ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ವಿಪಕ್ಷ ನಾಯಕನಿಗೆ ಕ್ಲಾಸ್ ತೆಗೆದುಕೊಂಡ ಸ್ಪೀಕರ್ ಬಿರ್ಲಾ!

July 2, 2024
Share on WhatsappShare on FacebookShare on Twitter

ವಿಪಕ್ಷ ನಾಯಕ ರಾಹುಲ್ ಗಾಂಧಿ(Rahul Gandhi) ಅವರನ್ನು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ (Om Birla) ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ.

ಸಂಸತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ರಾಷ್ಟ್ರಪತಿಗಳಿಗೆ ವಂದನಾ ನಿರ್ಣಯದ ಮೇಲೆ ಮಂಗಳವಾರ ಮಾತನಾಡಿದರು. ಈ ಸಂದರ್ಭದಲ್ಲಿ ವಿಪಕ್ಷ ನಾಯಕರು ವಿರೋಧ ವ್ಯಕ್ತಪಡಿಸಲು ಮುಂದಾದರು. ಅಲ್ಲದೇ ಈ ವೇಳೆ ಸದನದ ಬಾವಿಗಿಳಿದು ಕೂಡ ಪ್ರತಿಭಟನೆ ನಡೆಸಲು ರಾಹುಲ್ ಗಾಂಧಿ ತಮ್ಮ ನಾಯಕರಿಗೆ ಹೇಳಿದರು. ಹೀಗಾಗಿ ಈ ಸಂದರ್ಭದಲ್ಲಿ ವಿಪಕ್ಷಗಳು ಪ್ರಧಾನಿ ಅವರ ಭಾಷಣಕ್ಕೆ ಅಡ್ಡಿ ಮಾಡಿದರು.

ಹೀಗಾಗಿ ಸ್ಪೀಕರ್‌ ಓಂ ಬಿರ್ಲಾ ಆಕ್ರೋಶಗೊಂಡರು. ಅಲ್ಲದೇ, ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡರು. ಸದನದಲ್ಲಿ ಮಾತನಾಡಲು ಸಾಕಷ್ಟು ಅವಕಾಶ ಮತ್ತು ಸಮಯವನ್ನು ನೀಡಲಾಗಿದೆ. ಆದರೆ, ಈ ರೀತಿಯ ದುರ್ವರ್ತನೆ ಸರಿಯಲ್ಲ. ಸಂಸತ್ತಿನ ಘನತೆಯನ್ನು ಕಾಪಾಡಿಕೊಳ್ಳುವಂತೆ ರಾಗಾಗೆ ಸ್ಪೀಕರ್‌ ತಿಳಿಸಿದರು.

ಆತ್ಮೀಯ ವಿರೋಧ ಪಕ್ಷದ ನಾಯಕರೇ, ಇದು ನಿಮಗೆ ಸರಿ ಹೊಂದುವ ಕಾರ್ಯವಲ್ಲ. ನಿಮಗಾಗಿ ಸಾಕಷ್ಟು ಅವಕಾಶಗಳು ಮತ್ತು ಸಮಯ ನೀಡಲಾಗಿದೆ. ಸಭಾನಾಯಕರು ಮಾತನಾಡುವಾಗ ಸದನದಲ್ಲಿ ನಿರ್ದೇಶನ ನೀಡುತ್ತಿರುವುದು ನಿಮಗೆ ಶೋಭೆ ತರುವುದಿಲ್ಲ. ಸಂಸತ್ತಿನ ಸಂಪ್ರದಾಯಗಳ ಪ್ರಕಾರ ಇದು ಸೂಕ್ತವಲ್ಲ. ಸಂಸತ್ತಿನ ಘನತೆ ಕಾಪಾಡಿ. ಸದಸ್ಯರನ್ನು ಸದನದ ಬಾವಿಗೆ ಬರುವಂತೆ ನಿರ್ದೇಶಿಸುತ್ತಿದ್ದೀರಾ? ಇದಕ್ಕಾಗಿ ನೀವು ವಿರೋಧ ಪಕ್ಷದ ನಾಯಕರಾಗಿದ್ದೀರೇ? ಇದು ವಿರೋಧ ಪಕ್ಷದ ನಾಯಕನ ನಡವಳಿಕೆಯೇ ಎಂದು ಆಕ್ರೋಶ ವ್ಯಕ್ತಪಡಿಸಿದರು.

Tags: Narendra ModiOm BirlaRahul Gandhi
SendShareTweet
Previous Post

ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಬೇಕು; ಅಹಿಂದ ಸಮುದಾಯದ ಎಚ್ಚರಿಕೆ!

Next Post

ಜನರು ಅಕೌಂಟ್ ಚೆಕ್ ಮಾಡುತ್ತಿದ್ದಾರೆಂದು ರಾಹುಲ್ ಕಾಲೆಳೆದ ಮೋದಿ!

Related Posts

ಕಾಂಗ್ರೆಸ್ ‘ಅರೆಬೆತ್ತಲೆ’ ಪ್ರತಿಭಟನೆಗೆ ಬಿಜೆಪಿ ತಿರುಗೇಟು | ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ
ದೇಶ

ಕಾಂಗ್ರೆಸ್ ‘ಅರೆಬೆತ್ತಲೆ’ ಪ್ರತಿಭಟನೆಗೆ ಬಿಜೆಪಿ ತಿರುಗೇಟು | ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ

33 ಮಕ್ಕಳ ಮೇಲೆ ಅಮಾನವೀಯ ಲೈಂಗಿಕ ದೌರ್ಜನ್ಯ | ದಂಪತಿಗೆ ಮರಣದಂಡನೆ ಶಿಕ್ಷೆ
ದೇಶ

33 ಮಕ್ಕಳ ಮೇಲೆ ಅಮಾನವೀಯ ಲೈಂಗಿಕ ದೌರ್ಜನ್ಯ | ದಂಪತಿಗೆ ಮರಣದಂಡನೆ ಶಿಕ್ಷೆ

ಆಪರೇಷನ್ ವೇಳೆ ಹೊಟ್ಟೆಯಲ್ಲಿ ಕತ್ತರಿ | 5 ವರ್ಷಗಳ ನಂತರ ಘಟನೆ ಬೆಳಕಿಗೆ
ದೇಶ

ಆಪರೇಷನ್ ವೇಳೆ ಹೊಟ್ಟೆಯಲ್ಲಿ ಕತ್ತರಿ | 5 ವರ್ಷಗಳ ನಂತರ ಘಟನೆ ಬೆಳಕಿಗೆ

ಹಗಲಿನಲ್ಲಿ ಬ್ಯೂಟಿ ಪಾರ್ಲರ್ ಮಾಲಕಿ, ರಾತ್ರಿಯಾದರೆ ‘ಮೇಡಂ ಜೆಹರ್’ | ದೆಹಲಿಯ ಲೇಡಿ ಡಾನ್ ಕಥೆ!
ದೇಶ

ಹಗಲಿನಲ್ಲಿ ಬ್ಯೂಟಿ ಪಾರ್ಲರ್ ಮಾಲಕಿ, ರಾತ್ರಿಯಾದರೆ ‘ಮೇಡಂ ಜೆಹರ್’ | ದೆಹಲಿಯ ಲೇಡಿ ಡಾನ್ ಕಥೆ!

SBI ಫೌಂಡೇಷನ್‌ನಿಂದ ಯೂತ್ ಫಾರ್ ಇಂಡಿಯಾ ಫೆಲೋಶಿಪ್ | 16 ಸಾವಿರ ರೂ. ಸ್ಟೈಪೆಂಡ್
ದೇಶ

SBI ಫೌಂಡೇಷನ್‌ನಿಂದ ಯೂತ್ ಫಾರ್ ಇಂಡಿಯಾ ಫೆಲೋಶಿಪ್ | 16 ಸಾವಿರ ರೂ. ಸ್ಟೈಪೆಂಡ್

ಹಿಟ್‌ & ರನ್‌ಗೆ 6 ವರ್ಷದ ಬಾಲಕಿ ಬ*ಲಿ!
ದೇಶ

ಹಿಟ್‌ & ರನ್‌ಗೆ 6 ವರ್ಷದ ಬಾಲಕಿ ಬ*ಲಿ!

Next Post
ಜನರು ಅಕೌಂಟ್ ಚೆಕ್ ಮಾಡುತ್ತಿದ್ದಾರೆಂದು ರಾಹುಲ್ ಕಾಲೆಳೆದ ಮೋದಿ!

ಜನರು ಅಕೌಂಟ್ ಚೆಕ್ ಮಾಡುತ್ತಿದ್ದಾರೆಂದು ರಾಹುಲ್ ಕಾಲೆಳೆದ ಮೋದಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾಂಗ್ರೆಸ್ ‘ಅರೆಬೆತ್ತಲೆ’ ಪ್ರತಿಭಟನೆಗೆ ಬಿಜೆಪಿ ತಿರುಗೇಟು | ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ

ಕಾಂಗ್ರೆಸ್ ‘ಅರೆಬೆತ್ತಲೆ’ ಪ್ರತಿಭಟನೆಗೆ ಬಿಜೆಪಿ ತಿರುಗೇಟು | ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ

ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಗಲಭೆ | ಎರಡು ಸಮುದಾಯಗಳ ಮಧ್ಯೆ ಮಾರಾಮಾರಿ

ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಗಲಭೆ | ಎರಡು ಸಮುದಾಯಗಳ ಮಧ್ಯೆ ಮಾರಾಮಾರಿ

ಟ್ರಂಪ್‌ಗೆ ಸುಪ್ರೀಂ ಕೋರ್ಟ್ ಶಾಕ್ ಬೆನ್ನಲ್ಲೇ ಭಾರತದ ಮೇಲಿನ ಸುಂಕ ಶೇ.10ಕ್ಕೆ ಇಳಿಕೆ

ಟ್ರಂಪ್‌ಗೆ ಸುಪ್ರೀಂ ಕೋರ್ಟ್ ಶಾಕ್ ಬೆನ್ನಲ್ಲೇ ಭಾರತದ ಮೇಲಿನ ಸುಂಕ ಶೇ.10ಕ್ಕೆ ಇಳಿಕೆ

33 ಮಕ್ಕಳ ಮೇಲೆ ಅಮಾನವೀಯ ಲೈಂಗಿಕ ದೌರ್ಜನ್ಯ | ದಂಪತಿಗೆ ಮರಣದಂಡನೆ ಶಿಕ್ಷೆ

33 ಮಕ್ಕಳ ಮೇಲೆ ಅಮಾನವೀಯ ಲೈಂಗಿಕ ದೌರ್ಜನ್ಯ | ದಂಪತಿಗೆ ಮರಣದಂಡನೆ ಶಿಕ್ಷೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾಂಗ್ರೆಸ್ ‘ಅರೆಬೆತ್ತಲೆ’ ಪ್ರತಿಭಟನೆಗೆ ಬಿಜೆಪಿ ತಿರುಗೇಟು | ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ

ಕಾಂಗ್ರೆಸ್ ‘ಅರೆಬೆತ್ತಲೆ’ ಪ್ರತಿಭಟನೆಗೆ ಬಿಜೆಪಿ ತಿರುಗೇಟು | ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ

ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಗಲಭೆ | ಎರಡು ಸಮುದಾಯಗಳ ಮಧ್ಯೆ ಮಾರಾಮಾರಿ

ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಗಲಭೆ | ಎರಡು ಸಮುದಾಯಗಳ ಮಧ್ಯೆ ಮಾರಾಮಾರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat