ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

‘ಬಂಟ ಯಾನೆ ನಾಡವ’ ಎರಡೂ ಒಂದೇ ಜಾತಿ ಎಂಬ ವಾಸ್ತವ ಪರಿಗಣಿಸಿ, ವಿದ್ಯಾರ್ಥಿಗಳಿಗೆ ಜಾತಿ ಪ್ರಮಾಣ ಪತ್ರವನ್ನು ನೀಡುವಂತೆ, ‘ತಹಶೀಲ್ದಾರ್’ಗೆ ಮನವಿ..

June 28, 2024
Share on WhatsappShare on FacebookShare on Twitter
Compressed by jpeg-recompress

ವಿದ್ಯಾರ್ಥಿಗಳ ಪ್ರಸ್ತುತ ದಾಖಲೆಗಳನ್ನು ಪಡೆದುಕೊಳ್ಳುವುದರ ಮೂಲಕ ಅಥವಾ ಓ.ಟಿ.ಸಿಮುಖಾಂತರ ಜಾತಿ ಪ್ರಮಾಣ ಪತ್ರವನ್ನು ನೀಡುವ ಕುರಿತು, ಬಂಟರ ಯಾನೆ ನಾಡವರ ಸಂಘ (ರಿ.), ಬೈಂದೂರು ವತಿಯಿಂದ, ಬೈಂದೂರು ತಹಶೀಲ್ದಾರ್ ಗೆ ಮನವಿ ಪತ್ರ ಸಲ್ಲಿಸಲಾಯಿತು.

ಬೈಂದೂರು ಬಂಟ ಸಂಘದ ಅಧ್ಯಕ್ಷರಾದ ಶಶಿಧರ್ ಶೆಟ್ಟಿ ಸಾಲ್ಗೆದ್ದೆ ಮಾತಮಾಡಿ,
“ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಹಿಂದಿನಿಂದಲೂ ‘ಬಂಟರ ಯಾನೆ ನಾಡವ’ ಎಂಬುವುದು ಎರಡು ಒಂದೇ ಆಗಿರುತ್ತದೆ. ಅದೇ ರೀತಿ ಕಳೆದ ಐವತ್ತು ವರ್ಷದ ಹಿಂದೆ “ಹಿಂದೂ ನಾಡವ ಅಥವಾ ನಾಡವ” ಎಂಬುದಾಗಿ ಕೆಲವೊಂದು ದಾಖಲೆಗಳಲ್ಲಿ ನಮೂದಾಗಿರುತ್ತದೆ. ಅದೇ ರೀತಿ 1925ರ ನಂತರದ ದಿನಗಳಲ್ಲಿ ‘ಹಿಂದೂ ನಾಡವ’ ಬದಲಿಗೆ ‘ಹಿಂದೂ ಬಂಟ’ ಎಂದು, ಎಲ್ಲಾ ದಾಖಲೆಗಳಲ್ಲಿ ನಮೂದಾಗಿರುತ್ತದೆ. ಆದ್ದರಿಂದ ‘ಬಂಟ ಯಾನೆ ನಾಡವ’ ಎನ್ನುವುದು ಒಂದೇ ಆಗಿರುತ್ತದೆ. ಕೆಲವೊಂದು ಕುಟುಂಬದಲ್ಲಿ ಅನಕ್ಷರಸ್ಥರಿರುವುದರಿಂದ ಮತ್ತು ಕೆಲವೊಂದು ದಾಖಲೆಗಳಲ್ಲಿ ನಾಡವ ಎನ್ನುವುದು ನಮೂದಾಗಿದ್ದು ಮತ್ತು ಬಂಟ ಅಥವಾ ನಾಡವ ಎನ್ನುವುದರ ಬಗ್ಗೆ ಈಗಲೂ ಕೂಡ ಅವರಲ್ಲಿರುವ ಶಾಲಾ ದಾಖಲೆಗಳಲ್ಲಿ ನಮೂದಾಗಿರುವುದಿಲ್ಲ. ನಾವು ತಮ್ಮಲ್ಲಿ ಕೇಳಿಕೊಳ್ಳುವುದೇನೆಂದರೆ, ನಾಡವ ಯಾನೆ ಬಂಟ ಅಥವಾ ಹಿಂದೂ ನಾಡವ ಅಥವಾ ಹಿಂದೂ ಬಂಟ ಇವೆಲ್ಲವೂ 3ಬಿಯ ಅಡಿಯಲ್ಲಿ ಬರುವುದರಿಂದ, ಸದರಿ ವಿಚಾರವನ್ನು ಗಣನೆಗೆ ತೆಗೆದುಕೊಂಡು, ಜಾತಿ ಪ್ರಮಾಣ ಪತ್ರವನ್ನು ನೀಡಬೇಕಾಗಿ ಕೇಳಿಕೊಳ್ಳುವುದಾಗಿದೆ” ಎಂದರು

ಶಿರೂರು ಬಂಟರ ಸಂಘದ ಮಾಜಿ ಅಧ್ಯಕ್ಷರು ಪುಷ್ಪರಾಜ್ ಶೆಟ್ಟಿ ಅವರು ಮಾತನಾಡಿ,
“ಪ್ರಸ್ತುತ ಶಾಲಾ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆಯಲು ಹಾಗೂ ಉದ್ಯೋಗವನ್ನು ಪಡೆಯಲು ಜಾತಿ ಪ್ರಮಾಣ ಪತ್ರ ಅಗತ್ಯವಿರುವುದರಿಂದ ಸಂಬಂಧಪಟ್ಟ ಕಛೇರಿಗಳಲ್ಲಿ ಜಾತಿ ಪ್ರಮಾಣ ಪತ್ರವನ್ನು ನೀಡಲು ತಿಳಿಸಿದರೇ, ತಂದೆಯ ಶಾಲಾ ದಾಖಲಾತಿ ಮತ್ತು ಜಾತಿ ಪ್ರಮಾಣ ಪತ್ರ ಕೇಳುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ತುಂಬಾ ಸಮಸ್ಯೆಯಾಗಿ, ಜಾತಿ ಪ್ರಮಾಣ ಪತ್ರ ಸಿಗುತ್ತಿಲ್ಲ. ಹಾಗಾಗಿ, ತಮ್ಮಲ್ಲಿ ತಿಳಿಸುವುದೆನೆಂದರೆ, ‘ಬಂಟ ಯಾನೆ ನಾಡವ’ ಎನ್ನುವುದು ಎರಡೂ ಕೂಡ ಒಂದೇ ಜಾತಿ ಆಗಿರುತ್ತದೆ. ಕಳೆದ ಒಂದು ವರ್ಷದ ಹಿಂದೆ ಓಟಿಸಿ, ಮುಖಾಂತರ ಅಂದರೆ ಕುಟುಂಬದ ಪಡಿತರ ಚೀಟಿಯನ್ನು ಗಣನೆಗೆ ತೆಗೆದುಕೊಂಡು, ಜಾತಿ ಪ್ರಮಾಣ ಪತ್ರವನ್ನು ತಮ್ಮ ಕಛೇರಿಯಲ್ಲಿ ಮತ್ತು ಗ್ರಾಮ ಒಂದರಲ್ಲಿ ಕೂಡ ನೀಡುತ್ತಿದ್ದು, ಅಲ್ಲದೇ ಬಂಟ ಯಾನೆ ನಾಡವ ಎನ್ನುವುದರ ಬಗ್ಗೆ ಸಂಬಂಧಪಟ್ಟ ಪಂಚಾಯತ್‌ನಲ್ಲಿ ಕುಟುಂಬದ ದಾಖಲೆಗಳನ್ನು ಪಡೆದುಕೊಂಡು ಸಾಕ್ಷಿದಾರರ ಮಹಜರನ್ನು ಮಾಡಿಕೊಂಡು ಸಹಾ ‘ಜಾತಿ ಪ್ರಮಾಣ ಪತ್ರ’ವನ್ನು ನಮ್ಮ ಈ ಭಾಗದಲ್ಲಿ ಮತ್ತು ಕುಂದಾಪುರದಲ್ಲಿ ಕೂಡಾ ನೀಡುತ್ತಿದ್ದಾರೆ” ಎಂದು ವಾಸ್ತವ ಬಿಚ್ಚಿಟ್ಟರು.

Compressed by jpeg-recompress

ಉಪಾಧ್ಯಕ್ಷರಾದ ಗೋಕುಲ್ ಶೆಟ್ಟಿ ಉಪ್ಪುಂದ ಅವರು ಮಾತನಾಡಿ,
“ಈಗಾಗಲೇ ಈ ರೀತಿಯಾಗಿ ದಾಖಲೆಯನ್ನು ಪಡೆದುಕೊಂಡು ಜಾತಿ ಪ್ರಮಾಣ ಪತ್ರವನ್ನು ನೀಡಿರುವ ತಮ್ಮ ಕಛೇರಿಯಲ್ಲಿ ಪ್ರಸ್ತುತ ವಿದ್ಯಾರ್ಥಿಗಳಿಗೆ ಜಾತಿ ಪ್ರಮಾಣ ಪತ್ರಕ್ಕೆ ಅರ್ಜಿ ನೀಡಿದರೆ ‘ತಂದೆಯ ದಾಖಲೆಯನ್ನು ನೀಡಿದರೇ ಮಾತ್ರವೇ, ‘ಜಾತಿ ಪ್ರಮಾಣ ಪತ್ರ’ ನೀಡುವುದಾಗಿ ತಿಳಿಸಿದ್ದಿರಿ’. ಆದರೆ ತಂದೆಯ ದಾಖಲೆಗಳಲ್ಲಿ ನಾಡವ ಎಂದು ನಮೂದಾಗಿದ್ದರೂ, ಅದನ್ನು ಗಣನೆಗೆ ತೆಗೆದುಕೊಳ್ಳದೇ ಇರುವುದು, ಶಾಲಾ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಆದ್ದರಿಂದ ತಮ್ಮಲ್ಲಿ ಮೂಲಕ ಕೇಳಿಕೊಳ್ಳುವುದೇನೆಂದರೆ, ಪ್ರಸ್ತುತ ಶಾಲಾ ಮಕ್ಕಳ ಆಧಾರ್ ಕಾರ್ಡ್, ಪಡಿತರ ಚೀಟಿ, ಜನನ ಪ್ರಮಾಣ ಪತ್ರವನ್ನು ತೆಗೆದುಕೊಂಡು ಜಾತಿ ಪ್ರಮಾಣ ಪತ್ರವನ್ನು ನೀಡಬೇಕು ಅಥವಾ ಒಂದು ವರ್ಷದ ಹಿಂದೆ ಇರುವ ಓ.ಟಿ.ಸಿ. ಮುಖಾಂತರ ಜಾತಿ ಪ್ರಮಾಣ ಪತ್ರವನ್ನು ನೀಡಿದರೆ, ವಿದ್ಯಾರ್ಥಿಗಳಿಗೆ ಜಾತಿ ಪ್ರಮಾಣ ಪತ್ರವನ್ನು ಪಡೆದುಕೊಳ್ಳಲು ಅನುಕೂಲವಾಗುತ್ತದೆ. ಶಿಕ್ಷಣವನ್ನು ಪಡೆದು ಉನ್ನತ ಉದ್ಯೋಗಕ್ಕೆ ಹೋಗುತ್ತಿರುವ ವಿದ್ಯಾರ್ಥಿಗಳಿಗೆ ಜಾತಿ ಪ್ರಮಾಣ ಪತ್ರವನ್ನು ಪಡೆದುಕೊಳ್ಳಲು ಈ ರೀತಿಯಲ್ಲಿ ಸಣ್ಣ ಪುಟ್ಟ ಸಮಸ್ಯೆಯಾದರೆ, ವಿದ್ಯಾರ್ಥಿಗಳ ಉಜ್ವಲ ಭವಿಷ್ಯವನ್ನು ರೂಪಿಸಲು ಹೇಗೆ ಸಾಧ್ಯ? ಆದ್ದರಿಂದ ತಾವು ನಾಡವ, ಬಂಟ ಯಾನೆ ನಾಡವ, ಹಿಂದೂ ಬಂಟ, ಹಿಂದೂ ನಾಡವ ಈ ರೀತಿಯಲ್ಲಿ ಯಾವುದೇ ದಾಖಲೆಯನ್ನು ನೀಡಿದ್ದರೆ ಅಥವಾ ಮೇಲೆ ತಿಳಿಸಿದಂತೆ ವಿದ್ಯಾರ್ಥಿಗಳ ಮತ್ತು ಕುಟುಂಬದ ದಾಖಲೆಗಳನ್ನು ಪರಿಶೀಲಿಸಿ ಬಂಟ ಅಥವಾ ನಾಡವ ಬಂಟ ಪ್ರಕಾರ ‘3ಬಿ’ ಅಡಿಯಲ್ಲಿ ಜಾತಿ ಪ್ರಮಾಣ ಪತ್ರವನ್ನು ನೀಡಬೇಕಾಗಿ
ನೀವು ತಿಳಿಸುವ ಹಾಗೇ ತಂದೆಯ ಜಾತಿ ಪ್ರಮಾಣ ಪತ್ರದಲ್ಲಿ ನಾಡವ ಎಂದು ನಮೂದಾಗಿದ್ದರೆ ಹಾಗೂ ಇನ್ನು ಕೆಲವರ ದಾಖಲೆಗಳಲ್ಲಿ ಬಂಟ ಅಥವಾ ನಾಡವ ಎನ್ನುವುದು ನಮೂದಾಗದೇ ಇರುವುದರಿಂದ ಈ ರೀತಿಯ ದಾಖಲೆಗಳನ್ನು ಪ್ರಸ್ತುತ ವಿದ್ಯಾರ್ಥಿಗಳಿಗೆ ನೀಡಲು ಸಾಧ್ಯವಿಲ್ಲ. ಹಾಗಾಗಿ, ಮೇಲೆ ತಿಳಿಸಿದ ರೀತಿಯಲ್ಲಿ ಜಾತಿ ಪ್ರಮಾಣ ಪತ್ರವನ್ನು ವಿದ್ಯಾರ್ಥಿಗಳಿಗೆ ನೀಡಿದರೆ ಅವರವರ ಭವಿಷ್ಯವನ್ನು ನೋಡಿಕೊಳ್ಳಲು ಸಹಾಯವಾಗುತ್ತದೆ” ಎಂದು ಅಸಹಾಯಕ ವಿದ್ಯಾರ್ಥಿಗಳ ಪರ ತಹಶೀಲ್ದಾರರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ನಿಕಟ ಪೂರ್ವ ಅಧ್ಯಕ್ಷರಾದ ಜಗನ್ನಾಥ್ ಶೆಟ್ಟಿನಾಕಟ್ಟೆ, ಜೊತೆ ಕಾರ್ಯದರ್ಶಿ ಜಯರಾಮ್ ಶೆಟ್ಟಿ ಗಂಟಿಹೊಳೆ, ಮನೋಹರ್ ಶೆಟ್ಟಿ ಉಪ್ಪುಂದ,
N.ದಿವಾಕರ್ ಶೆಟ್ಟಿ ನೆಲ್ಯಾಡಿ, ಜಯರಾಮ್ ಶೆಟ್ಟಿ ಬಿಜೂರು, ಸಂತೋಷ ಕುಮಾರ್ ಶೆಟ್ಟಿ , ಶಾಮ್ ಶೆಟ್ಟಿ ನಾಕಟ್ಟೆ, ನಿತಿನ್ ಬಿ ಶೆಟ್ಟಿ , ಚಂದ್ರಶೀಲ ಶೆಟ್ಟಿ ನಾವುಂದ ಉಪಸ್ಥಿತರಿದ್ದರು.

ಒಟ್ಟಿನಲ್ಲಿ, ಬಂಟ (ಶೆಟ್ಟಿ) ಎಂದು ದಾಖಲೆ ಹೊಂದಿರುವ ವಿದ್ಯಾರ್ಥಿಗಳಿಗೆ ಮಾತ್ರ ಜಾತಿ ಪ್ರಮಾಣ ಪತ್ರ ನೀಡುತ್ತಿದ್ದು, ‘ನಾಡವ’ ಎಂಬ ದಾಖಲೆಗಳನ್ನು ತೆಗೆದುಕೊಂಡು ಹೋದ ವಿದ್ಯಾರ್ಥಿಗಳಿಗೆ, ಪ್ರಮಾಣ ಪತ್ರ ಕೊಡಲು ತಹಶೀಲ್ದಾರ್ ಕಛೇರಿಯಲ್ಲಿ ತಕರಾರು ಮಾಡ್ತಿದ್ದಾರಂತೆ. ಈ ‘ನಾಡವ’ರು ಕೂಡ ‘ಬಂಟ’ರೇ ಎಂಬುದು ಪ್ರಮಾಣೀಕರಿ ಜಾತಿ ಪ್ರಮಾಣ ಪತ್ರ ನೀಡಿರಿ ಎಂಬುದು ಇವರ ಮನವಿ. ಬಂಟರಿಗೆ ಈಗ ‘3ಬಿ’ ಅಡಿಯಲ್ಲಿ ಪ್ರಮಾಣಪತ್ರ ಸಿಗುತ್ತಿದೆ.

Tags: EducationUdupi
SendShareTweet
Previous Post

ದಾಸನಿಗೆ ಜಾಮೀನು ಸಿಗುವುದು ಅನುಮಾನ; ರೌಡಿಶೀಟ್ ಹಾಕಲು ಸಿದ್ಧತೆ!

Next Post

ಚಿಂಚೊಳ್ಳಿ ಮಾಯಮ್ಮನ ದರ್ಶನ ಮುಗಿಸಿ ಮನೆಗೆ ಹೊರಟವರು ಸೇರಿದ್ದು ಮಸಣ!

Related Posts

ಸಂಶೋಧನಾ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಪಿಎಂ ಯೋಜನೆಯಲ್ಲಿ ವರ್ಷಕ್ಕೆ 20 ಲಕ್ಷ ರೂ. ಫೆಲೋಶಿಪ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಂಶೋಧನಾ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಪಿಎಂ ಯೋಜನೆಯಲ್ಲಿ ವರ್ಷಕ್ಕೆ 20 ಲಕ್ಷ ರೂ. ಫೆಲೋಶಿಪ್

ಕೇಂದ್ರ ಲೋಕಸೇವಾ ಆಯೋಗದಲ್ಲಿ 828 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಲೋಕಸೇವಾ ಆಯೋಗದಲ್ಲಿ 828 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಪದವಿ ಮುಗಿಸಿದವರಿಗೆ ಗುಡ್ ನ್ಯೂಸ್ : ಇಸ್ರೋದಲ್ಲಿ 242 ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪದವಿ ಮುಗಿಸಿದವರಿಗೆ ಗುಡ್ ನ್ಯೂಸ್ : ಇಸ್ರೋದಲ್ಲಿ 242 ಹುದ್ದೆಗಳ ನೇಮಕಾತಿ

ರೈಲ್ವೆ ಇಲಾಖೆಯಲ್ಲಿ 4,098 ಹುದ್ದೆಗಳ ಭರ್ಜರಿ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೈಲ್ವೆ ಇಲಾಖೆಯಲ್ಲಿ 4,098 ಹುದ್ದೆಗಳ ಭರ್ಜರಿ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ

ESICಯಲ್ಲಿ 43 ಹುದ್ದೆಗಳ ನೇಮಕಾತಿ : 1.42 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ESICಯಲ್ಲಿ 43 ಹುದ್ದೆಗಳ ನೇಮಕಾತಿ : 1.42 ಲಕ್ಷ ರೂ. ಸಂಬಳ

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 253 PSI ಹುದ್ದೆಗಳ ನೇಮಕಾತಿ : ಇಲ್ಲಿದೆ ಡಿಟೇಲ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 253 PSI ಹುದ್ದೆಗಳ ನೇಮಕಾತಿ : ಇಲ್ಲಿದೆ ಡಿಟೇಲ್ಸ್

Next Post
ಚಿಂಚೊಳ್ಳಿ ಮಾಯಮ್ಮನ ದರ್ಶನ ಮುಗಿಸಿ ಮನೆಗೆ ಹೊರಟವರು ಸೇರಿದ್ದು ಮಸಣ!

ಚಿಂಚೊಳ್ಳಿ ಮಾಯಮ್ಮನ ದರ್ಶನ ಮುಗಿಸಿ ಮನೆಗೆ ಹೊರಟವರು ಸೇರಿದ್ದು ಮಸಣ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

ಸಂಶೋಧನಾ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಪಿಎಂ ಯೋಜನೆಯಲ್ಲಿ ವರ್ಷಕ್ಕೆ 20 ಲಕ್ಷ ರೂ. ಫೆಲೋಶಿಪ್

ಸಂಶೋಧನಾ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಪಿಎಂ ಯೋಜನೆಯಲ್ಲಿ ವರ್ಷಕ್ಕೆ 20 ಲಕ್ಷ ರೂ. ಫೆಲೋಶಿಪ್

ಫೆಮಾ ಕೇಸಲ್ಲಿ IPL ರೂವಾರಿ ಲಲಿತ್ ಮೋದಿಗೆ ಭರ್ಜರಿ ರಿಲೀಫ್.. ಶೀಘ್ರದಲ್ಲೇ ತಾಯ್ನಾಡಿಗೆ ವಾಪಸ್!

ಫೆಮಾ ಕೇಸಲ್ಲಿ IPL ರೂವಾರಿ ಲಲಿತ್ ಮೋದಿಗೆ ಭರ್ಜರಿ ರಿಲೀಫ್.. ಶೀಘ್ರದಲ್ಲೇ ತಾಯ್ನಾಡಿಗೆ ವಾಪಸ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat