ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಅದ್ಭುತ ಪ್ರದರ್ಶನ; ಮೊದಲ ದಿನವೇ ಮೂರು ದೊಡ್ಡ ದಾಖಲೆ ಬರೆದ ಮಹಿಳಾ ತಂಡ!

June 28, 2024
Share on WhatsappShare on FacebookShare on Twitter

https://vexmatech.com

ಚೆನ್ನೈ: ದಕ್ಷಿಣ ಆಫ್ರಿಕಾ (South Africa) ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್‌ ನಲ್ಲಿಯೇ ಭಾರತೀಯ ಮಹಿಳಾ ಆಟಗಾರ್ತಿಯರು (Team India) 3 ವಿಶ್ವದಾಖಲೆ (World Record) ಬರೆದಿದ್ದಾರೆ.

ಓಪನರ್ ಶಫಾಲಿ ವರ್ಮಾ (Shafali Verma) ವೇಗದ ದ್ವಿಶತಕ ಸಿಡಿಸಿದರೆ, ಏಕದಿನ ಸ್ಟೈಲ್ ನಲ್ಲಿ ಬ್ಯಾಟ್ ಬೀಸಿದ ಶಫಾಲಿ ವರ್ಮಾ ಕೇವಲ 194 ಎಸೆತಗಳಲ್ಲಿ ದ್ವಿಶತಕ ಸಿಡಿಸಿ ದಾಖಲೆ ಬರೆದಿದ್ದಾರೆ. ಇದಕ್ಕೂ ಮುನ್ನ ಆಸ್ಟ್ರೇಲಿಯಾದ ಅನ್ನಾಬೆಲ್ ಸದರ್ಲ್ಯಾಂಡ್ ಅವರು 2024ರಲ್ಲೇ ಆಫ್ರಿಕಾ ವಿರುದ್ಧ 248 ಎಸೆತಗಳಲ್ಲಿ 200 ರನ್‌ ಸಿಡಿಸಿದ ಸಾಧನೆ ಮಾಡಿದ್ದರು. ಸದ್ಯ ಈ ದಾಖಲೆಯನ್ನು ಶಫಾಲಿ ಮುರಿದಿದ್ದಾರೆ.

ಭಾರತೀಯ ತಂಡದ ಆರಂಭಿಕ ಆಟಗಾರರಾದ ಶಫಾಲಿ ವರ್ಮಾ ಮತ್ತು ಸ್ಮೃತಿ ಮಂಧನಾ (Smriti Mandhana ) ಅವರ ಮೊದಲ ವಿಕೆಟ್ ಗೆ 312 ಎಸೆತಗಳಲ್ಲಿ 292 ಜೊತೆಯಾಟವಾಡಿ ವಿಶ್ವದಾಖಲೆ ಬರೆದಿದ್ದಾರೆ. ಈ ಹಿಂದೆ 2004ರಲ್ಲಿ ಪಾಕಿಸ್ತಾನದ ಕಿರಣ್‌ ಬಲೂಚ್‌ ಮತ್ತು ಸಜಿದಾ ಜೋಡಿ ವಿಂಡೀಸ್‌ ವಿರುದ್ಧ ಮೊದಲ ವಿಕೆಟಿಗೆ 241 ರನ್‌ ಗಳಿಸಿದ್ದು, ದಾಖಲೆಯಾಗಿತ್ತು. ಈಗ ಭಾರತೀಯ ಆಟಗಾರ್ತಿಯರು ಈ ದಾಖಲೆ ಮುರಿದಿದ್ದಾರೆ.

https://vexmatech.com

ಟೀಂ ಇಂಡಿಯಾ ಆಟಗಾರ್ತಿಯರ ಅತ್ಯುತ್ತಮ ಬ್ಯಾಟಿಂಗ್‌ ಪ್ರದರ್ಶನದಿಂದ 98 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 525 ರನ್‌ ಗಳಿಸಿದೆ. ಈ ಮೂಲಕ ಟೆಸ್ಟ್‌ ಕ್ರಿಕೆಟ್‌ ಇತಿಹಾಸಲ್ಲಿ ಮೊದಲ ದಿನ ಅತಿ ಹೆಚ್ಚು ರನ್‌ ಗಳಿಸಿದ ದಾಖಲೆ ಕೂಡ ಭಾರತದ ಪಾಲಾಗಿದೆ. ಶಫಾಲಿ ವರ್ಮಾ 205, ಸ್ಮೃತಿ ಮಂಧಾನ 149, ಜೆಮಿಮಾ ಜೆಮಿಮಾ ರಾಡ್ರಿಗಸ್ 55 ರನ್‌ (94 ಎಸೆತ, 8 ಬೌಂಡರಿ) ಹೊಡೆದು ವಿಕೆಟ್‌ ಒಪ್ಪಿಸಿದರು. ನಾಯಕಿ ಹರ್ಮನ್‌ ಪ್ರೀತ್‌ ಕೌರ್‌ ಔಟಾಗದೇ 42 ರನ್(‌76 ಎಸೆತ, 2 ಬೌಂಡರಿ), ರಿಚಾ ಘೋಷ್‌ ಔಟಾಗದೇ 43 ರನ್‌(33 ಎಸೆತ, 9 ಬೌಂಡರಿ) ಗಳಿಸಿದ್ದಾರೆ.

https://vexmatech.com

Tags: Shafali VermaSmriti MandhanaSouth AfricaTeam IndiaWorld Record
SendShareTweet
Previous Post

ದೇವಸ್ಥಾನಕ್ಕೆ ಹೋಗಿದ್ದ ವ್ಯಕ್ತಿಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ!

Next Post

ಹೋರಿ ಬೆದರಿಸುವ ಸ್ಪರ್ಧೆ; ಯುವಕನ ಕರುಳು ಬಗೆದ ಹೋರಿ!

Related Posts

2027ರ ವಿಶ್ವಕಪ್‌ವರೆಗೂ ರೋಹಿತ್ ಶರ್ಮಾ ಅವರೇ ಟೀಮ್ ಇಂಡಿಯಾ ನಾಯಕರಾಗಿ ಮುಂದುವರಿಯಬೇಕಿತ್ತು: ವಾಸಿಂ ಜಾಫರ್ ದಿಟ್ಟ ಹೇಳಿಕೆ!
ಕ್ರೀಡೆ

2027ರ ವಿಶ್ವಕಪ್‌ವರೆಗೂ ರೋಹಿತ್ ಶರ್ಮಾ ಅವರೇ ಟೀಮ್ ಇಂಡಿಯಾ ನಾಯಕರಾಗಿ ಮುಂದುವರಿಯಬೇಕಿತ್ತು: ವಾಸಿಂ ಜಾಫರ್ ದಿಟ್ಟ ಹೇಳಿಕೆ!

ಲೆಜೆಂಡ್ಸ್ ಲೀಗ್‌ಗಳ ಮೇಲೆ ಕಣ್ಣಿಟ್ಟICC : ಭ್ರಷ್ಟಾಚಾರದ ಭೀತಿ ಹಾಗೂ ಕ್ರಿಕೆಟ್ ಪ್ರತಿಷ್ಠೆಗೆ ಧಕ್ಕೆ ತರುವ ಎಚ್ಚರಿಕೆ ರವಾನೆ!
ಕ್ರೀಡೆ

ಲೆಜೆಂಡ್ಸ್ ಲೀಗ್‌ಗಳ ಮೇಲೆ ಕಣ್ಣಿಟ್ಟICC : ಭ್ರಷ್ಟಾಚಾರದ ಭೀತಿ ಹಾಗೂ ಕ್ರಿಕೆಟ್ ಪ್ರತಿಷ್ಠೆಗೆ ಧಕ್ಕೆ ತರುವ ಎಚ್ಚರಿಕೆ ರವಾನೆ!

ರಣಜಿ ಟ್ರೋಫಿ ಮಹಾಸಮರ : ಕೇರಳ ತಂಡದಿಂದ ಸ್ಟಾರ್ ಆಟಗಾರ ಸಂಜು ಸ್ಯಾಮ್ಸನ್‌ಗೆ ದಿಢೀರ್ ಕೊಕ್!
ಕ್ರೀಡೆ

ರಣಜಿ ಟ್ರೋಫಿ ಮಹಾಸಮರ : ಕೇರಳ ತಂಡದಿಂದ ಸ್ಟಾರ್ ಆಟಗಾರ ಸಂಜು ಸ್ಯಾಮ್ಸನ್‌ಗೆ ದಿಢೀರ್ ಕೊಕ್!

4 ವರ್ಷಗಳ ಬಳಿಕ ಟೀಮ್ ಇಂಡಿಯಾಗೆ ಭುವನೇಶ್ವರ್ ಕುಮಾರ್ ವಾಪಸ್: ಆಯ್ಕೆ ಸಮಿತಿಯ ದಿಟ್ಟ ನಿರ್ಧಾರವನ್ನು ಶ್ಲಾಘಿಸಿದ ದಿನೇಶ್ ಕಾರ್ತಿಕ್!
ಕ್ರೀಡೆ

4 ವರ್ಷಗಳ ಬಳಿಕ ಟೀಮ್ ಇಂಡಿಯಾಗೆ ಭುವನೇಶ್ವರ್ ಕುಮಾರ್ ವಾಪಸ್: ಆಯ್ಕೆ ಸಮಿತಿಯ ದಿಟ್ಟ ನಿರ್ಧಾರವನ್ನು ಶ್ಲಾಘಿಸಿದ ದಿನೇಶ್ ಕಾರ್ತಿಕ್!

“ಇತಿಹಾಸ ನಿಮ್ಮನ್ನು ಗೌರವಿಸುತ್ತದೆ”: ನಿರ್ಗಮಿತ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್‌ಗೆ ಗೌತಮ್ ಗಂಭೀರ್ ಭಾವನಾತ್ಮಕ ವಿದಾಯ!
ಕ್ರೀಡೆ

“ಇತಿಹಾಸ ನಿಮ್ಮನ್ನು ಗೌರವಿಸುತ್ತದೆ”: ನಿರ್ಗಮಿತ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್‌ಗೆ ಗೌತಮ್ ಗಂಭೀರ್ ಭಾವನಾತ್ಮಕ ವಿದಾಯ!

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಭುವನೇಶ್ವರ್ ಕುಮಾರ್ ಕಂಬ್ಯಾಕ್: ಬೂಮ್ರಾ, ಅಶ್ವಿನ್ ಜೊತೆ ಸೇರಿ ಕಿವೀಸ್ ಬೇಟೆಗೆ ಸಜ್ಜಾದ ‘ಸ್ವಿಂಗ್ ಕಿಂಗ್’!
ಕ್ರೀಡೆ

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಭುವನೇಶ್ವರ್ ಕುಮಾರ್ ಕಂಬ್ಯಾಕ್: ಬೂಮ್ರಾ, ಅಶ್ವಿನ್ ಜೊತೆ ಸೇರಿ ಕಿವೀಸ್ ಬೇಟೆಗೆ ಸಜ್ಜಾದ ‘ಸ್ವಿಂಗ್ ಕಿಂಗ್’!

Next Post
ಹೋರಿ ಬೆದರಿಸುವ ಸ್ಪರ್ಧೆ; ಯುವಕನ ಕರುಳು ಬಗೆದ ಹೋರಿ!

ಹೋರಿ ಬೆದರಿಸುವ ಸ್ಪರ್ಧೆ; ಯುವಕನ ಕರುಳು ಬಗೆದ ಹೋರಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat