ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಸಿಎಂ ಸಿದ್ದರಾಮಯ್ಯ ಕುಟುಂಬದ ಮೇಲೆ ಗಂಭೀರ ಆರೋಪ; ರಾಜಕೀಯ ಕೆಸರೆರಚಾಟ!

July 2, 2024
Share on WhatsappShare on FacebookShare on Twitter

5 ವರ್ಷ ಸಂಪೂರ್ಣವಾಗಿ ಸಿಎಂ ಆಗಿ ಅಧಿಕಾರ ಅನುಭವಿಸಿದ್ದ ಸಿದ್ದರಾಮಯ್ಯ ಈಗ ಎರಡನೇ ಬಾರಿ ಸಿಎಂ ಆದರೂ ಕುರ್ಚಿಯ ಕಚ್ಚಾಟದಲ್ಲಿ ಸಿಲುಕಿದ್ದಾರೆ. ಈಗ ಅದು ಬೇರೆಯೇ ವಿಷಯ. ಆದರೆ, ಕಳೆದ ಬಾರಿ 5 ವರ್ಷ ಅಮಾನತ್ತಾಗಿ ಅಧಿಕಾರ ಅನುಭವಿಸಿದರೂ ಒಂದೇ ಒಂದು ಭ್ರಷ್ಟಾಚಾರದ ಆರೋಪವನ್ನು ಅವರ ಮೇಲೆ ವಿಪಕ್ಷಗಳು ಮಾಡದಷ್ಟು ದಕ್ಷವಾಗಿ ಅಧಿಕಾರ ನಡೆಸಿದ್ರು. ಆದರೆ, ಈಗ ಅವರ ಕುಟುಂಬದ ಮೇಲೆ ಆರೋಪವೊಂದು ಕೇಳಿ ಬಂದಿದ್ದು, ಸಿಎಂ ಕುರ್ಚಿಯೊಂದಿಗೆ, ಈ ಆರೋಪ ಕೂಡ ಸಿದ್ದರಾಮಯ್ಯ ಅವರ ನೋವಿಗೆ ಕಾರಣವಾಗುತ್ತಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ನೇತೃತ್ವದಲ್ಲಿ 5 ಸಾವಿರ ಕೋಟಿಗೂ ಅಧಿಕ ಮೊತ್ತದ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪವೊಂದನ್ನು ಈಗ ಹಲವರು ಮಾಡುತ್ತಿದ್ದಾರೆ. ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಇಂತಹ ಗಂಭೀರ ಆರೋಪವೊಂದನ್ನು ಮಾಡಿದ್ದು, ರಾಜಕೀಯ ವಲಯದಲ್ಲಿ ಸಂಚಲವನ್ನೇ ಅದು ಮೂಡಿಸುತ್ತಿದೆ.

2019ರಲ್ಲಿ ಮುಡಾ ಸುಪರ್ದಿನಲ್ಲಿ 9 ಸಾವಿರ ನಿವೇಶನಗಳಿದ್ದವು. ಇದರಲ್ಲಿ 5 ಸಾವಿರಕ್ಕೂ ಹೆಚ್ಚು ನಿವೇಶನಗಳನ್ನು ಮಾರಿಕೊಳ್ಳಲಾಗಿದೆ. ಹಿಂದಿನ ಬಿಜೆಪಿ ಸರಕಾರ ಹಾಗೂ ಈಗಿನ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ನಿಯಮ ಬಾಹಿರವಾಗಿ ನಿವೇಶನ ಹಂಚಿಕೆಯಾಗಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತನಿಂದ ಮುಡಾ ಅಧೋಗತಿಗೆ ತಲುಪಿದೆ. ಒಂದಷ್ಟು ನಾಯಕರು, ಅಧಿಕಾರಿಗಳು ಸಿಂಡಿಕೇಟ್ ರಚಿಸಿಕೊಂಡಿದ್ದು, ಈ ದಂಧೆ ನಡೆಸಲಾಗುತ್ತಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಎಲ್ಲ ಆರೋಪಿಗಳನ್ನೂ ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು. ಇದರಲ್ಲಿ ಯತೀಂದ್ರ ಸಿದ್ದರಾಮಯ್ಯರದ್ದು ಪ್ರಮುಖ ಪಾತ್ರವಿದೆ ಎಂದು ವಿಶ್ವನಾಥ್ ಗಂಭೀರ ಆರೋಪ ಮಾಡಿದ್ದಾರೆ.

ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಅವರು ಕಡತಗಳನ್ನು ಇಟ್ಟುಕೊಂಡು ಮುಡಾ ಕಚೇರಿಗೆ ಅಲೆಯುತ್ತಿದ್ದಾರೆ. ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ, ಶಾಸಕ ಹರೀಶ್ ಗೌಡ, ರಾಕೇಶ್ ಪಾಪಣ್ಣ, ಮುಡಾದ ಹಾಲಿ ಅಧ್ಯಕ್ಷ ಮರೀಗೌಡ, ಹಿಂದಿನ ಅಧ್ಯಕ್ಷ ಎಚ್.ವಿ. ರಾಜೀವ್, ಹಿಂದಿನ ಆಯುಕ್ತ ನಟೇಶ್, ಈಗಿನ ಆಯುಕ್ತ ದಿನೇಶ್ ಹಾಗೂ ಅವರ ಮೈದುನ ತೇಜಸ್ ಗೌಡ, ಮರಿತಿಬ್ಬೇಗೌಡರ ಶಿಷ್ಯ ಸುದೀಪ್, ದಲ್ಲಾಳಿಗಳಾದ ಉತ್ತಮ್ ಗೌಡ, ಮೋಹನ್ ಸೇರಿದಂತೆ ಹಲವರು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ನೇರವಾಗಿಯೇ ವಿಶ್ವನಾಥ್ ಆರೋಪಿಸಿದ್ದಾರೆ.

ಕೆಸರೆ ಗ್ರಾಮದ ಸರ್ವೆ ಸಂಖ್ಯೆ 464ರಲ್ಲಿ 3 ಎಕರೆ 16 ಗುಂಟೆ ಜಮೀನನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಮ್ಮ ಅವರ ಸೋದರ ಸಂಬಂಧಿ ಮಲ್ಲಣ್ಣ ಎಂಬುವರು ಖರೀದಿಸಿದ್ದರು. ನಂತರದಲ್ಲಿ ಈ ಜಮೀನನ್ನು ಪಾರ್ವತಮ್ಮ ಹೆಸರಿಗೆ ದಾನಪತ್ರವಾಗಿ ನೀಡಿದ್ದರು. 1994ರಲ್ಲಿ ಇದರ ಭೂಸ್ವಾಧೀನಕ್ಕೆ ಮುಡಾ ಪ್ರಕಟಣೆ ಹೊರಡಿಸಿತ್ತು. 1998ರಲ್ಲಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಆಗಿದ್ದಾಗ ಇದನ್ನು ಡಿನೋಟಿಫೈ ಮಾಡಲಾಗಿದೆ. ಇದರಲ್ಲಿ ಸಿದ್ದರಾಮಯ್ಯ ಕುಟುಂಬದವರ ಕೈವಾಡವಿದೆ ಎಂದು ಆರೋಪಿಸಿದ್ದಾರೆ. ಈಗ ಈ ವಿಷಯ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.

ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ, ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ‘ಗೋಲ್ಮಾಲ್ ಸಿಎಂ 4000 ಕೋಟಿ ಗುಳುಂ’ ಎಂದು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ವ್ಯಂಗ್ಯವಾಡಿರುವ ಅಶೋಕ, ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ದಲಿತರ ಹಣವನ್ನ ಗುಳುಂ ಮಾಡಿರುವ ‘ಸಿದ್ಧ’ಹಸ್ತರು ಈಗ ಮೈಸೂರಿನ ಮುಡಾದಲ್ಲಿ 4,000 ಕೋಟಿ ರೂಪಾಯಿ ಗುಳುಂ ಮಾಡುವ ಮೂಲಕ ಮತ್ತೊಮ್ಮೆ ತಮ್ಮ ‘ಕೈ’ಚಳಕ ಪ್ರದರ್ಶಿಸಿದ್ದಾರೆ ಎಂದು ಟೀಕಿಸಿದ್ದಾರೆ.

ಗೋಲ್ಮಾಲ್ ಸಿಎಂ ಸಿದ್ದರಾಮಯ್ಯ, ತಮ್ಮ ಧರ್ಮ ಪತ್ನಿ ಅವರ ಹೆಸರಿನಲ್ಲೂ ನಿಯಮ ಬಾಹಿರವಾಗಿ ನಿವೇಶನ ವರ್ಗಾವಣೆ ಆಗಿರುವ ಸುದ್ದಿ ಹೊರಬಂದಿದೆಯಲ್ಲ ಇದನ್ನ ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೀರಿ? ಆರೋಪ ಕೇಳಿಬಂದಿರುವ ಮುಡಾ ಅಧಿಕಾರಿಗಳನ್ನ ಅಮಾನತು ಮಾಡದೆ, ಕೇವಲ ವರ್ಗಾವಣೆ ಮಾಡಿ ಕೈತೊಳೆದುಕೊಂಡಿದ್ದೀರಲ್ಲ, ಯಾರನ್ನು ರಕ್ಷಣೆ ಮಾಡಲು ಹೊರಟಿದ್ದೀರಿ ಎಂದು ಅಶೋಕ್ ಪ್ರಶ್ನಿಸಿದ್ದಾರೆ. ಅಲ್ಲದೇ, ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಕೂಡ ಮನವಿ ಮಾಡಿದ್ದಾರೆ.

ಸಂಪುಟದ ಅನುಮತಿ ಪಡೆಯದೆ ಮನಸ್ಸಿಗೆ ಬಂದಂತೆ ನಿವೇಶನ ನೀಡಲು ಅನುಮತಿ ನೀಡಿದ್ದು ಯಾರು? ನಿಮ್ಮ ತವರು ಜಿಲ್ಲೆಯಲ್ಲಿ, ಸ್ವಂತ ಊರಿನಲ್ಲಿ, ತಮ್ಮ ಆಪ್ತ ಸಚಿವರ ಇಲಾಖೆಯಲ್ಲಿ, ಇಂಥದ್ದೊಂದು ಬೃಹತ್ ಹಗರಣ ತಮ್ಮ ಗಮನಕ್ಕೆ ಬಾರದೆ, ತಮ್ಮ ಕೈವಾಡವಿಲ್ಲದೆ ನಡೆಯಲು ಸಾಧ್ಯವೇ ಎಂದು ಅಶೋಕ್ ಪ್ರಶ್ನಿಸಿದ್ದಾರೆ. ಈ ಆರೋಪ ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬಕ್ಕೆ ಸಂಕಷ್ಟ ತರಲಿದೆಯೇ? ಅಥವಾ ಇದು ಕೇವಲ ರಾಜಕೀಯ ಆರೋಪವಷ್ಟೇನಾ ಕಾಯ್ದು ನೋಡಬೇಕಿದೆ.

Tags: Siddaramaiahyatindra
SendShareTweet
Previous Post

ಪ್ರಜ್ವಲ್ ನನ್ನು ಭೇಟಿ ಮಾಡುವುದಿಲ್ಲವೆಂದು ರೇವಣ್ಣ ಹೇಳಿದ್ದೇಕೆ? ಮಗನ ಮೇಲೆ ಅಷ್ಟೊಂದು ಕೋಪವೇಕೆ?

Next Post

ಕಾಲು ಸ್ವಾಧೀನವಿಲ್ಲದ ಮಕ್ಕಳನ್ನು, ಹರಿವ ನೀರಲ್ಲಿ ಹೊತ್ತು ಸಾಗಿ, ಶಾಲೆಗೆ ಬಿಡುವ ದುಸ್ಥಿತಿ!!

Related Posts

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ತಂತ್ರ : ನೂತನ ರಾಜ್ಯಾಧ್ಯಕ್ಷರಾಗಿ  ಪರ್ಗತ್ ಸಿಂಗ್ ನೇಮಕ!
ರಾಜಕೀಯ

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ತಂತ್ರ : ನೂತನ ರಾಜ್ಯಾಧ್ಯಕ್ಷರಾಗಿ ಪರ್ಗತ್ ಸಿಂಗ್ ನೇಮಕ!

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!
ರಾಜಕೀಯ

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

Next Post
ಕಾಲು ಸ್ವಾಧೀನವಿಲ್ಲದ ಮಕ್ಕಳನ್ನು, ಹರಿವ ನೀರಲ್ಲಿ ಹೊತ್ತು ಸಾಗಿ, ಶಾಲೆಗೆ ಬಿಡುವ ದುಸ್ಥಿತಿ!!

ಕಾಲು ಸ್ವಾಧೀನವಿಲ್ಲದ ಮಕ್ಕಳನ್ನು, ಹರಿವ ನೀರಲ್ಲಿ ಹೊತ್ತು ಸಾಗಿ, ಶಾಲೆಗೆ ಬಿಡುವ ದುಸ್ಥಿತಿ!!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat