈ ವರ್ಷ ಸುಮಾರು 18 ಲಕ್ಷ ಯಾತ್ರಾರ್ಥಿಗಳು ಹಜ್‌ ಯಾತ್ರೆಯಲ್ಲಿ ಭಾಗವಹಿಸಿದ್ದರು. ಈ ಪೈಕಿ ಅವರಲ್ಲಿ 16 ಲಕ್ಷ ಯಾತ್ರಿಕರು ವಿವಿಧ ದೇಶಗಳಿಂದ ಬಂದಿದ್ದರು ಎಂದು ಅಲ್ಲಿನ ರಾಜತಾಂತ್ರಿಕರು ಹೇಳಿದ್ದಾರೆ. ತ್ಯಾಗ, ಬಲಿದಾನಗಳ ಸಂಕೇತವಾಗಿರುವ ಬಕ್ರೀದ್‌ ಹಬ್ಬದ ಸಂದರ್ಭದಲ್ಲಿ ಮುಸ್ಲಿಮರು (Muslims) ಒಮ್ಮೆಯಾದರೂ ಹಜ್‌ ಯಾತ್ರೆ ಪೂರ್ಣಗೊಳಿಸಬೇಕು ಎಂಬ ನಂಬಿಕೆ ಹೊಂದಿದ್ದಾರೆ. ಈ ಬಾರಿ ಮೆಕ್ಕಾದಲ್ಲಿ ಬಿಸಿಲಿನ ತಾಪಮಾನ ಏರಿಕೆಯಿಂದ ನೂರಾರು ಜನ ಸಾವನ್ನಪ್ಪಿದ್ದಾರೆ. ಮೆಕ್ಕಾದ ಗ್ರ್ಯಾಂಡ್ ಮಸೀದಿಯಲ್ಲಿ ತಾಪಮಾನವು 51.8 ಡಿಗ್ರಿ ಸೆಲ್ಸಿಯಸ್ (125 ಫ್ಯಾರನ್‌ಹೀಟ್) ಕಂಡುಬಂದಿದೆ ಎಂದು ಸೌದಿ ರಾಷ್ಟ್ರೀಯ ಹವಾಮಾನ ಕೇಂದ್ರ ಹೇಳಿದೆ.

ಬಕ್ರೀದ್‌ ಹಬ್ಬದ ಸಂದರ್ಭದಲ್ಲಿ ಸೌದಿ ಅರೇಬಿಯಾದ ಮೆಕ್ಕಾದಲ್ಲಿ ಪವಿತ್ರ ಹಜ್ ಯಾತ್ರೆ ನಡೆಯುತ್ತದೆ. ಜೀವನದಲ್ಲಿ ಒಂದು ಬಾರಿಯಾದರೂ ಹಜ್ ಯಾತ್ರೆ ಕೈಗೊಳ್ಳಬೇಕು ಎಂದು ಇಸ್ಲಾಂ ಹೇಳುತ್ತದೆ.

Tags: Bakrid FestivalEgyptiansHajj PilgrimsMecca
SendShareTweet
Previous Post

ಇಂದಿನಿಂದ ಈ ಜಿಲ್ಲೆಗಳಲ್ಲಿ ಹೆಚ್ಚಾಗಲಿದೆ ಮಳೆಯ ಆರ್ಭಟ!

Next Post

ಸೆಲೆಬ್ರಿಟಿ ಬ್ರ್ಯಾಂಡ್ ವ್ಯಾಲ್ಯೂನಲ್ಲಿ ಶಾರೂಖ್ ಹಿಂದಿಕ್ಕಿ ಕಿಂಗ್ ಕೊಹ್ಲಿ ಮುಂದೆ!

Related Posts

ಇರಾನ್‌ನ ಗುಪ್ತ ನೌಕೆಗಳ ಮೇಲೆ ಟ್ರಂಪ್ ಕಣ್ಣು : ‘ಶ್ಯಾಡೋ ಫ್ಲೀಟ್’ ಜಾಲಕ್ಕೆ ಬ್ರೇಕ್ ಹಾಕಲು ಅಮೆರಿಕ ಸನ್ನದ್ಧ!
ವಿದೇಶ

ಇರಾನ್‌ನ ಗುಪ್ತ ನೌಕೆಗಳ ಮೇಲೆ ಟ್ರಂಪ್ ಕಣ್ಣು : ‘ಶ್ಯಾಡೋ ಫ್ಲೀಟ್’ ಜಾಲಕ್ಕೆ ಬ್ರೇಕ್ ಹಾಕಲು ಅಮೆರಿಕ ಸನ್ನದ್ಧ!

ಅಕ್ಕನಿಂದಲೇ ತಂಗಿಯ ಕಿಡ್ನಾಪ್ – ಸಾಲದ ಹಣಕ್ಕಾಗಿ ಗ್ಯಾಂಗ್ ಜೊತೆಗೂಡಿ ದಂಪತಿಗೆ ಹಲ್ಲೆ!
ಬೆಂಗಳೂರು

ಅಕ್ಕನಿಂದಲೇ ತಂಗಿಯ ಕಿಡ್ನಾಪ್ – ಸಾಲದ ಹಣಕ್ಕಾಗಿ ಗ್ಯಾಂಗ್ ಜೊತೆಗೂಡಿ ದಂಪತಿಗೆ ಹಲ್ಲೆ!

ರಷ್ಯಾ, ಇರಾನ್ ತೈಲ ಆಮದಿನ ಮೇಲಿನ ನಿರ್ಬಂಧ ವಿನಾಯಿತಿ ರದ್ದುಗೊಳಿಸಿದ ಅಮೆರಿಕ : ಭಾರತಕ್ಕೆ ತಟ್ಟಲಿದೆಯೇ ಬಿಸಿ?
ವಿದೇಶ

ರಷ್ಯಾ, ಇರಾನ್ ತೈಲ ಆಮದಿನ ಮೇಲಿನ ನಿರ್ಬಂಧ ವಿನಾಯಿತಿ ರದ್ದುಗೊಳಿಸಿದ ಅಮೆರಿಕ : ಭಾರತಕ್ಕೆ ತಟ್ಟಲಿದೆಯೇ ಬಿಸಿ?

ಹೊರ್ಮುಜ್ ಜಲಸಂಧಿ ಬೆನ್ನಲ್ಲೇ ‘ಮಲಕ್ಕಾ ಜಲಸಂಧಿ’ಯತ್ತ ಟ್ರಂಪ್ ಕಣ್ಣು!
ವಿದೇಶ

ಹೊರ್ಮುಜ್ ಜಲಸಂಧಿ ಬೆನ್ನಲ್ಲೇ ‘ಮಲಕ್ಕಾ ಜಲಸಂಧಿ’ಯತ್ತ ಟ್ರಂಪ್ ಕಣ್ಣು!

ಭದ್ರತಾ ಭೀತಿ : ವಿಮಾನ ಬದಲಿಸಿ ಬಸ್, ರೈಲಿನಲ್ಲಿ ತವರಿಗೆ ಮರಳಿದ ಇರಾನ್ ನಿಯೋಗ!
ವಿದೇಶ

ಭದ್ರತಾ ಭೀತಿ : ವಿಮಾನ ಬದಲಿಸಿ ಬಸ್, ರೈಲಿನಲ್ಲಿ ತವರಿಗೆ ಮರಳಿದ ಇರಾನ್ ನಿಯೋಗ!

ಪೋಪ್ ಅವರ ದಿಟ್ಟ ನಿಲುವಿಗೆ ಹ್ಯಾಟ್ಸ್ಆಫ್ : ವ್ಯಾಟಿಕನ್ ಬೆಂಬಲಕ್ಕೆ ನಿಂತ ಇರಾನ್!
ವಿದೇಶ

ಪೋಪ್ ಅವರ ದಿಟ್ಟ ನಿಲುವಿಗೆ ಹ್ಯಾಟ್ಸ್ಆಫ್ : ವ್ಯಾಟಿಕನ್ ಬೆಂಬಲಕ್ಕೆ ನಿಂತ ಇರಾನ್!

Next Post
ಸೆಲೆಬ್ರಿಟಿ ಬ್ರ್ಯಾಂಡ್ ವ್ಯಾಲ್ಯೂನಲ್ಲಿ ಶಾರೂಖ್ ಹಿಂದಿಕ್ಕಿ ಕಿಂಗ್ ಕೊಹ್ಲಿ ಮುಂದೆ!

ಸೆಲೆಬ್ರಿಟಿ ಬ್ರ್ಯಾಂಡ್ ವ್ಯಾಲ್ಯೂನಲ್ಲಿ ಶಾರೂಖ್ ಹಿಂದಿಕ್ಕಿ ಕಿಂಗ್ ಕೊಹ್ಲಿ ಮುಂದೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್…!

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್…!

NDA ಸರ್ಕಾರಕ್ಕೆ ಮುಖಭಂಗ – ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲು!

NDA ಸರ್ಕಾರಕ್ಕೆ ಮುಖಭಂಗ – ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲು!

ನೀವು ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದರೆ ಆತ ವಾಪಸ್ ಕೊಡಲೇಬೇಕಾ? ಈ ನಿಯಮ ತಿಳಿಯಿರಿ!

ನೀವು ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದರೆ ಆತ ವಾಪಸ್ ಕೊಡಲೇಬೇಕಾ? ಈ ನಿಯಮ ತಿಳಿಯಿರಿ!

ಅಂಚೆ ಇಲಾಖೆಯಲ್ಲಿ 20 ಹುದ್ದೆಗಳ ನೇಮಕಾತಿ ; ಪದವಿ, ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್!

ಅಂಚೆ ಇಲಾಖೆಯಲ್ಲಿ 20 ಹುದ್ದೆಗಳ ನೇಮಕಾತಿ ; ಪದವಿ, ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್…!

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್…!

NDA ಸರ್ಕಾರಕ್ಕೆ ಮುಖಭಂಗ – ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲು!

NDA ಸರ್ಕಾರಕ್ಕೆ ಮುಖಭಂಗ – ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat