ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಅಪ್ಪನನ್ನೇ ಕೊಲೆ ಮಾಡಿದ ಅಪ್ರಾಪ್ತ ಮಗ; ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯ

June 22, 2024
Share on WhatsappShare on FacebookShare on Twitter

ಶಿವಮೊಗ್ಗ: ಗ್ರಾಪಂ ಕೆಲಸಕ್ಕೆ ಹೋಗುತ್ತಿದ್ದ ಅಮ್ಮನ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿ ಪ್ರತಿ ದಿನ ಜಗಳ ಮಾಡುತ್ತಿದ್ದ ತಂದೆಯನ್ನೇ ಅಪ್ರಾಪ್ತ ಮಗ ಕೊಲೆ ಮಾಡಿರುವ ಘಟನೆ ನಡೆದಿದೆ.

ಈ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರೆಬೆಳಚಿ ಗ್ರಾಮದಲ್ಲಿ ನಡೆದಿದೆ. ಶುಕ್ರರಾಜ್ ಯಾನೆ ಅಲಿಯಾಸ್ ಶುಕ್ರ(50) ಕೊಲೆಯಾದ ವ್ಯಕ್ತಿ. ತಾಯಿ ಶಿಲ್ಪಾ ಗ್ರಾಮ ಪಂಚಾಯಿತಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದರು. ಮಹಿಳೆಯ ದುಡಿಮೆಯಿಂದ ಮನೆ ನಡೆಯುತ್ತಿತ್ತು. ಶುಕ್ರರಾಜ್ ಯಾನೆ ಶಿಲ್ಪ ಮೇಲೆ ಶೀಲ ಶಂಕಿಸಿ ಜಗಳ ಮಾಡುತ್ತಿದ್ದ. ಕೆಲಸಕ್ಕೆ ಹೋಗುವುದನ್ನು ಬಿಡು ಎನ್ನುತ್ತಿದ್ದ. ಇದರಿಂದ ಕುಟುಂಬ ನಿರ್ವಹಣೆ ಕಷ್ಟವಾಗುತ್ತಿತ್ತು ಎಂದು ಮಹಿಳೆ ಕೆಲಸಕ್ಕೆ ಹೋಗುತ್ತಿದ್ದರು ಎನ್ನಲಾಗಿದೆ.

ಘಟನೆ ನಡೆದ ದಿನವೂ ಕೆಲಸಕ್ಕೆ ಹೋಗದಂತೆ ಶುಕ್ರರಾಜ್ ಹೇಳಿದ್ದಾರೆ. ಆದರೆ, ಪತಿಯ ಮಾತನ್ನ ನಿರ್ಲಕ್ಷಿಸಿ ಕೆಲಸಕ್ಕೆ ಹೋಗುವುದಾಗಿ ಪತ್ನಿ ಹೇಳಿದ್ದಾಳೆ. ಮಾತು ಕೇಳದ ಹಿನ್ನೆಲೆಯಲ್ಲಿ ಇಬ್ಬರ ಮಧ್ಯೆ ಜಗಳವಾಗಿದೆ. ಈ ಸಂದರ್ಭದಲ್ಲಿ ತಾಯಿ ಮಗನಿಗೆ ಕರೆ ಮಾಡಿ ಹೇಳಿದ್ದಾರೆ. ಕೋಪಗೊಂಡು ಮನೆಗೆ ಬಂದ ಮಗ ತಂದೆಗೆ ಚಾಕುವಿನಿಂದ ಇರಿದಿದ್ದಾನೆ. ಇದರಿಂದ ತೀವ್ರ ರಕ್ತಸ್ರಾವದಲ್ಲಿ ಒದ್ದಾಡಿದ್ದ ಶುಕ್ರರಾಜ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಕೊಲೆ ಮಾಡಿದ ಅಪ್ರಾಪ್ತನನ್ನು ಹೊಳೆಹೊನ್ನೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆಯಾದ ಶುಕ್ರರಾಜ್ ಯಾನೆ ಕೃಷಿ ಕೂಲಿ ಕಾರ್ಮಿಕನಾಗಿ ಕೆಲಸ ಮಾಡಿಕೊಂಡಿದ್ದ. ಆದರೆ, ಮಗ ಕಾಲೇಜಿಗೂ ಹೋಗದೆ, ಕೆಲಸಕ್ಕೂ ಹೋಗದೆ ಪುಡಾರಿಯಾಗಿ ಸುತ್ತಾಡುತ್ತಿದ್ದ ಎನ್ನಲಾಗಿದೆ. 25 ವರ್ಷದ ಹಿಂದೆ ಶಿಲ್ಪ ಮತ್ತು ಶುಕ್ರ ಇಬ್ಬರು ಪ್ರೀತಿಸಿ ಮದುವೆಯಾಗಿದ್ದರು. ಮದುವೆಯಾದ ದಂಪತಿಗಳಿಗೆ ಇಬ್ವರು ಮಕ್ಕಳಿದ್ದಾರೆ. ಮೂರು ವರ್ಷದ ಹಿಂದೆ ಪಂಚಾಯಿತಿ ಕೆಲಸಕ್ಕೆ ಹೋಗುತ್ತಿದ್ದ ಪತ್ನಿಯ ವಿರುದ್ಧ ಶುಕ್ರ ವಿರೋಧ ಮಾಡುತ್ತಿದ್ದ. ಹೀಗಾಗಿ ದಂಪತಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು ಎನ್ನಲಾಗಿದೆ. ಆದರೆ, ಶುಕ್ರವಾರ ಬಂದು ಕೆಲಸಕ್ಕೆ ಹೋಗಬೇಡ ಎಂದು ಜಗಳವಾಡಿದ್ದಾನೆ. ಅದು ಕೊಲೆಯಲ್ಲಿ ಅಂತ್ಯವಾಗಿದೆ.

Tags: MotherMurderShivamoggaSon
SendShareTweet
Previous Post

ಐಸಿಸಿ ವಿಶ್ವಕಪ್ ಇತಿಹಾಸದಲ್ಲಿಯೇ ಹೊಸದೊಂದು ದಾಖಲೆ ಬರೆದ ಮಿಚೆಲ್ ಸ್ಟಾರ್ಕ್!

Next Post

ಭರ್ಜರಿ ಜಯದೊಂದಿಗೆ ಸೆಮಿಫೈನಲ್ ಗೆ ಎಂಟ್ರಿ ಕೊಟ್ಟ ಭಾರತ

Related Posts

ಬನ್ನೇರುಘಟ್ಟದಲ್ಲಿ ಜನಿಸಿದ ಆನೆ ಮರಿಗೆ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಹೆಸರು
ಶಿವಮೊಗ್ಗ

ಬನ್ನೇರುಘಟ್ಟದಲ್ಲಿ ಜನಿಸಿದ ಆನೆ ಮರಿಗೆ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಹೆಸರು

ಪೆಟ್ರೋಲ್, ಡಿಸೇಲ್‌ ಕೊರತೆ ವದಂತಿ : ಬಂಕ್‌ಗೆ ಮುಗಿಬಿದ್ದ ಜನ
ಶಿವಮೊಗ್ಗ

ಪೆಟ್ರೋಲ್, ಡಿಸೇಲ್‌ ಕೊರತೆ ವದಂತಿ : ಬಂಕ್‌ಗೆ ಮುಗಿಬಿದ್ದ ಜನ

ಇಂದು ನಾಡಿನೆಲ್ಲೆಡೆ ರಂಜಾನ್ ಸಂಭ್ರಮ : ಶಿವಮೊಗ್ಗದಲ್ಲಿ ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ
ಶಿವಮೊಗ್ಗ

ಇಂದು ನಾಡಿನೆಲ್ಲೆಡೆ ರಂಜಾನ್ ಸಂಭ್ರಮ : ಶಿವಮೊಗ್ಗದಲ್ಲಿ ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ

ಹಣದಾಸೆಗೆ ನಕಲಿ ದಾಖಲು ಸೃಷ್ಟಿಸುವವರ ವಿರುದ್ದ ಮುಲಾಜಿಲ್ಲದೇ ಕಾನೂನು ಕ್ರಮ : ಶಿವಮೊಗ್ಗ ಡಿಸಿ ಎಚ್ಚರಿಕೆ!
ಶಿವಮೊಗ್ಗ

ಹಣದಾಸೆಗೆ ನಕಲಿ ದಾಖಲು ಸೃಷ್ಟಿಸುವವರ ವಿರುದ್ದ ಮುಲಾಜಿಲ್ಲದೇ ಕಾನೂನು ಕ್ರಮ : ಶಿವಮೊಗ್ಗ ಡಿಸಿ ಎಚ್ಚರಿಕೆ!

ಶಿವಮೊಗ್ಗದಲ್ಲಿ ಕಾರು-ಆ್ಯಂಬ್ಯುಲೆನ್ಸ್ ನಡುವೆ ಡೆಡ್ಲಿ ಆಕ್ಸಿಡೆಂಟ್.. ಸಿಸಿಟಿವಿಯಲ್ಲಿ ದೃಶ್ಯ ಸೆರೆ!
ಶಿವಮೊಗ್ಗ

ಶಿವಮೊಗ್ಗದಲ್ಲಿ ಕಾರು-ಆ್ಯಂಬ್ಯುಲೆನ್ಸ್ ನಡುವೆ ಡೆಡ್ಲಿ ಆಕ್ಸಿಡೆಂಟ್.. ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಶಿವಮೊಗ್ಗದಲ್ಲಿ ನೀರಾನೆ ದಾಳಿಗೆ ಪಶು ವೈದ್ಯೆ ಬಲಿ!
ಶಿವಮೊಗ್ಗ

ಶಿವಮೊಗ್ಗದಲ್ಲಿ ನೀರಾನೆ ದಾಳಿಗೆ ಪಶು ವೈದ್ಯೆ ಬಲಿ!

Next Post

ಭರ್ಜರಿ ಜಯದೊಂದಿಗೆ ಸೆಮಿಫೈನಲ್ ಗೆ ಎಂಟ್ರಿ ಕೊಟ್ಟ ಭಾರತ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 42 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 42 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಕೋಟೆನಾಡಲ್ಲಿ ಪೆಟ್ರೋಲ್-ಡೀಸೆಲ್‌ ಕೊರತೆ ವದಂತಿ – ಬಂಕ್‌ಗಳತ್ತ ಮುಗಿಬಿದ್ದ ಜನ!

ಕೋಟೆನಾಡಲ್ಲಿ ಪೆಟ್ರೋಲ್-ಡೀಸೆಲ್‌ ಕೊರತೆ ವದಂತಿ – ಬಂಕ್‌ಗಳತ್ತ ಮುಗಿಬಿದ್ದ ಜನ!

ದೇಶದಲ್ಲಿ LPG ಸಮಸ್ಯೆಯಿಲ್ಲ, ಇರುವುದು LoP ಸಮಸ್ಯೆ – ರಾಹುಲ್ ಗಾಂಧಿ ಬಗ್ಗೆ ಪ್ರಹ್ಲಾದ್ ಜೋಶಿ ವ್ಯಂಗ್ಯ

ದೇಶದಲ್ಲಿ LPG ಸಮಸ್ಯೆಯಿಲ್ಲ, ಇರುವುದು LoP ಸಮಸ್ಯೆ – ರಾಹುಲ್ ಗಾಂಧಿ ಬಗ್ಗೆ ಪ್ರಹ್ಲಾದ್ ಜೋಶಿ ವ್ಯಂಗ್ಯ

ವಿರೋಶ್ ‘ಬಡ್ಡಿಮೂನ್’.. ರಶ್ಮಿಕಾ-ವಿಜಯ್ ತಂಗಿದ್ದ ಈ ವಿಲ್ಲಾದ ಒಂದು ರಾತ್ರಿಯ ಬಾಡಿಗೆ ಎಷ್ಟು ಗೊತ್ತೇ?

ವಿರೋಶ್ ‘ಬಡ್ಡಿಮೂನ್’.. ರಶ್ಮಿಕಾ-ವಿಜಯ್ ತಂಗಿದ್ದ ಈ ವಿಲ್ಲಾದ ಒಂದು ರಾತ್ರಿಯ ಬಾಡಿಗೆ ಎಷ್ಟು ಗೊತ್ತೇ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 42 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 42 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಕೋಟೆನಾಡಲ್ಲಿ ಪೆಟ್ರೋಲ್-ಡೀಸೆಲ್‌ ಕೊರತೆ ವದಂತಿ – ಬಂಕ್‌ಗಳತ್ತ ಮುಗಿಬಿದ್ದ ಜನ!

ಕೋಟೆನಾಡಲ್ಲಿ ಪೆಟ್ರೋಲ್-ಡೀಸೆಲ್‌ ಕೊರತೆ ವದಂತಿ – ಬಂಕ್‌ಗಳತ್ತ ಮುಗಿಬಿದ್ದ ಜನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat