ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಆಡಿದ ಎರಡನೇ ಪಂದ್ಯದಲ್ಲಿಯೇ ಶತಕ ಸಿಡಿಸಿದ ದಾಖಲೆ ಅಭಿಷೇಕ್ ಹೆಸರಿಗೆ!

July 7, 2024
Share on WhatsappShare on FacebookShare on Twitter

ಭಾರತ ಮತ್ತು ಜಿಂಬಾಬ್ವೆ ಮದ್ಯೆ ನಡೆಯುತ್ತಿರುವ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಸಿಡಿಲಬ್ಬರದ ಶತಕ ಸಿಡಿಸಿ ಮಿಂಚಿದ್ದಾರೆ. ಪರಿಣಾಮವಾಗಿ ಭಾರತ ತಂಡ 2 ವಿಕೆಟ್ ಕಳೆದುಕೊಂಡು 234 ರನ್ ಗಳಿಸಿ, ಜಿಂಬಾಬ್ವೆಗೆ ಭಾರೀ ಟಾರ್ಗೆಟ್ ನೀಡಿದೆ.

ಮೊದಲ ಪಂದ್ಯದಲ್ಲಿ ಶೂನ್ಯಕ್ಕೆ ಔಟ್ ಆಗಿದ್ದ ಅಭಿಷೇಕ್ ಶರ್ಮಾ ಎರಡನೇ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಸಿಕ್ಸರ್ ಸಿಡಿಸುವ ಮೂಲಕ ತಮ್ಮ ಖಾತೆ ತೆರೆದಿದ್ದ ಅಭಿಷೇಕ್ ಶರ್ಮಾ, ಸತತ ಮೂರು ಸಿಕ್ಸರ್ ಸಿಡಿಸುವ ಮೂಲಕ ತಮ್ಮ ಚೊಚ್ಚಲ ಅಂತಾರಾಷ್ಟ್ರೀಯ ಟಿ20 ಶತಕ ಪೂರೈಸಿದ ಸಾಧನೆ ಮಾಡಿದ್ದಾರೆ.

ಅಭಿಷೇಕ್ ಶರ್ಮಾ ತಮ್ಮ ವೃತ್ತಿಜೀವನದ ಎರಡನೇ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿಯೇ ತಮ್ಮ ಮೊದಲ ಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ. ಅದೂ ಕೇವಲ 46 ಎಸೆತಗಳಲ್ಲಿ 100 ರನ್ ಗಳಿಸಿದ ಅಭಿಷೇಕ್ ತಮ್ಮ ಈ ಅದ್ಭುತ ಇನ್ನಿಂಗ್ಸ್‌ ಆಡಿದ್ದಾರೆ. ಏಳು ಬೌಂಡರಿ ಮತ್ತು ಎಂಟು ಸಿಕ್ಸರ್‌ ಸಿಡಿಸಿ ಈ ಸಾಧನೆ ಮಾಡಿದ್ದಾರೆ. ಅಲ್ಲದೇ, ಶರ್ಮಾ ಎರಡನೇ ವಿಕೆಟ್‌ಗೆ ಗಾಯಕ್ವಾಡ್ ಅವರೊಂದಿಗೆ 137 ರನ್‌ಗಳ ಜೊತೆಯಾಟವನ್ನು ನಡೆಸಿದರು.ಇದರೊಂದಿಗೆ ಅಭಿಷೇಕ್ ಶರ್ಮಾ ಭಾರತದ ಪರ ಟಿ20 ಅಂತಾರಾಷ್ಟ್ರೀಯ ಶತಕ ಸಿಡಿಸಿದ ನಾಲ್ಕನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ನಂತರ, ಭಾರತದ ಪರ ಕಡಿಮೆ ಇನ್ನಿಂಗ್ಸ್‌ಗಳಲ್ಲಿ ಶತಕ ಗಳಿಸಿದ ದಾಖಲೆಯೂ ಅವರ ಖಾತೆ ಸೇರಿಕೊಂಡಿದೆ. ಈ ಮೊದಲು ಈ ದಾಖಲೆ ದೀಪಕ್ ಹೂಡಾ ಹೆಸರಿನಲ್ಲಿತ್ತು. ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ನಂತರ ಮೂರನೇ ಇನ್ನಿಂಗ್ಸ್‌ನಲ್ಲಿ ಶತಕ ಬಾರಿಸಿದ್ದರು.

ಎಂದಿನಂತೆ ಈ ಪಂದ್ಯದಲ್ಲೂ ಶುಭ್‌ಮನ್ ಗಿಲ್ ಮತ್ತು ಅಭಿಷೇಕ್ ಶರ್ಮಾ ಇನಿಂಗ್ಸ್ ಆರಂಭಿಸಿದರು. ಆದರೆ ಕಳೆದ ಪಂದ್ಯದಂತೆ ಈ ಪಂದ್ಯದಲ್ಲೂ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. 10 ರನ್ ಗಳಿಸುವಷ್ಟರಲ್ಲಿ ಶುಭ್‌ಮನ್ ಗಿಲ್ ರೂಪದಲ್ಲಿ ತನ್ನ ಮೊದಲ ವಿಕೆಟ್ ಕಳೆದುಕೊಂಡಿತು. ಕೆಟ್ಟ ಆರಂಭದ ನಂತರ, ಯುವ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ತಂಡದ ಇನ್ನಿಂಗ್ಸ್ ನಿಭಾಯಿಸಿ ತಮ್ಮ ಎರಡನೇ ಅಂತರರಾಷ್ಟ್ರೀಯ ಪಂದ್ಯದಲ್ಲಿ ಶತಕ ಸಿಡಿಸಿದರು. ರುತುರಾಜ್ ಗಾಯಕ್ವಾಡ್ ಹಾಗೂ ರಿಂಕು ಸಿಂಗ್ ನಂತರ ಜಿಂಬಾಬ್ವೆ ಬೌಲರ್ ಗಳನ್ನು ಬೆಂಡೆತ್ತಿದರು. ರುತುರಾಜ್ ಗಾಯಕ್ವಾಡ್ ಔಟ್ ಆಗದೆ 47 ಎಸೆತಗಳಲ್ಲಿ 11 ಬೌಂಡರಿಗಳೊಂದಿಗೆ 1 ಸಿಕ್ಸರ್ ಸಿಡಿಸಿ 77 ರನ್ ಗಳಿಸಿದರೆ, ರಿಂಕ್ ಸಿಂಗ್ 22 ಎಸೆತಗಳಲ್ಲಿ 5 ಸಿಕ್ಸರ್ ಸಿಡಿಸಿ, 2 ಫೋರ್ ಗಳೊಂದಿಗೆ 48 ರನ್ ಗಳಿಸಿದ್ದಾರೆ. ಈ ಮೂಲಕ ಭಾರತ ತಂಡ ದಾಖಲೆಯ ಮೊತ್ತ ಪೇರಿಸಿದೆ.

Tags: Abhishek sharmaCricketIndiaIndia tour of Zimbabwe
SendShareTweet
Previous Post

ಏಕಾಂಗಿಯಾಗಿ ಕಣ್ಣೀರು ಸುರಿಸುತ್ತಿರುವ ದರ್ಶನ್; ಯಾರೊಂದಿಗೂ ಇಲ್ಲ ಮಾತು!

Next Post

ಚನ್ನಪಟ್ಟಣ ಜೆಡಿಎಸ್ ನಲ್ಲಿಯೇ ಉಳಿಸಿಕೊಳ್ಳಲು ಕುಮಾರಸ್ವಾಮಿ ರಣತಂತ್ರ?

Related Posts

ಫಿಟ್‌ನೆಸ್ ಪ್ರಶ್ನಿಸಿದ ಟೀಕಾಕಾರರಿಗೆ ತಮ್ಮ ಬೌಲಿಂಗ್ ಮೂಲಕವೇ ಖಡಕ್ ಉತ್ತರ ನೀಡಿದ ಮೊಹಮ್ಮದ್ ಶಮಿ
ಕ್ರೀಡೆ

ಫಿಟ್‌ನೆಸ್ ಪ್ರಶ್ನಿಸಿದ ಟೀಕಾಕಾರರಿಗೆ ತಮ್ಮ ಬೌಲಿಂಗ್ ಮೂಲಕವೇ ಖಡಕ್ ಉತ್ತರ ನೀಡಿದ ಮೊಹಮ್ಮದ್ ಶಮಿ

ರಣಜಿ ಟ್ರೋಫಿ : ಪಂಜಾಬ್ ಪರ ಪದಾರ್ಪಣೆ ಪಂದ್ಯದಲ್ಲೇ 5 ವಿಕೆಟ್ ಕಬಳಿಸಿ ಮಿಂಚಿದ ಉಮೇಶ್ ಯಾದವ್
ಕ್ರೀಡೆ

ರಣಜಿ ಟ್ರೋಫಿ : ಪಂಜಾಬ್ ಪರ ಪದಾರ್ಪಣೆ ಪಂದ್ಯದಲ್ಲೇ 5 ವಿಕೆಟ್ ಕಬಳಿಸಿ ಮಿಂಚಿದ ಉಮೇಶ್ ಯಾದವ್

ಸೋಬರ್ಸ್ ವಿಕೆಟ್ ಕಬಳಿಸುವ ಕನಸು ಕಂಡಿದ್ದೆ: ಹಳೆಯ ದಿನಗಳ ನೆನಪು ಬಿಚ್ಚಿಟ್ಟ ಸುನಿಲ್ ಗವಾಸ್ಕರ್!
ಕ್ರೀಡೆ

ಸೋಬರ್ಸ್ ವಿಕೆಟ್ ಕಬಳಿಸುವ ಕನಸು ಕಂಡಿದ್ದೆ: ಹಳೆಯ ದಿನಗಳ ನೆನಪು ಬಿಚ್ಚಿಟ್ಟ ಸುನಿಲ್ ಗವಾಸ್ಕರ್!

IPL 2027: ಸಿಎಸ್‌ಕೆ ತಂಡಕ್ಕೆ ಮರಳುತ್ತಾರಾ M S ಧೋನಿ? ಭರವಸೆ ವ್ಯಕ್ತಪಡಿಸಿದ ಸಿಇಒ ಕಾಶಿ ವಿಶ್ವನಾಥನ್!
ಕ್ರೀಡೆ

IPL 2027: ಸಿಎಸ್‌ಕೆ ತಂಡಕ್ಕೆ ಮರಳುತ್ತಾರಾ M S ಧೋನಿ? ಭರವಸೆ ವ್ಯಕ್ತಪಡಿಸಿದ ಸಿಇಒ ಕಾಶಿ ವಿಶ್ವನಾಥನ್!

ನಿಶ್ಚಿತಾರ್ಥ ಮುರಿದುಕೊಂಡಿದ್ದ ಕ್ರಿಕೆಟಿಗ ಪೃಥ್ವಿ ಶಾ- ಆಕೃತಿ ಅಗರ್ವಾಲ್ ಮತ್ತೆ ಒಂದು!
ಕ್ರೀಡೆ

ನಿಶ್ಚಿತಾರ್ಥ ಮುರಿದುಕೊಂಡಿದ್ದ ಕ್ರಿಕೆಟಿಗ ಪೃಥ್ವಿ ಶಾ- ಆಕೃತಿ ಅಗರ್ವಾಲ್ ಮತ್ತೆ ಒಂದು!

ನ್ಯೂಜಿಲೆಂಡ್ ಪ್ರವಾಸ: ಟೀಮ್ ಇಂಡಿಯಾ ಫೀಲ್ಡಿಂಗ್ ಬಗ್ಗೆ ಮಾಜಿ ಕೋಚ್ ಆರ್. ಶ್ರೀಧರ್ ಕಳವಳ; ಚಳಿಯ ವಾತಾವರಣವೇ ದೊಡ್ಡ ಸವಾಲು!
ಕ್ರೀಡೆ

ನ್ಯೂಜಿಲೆಂಡ್ ಪ್ರವಾಸ: ಟೀಮ್ ಇಂಡಿಯಾ ಫೀಲ್ಡಿಂಗ್ ಬಗ್ಗೆ ಮಾಜಿ ಕೋಚ್ ಆರ್. ಶ್ರೀಧರ್ ಕಳವಳ; ಚಳಿಯ ವಾತಾವರಣವೇ ದೊಡ್ಡ ಸವಾಲು!

Next Post
ಚನ್ನಪಟ್ಟಣ ಜೆಡಿಎಸ್ ನಲ್ಲಿಯೇ ಉಳಿಸಿಕೊಳ್ಳಲು ಕುಮಾರಸ್ವಾಮಿ ರಣತಂತ್ರ?

ಚನ್ನಪಟ್ಟಣ ಜೆಡಿಎಸ್ ನಲ್ಲಿಯೇ ಉಳಿಸಿಕೊಳ್ಳಲು ಕುಮಾರಸ್ವಾಮಿ ರಣತಂತ್ರ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

SC-ST ಮೀಸಲಾತಿ ಹೆಚ್ಚಳಕ್ಕೆ ಹೈಕೋರ್ಟ್ ತಡೆ : ತಮಿಳುನಾಡಿನ 69% ಮೀಸಲಾತಿ ಕರ್ನಾಟಕಕ್ಕೆ ಮಾದರಿಯಾಗಬಹುದೇ?

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

SC-ST ಮೀಸಲಾತಿ ಹೆಚ್ಚಳಕ್ಕೆ ಹೈಕೋರ್ಟ್ ತಡೆ : ತಮಿಳುನಾಡಿನ 69% ಮೀಸಲಾತಿ ಕರ್ನಾಟಕಕ್ಕೆ ಮಾದರಿಯಾಗಬಹುದೇ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat