ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ರಾಜ್ಯದಲ್ಲಿ ಗ್ಯಾರಂಟಿಗೆ ಗ್ಯಾರಂಟಿಯೇ ಇಲ್ಲವಾ? ಕಾಂಗ್ರೆಸ್ ಶಾಸಕರ ಹೇಳಿಕೆಗೆ ಡಿಸಿಎಂ ಹೇಳಿದ್ದೇನು?

July 11, 2024
Share on WhatsappShare on FacebookShare on Twitter

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಘೋಷಿಸಿ ಅಧಿಕಾರಕ್ಕೆ ಏರಿದೆ. ಆದರೆ, ಮಧ್ಯೆ ಗ್ಯಾರಂಟಿಯಿಂದಲೇ ಹೈರಾಣಾಗಿ ಹೋಗುತ್ತಿದೆ. ಗ್ಯಾರಂಟಿಗೆ ಹೆಚ್ಚಿನ ಅನುದಾನ ಖರ್ಚಾಗಿ ಅಭಿವೃದ್ಧಿ ಕಾರ್ಯಗಳಿಗೆ ಹಣ ಇಲ್ಲದಾಗಿದೆ. ಹೀಗಾಗಿ ಗ್ಯಾರಂಟಿ ಬಂದ್ ಆಗುತ್ತವೆ ಎಂಬ ಮಾತುಗಳು ಕೇಳಿ ಬರುತ್ತವೆ. ಕಾಂಗ್ರೆಸ್ ಶಾಸಕರೇ ಈ ಕುರಿತು ಆರೋಪ ಮಾಡುತ್ತಿದ್ದಾರೆ. ಈ ಮಧ್ಯೆ ಡಿಸಿಎಂ ಡಿ.ಕೆ. ಶಿವಕುಮಾರ್ ಈ ಕುರಿತು ಮಾತನಾಡಿದ್ದಾರೆ.

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎಂದುರಾಗಿದೆ ಎಂಬ ಬಸವರಾಜ ರಾಯರೆಡ್ಡಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ರಾಜ್ಯ ಸರ್ಕಾರಕ್ಕೆ ಯಾವುದೇ ರೀತಿಯ ಆರ್ಥಿಕ ಸಂಕಷ್ಟವಾಗಿಲ್ಲ. ಕೊಟ್ಟ ಮಾತನ್ನು ಉಳಿಸಿಕೊಂಡಿದ್ದು, ಗ್ಯಾರಂಟಿ ಯೋಜನೆಗಳು ಏನನ್ನೂ ಮುಳುಗಿಸಿಲ್ಲ. ಹೀಗಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುತ್ತೇವೆ. ಕಳೆದ ವರ್ಷ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ಅನ್ನು ನಾವು ಪುನರ್ ಪರಿಶೀಲಿಸಿ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೆವು. ಈ ಬಾರಿಯ ಬಜೆಟ್ ನಲ್ಲಿ 50 ಸಾವಿರ ಕೋಟಿಗೂ ಹೆಚ್ಚು ಹಣ ಮೀಸಲಿಟ್ಟಿದ್ದೇವೆ. ಮತಕ್ಕಾಗಿ ಗ್ಯಾರಂಟಿ ಯೋಜನೆ ಜಾರಿ ಮಾಡಿಲ್ಲ. ಜನರ ಬದುಕಿಗೆ ಸಹಾಯ ಮಾಡುವುದಕ್ಕಾಗಿ ಜಾರಿಗೆ ತಂದಿದ್ದೇವೆ. ಬೆಲೆ ಏರಿಕೆಯಿಂದ ಜನರಿಗೆ ತೊಂದರೆಯಾಗಿತ್ತು. ಮುಂದಿನ ದಿನಗಳಲ್ಲಿ ಜನ ನಮಗೆ ಸ್ಪಂದಿಸಲಿದ್ದಾರೆ” ಎಂದು ಹೇಳಿದ್ದಾರೆ.

ಕಾವೇರಿಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ನೀರಿನ ಸಂಗ್ರಹವಾಗಿಲ್ಲ. ಈ ಬಗ್ಗೆ ನಾನು ಈಗಲೇ ಏನು ಪ್ರತಿಕ್ರಿಯೆ ನೀಡುವುದಿಲ್ಲ. ಇನ್ನಷ್ಟು ಮಳೆ ಬೀಳಲಿ ಎಂದು ಎಲ್ಲರೂ ಪ್ರಾರ್ಥಿಸೋಣ ಎಂದು ಹೇಳಿದ್ದಾರೆ.

ಗ್ಯಾರಂಟಿ ಯೋಜನೆಗಳಿಗೆ ಎಸ್ ಸಿಪಿ ಟಿಎಸ್ ಪಿ ಅನುದಾನ ಬಳಸಿರುವುದಕ್ಕೆ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗವು ರಾಜ್ಯ ಮುಖ್ಯಕಾರ್ಯದರ್ಶಿಗಳಿಗೆ ನೋಟೀಸ್ ಜಾರಿ ಮಾಡಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಇಡೀ ದೇಶದಲ್ಲಿ ಆಂಧ್ರ ಪ್ರದೇಶದ ನಂತರ ಕರ್ನಾಟಕದಲ್ಲಿ ನಾವು ಪರಿಶಿಷ್ಟರ ಕಲ್ಯಾಣಕ್ಕಾಗಿ ಪ್ರತ್ಯೇಕ ಅನುದಾನ ನೀಡಿ ಬಳಸಲು ಕಾಯ್ದೆ ತಂದಿದ್ದೇವೆ. ರಾಷ್ಟ್ರೀಯ ಆಯೋಗ ನೊಟೀಸ್ ಜಾರಿ ಮಾಡುವುದೇ ಆದರೆ ಅದು ಕೇಂದ್ರ ಸರ್ಕಾರಕ್ಕೆ ನೀಡಬೇಕು. ಈ ಅನುದಾನವನ್ನು ನಮ್ಮ ಸರ್ಕಾರ ಪರಿಶಿಷ್ಟ ಜಾತಿ ಅವರಿಗೆ ವಿನಿಯೋಗಿಸುತ್ತಿದೆ. ರಾಷ್ಟ್ರೀಯ ಆಯೋಗಕ್ಕೆ ನಾಚಿಕೆ ಆಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: CongressDKShivakumar
SendShareTweet
Previous Post

ಆಕಳು ಮೈ ತೊಳೆಯಲು ಹೋಗಿ ನದಿ ಪಾಲಾದ ಯುವಕ

Next Post

ಗ್ಯಾರಂಟಿ ವಿಫಲತೆಯ ಸತ್ಯ ಒಪ್ಪಿಕೊಂಡ ಸಿಎಂ ಆರ್ಥಿಕ ಸಲಹೆಗಾರ!

Related Posts

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ ; ಲಾರಿ-ಕ್ರೂಸರ್​ ಮುಖಾಮುಖಿ ಡಿಕ್ಕಿಯಾಗಿ 6 ಮಂದಿ ದುರ್ಮರಣ
ಉತ್ತರ ಕನ್ನಡ

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ ; ಲಾರಿ-ಕ್ರೂಸರ್​ ಮುಖಾಮುಖಿ ಡಿಕ್ಕಿಯಾಗಿ 6 ಮಂದಿ ದುರ್ಮರಣ

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!
ದಕ್ಷಿಣ ಕನ್ನಡ

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸರ ತನಿಖೆ ಚುರುಕು
ಬೆಂಗಳೂರು

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸರ ತನಿಖೆ ಚುರುಕು

ಡಿಸೇಲ್ ಸುರಿದುಕೊಂಡು ಟ್ರಕ್ ಚಾಲಕ ಆತ್ಮಹತ್ಯೆಗೆ ಯತ್ನ!
ರಾಜ್ಯ

ಡಿಸೇಲ್ ಸುರಿದುಕೊಂಡು ಟ್ರಕ್ ಚಾಲಕ ಆತ್ಮಹತ್ಯೆಗೆ ಯತ್ನ!

SIRಗೆ ನೂತನ ಮಾರ್ಗಸೂಚಿ : ಬೆಂಗಳೂರಿನಲ್ಲಿ ಮನೆ-ಮನೆ ಪರಿಶೀಲನೆಗೆ ಹೊಸ ನಿಯಮ!
ಬೆಂಗಳೂರು

SIRಗೆ ನೂತನ ಮಾರ್ಗಸೂಚಿ : ಬೆಂಗಳೂರಿನಲ್ಲಿ ಮನೆ-ಮನೆ ಪರಿಶೀಲನೆಗೆ ಹೊಸ ನಿಯಮ!

9 ಲೆವೆನ್ ಫಾರಂ ಕೊಡಲು ಸಾವಿರ ಸಾವಿರ ಲಂಚ ; ಸೋವಿನಹಳ್ಳಿ ಪಿಡಿಓ ವಿರುದ್ಧ ಗಂಭೀರ ಆರೋಪ!
ಬಳ್ಳಾರಿ

9 ಲೆವೆನ್ ಫಾರಂ ಕೊಡಲು ಸಾವಿರ ಸಾವಿರ ಲಂಚ ; ಸೋವಿನಹಳ್ಳಿ ಪಿಡಿಓ ವಿರುದ್ಧ ಗಂಭೀರ ಆರೋಪ!

Next Post
ಗ್ಯಾರಂಟಿ ವಿಫಲತೆಯ ಸತ್ಯ ಒಪ್ಪಿಕೊಂಡ ಸಿಎಂ ಆರ್ಥಿಕ ಸಲಹೆಗಾರ!

ಗ್ಯಾರಂಟಿ ವಿಫಲತೆಯ ಸತ್ಯ ಒಪ್ಪಿಕೊಂಡ ಸಿಎಂ ಆರ್ಥಿಕ ಸಲಹೆಗಾರ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ ; ಲಾರಿ-ಕ್ರೂಸರ್​ ಮುಖಾಮುಖಿ ಡಿಕ್ಕಿಯಾಗಿ 6 ಮಂದಿ ದುರ್ಮರಣ

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ ; ಲಾರಿ-ಕ್ರೂಸರ್​ ಮುಖಾಮುಖಿ ಡಿಕ್ಕಿಯಾಗಿ 6 ಮಂದಿ ದುರ್ಮರಣ

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸರ ತನಿಖೆ ಚುರುಕು

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸರ ತನಿಖೆ ಚುರುಕು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ ; ಲಾರಿ-ಕ್ರೂಸರ್​ ಮುಖಾಮುಖಿ ಡಿಕ್ಕಿಯಾಗಿ 6 ಮಂದಿ ದುರ್ಮರಣ

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ ; ಲಾರಿ-ಕ್ರೂಸರ್​ ಮುಖಾಮುಖಿ ಡಿಕ್ಕಿಯಾಗಿ 6 ಮಂದಿ ದುರ್ಮರಣ

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat