ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿತ್ರದುರ್ಗ

ಬೇರೆಯವರ ಹೆಸರಿನಲ್ಲಿನ ಸಿಮ್ ಬಳಸುತ್ತಿದ್ದರಾ ದರ್ಶನ್, ಪವಿತ್ರಾಗೌಡ?

July 5, 2024
Share on WhatsappShare on FacebookShare on Twitter

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಅವರ ಗೆಳತಿ ಪವಿತ್ರಾಗೌಡ ಸೇರಿದಂತೆ ಟೀಂ ಜೈಲು ಪಾಲಾಗಿದೆ. ಇನ್ನೊಂದೆಡೆ ಪೊಲೀಸರು ಪ್ರಕರಣದ ಕುರಿತು ಇಂಚಿಂಚು ತನಿಖೆ ನಡೆಸುತ್ತಿದ್ದಾರೆ. ಕೊಲೆಯ ಜಾಡು ಬೆನ್ನತ್ತಿರುವ ಪೊಲೀಸರು ಎಲ್ಲ ಆರೋಪಿಗಳ ಮೊಬೈಲ್ ಡಿವೈಸ್ ಜಪ್ತಿ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ದರ್ಶನ್ ಮತ್ತು ಪವಿತ್ರಾ ಗೌಡ ಬಗೆಗಿನ ಹಲವು ಸಿಕ್ರೇಟ್‌ ಹೊರ ಬಿದ್ದಿವೆ.

ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಗಳಿಗೆ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ ಹಲವರು ಬೇರೆಯವರ ಹೆಸರಿನಲ್ಲಿದ್ದ ಸಿಮ್ ಕಾರ್ಡ್‌ ಬಳಸುತ್ತಿದ್ದರು ಎಂಬ ಮಾಹಿತಿ ಸಿಕ್ಕಿದೆ. ಹೀಗಾಗಿ ಈ ವಿಷಯ ಪೊಲೀಸರಿಗೆ ಹೊಸ ಟ್ವಿಸ್ಟ್ ನೀಡಿದೆ. ರಾಜರಾಜೇಶ್ವರಿ ನಗರದ ಶೆಡ್ ನಲ್ಲಿ ನಡೆದ ರೇಣುಕಾಸ್ವಾಮಿ ಕೊಲೆ ಕುರಿತು ಇಂಚಿಂಚು ತನಿಖೆ ನಡೆಸುತ್ತಿರುವ ಪೊಲೀಸರು ಆರೋಪಿಗಳ ಮೊಬೈಲ್ ಜಪ್ತಿ ಮಾಡಿರುವ ಪೋಲಿಸ್ ಫೋನ್ ಮೂಲಕ ಅನೇಕ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಅಲ್ಲದೇ, ಹಲವಾರು ಸಾಕ್ಷ್ಯಾಧಾರಗಳನ್ನು ಕೂಡ ಈ ಮೊಬೈಲ್ ಫೋನ್ ಗಳು ನೀಡಿವೆ ಎನ್ನಲಾಗಿದೆ.
ಈ ಮಧ್ಯೆ ದರ್ಶನ್ ಹಾಗೂ ಪವಿತ್ರಾ ಗೌಡ ಬಳಸಿರುವ ಸಿಮ್ ನೈಜ ಹೆಸರು ಯಾರದ್ದು ಎಂದು ಪೊಲೀಸರು ಪತ್ತೆ ಮಾಡಿದ್ದಾರೆ. ಹೀಗಾಗಿ ಸದ್ಯ ಅವರಿಗೆಲ್ಲ ನೋಟಿಸ್ ಜಾರಿ ಮಾಡಲಾಗಿದೆ. ದರ್ಶನ್ ಬೆಂಗಳೂರಿನ ಪ್ರತಿಷ್ಠಿತ ಶಾಸಕರ ಕಾರು ಚಾಲಕನ ಹೆಸರಿನಲ್ಲಿ ಸಿಮ್ ಪಡೆದಿರುವುದು ತಿಳಿದು ಬಂದಿದೆ. ಈ ಕುರಿತು ಉಪ ಮೇಯರ್ ಮೋಹನ್ ರಾಜ್ ಗೆ ನೋಟೀಸ್ ನೋಟೀಸ್ ಜಾರಿ ಮಾಡಿದ್ದಾರೆ. ಮೊಬೈಲ್ ಸಿಮ್ ವಿಚಾರವಾಗಿ ಪವಿತ್ರಾ ಸ್ನೇಹಿತೆ ಸಮತಾಗೂ ನೋಟೀಸ್ ಜಾರಿ ಮಾಡಲಾಗಿದೆ.

ಹೇಮಂತ್ ಎಂಬ ಹೆಸರಿನಲ್ಲಿದ್ದ ಮೊಬೈಲ್ ಸಿಮ್ ನ್ನು ದರ್ಶನ್ ಬಳಕೆ ಮಾಡುತ್ತಿದ್ದರು. ಅಷ್ಟೇ ಅಲ್ಲ, ನಟ ದರ್ಶನ್ ಗ್ಯಾಂಗ್‌ ನ 7 ಜನರು ಬೇರೆಯವರ ಹೆಸರಿನಲ್ಲಿ ಸಿಮ್ ಬಳಕೆ ಮಾಡುತ್ತಿರುವುದು ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ. ಚಿತ್ರದುರ್ಗದ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಲ್ಲಿ ಪ್ರಮುಖರಾದ ನಂದೀಶ್ ಎಂಬುವವರು ಹೇಮಂತ್ ಎಂಬಾತನ ಹೆಸರಿನಲ್ಲಿ ಹಾಗೂ ಪ್ರದೋಶ್ ಎಂಬಾತ ಸುಪರ್ಣ ಹೆಸರಿನಲ್ಲಿ ಸಿಮ್ ಬಳಸುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹೀಗಾಗಿ ಪೊಲೀಸರು ಸಿಮ್ ಮಾಲೀಕರಿಗೆ ನೋಟಿಸ್ ನೀಡಿದ್ದಾರೆ.
ಹಾಗಾದರೆ, ಇವರೇಕೆ ಬೇರೆಯವರ ಹೆಸರಿನಲ್ಲಿ ಸಿಮ್ ಪಡೆದಿದ್ದರು? ಬೇರೆಯವರ ಹೆಸರಿನ ಸಿಮ್ ಬಳಕೆ ಅಗತ್ಯವೇನಿತ್ತು? ಯಾವ ಉದ್ದೇಶದಿಂದ ಈ ಡಿ ಗ್ಯಾಂಗ್ ಬೇರೆಯವರ ಹೆಸರಿನ ಸಿಮ್ ಬಳಸಿ, ಇವರ ಪ್ಲಾನ್ ಏನಾಗಿತ್ತು? ಎಂಬೆಲ್ಲ ಆಯಾಮಗಳಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ನೋಟಿಸ್ ನೀಡಿದವರನ್ನು ಕರೆ ತಂದು ವಿಚಾರಣೆ ನಡೆಸಲು ಈಗಾಗಲೇ ಪೊಲೀಸರು ತಯಾರಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸಿಮ್ ಬಳಕೆ ಮಾಡುತ್ತಿದ್ದ ನಟ ದರ್ಶನ್, ಪವಿತ್ರಗೌಡ, ಪ್ರದೂಷ್, ಕಾರ್ತಿಕ್, ಕೇಶವಮೂರ್ತಿ, ನಿಖಿಲ್ ನಾಯಕ್ ಕುರಿತು ಹಲವು ಪ್ರಶ್ನೆಗಳು ಪೊಲೀಸರು ಅವರ ಮುಂದಿಡಲಿದ್ದಾರೆ. ಮನೋಜ್ ಹೆಸರಿನಲ್ಲಿದ್ದ ಸಿಮ್ ಪವಿತ್ರಾ ಬಳಕೆ ಮಾಡುತ್ತಿದ್ದಾರೆ ನಟ ದರ್ಶನ್ ಅವರು ಸಿಪಿ ಹೇಮಂತ್, ಬಿನ್. ಎನ್ ಚಂದನ್ ಹೆಸರಿನಲ್ಲಿರುವ ಸಿಮ್ ಕಾರ್ಡ್ ಬಳಸುತ್ತಿದ್ದರು ಎನ್ನಲಾಗುತ್ತಿದೆ. ಈಗಾಗಲೇ ಪ್ರಕರಣದಲ್ಲಿ ದರ್ಶನ್ ಆಂಡ್ ಟೀಂ ಜೈಲು ಸೇರಿ ಎರಡು ವಾರಗಳು ಕಳೆದಿವೆ. ಪೊಲೀಸರು ಪ್ರಾಮಾಣಿಕವಾಗಿ ಇಂಚೂ ಮಾಹಿತಿ ಬಿಡದೆ ತನಿಖೆ ಕೈಗೊಂಡಿರುವುದರಿಂದಾಗಿ ದರ್ಶನ್ ಮತ್ತು ಗ್ಯಾಂಗ್ ಗೆ ಸಂಕಷ್ಟ ಅನುಭವಿಸುವಂತಾಗಿದೆ. ಇದನ್ನು ಗಮನಿಸಿದರೆ, ದರ್ಶನ್ ಆಂಡ್ ಗ್ಯಾಂಗ್ ಸದ್ಯಕ್ಕೆ ಜೈಲಿನಿಂದ ಆಚೆ ಬರುವುದು ಕಷ್ಟ ಎನ್ನಲಾಗುತ್ತಿದೆ.

Tags: DarshanPhoneSim
SendShareTweet
Previous Post

ಸೋಲಿನ ಹೊಣೆ ಹೊತ್ತುಕೊಂಡ ರಿಷಿ ಸುನಾಕ್; ಹೀನಾಯ ಸೋಲು!

Next Post

ಜೈಲಿನಲ್ಲಿಯೇ ಉಳಿಯಬೇಕಾದ ಸ್ಥಿತಿ ಪ್ರಜ್ವಲ್ ಗೆ!

Related Posts

‘ಸುವರ್ಣ ಸಖಿ’ ಸನ್ಮಾನವೇ ಸ್ತ್ರೀ ಶ್ರೀರಕ್ಷೆ..!
ಸಿನಿಮಾ-ಮನರಂಜನೆ

‘ಸುವರ್ಣ ಸಖಿ’ ಸನ್ಮಾನವೇ ಸ್ತ್ರೀ ಶ್ರೀರಕ್ಷೆ..!

‘ಕಡಲ್ ಕೋಟೆ’ ಹತ್ತಿದ ವಸಿಷ್ಠ ಸಿಂಹ..!
ಸಿನಿಮಾ-ಮನರಂಜನೆ

‘ಕಡಲ್ ಕೋಟೆ’ ಹತ್ತಿದ ವಸಿಷ್ಠ ಸಿಂಹ..!

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!
ಸಿನಿಮಾ-ಮನರಂಜನೆ

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!

ನಾಯಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ | ಡಾಗ್‌ ಸತೀಶ್‌ ವಿರುದ್ಧ ಕೇಸ್‌ ದಾಖಲು!
ಸಿನಿಮಾ-ಮನರಂಜನೆ

ನಾಯಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ | ಡಾಗ್‌ ಸತೀಶ್‌ ವಿರುದ್ಧ ಕೇಸ್‌ ದಾಖಲು!

ಪತ್ನಿ ಸಂಗೀತಾ ವಿಚ್ಛೇದನ ಅರ್ಜಿ ಸಲ್ಲಿಸಿದ ಬೆನ್ನಲ್ಲೇ  ಒಟ್ಟಿಗೆ ಕಾಣಿಸಿಕೊಂಡ ವಿಜಯ್, ತ್ರಿಷಾ |  ಗಾಸಿಪ್‌ಗೆ ಇನ್ನಷ್ಟು ಪುಷ್ಠಿ..!
ಸಿನಿಮಾ-ಮನರಂಜನೆ

ಪತ್ನಿ ಸಂಗೀತಾ ವಿಚ್ಛೇದನ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಒಟ್ಟಿಗೆ ಕಾಣಿಸಿಕೊಂಡ ವಿಜಯ್, ತ್ರಿಷಾ | ಗಾಸಿಪ್‌ಗೆ ಇನ್ನಷ್ಟು ಪುಷ್ಠಿ..!

ಅಮ್ಮ-ಮಗಳ ಭಾವುಕ ಪಯಣದ ‘ರಾಣಿ’
ಸಿನಿಮಾ-ಮನರಂಜನೆ

ಅಮ್ಮ-ಮಗಳ ಭಾವುಕ ಪಯಣದ ‘ರಾಣಿ’

Next Post
ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್!

ಜೈಲಿನಲ್ಲಿಯೇ ಉಳಿಯಬೇಕಾದ ಸ್ಥಿತಿ ಪ್ರಜ್ವಲ್ ಗೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೆಬ್ಬಾಳ ಪೊಲೀಸರ ಯಶಸ್ವಿ ಕಾರ್ಯಚರಣೆ |  ಮನೆ ದರೋಡೆ ಮಾಡಿದ್ದ ರ‍್ಯಾಪಿಡೋ ಡ್ರೈವರ್‌ ಅರೆಸ್ಟ್‌.. ಚಿನ್ನಾಭರಣ ವಶ!

ಹೆಬ್ಬಾಳ ಪೊಲೀಸರ ಯಶಸ್ವಿ ಕಾರ್ಯಚರಣೆ | ಮನೆ ದರೋಡೆ ಮಾಡಿದ್ದ ರ‍್ಯಾಪಿಡೋ ಡ್ರೈವರ್‌ ಅರೆಸ್ಟ್‌.. ಚಿನ್ನಾಭರಣ ವಶ!

ಶತ್ರುವಿನ ಶತ್ರು ಮಿತ್ರ.. ಇರಾನ್‌ಗೆ ಅಮೆರಿಕದ ಸೇನಾ ನೆಲೆಗಳ ಗುಪ್ತ ಮಾಹಿತಿ ರವಾನಿಸುತ್ತಿರುವುದು ಯಾರು?

ಶತ್ರುವಿನ ಶತ್ರು ಮಿತ್ರ.. ಇರಾನ್‌ಗೆ ಅಮೆರಿಕದ ಸೇನಾ ನೆಲೆಗಳ ಗುಪ್ತ ಮಾಹಿತಿ ರವಾನಿಸುತ್ತಿರುವುದು ಯಾರು?

ಶಿಕಾರಿಪುರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಶಿಕಾರಿಪುರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಕಾಫಿನಾಡಲ್ಲಿ ಹೆಚ್ಚಾದ ಬೀಟಮ್ಮ ಗ್ಯಾಂಗ್‌ ಹಾವಳಿ | ಬೇಲಿ ದ್ವಂಸ ಮಾಡಿ ತೋಟದಿಂದ ತೋಟಕ್ಕೆ ರೌಂಡ್ಸ್‌!

ಕಾಫಿನಾಡಲ್ಲಿ ಹೆಚ್ಚಾದ ಬೀಟಮ್ಮ ಗ್ಯಾಂಗ್‌ ಹಾವಳಿ | ಬೇಲಿ ದ್ವಂಸ ಮಾಡಿ ತೋಟದಿಂದ ತೋಟಕ್ಕೆ ರೌಂಡ್ಸ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೆಬ್ಬಾಳ ಪೊಲೀಸರ ಯಶಸ್ವಿ ಕಾರ್ಯಚರಣೆ |  ಮನೆ ದರೋಡೆ ಮಾಡಿದ್ದ ರ‍್ಯಾಪಿಡೋ ಡ್ರೈವರ್‌ ಅರೆಸ್ಟ್‌.. ಚಿನ್ನಾಭರಣ ವಶ!

ಹೆಬ್ಬಾಳ ಪೊಲೀಸರ ಯಶಸ್ವಿ ಕಾರ್ಯಚರಣೆ | ಮನೆ ದರೋಡೆ ಮಾಡಿದ್ದ ರ‍್ಯಾಪಿಡೋ ಡ್ರೈವರ್‌ ಅರೆಸ್ಟ್‌.. ಚಿನ್ನಾಭರಣ ವಶ!

ಶತ್ರುವಿನ ಶತ್ರು ಮಿತ್ರ.. ಇರಾನ್‌ಗೆ ಅಮೆರಿಕದ ಸೇನಾ ನೆಲೆಗಳ ಗುಪ್ತ ಮಾಹಿತಿ ರವಾನಿಸುತ್ತಿರುವುದು ಯಾರು?

ಶತ್ರುವಿನ ಶತ್ರು ಮಿತ್ರ.. ಇರಾನ್‌ಗೆ ಅಮೆರಿಕದ ಸೇನಾ ನೆಲೆಗಳ ಗುಪ್ತ ಮಾಹಿತಿ ರವಾನಿಸುತ್ತಿರುವುದು ಯಾರು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat