ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಚನ್ನಪಟ್ಟಣ ಕ್ಷೇತ್ರಕ್ಕೆ ಅಚ್ಚರಿಯ ಹೆಸರು ಅಲ್ಲ, ಕುಟುಂಬ ರಾಜಕಾರಣ!?

June 27, 2024
Share on WhatsappShare on FacebookShare on Twitter

ರಾಮನಗರ: ರಾಜ್ಯದಲ್ಲಿ ವಿಧಾನಸಭಾ ಉಪ ಚುನಾವಣೆ ಘೋಷಣೆಯಾಗುವುದಕ್ಕೂ ಮುನ್ನವೇ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚರ್ಚೆ ಈಗಲೇ ಶುರುವಾಗಿದೆ.

ಈಗಾಗಲೇ ಎಲ್ಲ ಪಕ್ಷಗಳ ನಾಯಕರ ಕಣ್ಣು ಚನ್ನಪಟ್ಟಣದ ಮೇಲೆ ಬಿದ್ದಿದೆ. ಚನ್ನಪಟ್ಟಣಕ್ಕೆ ಮೂರ್ನಾಲ್ಕು ಬಾರಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ಮತದಾರರನ್ನು ವಿಶ್ವಾಸಕ್ಕೆ ಪಡೆಯಲು ಕಸರತ್ತು ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಸ್ಪರ್ಧೆ ಮಾಡುತ್ತಾರೆಂಬ ಸುಳಿವು ಸಿಕ್ಕಿತ್ತು. ಆದರೆ, ಈಗ ಡಿಕೆಶಿ ಅವರ ಬದಲಿಗೆ ಅವರ ಪುತ್ರಿ ಐಶ್ವರ್ಯಾ ಅವರು ಸ್ಪರ್ಧೆ ಮಾಡುತ್ತಾರೆಂಬ ಸುಳಿವು ಕೂಡ ಸಿಗುತ್ತಿದೆ.

ಲೋಕಸಭಾ ಚುನಾವಣೆ ಮುಕ್ತಾಯದ ಬೆನ್ನಲ್ಲಿಯೇ ಚನ್ನಪಟ್ಟಣದ ಕ್ಷೇತ್ರದ ಶಾಸಕ ಸ್ಥಾನಕ್ಕೆ ಎಚ್.ಡಿ. ಕುಮಾರಸ್ವಾಮಿ ರಾಜೀನಾಮೆ ಸಲ್ಲಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸೋಲು ಕಂಡ ಡಿಕೆ ಬ್ರದರ್ಸ್ ಈಗ ಚನ್ನಪಟ್ಟಣ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ. ಸೋಲಿನ ಸೇಡನ್ನು ಚನ್ನಪಟ್ಟಣ ಗೆದ್ದು ತೀರಿಸಿಕೊಳ್ಳಲು ಮುಂದಾಗಿದ್ದಾರೆ. ಆದರೆ, ಕಾಂಗ್ರೆಸ್ ಪಾಳಯದಲ್ಲಿ ದಿನಕ್ಕೊಂದು ಅಚ್ಚರಿಯ ಹೆಸರು ಕೇಳಿ ಬರುತ್ತಿದ್ದು, ಜನರು ತಲೆ ಕೆರೆದುಕೊಳ್ಳುವಂತಾಗಿದೆ.

ಇದರೊಂದಿಗೆ ಬಳ್ಳಾರಿ ಜಿಲ್ಲೆಯ ಸಂಡೂರು ಹಾಗೂ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರಕ್ಕೂ ಉಪ ಚುನಾವಣೆ ನಡೆಯಲಿದೆ. ಹೀಗಾಗಿ ಈ ಕ್ಷೇತ್ರಗಳ ಟಿಕೆಟ್ ಗಾಗಿ ಆಕಾಂಕ್ಷಿತರು ಪೈಪೋಟಿ ನಡೆಸುತ್ತಿದ್ದಾರೆ. ಅದರಲ್ಲಿಯೂ ಚನ್ನಪಟ್ಟಣ ಕ್ಷೇತ್ರವನ್ನು ಪ್ರತಿಷ್ಠೆ ಕಣವಾಗಿ ಸ್ವೀಕರಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಮ್ಮ ಪಕ್ಷಗಳ ಬಲಾಬಲ ಪ್ರದರ್ಶನಕ್ಕೆ ವೇದಿಕೆಯನ್ನಾಗಿ ಮಾಡಿಕೊಂಡಿದ್ದಾರೆ.

ಚನ್ನಪಟ್ಟಣ ಕ್ಷೇತ್ರಕ್ಕೆ ಅಪರೂಪ ಎನ್ನುವಂತೆ ಆಗಾಗ ಭೇಟಿ ನೀಡುತ್ತಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ ಕಳೆದೊಂದು ತಿಂಗಳಲ್ಲಿ ಮೂರ್ನಾಲ್ಕು ಬಾರಿ ಭೇಟಿ ನೀಡಿದ್ದಾರೆ. ಒಮ್ಮೆ ದೇವರ ದರ್ಶನಕ್ಕೆ, ಮತ್ತೊಮ್ಮೆ ರಾಜಕೀಯ ನಾಯಕರ ಭೇಟಿಗೆ ಹಾಗೂ ಮತ್ತೊಮ್ಮೆ ಚನ್ನಪಟ್ಟಣದಲ್ಲಿ ಜನಸ್ಪಂದನಾ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಸೇರಿ ನೆಪ ಮಾಡಿಕೊಂಡು ಜನರ ಬಳಿ ತೆರಳುತ್ತಿದ್ದಾರೆ. ಪ್ರತಿಬಾರಿ ಹೋದಾಗಲೂ ರಾಜಕೀಯ ದಾಳಗಳನ್ನು ಉರುಳಿಸುತ್ತಿದ್ದಾರೆ. ಅಲ್ಲದೇ, ರಾಜ್ಯ ಸರ್ಕಾರದಿಂದ ವಿಶೇಷ ಅನುದಾನವನ್ನು ಕೊಡುವುದಾಗಿಯೂ ಘೋಷಣೆ ಮಾಡಿದ್ದಾರೆ. ಇದಕ್ಕಿಂತ ಹೆಚ್ಚಾಗಿ ಈ ಕ್ಷೇತ್ರದಿಂದ ತಾವೇ ಸ್ಪರ್ಧಿಸುವುದರ ಕುರಿತು ಕೂಡ ಸುಳಿವು ನೀಡುತ್ತಿದ್ದಾರೆ.

ಈಗ ಮತ್ತೊಂದು ಸುದ್ದಿ ಹೊರ ಬಿದ್ದಿದ್ದು, ಚನ್ನಪಟ್ಟಣದಲ್ಲಿ ಡಿ.ಕೆ. ಶಿವಕುಮಾರ್ ಅವರ ಸ್ಪರ್ಧೆಯ ಬದಲಾಗಿ ಅವರ ಮಗಳು ಐಶ್ವರ್ಯಾ ಅವರನ್ನು ಸ್ಪರ್ಧೆಗೆ ಇಳಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಉದ್ಯಮ, ಶಿಕ್ಷಣ ಸಂಸ್ಥೆಗಳನ್ನು ನಿರ್ವಹಣೆ ಮಾಡುತ್ತಾ ಬಂದಿರುವ ಐಶ್ವರ್ಯಾ ಕೂಡ ರಾಜಕೀಯ ಪ್ರವೇಶಕ್ಕೂ ಸಿದ್ಧತೆ ಮಾಡಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ, ಐಶ್ವರ್ಯಾ ಅವರ ಸ್ಪರ್ಧೆಗೆ ಕಾಂಗ್ರೆಸ್‌ ಹೈಕಮಾಂಡ್‌ನಿಂದ ಅಪಸ್ವರಗಳು ಕೇಳಿ ಬರುತ್ತಿವೆ ಎಂಬ ಸುಳಿವು ಸಿಕ್ಕಿದೆ. ಅವರನ್ನು ಮನವೊಲಿಕೆ ಮಾಡಿ ಡಿ.ಕೆ. ಶಿವಕುಮಾರ್ ತಮ್ಮ ಪುತ್ರಿಯನ್ನು ಕಣಕ್ಕಿಳಿಸುತ್ತಾರಾ ಎಂಬುವುದನ್ನು ಕಾಯ್ದು ನೋಡಬೇಕಿದೆ.

Tags: CongressDK shivakumarElectionPolitics
SendShareTweet
Previous Post

ಅಕ್ರಮ ಸಂಬಂಧ ಹೊಂದಿದ್ದಾಳೆಂದು ಮಹಿಳೆಯನ್ನು ಮನಬಂದಂತೆ ಸಾರ್ವಜನಿಕವಾಗಿ ಥಳಿಸಿದ ಪಾಪಿಗಳು

Next Post

ಎಮರ್ಜೆನ್ಸಿ ಬಗ್ಗೆ ಮಾತನಾಡಿ ತೀವ್ರ ಆಕ್ರೋಶಕ್ಕೆ ಗುರಿಯಾದ ರಾಷ್ಟ್ರಪತಿ ಭಾಷಣ!

Related Posts

ಮೊದಲ ಬಾರಿಗೆ ಕೆಲಸಕ್ಕೆ ಸೇರಿದವರಿಗೆ15 ಸಾವಿರ ರೂ. ನೆರವು: ಪಡೆಯೋದು ಹೇಗೆ?
ದೇಶ

ಮೊದಲ ಬಾರಿಗೆ ಕೆಲಸಕ್ಕೆ ಸೇರಿದವರಿಗೆ15 ಸಾವಿರ ರೂ. ನೆರವು: ಪಡೆಯೋದು ಹೇಗೆ?

ಆನ್ ಲೈನ್ ಮೂಲಕವೇ 2 ಗಂಟೆಯಲ್ಲಿ ಫಾಸ್ಟ್ಯಾಗ್ ಪಾಸ್ ಆ್ಯಕ್ಟಿವೇಷನ್: ಹೀಗೆ ಮಾಡಿ
ದೇಶ

ಆನ್ ಲೈನ್ ಮೂಲಕವೇ 2 ಗಂಟೆಯಲ್ಲಿ ಫಾಸ್ಟ್ಯಾಗ್ ಪಾಸ್ ಆ್ಯಕ್ಟಿವೇಷನ್: ಹೀಗೆ ಮಾಡಿ

ಕನ್ನೌಜ್‌ ಕೋಟೆಯಲ್ಲಿ ಖಾಲಿ ಕುರ್ಚಿಗಳ ದರ್ಬಾರ್: ಯೋಗಿ ಮುಂದೆ ಮಂಕಾಯಿತೇ ಬಿಎಸ್​ಪಿ
ರಾಜಕೀಯ

ಕನ್ನೌಜ್‌ ಕೋಟೆಯಲ್ಲಿ ಖಾಲಿ ಕುರ್ಚಿಗಳ ದರ್ಬಾರ್: ಯೋಗಿ ಮುಂದೆ ಮಂಕಾಯಿತೇ ಬಿಎಸ್​ಪಿ

ಹಬ್ಬದ ಸೀಸನ್‌ಗೆ ರಾಯಲ್ ಎಂಟ್ರಿ: ‘ಬಿಎಸ್‌ಎ ಗೋಲ್ಡ್ ಸ್ಟಾರ್ 650’ಯ 2 ಹೊಸ ಎಡಿಷನ್‌ಗಳು ಬಿಡುಗಡೆ! ದರ ಎಷ್ಟು?
ದೇಶ

ಹಬ್ಬದ ಸೀಸನ್‌ಗೆ ರಾಯಲ್ ಎಂಟ್ರಿ: ‘ಬಿಎಸ್‌ಎ ಗೋಲ್ಡ್ ಸ್ಟಾರ್ 650’ಯ 2 ಹೊಸ ಎಡಿಷನ್‌ಗಳು ಬಿಡುಗಡೆ! ದರ ಎಷ್ಟು?

2023ರಲ್ಲಿ ಸಿಇಸಿ ನೇಮಕಾತಿ ಕಾನೂನನ್ನು ಬೆಂಬಲಿಸಿದ್ದಕ್ಕೆ ಜಗನ್ ಮೋಹನ್ ರೆಡ್ಡಿ ಪಶ್ಚಾತ್ತಾಪ
ದೇಶ

2023ರಲ್ಲಿ ಸಿಇಸಿ ನೇಮಕಾತಿ ಕಾನೂನನ್ನು ಬೆಂಬಲಿಸಿದ್ದಕ್ಕೆ ಜಗನ್ ಮೋಹನ್ ರೆಡ್ಡಿ ಪಶ್ಚಾತ್ತಾಪ

ನಟ ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಇಡೀ ಬಾಲಿವುಡ್‌ಗೇ ಬೆದರಿಕೆ
ಸಿನಿಮಾ

ನಟ ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಇಡೀ ಬಾಲಿವುಡ್‌ಗೇ ಬೆದರಿಕೆ

Next Post
ಎಮರ್ಜೆನ್ಸಿ ಬಗ್ಗೆ ಮಾತನಾಡಿ ತೀವ್ರ ಆಕ್ರೋಶಕ್ಕೆ ಗುರಿಯಾದ ರಾಷ್ಟ್ರಪತಿ ಭಾಷಣ!

ಎಮರ್ಜೆನ್ಸಿ ಬಗ್ಗೆ ಮಾತನಾಡಿ ತೀವ್ರ ಆಕ್ರೋಶಕ್ಕೆ ಗುರಿಯಾದ ರಾಷ್ಟ್ರಪತಿ ಭಾಷಣ!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೊದಲ ಬಾರಿಗೆ ಕೆಲಸಕ್ಕೆ ಸೇರಿದವರಿಗೆ15 ಸಾವಿರ ರೂ. ನೆರವು: ಪಡೆಯೋದು ಹೇಗೆ?

ಮೊದಲ ಬಾರಿಗೆ ಕೆಲಸಕ್ಕೆ ಸೇರಿದವರಿಗೆ15 ಸಾವಿರ ರೂ. ನೆರವು: ಪಡೆಯೋದು ಹೇಗೆ?

ಸಾರ್ವಜನಿಕರೇ ಗಮನಿಸಿ: ನಿಮ್ಮ ಸಮಸ್ಯೆ ಬಗೆಹರಿಸದ ಅಧಿಕಾರಿಗಳಿಗೆ ಬೀಳಲಿದೆ ಇನ್ನು ದಂಡ!

ಸಾರ್ವಜನಿಕರೇ ಗಮನಿಸಿ: ನಿಮ್ಮ ಸಮಸ್ಯೆ ಬಗೆಹರಿಸದ ಅಧಿಕಾರಿಗಳಿಗೆ ಬೀಳಲಿದೆ ಇನ್ನು ದಂಡ!

ಆನ್ ಲೈನ್ ಮೂಲಕವೇ 2 ಗಂಟೆಯಲ್ಲಿ ಫಾಸ್ಟ್ಯಾಗ್ ಪಾಸ್ ಆ್ಯಕ್ಟಿವೇಷನ್: ಹೀಗೆ ಮಾಡಿ

ಆನ್ ಲೈನ್ ಮೂಲಕವೇ 2 ಗಂಟೆಯಲ್ಲಿ ಫಾಸ್ಟ್ಯಾಗ್ ಪಾಸ್ ಆ್ಯಕ್ಟಿವೇಷನ್: ಹೀಗೆ ಮಾಡಿ

ನವೆಂಬರ್ 1ರಿಂದ ವಂಚಕರಿಗೆ ಕಡಿವಾಣ: ಇನ್ ಕಮಿಂಗ್ ಕರೆ ನಿಯಮಗಳಲ್ಲಿ ಭಾರಿ ಬದಲಾವಣೆ

ನವೆಂಬರ್ 1ರಿಂದ ವಂಚಕರಿಗೆ ಕಡಿವಾಣ: ಇನ್ ಕಮಿಂಗ್ ಕರೆ ನಿಯಮಗಳಲ್ಲಿ ಭಾರಿ ಬದಲಾವಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೊದಲ ಬಾರಿಗೆ ಕೆಲಸಕ್ಕೆ ಸೇರಿದವರಿಗೆ15 ಸಾವಿರ ರೂ. ನೆರವು: ಪಡೆಯೋದು ಹೇಗೆ?

ಮೊದಲ ಬಾರಿಗೆ ಕೆಲಸಕ್ಕೆ ಸೇರಿದವರಿಗೆ15 ಸಾವಿರ ರೂ. ನೆರವು: ಪಡೆಯೋದು ಹೇಗೆ?

ಸಾರ್ವಜನಿಕರೇ ಗಮನಿಸಿ: ನಿಮ್ಮ ಸಮಸ್ಯೆ ಬಗೆಹರಿಸದ ಅಧಿಕಾರಿಗಳಿಗೆ ಬೀಳಲಿದೆ ಇನ್ನು ದಂಡ!

ಸಾರ್ವಜನಿಕರೇ ಗಮನಿಸಿ: ನಿಮ್ಮ ಸಮಸ್ಯೆ ಬಗೆಹರಿಸದ ಅಧಿಕಾರಿಗಳಿಗೆ ಬೀಳಲಿದೆ ಇನ್ನು ದಂಡ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat