ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಕಬಾಬ್, ಫಿಶ್, ಚಿಕನ್ ಗೆ ಕೃತಕ ಬಣ್ಣ ನಿರ್ಬಂಧ

June 24, 2024
Share on WhatsappShare on FacebookShare on Twitter

ಬೆಂಗಳೂರು: ತಿನ್ನುವ ಆಹಾರಕ್ಕೆ ಕೃತಕ ಬಣ್ಣ ಬಳಕೆ ಮಾಡುತ್ತಿರುವುದರಿಂದ ಆರೋಗ್ಯ ಹದಗೆಡುತ್ತಿದೆ. ಹೀಗಾಗಿ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದೆ. ರಾಜ್ಯಾದ್ಯಂತ ಕಬಾಬ್‌(kabab), ಫಿಶ್‌(Fish), ಚಿಕನ್‌ಗೆ (chicken)ಕೃತಕ ಬಣ್ಣ (Artificial Colour) ಬಳಕೆ ಮಾಡುವುದನ್ನು ನಿರ್ಬಂಧಿಸಿ ರಾಜ್ಯ ಸರ್ಕಾರ (Karnataka Government) ಆದೇಶ ಹೊರಡಿಸಿದೆ.

ರಾಜ್ಯದ 36 ಕಡೆ ಕಬಾಬ್ ಮಾದರಿ ಸಂಗ್ರಹಿಸಿ ಲ್ಯಾಬ್‌ ಗೆ ಕಳುಹಿಸಲಾಗಿತ್ತು. ಅವುಗಳಲ್ಲಿ ಯಲ್ಲೋ ಹಾಗೂ ಕಾರ್ಮೋಸಿನ್ ಮಾದರಿ ಕಂಡು ಬಂದಿದೆ. ಇದರಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತ ಈ ತೀರ್ಮಾನ ಕೈಗೊಂಡಿದೆ.

ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಈ ಹಿಂದೆ ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಿದ್ದು, ಇವುಗಳಲ್ಲಿ ಬಳಸುವ ಕೃತಕ ಬಣ್ಣಗಳಲ್ಲಿ ಹಾನಿಕಾರಕ ರಾಸಾಯನಿಕ ಇರುವುದು ಪತ್ತೆಯಾಗಿದೆ. ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನ FSSAI ಸಂಗ್ರಹಿಸಿದ್ದು, ರಾಜ್ಯಾದ್ಯಂತ 170ಕ್ಕೂ ಹೆಚ್ಚು ಕಡೆ ಗೋಬಿ ಮಾದರಿ ಟೆಸ್ಟ್ ಮಾಡಲಾಗಿತ್ತು. ಟೆಸ್ಟಿಂಗ್ ವೇಳೆ ಕೃತಕ ಬಣ್ಣಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಇರುವುದು ಪತ್ತೆಯಾಗಿತ್ತು. ಹೀಗಾಗಿ ಕಲರ್ ಬಳಕೆ ನಿಷೇಧಿಸಲಾಗಿದೆ.

ಇದು ಕಾಟನ್ ಕ್ಯಾಂಡಿಯಲ್ಲಿ ಮಾತ್ರವಲ್ಲ, ಸಿಹಿ ತಿಂಡಿಗಳಾದ ಬಣ್ಣದ ಮಿಠಾಯಿಗಳಲ್ಲಿಯೂ ಕಂಡು ಬರುತ್ತದೆ. ಇದು ನಿರಂತರವಾಗಿ ದೇಹ ಸೇರಿದರೆ ಮೆದುಳಿಗೂ ಹಾನಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಕಲರ್ ಬಳಕೆ ನಿಷೇಧಿಸಲಾಗಿದೆ.

Tags: Artificial ColourchickenFishkababKarnataka Government
SendShareTweet
Previous Post

ಜಿಂಬಾಬ್ವೆ ಪ್ರವಾಸಕ್ಕೂ ಕೆ.ಎಲ್. ರಾಹಲ್ ಗೆ ಇಲ್ಲ ಅವಕಾಶ; ಹೊಸ ಮುಖಗಳಿಗೆ ಮಣೆ!

Next Post

ದೆಹಲಿ ಸಿಎಂ ಕೇಜ್ರಿವಾಲ್ ಜಾಮೀನಿಗೆ ತಡೆ ನೀಡುವಂತೆ ಮನವಿ; ತೀರ್ಪು ಕಾಯ್ದಿರಿಸಿದ ಕೋರ್ಟ್

Related Posts

‘ಆರ್ಟ್ ಆಫ್ ಲಿವಿಂಗ್’ ಭೂಕಬಳಿಕೆ ವಿರುದ್ಧ ಸಿಡಿದೆದ್ದ ಸಮತಾ ಸೈನಿಕ ದಳ – ಇಂದಿನಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ!
ಬೆಂಗಳೂರು

‘ಆರ್ಟ್ ಆಫ್ ಲಿವಿಂಗ್’ ಭೂಕಬಳಿಕೆ ವಿರುದ್ಧ ಸಿಡಿದೆದ್ದ ಸಮತಾ ಸೈನಿಕ ದಳ – ಇಂದಿನಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ!

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ
ಮೈಸೂರು

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

ಡಿಕೆಶಿ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್‌!
ಬೆಂಗಳೂರು

ಡಿಕೆಶಿ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್‌!

5 ನಗರ ಪಾಲಿಕೆಗಳ ಬದಲು 2 ಪಾಲಿಕೆ ಸಾಕು : ಸಿಎಂಗೆ ಕಾಂಗ್ರೆಸ್ ಶಾಸಕರ ಪತ್ರ
ಬೆಂಗಳೂರು

5 ನಗರ ಪಾಲಿಕೆಗಳ ಬದಲು 2 ಪಾಲಿಕೆ ಸಾಕು : ಸಿಎಂಗೆ ಕಾಂಗ್ರೆಸ್ ಶಾಸಕರ ಪತ್ರ

ಇಳಕಲ್‌ನಲ್ಲಿ ಮತ್ತೆ ಮನೆಗಳ್ಳತನ..!
ಬಾಗಲಕೋಟೆ

ಇಳಕಲ್‌ನಲ್ಲಿ ಮತ್ತೆ ಮನೆಗಳ್ಳತನ..!

ದೇಶದ 9 ಕೋಟಿ ರೈತರಿಗೆ ಗುಡ್ ನ್ಯೂಸ್ : ಅನ್ನದಾತರ ಖಾತೆಗೆ ಜಮೆಯಾಗಲಿದೆ 3.15 ಲಕ್ಷ ಕೋಟಿ ರೂಪಾಯಿ!
ದೇಶ

ದೇಶದ 9 ಕೋಟಿ ರೈತರಿಗೆ ಗುಡ್ ನ್ಯೂಸ್ : ಅನ್ನದಾತರ ಖಾತೆಗೆ ಜಮೆಯಾಗಲಿದೆ 3.15 ಲಕ್ಷ ಕೋಟಿ ರೂಪಾಯಿ!

Next Post
ದೆಹಲಿ ಸಿಎಂ ಕೇಜ್ರಿವಾಲ್ ಜಾಮೀನಿಗೆ ತಡೆ ನೀಡುವಂತೆ ಮನವಿ; ತೀರ್ಪು ಕಾಯ್ದಿರಿಸಿದ ಕೋರ್ಟ್

ದೆಹಲಿ ಸಿಎಂ ಕೇಜ್ರಿವಾಲ್ ಜಾಮೀನಿಗೆ ತಡೆ ನೀಡುವಂತೆ ಮನವಿ; ತೀರ್ಪು ಕಾಯ್ದಿರಿಸಿದ ಕೋರ್ಟ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಆರ್ಟ್ ಆಫ್ ಲಿವಿಂಗ್’ ಭೂಕಬಳಿಕೆ ವಿರುದ್ಧ ಸಿಡಿದೆದ್ದ ಸಮತಾ ಸೈನಿಕ ದಳ – ಇಂದಿನಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ!

‘ಆರ್ಟ್ ಆಫ್ ಲಿವಿಂಗ್’ ಭೂಕಬಳಿಕೆ ವಿರುದ್ಧ ಸಿಡಿದೆದ್ದ ಸಮತಾ ಸೈನಿಕ ದಳ – ಇಂದಿನಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ!

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಆರ್ಟ್ ಆಫ್ ಲಿವಿಂಗ್’ ಭೂಕಬಳಿಕೆ ವಿರುದ್ಧ ಸಿಡಿದೆದ್ದ ಸಮತಾ ಸೈನಿಕ ದಳ – ಇಂದಿನಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ!

‘ಆರ್ಟ್ ಆಫ್ ಲಿವಿಂಗ್’ ಭೂಕಬಳಿಕೆ ವಿರುದ್ಧ ಸಿಡಿದೆದ್ದ ಸಮತಾ ಸೈನಿಕ ದಳ – ಇಂದಿನಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ!

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat