ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ನನಸಾಯ್ತು ಭಾರತೀಯರ ಕನಸು; ಭಾರತ ಈಗ ಟಿ20 ಚಾಂಪಿಯನ್!

June 30, 2024
Share on WhatsappShare on FacebookShare on Twitter

ಕೋಟಿ-ಕೋಟಿ ಭಾರತೀಯರ ಕನಸು ನನಸಾಗಿದೆ. 9ನೇ ಆವೃತ್ತಿಯ ಟಿ20 ವಿಶ್ವಕಪ್ ನ ಫೈನಲ್ ಪಂದ್ಯದಲ್ಲಿ ಭಾರತ ಗೆದ್ದು ಬೀಗಿದೆ.

ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್ ಗಳಿಂದ ಸೋಲಿಸಿದ ಭಾರತ ತಂಡವು ದಾಖಲೆಯ 2ನೇ ಬಾರಿಗೆ ವಿಶ್ವಕಪ್ ಎತ್ತಿಹಿಡಿದಿದೆ. ಈ ಮೂಲಕ 17 ವರ್ಷಗಳ ನಂತರ ಮತ್ತೊಮ್ಮೆ ಟಿ20 ಚಾಂಪಿಯನ್ ಆಗುವಲ್ಲಿ ಯಶಸ್ವಿಯಾಗಿದೆ. 2007 ರಲ್ಲಿ ನಡೆದಿದ್ದ ಟಿ20 ವಿಶ್ವಕಪ್ ನ ಚೊಚ್ಚಲ ಆವೃತ್ತಿಯಲ್ಲಿ ಟೀಂ ಇಂಡಿಯಾ ಎಂಎಸ್ ಧೋನಿ ನಾಯಕಯತ್ವದಲ್ಲಿ ಟಿ20 ವಿಶ್ವಕಪ್ ಟ್ರೋಫಿಗೆ ಮುತ್ತಿಕ್ಕಿತ್ತು. ಆನಂತರ 2016 ರಲ್ಲಿ ಮತ್ತೊಮ್ಮೆ ಫೈನಲ್ ತಲುಪಿತ್ತು. ಆದರೆ, ಅಲ್ಲಿ ಶ್ರೀಲಂಕಾ ವಿರುದ್ಧ ಮುಗ್ಗರಿಸಿತ್ತು. ಆದರೆ, ಈ ಬಾರಿ ಗೆಲುವಿನ ನಗೆ ಬೀರಿತು. ಅಷ್ಟೇ ಅಲ್ಲ ಭಾರತೀಯ ತಂಡದ ಕೋಚ್ ರಾಹುಲ್ ದ್ರಾವಿಡ್ ಗೆ ಗೆಲುವಿನ ವಿದಾಯ ಹೇಳಿತು.

ಬ್ರಿಡ್ಜ್‌ಟೌನ್‌ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಟಾಸ್ ಗೆದ್ದ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. 7 ಇನ್ನಿಂಗ್ಸ್‌ಗಳಲ್ಲಿ ವಿಫಲರಾಗಿದ್ದ ಕೊಹ್ಲಿ ಮೊದಲ ಓವರ್‌ನಲ್ಲಿಯೇ 3 ಬೌಂಡರಿ ಬಾರಿಸುವ ಮೂಲಕ ವೇಗದ ಆರಂಭ ನೀಡಿದರು. ಆದರೆ, ಕೇಶವ್ ಮಹಾರಾಜ್ ಅವರು ಮೊದಲು ರೋಹಿತ್ ಮತ್ತು ನಂತರ ರಿಷಬ್ ಪಂತ್ ಅವರ ವಿಕೆಟ್ ಕಬಳಿಸುವ ಮೂಲಕ ಟೀಂ ಇಂಡಿಯಾಕ್ಕೆ ದೊಡ್ಡ ಹೊಡೆತ ನೀಡಿದರು. ಕಗಿಸೊ ರಬಾಡ ಐದನೇ ಓವರ್‌ನಲ್ಲಿ ಸೂರ್ಯಕುಮಾರ್ ಯಾದವ್ ಅವರನ್ನು ಔಟ್ ಮಾಡುವ ಮೂಲಕ ಭಾರತಕ್ಕೆ ದೊಡ್ಡ ಆಘಾತ ನೀಡಿದರು. ಹೀಗಾಗಿ ಟೀಂ ಇಂಡಿಯಾ ಕೇವಲ 34 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡಿತ್ತು.

ಬ್ಯಾಟಿಂಗ್ ನಲ್ಲಿ ಬಡ್ತಿ ಪಡೆದು ಬಂದ ಅಕ್ಷರ್ ಪಟೇಲ್ ವೇಗದ ಆರಂಭದ ನಂತರ ಕೊಹ್ಲಿ ಒಂದು ತುದಿಯಿಂದ ಮುನ್ನಡೆ ಕಾಯ್ದುಕೊಂಡರೆ, ಅಕ್ಷರ್ ಪಟೇಲ್ ನಡುನಡುವೆ ಬೌಂಡರಿ ಬಾರಿಸಿ ತಂಡದ ಸ್ಕೋರ್ ಹೆಚ್ಚಿಸುತ್ತ ಸಾಗಿದರು. ನಾಲ್ಕನೇ ವಿಕೆಟ್‌ಗೆ 72 ರನ್‌ಗಳ ಜೊತೆಯಾಟ ನೀಡಿದರು. ಅಕ್ಷರ್ ಪಟೇಲ್ 31 ಎಸತೆಗಳಲ್ಲಿ 47 ಗಳಿಸಿ ರನೌಟ್ ಆದರು. ನಂತರ ಕೊಹ್ಲಿ ಮತ್ತು ಶಿವಂ ದುಬೆ ಕೂಡ 57 ರನ್ ಜೊತೆಯಾಟ ನೀಡಿದರು. ಈ ಸಮಯದಲ್ಲಿ, ಕೊಹ್ಲಿ ನಿಧಾನಗತಿಯ ಅರ್ಧಶತಕವನ್ನು ಪೂರ್ಣಗೊಳಿಸಿದರು. ಆದರೆ ಕೊನೆಯ ಓವರ್‌ಗಳಲ್ಲಿ ಹೊಡಿಬಡಿ ಆಟಕ್ಕೆ ಮುಂದಾದ ಕೊಹ್ಲಿ, ತಂಡ 176 ರನ್‌ ಕಲೆಹಾಕುವಲ್ಲಿ ಪ್ರಮುಖ ಪಾತ್ರವಹಿಸಿದರು. ಅಂತಿಮವಾಗಿ ಕೊಹ್ಲಿ 59 ಎಸೆತಗಳಲ್ಲಿ 6 ಬೌಂಟರಿ ಹಾಗೂ 2 ಸಿಕ್ಸರ್ ಸಹಿತ 76 ರನ್ ಗಳಿಸಿದರು.

ಸ್ಪರ್ಧಾತ್ಮಕ ಮೊತ್ತದ ಗೆಲುವಿನ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡಕ್ಕೂ ಉತ್ತಮ ಆರಂಭ ಸಿಗಲಿಲ್ಲ. ಎರಡನೇ ಓವರ್‌ನಲ್ಲಿಯೇ ಜಸ್ಪ್ರೀತ್ ಬುಮ್ರಾ ಅಚ್ಚರಿಯ ಔಟ್‌ಸ್ವಿಂಗ್‌ನಲ್ಲಿ ರೀಜಾ ಹೆಂಡ್ರಿಕ್ಸ್ ರನ್ನು ಬಲಿ ಪಡೆದರು. ನಾಯಕ ಏಡನ್ ಮಾರ್ಕ್ರಾಮ್ ಕೂಡ ಹೆಚ್ಚು ಹೊತ್ತು ನಿಲ್ಲಲು ಸಾಧ್ಯವಾಗದೆ ಅರ್ಷದೀಪ್ ಸಿಂಗ್ ಬೌಲಿಂಗ್ ನಲ್ಲಿ ಪೆವಿಲಿಯನ್‌ ಸೇರಿಕೊಂಡರು. ಆಗ ಕ್ವಿಂಟನ್ ಡಿ ಕಾಕ್ ಮತ್ತು ಟ್ರಿಸ್ಟಾನ್ ಸ್ಟಬ್ಸ್ ತಂಡದ ಇನ್ನಿಂಗ್ಸ್ ಕೈಗೆತ್ತಿಕೊಂಡು ಪ್ರತಿದಾಳಿ ನಡೆಸಿ ತಂಡವನ್ನು 9 ನೇ ಓವರ್‌ ಅಂತ್ಯಕ್ಕೆ 70 ರನ್‌ಗಳ ಗಡಿ ದಾಟಿಸಿದರು. ಆದರೆ ಅಕ್ಷರ್ ಪಟೇಲ್, ಸ್ಟಬ್ಸ್ ಅವರ ಸ್ಫೋಟಕ ಇನ್ನಿಂಗ್ಸ್ ನ್ನು ಅಂತ್ಯಗೊಳಿಸಿದರು. ನಂತರ ಕ್ಲಾಸನ್ ಮತ್ತು ಡಿ ಕಾಕ್ ಜೊತೆಯಾಟ ನಡೆಸಿ ತಂಡವನ್ನು 100 ರನ್‌ಗಳ ಗಡಿ ದಾಟಿಸಿದರು. ಈ ಜೊತೆಯಾಟವು ಅಪಾಯಕಾರಿಯಾಗುವಂತೆ ತೋರುತ್ತಿತ್ತು. ಅರ್ಷದೀಪ್, ಡಿ ಕಾಕ್ ವಿಕೆಟ್ ಪಡೆಯುವ ಮೂಲಕ ಟೀಂ ಇಂಡಿಯಾಕ್ಕೆ 4ನೇ ವಿಕೆಟ್ ತಂದು ಕೊಟ್ಟರು. ಆಗ ಸ್ಫೋಟಕ ಆಟಗಾರ ಹೆನ್ರಿಚ್ ಕ್ಲಾಸೆನ್, ಟೀಂ ಇಂಡಿಯಾ ಪರ ವಾಲಿದ್ದ ತಂಡವನ್ನು ತಮ್ಮತ್ತ ತಿರುಗಿಸಿಕೊಂಡರು.

ಅವರು ಕುಲ್ದೀಪ್ ಯಾದವ್ ಅವರ ಓವರ್‌ನಲ್ಲಿ 14 ರನ್ ಗಳಿಸಿದರು. ನಂತರದ ಅಕ್ಷರ್ ಪಟೇಲ್ ಮೇಲೆ 2 ಸಿಕ್ಸರ್ ಮತ್ತು 2 ಬೌಂಡರಿಗಳನ್ನು ಹೊಡೆಯುವ ಮೂಲಕ 24 ರನ್ ಗಳಿಸಿದರು. ಹೀಗಾಗಿ ಕೇವಲ 23 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ಕ್ಲಾಸನ್, ದಕ್ಷಿಣ ಆಫ್ರಿಕಾಕ್ಕೆ ಗೆಲುವು ಖಚಿತ ಎನಿಸುವಂತೆ ಮಾಡಿದರು. ಹಾರ್ದಿಕ್ 17ನೇ ಓವರ್ ಇಡೀ ಪಂದ್ಯದ ದಿಕ್ಕನೇ ಬದಲಿಸಿತು. ಈ ಹಂತದಲ್ಲಿ ಆಫ್ರಿಕಾ ಗೆಲುವಿಗೆ 24 ಎಸೆತಗಳಲ್ಲಿ 26 ರನ್‌ಗಳ ಅಗತ್ಯವಿತ್ತು. ಈ ವೇಳೆ ಹಾರ್ದಿಕ್ 17ನೇ ಓವರ್‌ನ ಮೊದಲ ಎಸೆತದಲ್ಲಿ ಕ್ಲಾಸನ್ ವಿಕೆಟ್ ಪಡೆದರು. ಆ ಓವರ್ ನಲ್ಲಿ 4 ರನ್ ನೀಡಿದರು.ನಂತರದ ಓವರ್ ನಲ್ಲಿ ಬುಮ್ರಾ ಕೇವಲ 2 ರನ್ ನೀಡಿ ಮಾರ್ಕೊ ಯಾನ್ಸನ್ರನ್ನು ಬೌಲ್ಡ್ ಮಾಡಿದರು. ಕೊನೆಯ 2 ಓವರ್‌ಗಳಲ್ಲಿ ದಕ್ಷಿಣ ಆಫ್ರಿಕಾಕ್ಕೆ 20 ರನ್ ಅಗತ್ಯವಿತ್ತು. 19ನೇ ಓವರ್‌ ಬೌಲ್ ಮಾಡಿದ ಅರ್ಷದೀಪ್ ಕೇವಲ 4 ರನ್ ನೀಡಿದರು. ಹೀಗಾಗಿ ಕೊನೆಯ ಓವರ್‌ ನಲ್ಲಿ 16 ರನ್‌ ಗಳ ಅಗತ್ಯವಿತ್ತು. ಹಾರ್ದಿಕ್ ಮೊದಲ ಎಸೆತದಲ್ಲಿ ಡೇವಿಡ್ ಮಿಲ್ಲರ್ ಅವರ ವಿಕೆಟ್ ಪಡೆಯುವ ಮೂಲಕ ಗೆಲುವಿನ ನಗೆ ಬೀರುವಂತೆ ಮಾಡಿದರು. ಈ ಓವರ್ ನಲ್ಲಿ ಕೇವಲ 8 ರನ್ ನೀಡಿ, ಭಾರತ ಗೆಲುವಿನ ನಗೆ ಬೀರಿತು.

Tags: ChampionsIndiaSouthAfricaT20 World Cup 2024
SendShareTweet
Previous Post

ರಾಜ್ಯದ ಅಭಿವೃದ್ಧಿ ಅನುದಾನ ಒದಗಿಸುವುದಾಗಿ ಕೇಂದ್ರದಿಂದ ಭರವಸೆ!

Next Post

ಗೆಲುವಿನ ಮೂಲಕ ಟಿ20ಗೆ ಗುಡ್ ಬೈ ಹೇಳಿದ ಕಿಂಗ್

Related Posts

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್
ಕ್ರೀಡೆ

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್
ಕ್ರೀಡೆ

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

ರೋಹಿತ್ ನಿವೃತ್ತಿ ವದಂತಿಗಳಿಗೆ ಬ್ರೇಕ್ :  ‘ಹಿಟ್‌ಮ್ಯಾನ್’ ಆಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ BCCI
ಕ್ರೀಡೆ

ರೋಹಿತ್ ನಿವೃತ್ತಿ ವದಂತಿಗಳಿಗೆ ಬ್ರೇಕ್ : ‘ಹಿಟ್‌ಮ್ಯಾನ್’ ಆಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ BCCI

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!
ಕ್ರೀಡೆ

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್
ಕ್ರೀಡೆ

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

ಸಾಧಾರಣ IPL ಪ್ರದರ್ಶನದ ಮಧ್ಯೆ ಬುಮ್ರಾ ಅಭಿಮಾನಿ ಯಶ್ ಠಾಕೂರ್ ಟಿ20ಗೆ ಪದಾರ್ಪಣೆ!
ಕ್ರೀಡೆ

ಸಾಧಾರಣ IPL ಪ್ರದರ್ಶನದ ಮಧ್ಯೆ ಬುಮ್ರಾ ಅಭಿಮಾನಿ ಯಶ್ ಠಾಕೂರ್ ಟಿ20ಗೆ ಪದಾರ್ಪಣೆ!

Next Post
ಗೆಲುವಿನ ಮೂಲಕ ಟಿ20ಗೆ ಗುಡ್ ಬೈ ಹೇಳಿದ ಕಿಂಗ್

ಗೆಲುವಿನ ಮೂಲಕ ಟಿ20ಗೆ ಗುಡ್ ಬೈ ಹೇಳಿದ ಕಿಂಗ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat