ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಮತ್ತೊಮ್ಮೆ ಭಾರತೀಯ ತಂಡ ಸೇರಿದ ಕನ್ನಡತಿ

July 7, 2024
Share on WhatsappShare on FacebookShare on Twitter

ಮುಂಬಯಿ: ಜುಲೈ 19ರಿಂದ ಜು.28ರ ವರೆಗೆ ನಡೆಯಲಿರುವ 2024ರ ಮಹಿಳೆಯರ T20 ಏಷ್ಯಾಕಪ್‌ (Womens Asia Cup T20) ಟೂರ್ನಿಗೆ ಬಿಸಿಸಿಐ ಭಾರತ ಮಹಿಳಾ ತಂಡ ಪ್ರಕಟವಾಗಿದ್ದು, ಕನ್ನಡತಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಹರ್ಮನ್‌ಪ್ರೀತ್‌ ಕೌರ್‌ (Harmanpreet Kaur) ಗೆ ತಂಡದ ನಾಯಕತ್ವ ವಹಿಸಲಾಗಿದ್ದು, ಸ್ಮೃತಿ ಮಂಧಾನ ಉಪನಾಯಕಿಯಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ಈ ತಂಡದಲ್ಲಿ ಕನ್ನಡತಿ ಶ್ರೇಯಾಂಕಾ ಪಾಟೀಲ್‌ (Shreyanka Patil) ಸಹ ಸ್ಥಾನ ಪಡೆದುಕೊಂಡಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ತ್ರಿಪಕ್ಷೀಯ ಸರಣಿಗೆ ಶ್ರೇಯಾಂಕಾ ಪಾಟೀಲ್‌ ಆಯ್ಕೆಯಾಗಿದ್ದರೂ ಒಂದೇ ಒಂದು ಪಂದ್ಯದಲ್ಲೂ ಕಣಕ್ಕಿಳಿದಿಲ್ಲ. ಆದರೂ ಕನ್ನಡತಿ ಏಷ್ಯಾಕಪ್‌ ಟೂರ್ನಿ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಈ ವರ್ಷ ನಡೆದಿದ್ದ ಮಹಿಳಾ ಪ್ರೀಮಿಯರ್‌ ಲೀಗ್‌ (WPL) 2ನೇ ಆವೃತ್ತಿಯಲ್ಲಿ ಶ್ರೇಯಾಂಕಾ ಪಾಟೀಲ್‌ ಹಾಲಿ ಚಾಂಪಿಯನ್ಸ್‌ ಆರ್‌ ಸಿಬಿ ಮಹಿಳಾ ತಂಡದ ಪರ ಭರ್ಜರಿ ಬೌಲಿಂಗ್‌ ಪ್ರದರ್ಶನ ನೀಡಿದ್ದರು. ಈಗ ಮತ್ತೊಮ್ಮೆ ಟೂರ್ನಿಯ ಭಾಗವಾಗಿದ್ದಾರೆ.

ಭಾರತೀಯ ತಂಡದಲ್ಲಿ ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರೊಡ್ರಿಗ್ಸ್‌, ರಿಚಾ ಘೋಷ್ (ವಿಕೆಟ್‌ ಕೀಪರ್‌), ಉಮಾ ಚೆಟ್ರಿ (ವಿಕೆಟ್‌ ಕೀಪರ್‌), ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ದಯಾಲನ್ ಹೇಮಲತಾ, ಆಶಾ ಶೋಭಾನಾ, ರಾಧಾ ಯಾದವ್, ಶ್ರೇಯಾಂಕಾ ಪಾಟೀಲ್, ಸಜನಾ ಸಜೀವನ್. ಮೀಸಲು ಆಟಗಾರ್ತಿಯರು: ಶ್ವೇತಾ ಸೆಹ್ರಾವತ್, ಸೈಕಾ ಇಶಾಕ್, ತನುಜಾ ಕನ್ವರ್, ಮೇಘನಾ ಸಿಂಗ್ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

2024ರ ಮಹಿಳಾ ಟಿ20 ಏಷ್ಯಾಕಪ್‌ ಟೂರ್ನಿಯೂ ಇದೇ ಜುಲೈ 19ರಿಂದ ಆರಂಭವಾಗಲಿದೆ. ಶ್ರೀಲಂಕಾ ಆತಿಥ್ಯದಲ್ಲಿ ಟೂರ್ನಿ ನಡೆಯಲಿದೆ. ಎ ಗುಂಪಿನಲ್ಲಿರುವ ಭಾರತ ತಂಡವು ಜುಲೈ 19ರಂದು ಪಾಕಿಸ್ತಾನ ವಿರುದ್ಧ ಆರಂಭಿಕ ಪಂದ್ಯವನ್ನಾಡಲಿದೆ. ಜುಲೈ 26ರಂದು ಸೆಮಿಫೈನಲ್‌ ಪಂದ್ಯಗಳು ನಡೆಯಲಿದ್ದು, ಜುಲೈ 28ರಂದು ಫೈನಲ್‌ ಪಂದ್ಯ ನಡೆಯಲಿದೆ. ಇನ್ನುಳಿದಂತೆ ಭಾರತ ತಂಡವು ಜುಲೈ 21ರಂದು ಯುಎಇ, ಜುಲೈ 23ರಂದು ನೇಪಾಳ ವಿರುದ್ಧ ಸೆಣಸಾಟ ನಡೆಸಲಿದೆ.

Tags: Harmanpreet KaurShreyanka PatilWomens Asia Cup T20WPL
SendShareTweet
Previous Post

ಮೆದುಳು ತಿನ್ನುವ ಅಮೀಬಾ ಸೋಂಕು ಪತ್ತೆ; ಹೆಚ್ಚಿದ ಆತಂಕ

Next Post

ಸೇನಾ ಶಿಬಿರದ ಮೇಲೆ ದಾಳಿ; ಯೋಧರೊಬ್ಬರಿಗೆ ಗಾಯ

Related Posts

ಬಿಬಿಎಲ್​ ಡ್ರಾಫ್ಟ್‌ಗೆ ಜೇಮ್ಸ್‌ ಆಂಡರ್ಸನ್‌ ಪ್ರವೇಶ: ಭಾರತದಿಂದ ಏಕೈಕ ಸಿದ್ಧಾರ್ಥ್‌ ಕೌಲ್‌!
ಕ್ರೀಡೆ

ಬಿಬಿಎಲ್​ ಡ್ರಾಫ್ಟ್‌ಗೆ ಜೇಮ್ಸ್‌ ಆಂಡರ್ಸನ್‌ ಪ್ರವೇಶ: ಭಾರತದಿಂದ ಏಕೈಕ ಸಿದ್ಧಾರ್ಥ್‌ ಕೌಲ್‌!

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ: ಇಸಿಬಿಗೆ 800 ಕೋಟಿ ರೂ. ಜಾಕ್‌ಪಾಟ್‌!
ಕ್ರೀಡೆ

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ: ಇಸಿಬಿಗೆ 800 ಕೋಟಿ ರೂ. ಜಾಕ್‌ಪಾಟ್‌!

ವೆಸ್ಟ್ ಇಂಡೀಸ್ ವೇಗಿಗಳಿಂದ ಸುನಿಲ್ ಗವಾಸ್ಕರ್‌ಗೆ ‘ಸಾವಿನ ಬೌನ್ಸರ್’ ಬೆದರಿಕೆ
ಕ್ರೀಡೆ

ವೆಸ್ಟ್ ಇಂಡೀಸ್ ವೇಗಿಗಳಿಂದ ಸುನಿಲ್ ಗವಾಸ್ಕರ್‌ಗೆ ‘ಸಾವಿನ ಬೌನ್ಸರ್’ ಬೆದರಿಕೆ

ಗಂಭೀರ್ ಕೋಚಿಂಗ್ ಸ್ಟೈಲ್ ಬಗ್ಗೆ ವಿಭಿನ್ನ ಹೇಳಿಕೆ ನೀಡಿದ ಆರ್ಸಿಬಿ ಮೆಂಟರ್ ದಿನೇಶ್ ಕಾರ್ತಿಕ್
ಕ್ರೀಡೆ

ಗಂಭೀರ್ ಕೋಚಿಂಗ್ ಸ್ಟೈಲ್ ಬಗ್ಗೆ ವಿಭಿನ್ನ ಹೇಳಿಕೆ ನೀಡಿದ ಆರ್ಸಿಬಿ ಮೆಂಟರ್ ದಿನೇಶ್ ಕಾರ್ತಿಕ್

ಕ್ರಿಕೆಟಿಗರಿಗೆ ಜಿಮ್ ತರಬೇತಿ ಬೇಡ: ಬುಮ್ರಾ ಗಾಯಗಳಿಗೆ ವೇಟ್‌ಲಿಫ್ಟಿಂಗ್ ಕಾರಣ – ಯೋಗರಾಜ್ ಸಿಂಗ್ ಸ್ಪೋಟಕ ಹೇಳಿಕೆ!
ಕ್ರೀಡೆ

ಕ್ರಿಕೆಟಿಗರಿಗೆ ಜಿಮ್ ತರಬೇತಿ ಬೇಡ: ಬುಮ್ರಾ ಗಾಯಗಳಿಗೆ ವೇಟ್‌ಲಿಫ್ಟಿಂಗ್ ಕಾರಣ – ಯೋಗರಾಜ್ ಸಿಂಗ್ ಸ್ಪೋಟಕ ಹೇಳಿಕೆ!

ಸೂರ್ಯಕುಮಾರ್ ಯಾದವ್‌ಗೆ ಎರಡನೇ ಬಾರಿಗೆ ಶಸ್ತ್ರಚಿಕಿತ್ಸೆ: ಟೀಮ್ ಇಂಡಿಯಾಕ್ಕೆ ದೊಡ್ಡ ಹಿನ್ನಡೆ, ಬಾಂಗ್ಲಾದೇಶ ಸರಣಿ ಮಿಸ್!
ಕ್ರೀಡೆ

ಸೂರ್ಯಕುಮಾರ್ ಯಾದವ್‌ಗೆ ಎರಡನೇ ಬಾರಿಗೆ ಶಸ್ತ್ರಚಿಕಿತ್ಸೆ: ಟೀಮ್ ಇಂಡಿಯಾಕ್ಕೆ ದೊಡ್ಡ ಹಿನ್ನಡೆ, ಬಾಂಗ್ಲಾದೇಶ ಸರಣಿ ಮಿಸ್!

Next Post
ಸೇನಾ ಶಿಬಿರದ ಮೇಲೆ ದಾಳಿ; ಯೋಧರೊಬ್ಬರಿಗೆ ಗಾಯ

ಸೇನಾ ಶಿಬಿರದ ಮೇಲೆ ದಾಳಿ; ಯೋಧರೊಬ್ಬರಿಗೆ ಗಾಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

14,000 ಕೆಜಿ ಬಂಕರ್‌ ಬಸ್ಟರ್‌ ಬಾಂಬ್‌: ಅಮೆರಿಕದ ಬಳಿಯಿದೆ ಇರಾನ್‍ನ ಭೂಗತ ಪರಮಾಣು ಸ್ಥಾವರನ್ನು ಛಿದ್ರಗೊಳಿಸುವ “ಬ್ರಹ್ಮಾಸ್ತ್ರ”!

14,000 ಕೆಜಿ ಬಂಕರ್‌ ಬಸ್ಟರ್‌ ಬಾಂಬ್‌: ಅಮೆರಿಕದ ಬಳಿಯಿದೆ ಇರಾನ್‍ನ ಭೂಗತ ಪರಮಾಣು ಸ್ಥಾವರನ್ನು ಛಿದ್ರಗೊಳಿಸುವ “ಬ್ರಹ್ಮಾಸ್ತ್ರ”!

ಮದುವೆ ಆಗಲೆಂದು ಬೆಂಗಳೂರಿಂದ ಗೋವಾಗೆ ಪ್ರಯಾಣ: ಅಲ್ಲಿ ಪ್ರೇಯಸಿಯ ಕೊಂದು ಕಾಡಲ್ಲಿ ಎಸೆದು ಬಂದ ಪ್ರಿಯಕರ!

ಮದುವೆ ಆಗಲೆಂದು ಬೆಂಗಳೂರಿಂದ ಗೋವಾಗೆ ಪ್ರಯಾಣ: ಅಲ್ಲಿ ಪ್ರೇಯಸಿಯ ಕೊಂದು ಕಾಡಲ್ಲಿ ಎಸೆದು ಬಂದ ಪ್ರಿಯಕರ!

ಭಾರತ ಯಾರ ಮಧ್ಯಸ್ಥಿಕೆಯನ್ನೂ ಕೇಳಿಲ್ಲ, ಅದನ್ನು ಒಪ್ಪುವುದೂ ಇಲ್ಲ: ಟ್ರಂಪ್‌ಗೆ ಮೋದಿ ಖಡಕ್ ನುಡಿ

ಭಾರತ ಯಾರ ಮಧ್ಯಸ್ಥಿಕೆಯನ್ನೂ ಕೇಳಿಲ್ಲ, ಅದನ್ನು ಒಪ್ಪುವುದೂ ಇಲ್ಲ: ಟ್ರಂಪ್‌ಗೆ ಮೋದಿ ಖಡಕ್ ನುಡಿ

ಭಾರತದ ರಫ್ತಿನಲ್ಲಿ ಸ್ಮಾರ್ಟ್ ಫೋನ್ ಕಿಂಗ್!

ಭಾರತದ ರಫ್ತಿನಲ್ಲಿ ಸ್ಮಾರ್ಟ್ ಫೋನ್ ಕಿಂಗ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

14,000 ಕೆಜಿ ಬಂಕರ್‌ ಬಸ್ಟರ್‌ ಬಾಂಬ್‌: ಅಮೆರಿಕದ ಬಳಿಯಿದೆ ಇರಾನ್‍ನ ಭೂಗತ ಪರಮಾಣು ಸ್ಥಾವರನ್ನು ಛಿದ್ರಗೊಳಿಸುವ “ಬ್ರಹ್ಮಾಸ್ತ್ರ”!

14,000 ಕೆಜಿ ಬಂಕರ್‌ ಬಸ್ಟರ್‌ ಬಾಂಬ್‌: ಅಮೆರಿಕದ ಬಳಿಯಿದೆ ಇರಾನ್‍ನ ಭೂಗತ ಪರಮಾಣು ಸ್ಥಾವರನ್ನು ಛಿದ್ರಗೊಳಿಸುವ “ಬ್ರಹ್ಮಾಸ್ತ್ರ”!

ಮದುವೆ ಆಗಲೆಂದು ಬೆಂಗಳೂರಿಂದ ಗೋವಾಗೆ ಪ್ರಯಾಣ: ಅಲ್ಲಿ ಪ್ರೇಯಸಿಯ ಕೊಂದು ಕಾಡಲ್ಲಿ ಎಸೆದು ಬಂದ ಪ್ರಿಯಕರ!

ಮದುವೆ ಆಗಲೆಂದು ಬೆಂಗಳೂರಿಂದ ಗೋವಾಗೆ ಪ್ರಯಾಣ: ಅಲ್ಲಿ ಪ್ರೇಯಸಿಯ ಕೊಂದು ಕಾಡಲ್ಲಿ ಎಸೆದು ಬಂದ ಪ್ರಿಯಕರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat