ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಕ್ವಾರಿ ಗಣಿ ರಾಯಲ್ಟಿಯಲ್ಲಿ ಮೋಸ; ಸಿಎಂ ಸಿದ್ದರಾಮಯ್ಯ ಆಕ್ರೋಶ

July 8, 2024
Share on WhatsappShare on FacebookShare on Twitter

ಬೆಂಗಳೂರು: ಕ್ವಾರಿ ಗಣಿ ರಾಯಲ್ಟಿಯಲ್ಲಿ (Quarry Mine Royalty) ಸರ್ಕಾರಕ್ಕೆ ನಷ್ಟವಾಗುತ್ತಿದೆ ಎಂಬ ದೂರಿನ ಬಗ್ಗೆ ಅಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಗರಂ ಆಗಿದ್ದಾರೆ. ಅಲ್ಲದೇ, ಈ ಕುರಿತು ಕಠಿಣ ಕ್ರಮ ಕೈಗೊಂಡು ನಷ್ಟ ತಡೆಯುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳು, ಸಿಇಒ ಸಭೆಯಲ್ಲಿ ಸಚಿವ ಸಂತೋಷ್ ಲಾಡ್, ಈಶ್ವರ್ ಖಂಡ್ರೆ, ಶರಣ ಪ್ರಕಾಶ್ ಪಾಟೀಲ್ ಮುಂತಾದವರು ಅನುಮತಿ ಪಡೆಯದೇ ರಾಯಲ್ಟಿ ಸಂಗ್ರಹದಲ್ಲಿ ಸರ್ಕಾರಕ್ಕೆ ಆಗುತ್ತಿರುವ ನಷ್ಟದ ಕುರಿತು ಸಿಎಂ ಗಮನಕ್ಕೆ ತಂದರು.

ಸಚಿವ ಸಂತೋಷ್ ಲಾಡ್ (Santosh Lad) ಅವರು ಮಾತನಾಡಿ, ಕ್ವಾರಿ ಗಣಿಗಾರಿಕೆಯಲ್ಲಿ 50 ಲಕ್ಷ ಟನ್‌ ಪರಿಸರ ತೀರುವಳಿ ಪಡೆದರೆ, 20 ಲಕ್ಷ ಟನ್‌ಗೆ ಮಾತ್ರ ಪರ್ಮಿಟ್ ಪಡೆಯುತ್ತಾರೆ. ಹಾಗಿದ್ದರೆ ಹೆಚ್ಚಿನ ಮಟ್ಟದ ಪರಿಸರ ತೀರುವಳಿ ಪಡೆದದ್ದು ಏತಕ್ಕೆ? ರಾಜ್ಯದಲ್ಲಿ ಪರಿಸರ ತೀರುವಳಿ ಪಡೆದಿರುವುದಕ್ಕೂ, ಪರ್ಮಿಟ್ ಪಡೆದಿರುವುದಕ್ಕೂ ಅರ್ಧಕರ್ಧ ಕಡಿಮೆ ಇದೆ ಎಂದರು.

ಈ ಕುರಿತು ಅಧಿಕಾರಿಗಳಿಗೆ ಸ್ಪಷ್ಟ ಎಚ್ಚರಿಕೆ ನೀಡಿದ ಸಿಎಂ ಇದನ್ನೆಲ್ಲಾ ತಕ್ಷಣ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಅಗತ್ಯವಿದ್ದರೆ ಸರ್ಕಾರದಿಂದ ಹೊಸ ನೀತಿಯನ್ನೇ ರೂಪಿಸೋಣ ಎಂದು ಹೇಳಿದರು.

ಯಾವುದೇ ಜಮೀನನ್ನು ತಪ್ಪಾಗಿ ಡೀಮ್ಡ್‌ ಅರಣ್ಯ ಪಟ್ಟಿಗೆ ಸೇರಿಸಿದ್ದರೆ, ಅಂತಹದ್ದನ್ನು ಗುರುತಿಸಲು ಕಂದಾಯ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಎರಡು ತಿಂಗಳ ಒಳಗಾಗಿ ಜಂಟಿ ಸಮೀಕ್ಷೆ ನಡೆಸಿ ಅದನ್ನು ಸಂಪುಟದ ಮುಂದೆ ಮಂಡಿಸಲು ಸೂಚಿಸಲಾಯಿತು. ಗಣಿಗಾರಿಕೆ, ಸಾಗಾಣಿಕೆ ಮತ್ತು ದಾಸ್ತಾನು ಕುರಿತು ಹಲವಾರು ದೂರುಗಳು ಬರುತ್ತಿದ್ದು, ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಕ್ರಮ ಗಣಿಗಾರಿಕೆ ಮಾಡುವ ಮರಳು ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಸೂಚಿಸಿದರು.

Tags: CM SiddaramaiahQuarry Mine RoyaltySantosh Lad
SendShareTweet
Previous Post

ಯುವತಿಗೆ ಮರ್ಮಾಂಗ ತೋರಿಸಿ ಪರಾರಿಯಾಗುತ್ತಿದ್ದ ಕಾಮುಕ ಅರೆಸ್ಟ್

Next Post

ಭಾರತದಲ್ಲಿ ಎಷ್ಟು ಜನ ಬಿಲಿಯನೇರ್ ಗಳಿದ್ದಾರೆ?

Related Posts

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ತಂತ್ರ : ನೂತನ ರಾಜ್ಯಾಧ್ಯಕ್ಷರಾಗಿ  ಪರ್ಗತ್ ಸಿಂಗ್ ನೇಮಕ!
ರಾಜಕೀಯ

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ತಂತ್ರ : ನೂತನ ರಾಜ್ಯಾಧ್ಯಕ್ಷರಾಗಿ ಪರ್ಗತ್ ಸಿಂಗ್ ನೇಮಕ!

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!
ರಾಜಕೀಯ

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

Next Post
ಭಾರತದಲ್ಲಿ ಎಷ್ಟು ಜನ ಬಿಲಿಯನೇರ್ ಗಳಿದ್ದಾರೆ?

ಭಾರತದಲ್ಲಿ ಎಷ್ಟು ಜನ ಬಿಲಿಯನೇರ್ ಗಳಿದ್ದಾರೆ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat