ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಟಿ20 ವಿಶ್ವಕಪ್ ನಲ್ಲಿ ಮತ್ತೊಂದು ಹ್ಯಾಟ್ರಿಕ್; ಬಾಂಗ್ಲಾ ವಿರುದ್ಧ ಸಾಧನೆಗೈದ ಕಮ್ಮಿನ್ಸ್!

June 21, 2024
Share on WhatsappShare on FacebookShare on Twitter

ಆಂಟಿಗುವಾ: ಟಿ20 ವಿಶ್ವಕಪ್ (T20 World Cup 2024)ನಲ್ಲಿ ಮತ್ತೊಂದು ಹ್ಯಾಟ್ರಿಕ್ ಮೂಡಿ ಬಂದಿದೆ. ಆಸ್ಟ್ರೇಲಿಯಾದ (Australia) ಸ್ಟಾರ್ ಆಟಗಾರ ಪ್ಯಾಟ್ ಕಮ್ಮಿನ್ಸ್ ಬಾಂಗ್ಲಾ (Bangladesh)ವಿರುದ್ಧ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ.

ಈ ಮೂಲಕ 17 ವರ್ಷಗಳ ಬಳಿಕ ಈ ಸಾಧನೆಗೈದ ಆಸ್ಟ್ರೇಲಿಯಾದ 2ನೇ ಆಟಗಾರ ಎಂಬ ದಾಖಲೆ ಬರೆದಿದ್ದಾರೆ. ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ನಡೆದ 4ನೇ ಸೂಪರ್ 8 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ತಂಡ 140 ರನ್ ಗಳಿಸಿತ್ತು.

ಈ ಪಂದ್ಯದಲ್ಲಿ ಪ್ಯಾಟ್ ಕಮ್ಮಿನ್ಸ್ ಬಾಂಗ್ಲಾ ಬ್ಯಾಟ್ಸ್‌ ಮನ್‌ ಗಳಾದ ಮೊಹಮ್ಮದುಲ್ಲಾ, ಮಹೇದಿ ಹಸನ್ ಮತ್ತು ತೌಹಿದ್ ಹೃದಯ್ ಸತತ ಮೂರು ಬೌಲ್ ಗಳಲ್ಲಿ ಔಟ್ ಮಾಡಿ ಹ್ಯಾಟ್ರಿಕ್ ಸಾಧನೆ ಮಾಡಿದರು. ವಿಶ್ವಕಪ್‍ ನಲ್ಲಿ ಇದು ಮೊದಲ ಹ್ಯಾಟ್ರಿಕ್ ಆಗಿದ್ದು, ಟಿ-20 ವಿಶ್ವಕಪ್‍ನಲ್ಲಿ ಈ ದಾಖಲೆ ಬರೆದ ಏಳನೇ ಬೌಲರ್ ಎನಿಸಿಕೊಂಡಿದ್ದಾರೆ.

ಆಸ್ಟ್ರೇಲಿಯಾ ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಎರಡನೇ ಬೌಲರ್ ಎನಿಸಿಕೊಂಡಿದ್ದಾರೆ. 2007 ರಲ್ಲಿ, ಬ್ರೆಟ್ಲಿ ಬಾಂಗ್ಲಾದೇಶದ ವಿರುದ್ಧವೇ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ಬೌಲರ್ ಆಗಿದ್ದರು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 140 ರನ್ ಗಳಿಸಿತು. ನಾಯಕ ಶಾಂಟೊ (41) ಮತ್ತು ತೌಹಿದ್ (40) ರನ್ ಗಳಿಸಿದರು. ಈ ಇಬ್ಬರನ್ನು ಹೊರತು ಪಡಿಸಿದರೆ ಉಳಿದವರು ಹೆಚ್ಚು ಹೊತ್ತು ಕ್ರೀಜ್ ನಲ್ಲಿ ಮಿಂಚಲಿಲ್ಲ. ಹೀಗಾಗಿ ಬಾಂಗ್ಲಾ ಸಾಧಾರಣ ಸ್ಕೋರ್ ಗೆ ಕುಸಿಯಿತು. ಈ ಪಂದ್ಯದಲ್ಲಿ ಪ್ಯಾಟ್ ಕಮ್ಮಿನ್ಸ್ 29 ರನ್ ನೀಡಿ ಮೂರು ವಿಕೆಟ್ ಪಡೆದರು. ಆಡಮ್ ಝಂಪಾ 24 ರನ್ ನೀಡಿ ಎರಡು ವಿಕೆಟ್ ಪಡೆದರು. ಮ್ಯಾಕ್ಸ್‍ವೆಲ್, ಸ್ಟೊಯಿನಿಸ್ ಮತ್ತು ಮಿಚೆಲ್ ಸ್ಟಾರ್ಕ್ ತಲಾ ಒಂದೊಂದು ವಿಕೆಟ್ ಪಡೆದರು.

ಸಾಧಾರಣ ಗುರಿ ಬೆನ್ನಟ್ಟಿದ ಆಸೀಸ್ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿತು. ಆಸ್ಟ್ರೇಲಿಯಾ 11.2 ಓವರ್ ಗಳಲ್ಲಿ 2 ವಿಕೆಟ್‍ಗಳ ನಷ್ಟಕ್ಕೆ 100 ರನ್‍ ಗಳಿಸಿತ್ತು. ಈ ವೇಳೆ ಮಳೆಯಾಯಿತು. ಆದರೆ, ಡಿಎಲ್ ಎಸ್ ನಿಯಮದಡಿ ಆಸ್ಟ್ರೇಲಿಯಾವನ್ನು ವಿಜಯಿ ಎಂದು ಘೋಷಿಸಲಾಯಿತು.

Tags: (T20 World Cup 2024AustraliaBangladesh
SendShareTweet
Previous Post

ಮಸಾಜ್ ಗೆ ಬಂದಾಗ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ; ದೂರು

Next Post

ಅಗ್ಗದ ಮದ್ಯ ದುಬಾರಿ; ಗ್ಯಾರಂಟಿಗೆ ಹಣ ಹೊಂದಿಸಲು ಸರ್ಕಾರದ ನಿರ್ಧಾರ?

Related Posts

ಡೆಲ್ಲಿ ಕ್ಯಾಪಿಟಲ್ಸ್ ಕೋಚ್ ಹೇಮಂಗ್ ಬದಾನಿ ಅಚ್ಚರಿಯ ಹೇಳಿಕೆ : ಪಾಕಿಸ್ತಾನಿ ಆಟಗಾರರನ್ನು ಖರೀದಿಸುವ ಉದ್ದೇಶವಿತ್ತು!
ಕ್ರೀಡೆ

ಡೆಲ್ಲಿ ಕ್ಯಾಪಿಟಲ್ಸ್ ಕೋಚ್ ಹೇಮಂಗ್ ಬದಾನಿ ಅಚ್ಚರಿಯ ಹೇಳಿಕೆ : ಪಾಕಿಸ್ತಾನಿ ಆಟಗಾರರನ್ನು ಖರೀದಿಸುವ ಉದ್ದೇಶವಿತ್ತು!

ಏಕದಿನ ತಂಡದಲ್ಲಿ ಕೆ.ಎಲ್. ರಾಹುಲ್ ಸ್ಥಾನಕ್ಕೆ ಸಂಕಷ್ಟ : ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಪೈಪೋಟಿ
ಕ್ರೀಡೆ

ಏಕದಿನ ತಂಡದಲ್ಲಿ ಕೆ.ಎಲ್. ರಾಹುಲ್ ಸ್ಥಾನಕ್ಕೆ ಸಂಕಷ್ಟ : ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಪೈಪೋಟಿ

ಪಾಕ್ ಆಟಗಾರನ ವಿಚಿತ್ರ ರನ್ ಔಟ್ : ‘ಸ್ಪಿರಿಟ್ ಆಫ್ ಕ್ರಿಕೆಟ್’ ಬಗ್ಗೆ ಮತ್ತೆ ಭುಗಿಲೆದ್ದ ಚರ್ಚೆ
ಕ್ರೀಡೆ

ಪಾಕ್ ಆಟಗಾರನ ವಿಚಿತ್ರ ರನ್ ಔಟ್ : ‘ಸ್ಪಿರಿಟ್ ಆಫ್ ಕ್ರಿಕೆಟ್’ ಬಗ್ಗೆ ಮತ್ತೆ ಭುಗಿಲೆದ್ದ ಚರ್ಚೆ

ಸನ್‌ರೈಸರ್ಸ್ ಲೀಡ್ಸ್ ತಂಡಕ್ಕೆ ಪಾಕಿಸ್ತಾನದ ಅಬ್ರಾರ್ ಅಹ್ಮದ್ ಸೇರ್ಪಡೆ : ಈ ಬಗ್ಗೆ ಬಿಸಿಸಿಐ ಹೇಳುವುದೇನು?
ಕ್ರೀಡೆ

ಸನ್‌ರೈಸರ್ಸ್ ಲೀಡ್ಸ್ ತಂಡಕ್ಕೆ ಪಾಕಿಸ್ತಾನದ ಅಬ್ರಾರ್ ಅಹ್ಮದ್ ಸೇರ್ಪಡೆ : ಈ ಬಗ್ಗೆ ಬಿಸಿಸಿಐ ಹೇಳುವುದೇನು?

ಎಂ.ಎಸ್. ಧೋನಿ ಇಲ್ಲದೆ ಸಿಎಸ್‌ಕೆ ಅಪೂರ್ಣ : ಐಪಿಎಲ್ 2026 ‘ಕ್ಯಾಪ್ಟನ್ ಕೂಲ್’ ಪಾಲಿಗೆ ಕೊನೆಯ ಟೂರ್ನಿ
ಕ್ರೀಡೆ

ಎಂ.ಎಸ್. ಧೋನಿ ಇಲ್ಲದೆ ಸಿಎಸ್‌ಕೆ ಅಪೂರ್ಣ : ಐಪಿಎಲ್ 2026 ‘ಕ್ಯಾಪ್ಟನ್ ಕೂಲ್’ ಪಾಲಿಗೆ ಕೊನೆಯ ಟೂರ್ನಿ

ಮಹಿಳಾ ಕ್ರಿಕೆಟ್‌ನ ಸುವರ್ಣ ಯುಗ : ಹರ್ಮನ್‌ಪ್ರೀತ್-ಸ್ಮೃತಿ ಕಾಲಘಟ್ಟದಲ್ಲಿ ಕ್ರೀಡೆಯತ್ತ ಮುಖಮಾಡಿದ ಯುವತಿಯರು
ಕ್ರೀಡೆ

ಮಹಿಳಾ ಕ್ರಿಕೆಟ್‌ನ ಸುವರ್ಣ ಯುಗ : ಹರ್ಮನ್‌ಪ್ರೀತ್-ಸ್ಮೃತಿ ಕಾಲಘಟ್ಟದಲ್ಲಿ ಕ್ರೀಡೆಯತ್ತ ಮುಖಮಾಡಿದ ಯುವತಿಯರು

Next Post
ಅಗ್ಗದ ಮದ್ಯ ದುಬಾರಿ; ಗ್ಯಾರಂಟಿಗೆ ಹಣ ಹೊಂದಿಸಲು ಸರ್ಕಾರದ ನಿರ್ಧಾರ?

ಅಗ್ಗದ ಮದ್ಯ ದುಬಾರಿ; ಗ್ಯಾರಂಟಿಗೆ ಹಣ ಹೊಂದಿಸಲು ಸರ್ಕಾರದ ನಿರ್ಧಾರ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?

ಕಿಮ್ಸ್​​ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ?

ಕಿಮ್ಸ್​​ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ?

ಮಹಿಳೆಯ ಮೇಲೆ ಮೂತ್ರ ವಿಸರ್ಜನೆ.. ವ್ಯಕ್ತಿಯನ್ನು ಹೊಡೆದು ಕೊಂದ ಉದ್ರಿಕ್ತರ ಗುಂಪು!

ಮಹಿಳೆಯ ಮೇಲೆ ಮೂತ್ರ ವಿಸರ್ಜನೆ.. ವ್ಯಕ್ತಿಯನ್ನು ಹೊಡೆದು ಕೊಂದ ಉದ್ರಿಕ್ತರ ಗುಂಪು!

ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ಆತ್ಮಹತ್ಯೆ – ಕಾರಣ ನಿಗೂಢ!

ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ಆತ್ಮಹತ್ಯೆ – ಕಾರಣ ನಿಗೂಢ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?

ಕಿಮ್ಸ್​​ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ?

ಕಿಮ್ಸ್​​ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat