ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಅಪಾರ್ಟ್ಮೆಂಟ್ ನಿಂದ ಬಿದ್ದು ಮಾಜಿ ಕ್ರಿಕೆಟಿಗ ಆತ್ಮಹತ್ಯೆ

June 20, 2024
Share on WhatsappShare on FacebookShare on Twitter

ಬೆಂಗಳೂರು: ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ (Team India) ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಡೇವಿಡ್ ಜಾನ್ಸನ್ (52) (David Johnson) ಆತ್ಮಹತ್ಯೆ ಮಾಡಿಕೊಂಡಿರುವ ಮಾಜಿ ಕ್ರಿಕೆಟಿಗ. ಇವರು ಅಪಾರ್ಟ್ಮೆಂಟ್ ನಿಂದ ನಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇಲ್ಲಿಯ ಎಸ್‌ಎಲ್‌ವಿ ಪ್ಯಾರಡೈಸ್‌ ಅಪಾರ್ಟ್ಮೆಂಟ್‌ ನಲ್ಲಿ 4ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ತೀವ್ರವಾಗಿ ಗಾಯಗೊಂಡಿರುವ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೇಲ್ನೋಟಕ್ಕೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಕೊತ್ತನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

1971ರ ಅಕ್ಟೋಬರ್ 16ರಂದು ಅರಸೀಕೆರೆಯಲ್ಲಿ ಜನಿಸಿದ್ದ ಡೇವಿಡ್ ಜೂಡ್ ಜಾನ್ಸನ್ (David Jude Johnson) ಟೀಂ ಇಂಡಿಯಾ ಪರ ಆಡಿದ್ದರು. ರಣಜಿಯಲ್ಲಿ ಬೆಳಗಾವಿ ಪ್ಯಾಂಥರ್ಸ್, ಕರ್ನಾಟಕ ತಂಡದ ಪರವಾಗಿಯೂ ಆಡಿದ್ದಾರೆ.
ಜಾನ್ಸನ್ ಟೀಂ ಇಂಡಿಯಾ ಪರ ಆಡಿದ 2 ಟೆಸ್ಟ್ ಪಂದ್ಯ, 4 ಇನ್ನಿಂಗ್ಸ್ ಗಳಲ್ಲಿ ಆಡಿ ವಿಕೆಟ್ ಕಿತ್ತು, 143 ರನ್ ಬಾರಿಸಿದ್ದರು. ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 39 ಪಂದ್ಯಗಳನ್ನಾಡಿದ್ದು 3,579 ರನ್ ಗಳಿಸಿ, 125 ವಿಕೆಟ್ ಕಿತ್ತಿದ್ದರು. ಲಿಸ್ಟ್-ಎ ಕ್ರಿಕೆಟ್‌ನಲ್ಲಿ 33 ಪಂದ್ಯಗಳನ್ನಾಡಿ 1,293 ರನ್ ಗಳಿಸಿ, 41 ವಿಕೆಟ್ ಪಡೆದ ಸಾಧನೆ ಮಾಡಿದ್ದರು.

Tags: David JohnsonDavid Jude JohnsonTeam India
SendShareTweet
Previous Post

ಅಪರೂಪದ ನಗುವಿನ ಕಾಯಿಲೆಯಿಂದ ಬಳಲುತ್ತಿರುವ ಅನುಷ್ಕಾಶೆಟ್ಟಿ; ಏನಿದು ಕಾಯಿಲೆ?

Next Post

ಪವಿತ್ರಾಗೌಡ ಜೈಲು ಪಾಲು, ದರ್ಶನ್ ಸೇರಿದಂತೆ ಉಳಿದ ಆರೋಪಿಗಳು ಮತ್ತೆ ಕಸ್ಟಡಿಗೆ

Related Posts

‘ಪಾಕ್‌ ಚಾಪ್ಟರ್ ಕ್ಲೋಸ್, ನಾನೀಗ ಬ್ರಿಟಿಷ್ ಪ್ರಜೆ’ : ಇಂಗ್ಲೆಂಡ್ ದೇಶಿ ಕ್ರಿಕೆಟ್‌ಗೆ ಮುಡಿಪಾದ ಮೊಹಮ್ಮದ್ ಆಮಿರ್
ಕ್ರೀಡೆ

‘ಪಾಕ್‌ ಚಾಪ್ಟರ್ ಕ್ಲೋಸ್, ನಾನೀಗ ಬ್ರಿಟಿಷ್ ಪ್ರಜೆ’ : ಇಂಗ್ಲೆಂಡ್ ದೇಶಿ ಕ್ರಿಕೆಟ್‌ಗೆ ಮುಡಿಪಾದ ಮೊಹಮ್ಮದ್ ಆಮಿರ್

ಪಾಕ್​ ಆಟಗಾರನ ನೌಟಂಕಿ ಆಟ, ಸುಳ್ಳು ಗಾಯದ ನೆಪವೊಡ್ಡಿದ್ದಾರೆಂದು ಮಾಜಿ ಆಯ್ಕೆಗಾರನ ಆರೋಪ!
ಕ್ರೀಡೆ

ಪಾಕ್​ ಆಟಗಾರನ ನೌಟಂಕಿ ಆಟ, ಸುಳ್ಳು ಗಾಯದ ನೆಪವೊಡ್ಡಿದ್ದಾರೆಂದು ಮಾಜಿ ಆಯ್ಕೆಗಾರನ ಆರೋಪ!

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪ್ರತಿಕಾ ರಾವಲ್ ಪದಾರ್ಪಣೆ ; ಉತ್ತಮ ಆರಂಭ ಪಡೆದ್ರೂ ದೊಡ್ಡ ಮೊತ್ತ ಕಲೆಹಾಕುವಲ್ಲಿ ವಿಫಲ
ಕ್ರೀಡೆ

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪ್ರತಿಕಾ ರಾವಲ್ ಪದಾರ್ಪಣೆ ; ಉತ್ತಮ ಆರಂಭ ಪಡೆದ್ರೂ ದೊಡ್ಡ ಮೊತ್ತ ಕಲೆಹಾಕುವಲ್ಲಿ ವಿಫಲ

ಶ್ರೀಲಂಕಾದಲ್ಲಿ ಸಿರಾಜ್ ಮಂಕಾಗಿದ್ದೇಕೆ? ಕಳಪೆ ಪ್ರದರ್ಶನದ ಅಸಲಿ ಕಾರಣ ಬಿಚ್ಚಿಟ್ಟ ಆಕಾಶ್ ಚೋಪ್ರಾ
ಕ್ರೀಡೆ

ಶ್ರೀಲಂಕಾದಲ್ಲಿ ಸಿರಾಜ್ ಮಂಕಾಗಿದ್ದೇಕೆ? ಕಳಪೆ ಪ್ರದರ್ಶನದ ಅಸಲಿ ಕಾರಣ ಬಿಚ್ಚಿಟ್ಟ ಆಕಾಶ್ ಚೋಪ್ರಾ

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್
ಕ್ರೀಡೆ

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ
ಕ್ರೀಡೆ

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

Next Post
ಪವಿತ್ರಾಗೌಡ ಜೈಲು ಪಾಲು, ದರ್ಶನ್ ಸೇರಿದಂತೆ ಉಳಿದ ಆರೋಪಿಗಳು ಮತ್ತೆ ಕಸ್ಟಡಿಗೆ

ಪವಿತ್ರಾಗೌಡ ಜೈಲು ಪಾಲು, ದರ್ಶನ್ ಸೇರಿದಂತೆ ಉಳಿದ ಆರೋಪಿಗಳು ಮತ್ತೆ ಕಸ್ಟಡಿಗೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಮಹಿಳೆಯರು ಮನೆಯೊಳಗೇ ಇರಬೇಕು” : ಸ್ತ್ರೀಯರನ್ನು ಆಭರಣಕ್ಕೆ ಹೋಲಿಸಿ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ!

“ಮಹಿಳೆಯರು ಮನೆಯೊಳಗೇ ಇರಬೇಕು” : ಸ್ತ್ರೀಯರನ್ನು ಆಭರಣಕ್ಕೆ ಹೋಲಿಸಿ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ!

‘ಪಾಕ್‌ ಚಾಪ್ಟರ್ ಕ್ಲೋಸ್, ನಾನೀಗ ಬ್ರಿಟಿಷ್ ಪ್ರಜೆ’ : ಇಂಗ್ಲೆಂಡ್ ದೇಶಿ ಕ್ರಿಕೆಟ್‌ಗೆ ಮುಡಿಪಾದ ಮೊಹಮ್ಮದ್ ಆಮಿರ್

‘ಪಾಕ್‌ ಚಾಪ್ಟರ್ ಕ್ಲೋಸ್, ನಾನೀಗ ಬ್ರಿಟಿಷ್ ಪ್ರಜೆ’ : ಇಂಗ್ಲೆಂಡ್ ದೇಶಿ ಕ್ರಿಕೆಟ್‌ಗೆ ಮುಡಿಪಾದ ಮೊಹಮ್ಮದ್ ಆಮಿರ್

ದೆಹಲಿಯಲ್ಲಿ ಮತ್ತೆ ನಿರ್ಭಯಾ ಮಾದರಿ ಭೀಕರ ಕೃತ್ಯ : ಚಲಿಸುವ ಸ್ಲೀಪರ್ ಬಸ್‌ನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್!

ದೆಹಲಿಯಲ್ಲಿ ಮತ್ತೆ ನಿರ್ಭಯಾ ಮಾದರಿ ಭೀಕರ ಕೃತ್ಯ : ಚಲಿಸುವ ಸ್ಲೀಪರ್ ಬಸ್‌ನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್!

UCO ಬ್ಯಾಂಕ್‌ನಲ್ಲಿ 20 ಹುದ್ದೆಗಳ ನೇಮಕಾತಿ : 93 ಸಾವಿರ ರೂಪಾಯಿ ಸಂಬಳ

UCO ಬ್ಯಾಂಕ್‌ನಲ್ಲಿ 20 ಹುದ್ದೆಗಳ ನೇಮಕಾತಿ : 93 ಸಾವಿರ ರೂಪಾಯಿ ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಮಹಿಳೆಯರು ಮನೆಯೊಳಗೇ ಇರಬೇಕು” : ಸ್ತ್ರೀಯರನ್ನು ಆಭರಣಕ್ಕೆ ಹೋಲಿಸಿ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ!

“ಮಹಿಳೆಯರು ಮನೆಯೊಳಗೇ ಇರಬೇಕು” : ಸ್ತ್ರೀಯರನ್ನು ಆಭರಣಕ್ಕೆ ಹೋಲಿಸಿ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ!

‘ಪಾಕ್‌ ಚಾಪ್ಟರ್ ಕ್ಲೋಸ್, ನಾನೀಗ ಬ್ರಿಟಿಷ್ ಪ್ರಜೆ’ : ಇಂಗ್ಲೆಂಡ್ ದೇಶಿ ಕ್ರಿಕೆಟ್‌ಗೆ ಮುಡಿಪಾದ ಮೊಹಮ್ಮದ್ ಆಮಿರ್

‘ಪಾಕ್‌ ಚಾಪ್ಟರ್ ಕ್ಲೋಸ್, ನಾನೀಗ ಬ್ರಿಟಿಷ್ ಪ್ರಜೆ’ : ಇಂಗ್ಲೆಂಡ್ ದೇಶಿ ಕ್ರಿಕೆಟ್‌ಗೆ ಮುಡಿಪಾದ ಮೊಹಮ್ಮದ್ ಆಮಿರ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat