ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

9ನೇ ತರಗತಿಯ ಪಠ್ಯದಲ್ಲಿ ಲೋಪ; ಪರಿಷ್ಕರಣೆಗೆ ಮನವಿ

June 29, 2024
Share on WhatsappShare on FacebookShare on Twitter

ಬೆಂಗಳೂರು: 9ನೇ ತರಗತಿ ಸಮಾಜವಿಜ್ಞಾನ ಪಠ್ಯದಲ್ಲಿ ಬಸವಣ್ಣನ (Basavanna) ಪರಿಚಯ ವಿದ್ಯಾರ್ಥಿಗಳಿಗೆ ತಪ್ಪು ಮಾಹಿತಿ ನೀಡುತ್ತಿದೆ ಎಂದು ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಅಸಮಾಧಾನ ವ್ಯಕ್ತಪಡಿಸಿದೆ.

ಈ ಕುರಿತು ಸಿಎಂ ಸಿದ್ದರಾಮಯ್ಯಗೆ (Siddaramaiah) ಸಂಸ್ಥೆಯ ಪರವಾಗಿ ಡಾ.ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಪತ್ರ ಬರೆದಿದ್ದಾರೆ. ಪಠ್ಯ ಪರಿಷ್ಕರಣೆ ಮಾಡುವಾಗ ವೀರಶೈವ ಪದವನ್ನು ಕೈಬಿಡಲಾಗಿದೆ. ಇದು ಸರಿಯಲ್ಲ ಎಂದು ವಚನದ ಮೂಲಕ ಸಂಸ್ಥೆ ವಿವರಣೆ ನೀಡಿದೆ. ಪಠ್ಯದ ದೋಷ ಸರಿಪಡಿಸದಿದ್ದರೆ ಕಾನೂನು ಹೋರಾಟ ಮಾಡುವುದಾಗಿ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಎಚ್ಚರಿಕೆ ನೀಡಿದೆ.

ಈ ವರ್ಷ ಪರಿಷ್ಕೃತಗೊಂಡಿರುವ ಪುಸ್ತಕದಲ್ಲಿ ‘ವೀರಶೈವ’ ಪದ ತಗೆದು ಹಾಕಲಾಗಿದೆ. ಇದು ಸರಿಯಾದ ಪರಿಷ್ಕರಣೆಯಲ್ಲ. ಪ್ರಸಿದ್ಧ ಸಂಶೋಧಕರಾಗಿದ್ದ ಡಾ. ಎಂ. ಎಂ. ಕಲಬುರಗಿಯವರ ಪ್ರಧಾನ ಸಂಪಾದಕತ್ವದಲ್ಲಿ ಪ್ರಕಟಿಸಿರುವ ಸಮಗ್ರ ವಚನ ಸಂಪುಟಗಳಲ್ಲಿ ಪ್ರಕಟವಾದ ವಚನಗಳನ್ನು ಒಮ್ಮೆ ಕುಲಂಕುಶವಾಗಿ ಪರಿಶೀಲಿಸಿ ನೋಡಿದಾಗ ಬಸಣ್ಣನವರಾದಿಯಾಗಿ 30 ಜನ ಶಿವಶರಣರು ತಮ್ಮ 142 ವಚನಗಳಲ್ಲಿ 221 ಬಾರಿ ‘ವೀರಶೈವ’ ಪದ ಬಳಸಿದ್ದಾರೆ. ಆದರೆ, 12 ಕಡೆ ಮಾತ್ರ ‘ಲಿಂಗಾಯತ’ ಪದವನ್ನು ಬಳಿಸಿದ್ದಾರೆ. ಆದರೆ ಬಸವಣ್ಣ ತಮ್ಮ ಒಂದು ವಚನದಲ್ಲಿಯೂ ‘ಲಿಂಗಾಯತ’ ಪದ ಬಳಸಿಲ್ಲ.

ಈ ವರ್ಷ ಪರಿಷ್ಕೃತಗೊಂಡಿರುವ ಪುಸ್ತಕದಲ್ಲಿ ಬಸವಣ್ಣನವರು ‘ಅರಿವನ್ನೇ ಗುರು’ವಾಗಿಸಿಕೊಂಡಿದ್ದರು ಬಸವಣ್ಣನವರು ಇಷ್ಟಲಿಂಗದ ವಿನೂತನ ಪರಿಕಲ್ಪನೆಯನ್ನು ಜಾರಿಗೆ ತಂದರು ಎಂದು ಪ್ರಕಟಿಸಿದ್ದಾರೆ. ಇದು ಸಂಪೂರ್ಣ ತಪ್ಪು ಮಾಹಿತಿ. ಕೂಡಲೇ ಪರಿಷ್ಕರಣೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

Tags: BasavannaSiddaramaiah
SendShareTweet
Previous Post

ಪ್ರಧಾನಿ ಮೋದಿ ಭೇಟಿ ಮಾಡಿ ರಾಜ್ಯದ ಸಮಸ್ಯೆಗಳ ಕುರಿತು ಚರ್ಚಿಸಿದ ಸಿಎಂ ಸಿದ್ದರಾಮಯ್ಯ

Next Post

ಸಿಎಂ ಮನೆಗೆ ಮುತ್ತಿಗೆ ಹಾಕಲು ನಿರ್ಧರಿಸಿದ ಬಿಜೆಪಿ!!

Related Posts

ಬಿಬಿಎಂಪಿಯ ಮತ್ತೊಂದು ಎಡವಟ್ಟು ಬಯಲು
ರಾಜಕೀಯ

ಬಿಬಿಎಂಪಿಯ ಮತ್ತೊಂದು ಎಡವಟ್ಟು ಬಯಲು

ರೈತರ ಅನುಕೂಲಕ್ಕಾಗಿ ಕುಸುಮ್ ಸಿ ಸೋಲಾರ್ ಯೋಜನೆ: ಏನಿದು? ರೈತರಿಗೆ ಏನು ಪ್ರಯೋಜನ?
ರಾಜಕೀಯ

ರೈತರ ಅನುಕೂಲಕ್ಕಾಗಿ ಕುಸುಮ್ ಸಿ ಸೋಲಾರ್ ಯೋಜನೆ: ಏನಿದು? ರೈತರಿಗೆ ಏನು ಪ್ರಯೋಜನ?

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ನಲ್ಲಿ ವಿವಿಧ ಹುದ್ದೆ; 1.4 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ನಲ್ಲಿ ವಿವಿಧ ಹುದ್ದೆ; 1.4 ಲಕ್ಷ ರೂ. ಸಂಬಳ

ಸಿಎಂ ಸಿದ್ದರಾಮಯ್ಯ ವಿಡಿಯೋ ಟ್ವೀಟ್ ಮಾಡಿದ ಬಿಜೆಪಿ
ರಾಜ್ಯ

ಸಿಎಂ ಸಿದ್ದರಾಮಯ್ಯ ವಿಡಿಯೋ ಟ್ವೀಟ್ ಮಾಡಿದ ಬಿಜೆಪಿ

ಬಿಬಿಎಂಪಿ ಮಾರುಕಟ್ಟೆ ನಿಯಂತ್ರಿಸುತ್ತಿರುವ ಲೋಕಲ್ ಮಾಫಿಯಾ!
ರಾಜ್ಯ

ಇ ಖಾತಾ ಕಡ್ಡಾಯ ಮಾಡಿದ ಬಿಬಿಎಂಪಿ

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ
ರಾಜ್ಯ

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

Next Post
ಸಿಎಂ ಮನೆಗೆ ಮುತ್ತಿಗೆ ಹಾಕಲು ನಿರ್ಧರಿಸಿದ ಬಿಜೆಪಿ!!

ಸಿಎಂ ಮನೆಗೆ ಮುತ್ತಿಗೆ ಹಾಕಲು ನಿರ್ಧರಿಸಿದ ಬಿಜೆಪಿ!!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿಬಿಎಂಪಿಯ ಮತ್ತೊಂದು ಎಡವಟ್ಟು ಬಯಲು

ಬಿಬಿಎಂಪಿಯ ಮತ್ತೊಂದು ಎಡವಟ್ಟು ಬಯಲು

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ; 1200ರ ಗಡಿ ದಾಟಿದ ಸಂಖ್ಯೆ

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ; 1200ರ ಗಡಿ ದಾಟಿದ ಸಂಖ್ಯೆ

ರೈತರ ಅನುಕೂಲಕ್ಕಾಗಿ ಕುಸುಮ್ ಸಿ ಸೋಲಾರ್ ಯೋಜನೆ: ಏನಿದು? ರೈತರಿಗೆ ಏನು ಪ್ರಯೋಜನ?

ರೈತರ ಅನುಕೂಲಕ್ಕಾಗಿ ಕುಸುಮ್ ಸಿ ಸೋಲಾರ್ ಯೋಜನೆ: ಏನಿದು? ರೈತರಿಗೆ ಏನು ಪ್ರಯೋಜನ?

ಅಲ್ಪಾವಧಿಗೆ ಹೂಡಿಕೆ ಮಾಡಿ, ಹೆಚ್ಚಿನ ಲಾಭ ಗಳಿಸುವುದು ಹೇಗೆ? ಇಲ್ಲಿದೆ ವಿವರ

ಅಲ್ಪಾವಧಿಗೆ ಹೂಡಿಕೆ ಮಾಡಿ, ಹೆಚ್ಚಿನ ಲಾಭ ಗಳಿಸುವುದು ಹೇಗೆ? ಇಲ್ಲಿದೆ ವಿವರ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿಬಿಎಂಪಿಯ ಮತ್ತೊಂದು ಎಡವಟ್ಟು ಬಯಲು

ಬಿಬಿಎಂಪಿಯ ಮತ್ತೊಂದು ಎಡವಟ್ಟು ಬಯಲು

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ; 1200ರ ಗಡಿ ದಾಟಿದ ಸಂಖ್ಯೆ

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ; 1200ರ ಗಡಿ ದಾಟಿದ ಸಂಖ್ಯೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat