ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಮಗಳ ಮದುವೆಗೆ ಒಪ್ಪಿದ ಶತ್ರುಘ್ನ ಸಿನ್ಹಾ; ಹೇಳಿದ್ದೇನು?

June 22, 2024
Share on WhatsappShare on FacebookShare on Twitter

ಶತ್ರುಘ್ನ ಸಿನ್ಹಾ ಮಗಳು ಸೋನಾಕ್ಷಿ ಸಿನ್ಹಾ (Sonakshi Sinha) ಅವರು ಝಹೀರ್ ಇಖ್ಬಾಲ್ನರನ್ನು ವಿವಾಹವಾಗುತ್ತಿದ್ದಾರೆ. ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಸ್ವತ್ರಃ ಶತ್ರುಘ್ನ ಸಿನ್ಹಾ ಅವರಿಗೂ ಇದು ಇಷ್ಟ ಇರಲಿಲ್ಲ. ಮಗಳು ಮದುವೆ ಆಗುತ್ತಿರುವ ಬಗ್ಗೆ ನನಗೆ ಗೊತ್ತಿಲ್ಲ’ ಎಂದಿದ್ದರು. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈಗ ಸ್ವತಃ ಅವರೇ ಮದುವೆ ವಿಚಾರ ಒಪ್ಪಿಕೊಂಡಿದ್ದಾರ ಎನ್ನಲಾಗಿದೆ.

ಜೂನ್ 23ರ ಸಂಜೆ ನಾವು ವಿವಾಹ ರಿಸೆಪ್ಷನ್ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿದ್ದೇವೆ. ಮದುವೆ ಕುರಿತು ನಾವು ಏನನ್ನು ಹೇಳಿಲ್ಲ. ಕೆಲವು ಮಾಧ್ಯಮಗಳು ಕೆಲವನ್ನು ಊಹಿಸಿಕೊಂಡು ಬರೆದರು. ಇದು ಕುಟುಂಬದ ಖಾಸಗಿ ವಿಚಾರ. ಇದಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಶತ್ರುಘ್ನ ಸಿನ್ಹಾ ಹೇಳಿದ್ದಾರೆ.

ಮದುವೆ ಎಲ್ಲರ ಮನೆಯಲ್ಲೂ ಆಗುತ್ತದೆ. ಮದುವೆಗೂ ಮೊದಲು ಕೆಲವು ವಿಚಾರಕ್ಕೆ ಮಾತುಕತೆ ಆಗೋದು ಸಾಮಾನ್ಯ. ನಮಗೆ ಎಲ್ಲವೂ ಓಕೆ. ಎಲ್ಲಾ ಮದುವೆಯಲ್ಲೂ ಈ ರೀತಿ ಆಗುತ್ತದೆ. ಶತ್ರುಘ್ನ ಸಿನ್ಹಾ ಅವರ ಮಗಳು ಎಂಬ ಕಾರಣಕ್ಕೆ ಸೋನಾಕ್ಷಿ ಜೀವನದಲ್ಲಿ ತನಗೆ ಬೇಕಾದುದನ್ನು ಹೊಂದಲು ಸಾಧ್ಯವಿಲ್ಲ ಎಂದಲ್ಲ. ಜೂನ್ 23ರಂದು ನಾವು ಭರ್ಜರಿ ಎಂಜಾಯ್ ಮಾಡುತ್ತೇವೆ’ ಎಂದು ಹೇಳಿದ್ದಾರೆ.

ಸೋನಾಕ್ಷಿ ಸಿನ್ಹಾ ಹಾಗೂ ಝಹೀರ್ ಇಖ್ಬಾಲ್ ಭೇಟಿ ಆಗಿದ್ದು ಸಲ್ಮಾನ್ ಖಾನ್ ಅವರಿಂದ. ಇಖ್ಬಾಲ್ ಅವರು ಸಲ್ಲುನ ಗೆಳೆಯ. ಸಲ್ಲುನಿಂದಾಗಿ ಇವರು ಭೇಟಿ ಆದರು. ಇಬ್ಬರ ಮಧ್ಯೆ ಗೆಳೆತನ ಬೆಳೆದು, ಆ ಬಳಿಕ ಇಬ್ಬರಲ್ಲಿ ಪ್ರೀತಿ ಅಂಕುರಿಸಿತ್ತ. ಸದ್ಯ ಈ ಪ್ರೀತಿ ಮದುವೆಯ ಮುದ್ರಣ ಪಡೆಯುತ್ತಿದೆ.

Tags: Sonakshi Sinha
SendShareTweet
Previous Post

ದರ್ಶನ್ ಪೊಲೀಸ್ ಕಸ್ಟಡಿ ಅವಧಿ ಇಂದಿಗೆ ಅಂತ್ಯ; ಪರಪ್ಪನ ಅಗ್ರಹಾರ ಸೇರುವರೇ ದರ್ಶನ್?

Next Post

ಅತ್ಯಾಚಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ ಪಾಪಿ!

Related Posts

‘ಡಾರ್ಲಿಂಗ್’ ಕೃಷ್ಣ ಒಬ್ಬಂಟಿ ಪಯಣ..!
ಸಿನಿಮಾ-ಮನರಂಜನೆ

‘ಡಾರ್ಲಿಂಗ್’ ಕೃಷ್ಣ ಒಬ್ಬಂಟಿ ಪಯಣ..!

ವೈರಲ್ ಆಗ್ತಿದೆ ರಶ್ಮಿಕಾ-ದೇವರಕೊಂಡ ಮದುವೆ ಇನ್ವಿಟೇಷನ್..!
ಸಿನಿಮಾ-ಮನರಂಜನೆ

ವೈರಲ್ ಆಗ್ತಿದೆ ರಶ್ಮಿಕಾ-ದೇವರಕೊಂಡ ಮದುವೆ ಇನ್ವಿಟೇಷನ್..!

49ನೇ ವಸಂತಕ್ಕೆ ಕಾಲಿಟ್ಟ ದರ್ಶನ್‌ | ಚಾಲೆಜಿಂಗ್‌ ಸ್ಟಾರ್‌ ಬಿಡುಗಡೆಗೆ ಫ್ಯಾನ್ಸ್ ಪ್ರಾರ್ಥನೆ.. ಭಾವುಕ ಪೋಸ್ಟ್‌ ಮಾಡಿದ ಪತ್ನಿ-ಮಗ
ಸಿನಿಮಾ-ಮನರಂಜನೆ

49ನೇ ವಸಂತಕ್ಕೆ ಕಾಲಿಟ್ಟ ದರ್ಶನ್‌ | ಚಾಲೆಜಿಂಗ್‌ ಸ್ಟಾರ್‌ ಬಿಡುಗಡೆಗೆ ಫ್ಯಾನ್ಸ್ ಪ್ರಾರ್ಥನೆ.. ಭಾವುಕ ಪೋಸ್ಟ್‌ ಮಾಡಿದ ಪತ್ನಿ-ಮಗ

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್
ಸಿನಿಮಾ-ಮನರಂಜನೆ

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್

ದಳಪತಿ ಅಭಿಮಾನಿಗಳಿಗೆ ಮತ್ತೆ ನಿರಾಸೆ | ಏ.30ಕ್ಕೂ ಮುನ್ನ ‘ಜನನಾಯಕನ್’ ದರ್ಶನ ಭಾಗ್ಯವಿಲ್ಲ!
ಸಿನಿಮಾ-ಮನರಂಜನೆ

ದಳಪತಿ ಅಭಿಮಾನಿಗಳಿಗೆ ಮತ್ತೆ ನಿರಾಸೆ | ಏ.30ಕ್ಕೂ ಮುನ್ನ ‘ಜನನಾಯಕನ್’ ದರ್ಶನ ಭಾಗ್ಯವಿಲ್ಲ!

ಮಹಾಶಿವರಾತ್ರಿಗೆ ‘ಶಿವ ಶಂಭೋ ಸ್ವಯಂಭೋ’ ರಿಲೀಸ್..!
ಸಿನಿಮಾ-ಮನರಂಜನೆ

ಮಹಾಶಿವರಾತ್ರಿಗೆ ‘ಶಿವ ಶಂಭೋ ಸ್ವಯಂಭೋ’ ರಿಲೀಸ್..!

Next Post
ಅತ್ಯಾಚಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ ಪಾಪಿ!

ಅತ್ಯಾಚಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ ಪಾಪಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದಲ್ಲಿ ಜೀಪ್ ಮೆರಿಡಿಯನ್ ‘ಟ್ರ್ಯಾಕ್ ಎಡಿಷನ್’ ಬಿಡುಗಡೆ | ಬೆಲೆ 35.95 ಲಕ್ಷದಿಂದ ಆರಂಭ!

ಭಾರತದಲ್ಲಿ ಜೀಪ್ ಮೆರಿಡಿಯನ್ ‘ಟ್ರ್ಯಾಕ್ ಎಡಿಷನ್’ ಬಿಡುಗಡೆ | ಬೆಲೆ 35.95 ಲಕ್ಷದಿಂದ ಆರಂಭ!

ವಿಜಯನಗರ | ಗ್ರಾ.ಪಂ.ಯಲ್ಲಿಯೇ ಆತ್ಮ*ತ್ಯೆಗೆ ಯತ್ನಿಸಿದ ರೈತ

ವಿಜಯನಗರ | ಗ್ರಾ.ಪಂ.ಯಲ್ಲಿಯೇ ಆತ್ಮ*ತ್ಯೆಗೆ ಯತ್ನಿಸಿದ ರೈತ

ಅಕ್ರಮ ದಂಧೆಕೋರರಿಗೆ ಬಿಗ್ ಶಾಕ್ | ಕೆಂಪು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಅಡ್ಡೆಯ ಮೇಲೆ ದಾಳಿ

ಅಕ್ರಮ ದಂಧೆಕೋರರಿಗೆ ಬಿಗ್ ಶಾಕ್ | ಕೆಂಪು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಅಡ್ಡೆಯ ಮೇಲೆ ದಾಳಿ

ರಾಜ್ಯದ ಜನರೇ ಎಚ್ಚರ.. ಎಚ್ಚರ! ಈ ಬಾರಿ ಇರಲಿದೆ ವಿಪರೀತ ಬಿಸಿಲಿನ ಧಗೆ | ಹವಾಮಾನ ಇಲಾಖೆ ಸೂಚನೆ

ರಾಜ್ಯದ ಜನರೇ ಎಚ್ಚರ.. ಎಚ್ಚರ! ಈ ಬಾರಿ ಇರಲಿದೆ ವಿಪರೀತ ಬಿಸಿಲಿನ ಧಗೆ | ಹವಾಮಾನ ಇಲಾಖೆ ಸೂಚನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದಲ್ಲಿ ಜೀಪ್ ಮೆರಿಡಿಯನ್ ‘ಟ್ರ್ಯಾಕ್ ಎಡಿಷನ್’ ಬಿಡುಗಡೆ | ಬೆಲೆ 35.95 ಲಕ್ಷದಿಂದ ಆರಂಭ!

ಭಾರತದಲ್ಲಿ ಜೀಪ್ ಮೆರಿಡಿಯನ್ ‘ಟ್ರ್ಯಾಕ್ ಎಡಿಷನ್’ ಬಿಡುಗಡೆ | ಬೆಲೆ 35.95 ಲಕ್ಷದಿಂದ ಆರಂಭ!

ವಿಜಯನಗರ | ಗ್ರಾ.ಪಂ.ಯಲ್ಲಿಯೇ ಆತ್ಮ*ತ್ಯೆಗೆ ಯತ್ನಿಸಿದ ರೈತ

ವಿಜಯನಗರ | ಗ್ರಾ.ಪಂ.ಯಲ್ಲಿಯೇ ಆತ್ಮ*ತ್ಯೆಗೆ ಯತ್ನಿಸಿದ ರೈತ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat