ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಶ್ರೀಲಂಕಾ- ಭಾರತ ನಡುವಿನ ಏಕದಿನ, ಟಿ20 ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

July 11, 2024
Share on WhatsappShare on FacebookShare on Twitter

ಈಗ ಭಾರತೀಯ ಕ್ರಿಕೆಟ್ ತಂಡ ಜಿಂಬಾಬ್ವೆ ಪ್ರವಾಸದಲ್ಲಿದೆ. ಈ ಮಧ್ಯೆ ಬಿಸಿಸಿಐ ಶ್ರೀಲಂಕಾ ವಿರುದ್ಧ ನಡೆಯಲಿರುವ ಟೂರ್ನಿಯ ವೇಳಾಪಟ್ಟಿ ಪ್ರಕಟಿಸಿದೆ.

ಜಿಂಬಾಬ್ವೆ ವಿರುದ್ಧ ಐದು ಟಿ20 ಪಂದ್ಯಗಳು ನಡೆಯಲ್ಲಿದ್ದು, ಈಗಾಗಲೇ 3 ಪಂದ್ಯಗಳು ಮುಗಿದಿವೆ. ಈ ಪೈಕಿ ಟೀಂ ಇಂಡಿಯಾ 2-1 ರ ಮುನ್ನಡೆ ಸಾಧಿಸಿದೆ. ಜಿಂಬಾಬ್ವೆ ಬಳಿಕ ಭಾರತ ತಂಡ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಈ ಪ್ರವಾಸದ ವೇಳಾಪಟ್ಟಿಯನ್ನು ಬಿಸಿಸಿಐ ಗುರುವಾರ ಬಿಡುಗಡೆ ಮಾಡಿದೆ.

ಬಿಸಿಸಿಐ ಪ್ರಕಟಿಸಿದ ವೇಳಾಪಟ್ಟಿಯಂತೆ ಭಾರತ ತಂಡ ಮೂರು ಪಂದ್ಯಗಳ ಟಿ20 ಮತ್ತು ಮೂರು ಪಂದ್ಯಗಳ ಏಕದಿನ ಸರಣಿಯನ್ನು ಈ ಸಂದರ್ಭದಲ್ಲಿ ಆಡಲಿದೆ. ಜುಲೈ 26ರಿಂದ ಭಾರತದ ಶ್ರೀಲಂಕಾ ಪ್ರವಾಸ ಆರಂಭವಾಗಲಿದೆ. ಮೊದಲು ಟಿ20 ಸರಣಿ ನಡೆಯಲಿದೆ. ನಂತರ ಏಕದಿನ ಸರಣಿ ಆರಂಭವಾಗಲಿದೆ. ಟಿ20 ಸರಣಿಯ ಮೊದಲ ಪಂದ್ಯ ಜುಲೈ 26 ರಂದು ಪಲ್ಲೆಕೆಲೆಯಲ್ಲಿ ನಡೆಯಲಿದೆ.

ಎರಡನೇ ಟಿ20 ಜುಲೈ 27 ರಂದು ಮತ್ತು ಮೂರನೇ ಪಂದ್ಯ ಜುಲೈ 29 ರಂದು ನಡೆಯಲಿದೆ. ಟಿ20 ಸರಣಿಯ ಎಲ್ಲಾ ಮೂರು ಪಂದ್ಯಗಳು ರಾತ್ರಿ 7 ಗಂಟೆಗೆ ಆರಂಭವಾಗಲಿದ್ದು, ಏಕದಿನ ಸರಣಿಯ ಮೊದಲ ಪಂದ್ಯ ಆಗಸ್ಟ್ 1 ರಿಂದ ಆರಂಭವಾಗಲಿದೆ. ಎರಡನೇ ಪಂದ್ಯ ಆಗಸ್ಟ್ 4 ರಂದು ಮತ್ತು ಮೂರನೇ ಪಂದ್ಯ ಆಗಸ್ಟ್ 7 ರಂದು ನಡೆಯಲಿದೆ. ಏಕದಿನ ಸರಣಿ ಮಧ್ಯಾಹ್ನ 2.30ರಿಂದ ಆರಂಭವಾಗಲಿವೆ. ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡದ ಕೋಚ್ ಆಗಿ ಗೌತಮ್ ಗಂಭೀರ್ ಕಾಣಿಸಿಕೊಳ್ಳಲಿದ್ದಾರೆ. ಹೊಸ ನಾಯಕ ಕೂಡ ಈ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದು, ಅದು ಯಾರು ಎಂಬ ಕುತೂಹಲ ಶುರುವಾಗಿದೆ.

Tags: CricketIndiaShrilanka
SendShareTweet
Previous Post

ಗ್ಯಾರಂಟಿ ವಿಫಲತೆಯ ಸತ್ಯ ಒಪ್ಪಿಕೊಂಡ ಸಿಎಂ ಆರ್ಥಿಕ ಸಲಹೆಗಾರ!

Next Post

ಅಧಿಕಾರಿ ಮನೆಯಲ್ಲಿ ಹುಲಿ ಉಗುರು, ತಲ್ವಾರ್, ಚಾಕು ಪತ್ತೆ

Related Posts

‘ಹುಕ್ಕಾ ಸೇದಿ ಬರ್ತೀನಿ’ ಎಂದ ಧೋನಿ ; ಪಂತ್ ಜೊತೆಗಿನ ಖಾಸಗಿ ಪಾರ್ಟಿ ವಿಡಿಯೊ ವೈರಲ್‌!
ಕ್ರೀಡೆ

‘ಹುಕ್ಕಾ ಸೇದಿ ಬರ್ತೀನಿ’ ಎಂದ ಧೋನಿ ; ಪಂತ್ ಜೊತೆಗಿನ ಖಾಸಗಿ ಪಾರ್ಟಿ ವಿಡಿಯೊ ವೈರಲ್‌!

ಅಗರ್ಕರ್ ಭವಿಷ್ಯಕ್ಕೆ ನಿರ್ಣಾಯಕ ಸಭೆ : ಮುಖ್ಯ ಆಯ್ಕೆಗಾರರ ಹುದ್ದೆಯಲ್ಲಿ ಮುಂದುವರಿಕೆ ಬಗ್ಗೆ BCCI ಮಹತ್ವದ ತೀರ್ಮಾನ?
ಕ್ರೀಡೆ

ಅಗರ್ಕರ್ ಭವಿಷ್ಯಕ್ಕೆ ನಿರ್ಣಾಯಕ ಸಭೆ : ಮುಖ್ಯ ಆಯ್ಕೆಗಾರರ ಹುದ್ದೆಯಲ್ಲಿ ಮುಂದುವರಿಕೆ ಬಗ್ಗೆ BCCI ಮಹತ್ವದ ತೀರ್ಮಾನ?

ಮುಂಬೈ ತಂಡದ ನಾಯಕತ್ವಕ್ಕೆ ಅಯ್ಯರ್‌ vs ಸೂರ್ಯಕುಮಾರ್‌ ; ಯಾರಿಗೆ ಸಿಗಲಿದೆ ಹೊಣೆ?
ಕ್ರೀಡೆ

ಮುಂಬೈ ತಂಡದ ನಾಯಕತ್ವಕ್ಕೆ ಅಯ್ಯರ್‌ vs ಸೂರ್ಯಕುಮಾರ್‌ ; ಯಾರಿಗೆ ಸಿಗಲಿದೆ ಹೊಣೆ?

ಸೂರ್ಯವಂಶಿ ಅಬ್ಬರ ; 13 ವರ್ಷಗಳ ಬಳಿಕ ದುಲೀಪ್ ಟ್ರೋಫಿ ಫೈನಲ್‌ಗೆ ಈಸ್ಟ್‌ ಝೋನ್
ಕ್ರೀಡೆ

ಸೂರ್ಯವಂಶಿ ಅಬ್ಬರ ; 13 ವರ್ಷಗಳ ಬಳಿಕ ದುಲೀಪ್ ಟ್ರೋಫಿ ಫೈನಲ್‌ಗೆ ಈಸ್ಟ್‌ ಝೋನ್

ಪಾಂಡ್ಯಗೆ ಮತ್ತೊಂದು ಹಿನ್ನಡೆ : ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಬುಮ್ರಾ, ಸ್ಯಾಮ್ಸನ್ ವಾಪಸ್
ಕ್ರೀಡೆ

ಪಾಂಡ್ಯಗೆ ಮತ್ತೊಂದು ಹಿನ್ನಡೆ : ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಬುಮ್ರಾ, ಸ್ಯಾಮ್ಸನ್ ವಾಪಸ್

ಏಷ್ಯನ್ ಗೇಮ್ಸ್‌ ವಸತಿ ವಿವಾದಕ್ಕೆ ಜಪಾನ್ ಸ್ಪಷ್ಟನೆ : ತಂಡಗಳಿಗೆ ಬೇಕಾದ ಹೋಟೆಲ್ ಆಯ್ಕೆ ಸ್ವಾತಂತ್ರ್ಯ
ಕ್ರೀಡೆ

ಏಷ್ಯನ್ ಗೇಮ್ಸ್‌ ವಸತಿ ವಿವಾದಕ್ಕೆ ಜಪಾನ್ ಸ್ಪಷ್ಟನೆ : ತಂಡಗಳಿಗೆ ಬೇಕಾದ ಹೋಟೆಲ್ ಆಯ್ಕೆ ಸ್ವಾತಂತ್ರ್ಯ

Next Post
ಅಧಿಕಾರಿ ಮನೆಯಲ್ಲಿ ಹುಲಿ ಉಗುರು, ತಲ್ವಾರ್, ಚಾಕು ಪತ್ತೆ

ಅಧಿಕಾರಿ ಮನೆಯಲ್ಲಿ ಹುಲಿ ಉಗುರು, ತಲ್ವಾರ್, ಚಾಕು ಪತ್ತೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2028ರ ವೇಳೆಗೆ 2,000 ಮಳಿಗೆಗಳ ಗುರಿ : ಎಲೆಕ್ಟ್ರಿಕ್‌ ಸ್ಕೂಟರ್‌ ಮಾರುಕಟ್ಟೆಯಲ್ಲಿ ಭರ್ಜರಿ ವಿಸ್ತರಣೆಗೆ ಏಥರ್‌ ಸಜ್ಜು!

2028ರ ವೇಳೆಗೆ 2,000 ಮಳಿಗೆಗಳ ಗುರಿ : ಎಲೆಕ್ಟ್ರಿಕ್‌ ಸ್ಕೂಟರ್‌ ಮಾರುಕಟ್ಟೆಯಲ್ಲಿ ಭರ್ಜರಿ ವಿಸ್ತರಣೆಗೆ ಏಥರ್‌ ಸಜ್ಜು!

‘ಹುಕ್ಕಾ ಸೇದಿ ಬರ್ತೀನಿ’ ಎಂದ ಧೋನಿ ; ಪಂತ್ ಜೊತೆಗಿನ ಖಾಸಗಿ ಪಾರ್ಟಿ ವಿಡಿಯೊ ವೈರಲ್‌!

‘ಹುಕ್ಕಾ ಸೇದಿ ಬರ್ತೀನಿ’ ಎಂದ ಧೋನಿ ; ಪಂತ್ ಜೊತೆಗಿನ ಖಾಸಗಿ ಪಾರ್ಟಿ ವಿಡಿಯೊ ವೈರಲ್‌!

ಬೆಂಗಳೂರಲ್ಲಿ ಮತ್ತೆ ಏರ್‌ಶೋ ಧಮಾಕಾ ; ಯಲಹಂಕದಲ್ಲಿ ಏರೋ ಇಂಡಿಯಾ 16ನೇ ಆವೃತ್ತಿಗೆ ಸಿದ್ಧತೆ

ಬೆಂಗಳೂರಲ್ಲಿ ಮತ್ತೆ ಏರ್‌ಶೋ ಧಮಾಕಾ ; ಯಲಹಂಕದಲ್ಲಿ ಏರೋ ಇಂಡಿಯಾ 16ನೇ ಆವೃತ್ತಿಗೆ ಸಿದ್ಧತೆ

ಕಸ್ತೂರಿರಂಗನ್ ವರದಿ ಆತಂಕ : ಇಂದು ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಅಧಿವೇಶನ ಕುರಿತು ಮಹತ್ವದ ಚರ್ಚೆ?

ಕಸ್ತೂರಿರಂಗನ್ ವರದಿ ಆತಂಕ : ಇಂದು ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಅಧಿವೇಶನ ಕುರಿತು ಮಹತ್ವದ ಚರ್ಚೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2028ರ ವೇಳೆಗೆ 2,000 ಮಳಿಗೆಗಳ ಗುರಿ : ಎಲೆಕ್ಟ್ರಿಕ್‌ ಸ್ಕೂಟರ್‌ ಮಾರುಕಟ್ಟೆಯಲ್ಲಿ ಭರ್ಜರಿ ವಿಸ್ತರಣೆಗೆ ಏಥರ್‌ ಸಜ್ಜು!

2028ರ ವೇಳೆಗೆ 2,000 ಮಳಿಗೆಗಳ ಗುರಿ : ಎಲೆಕ್ಟ್ರಿಕ್‌ ಸ್ಕೂಟರ್‌ ಮಾರುಕಟ್ಟೆಯಲ್ಲಿ ಭರ್ಜರಿ ವಿಸ್ತರಣೆಗೆ ಏಥರ್‌ ಸಜ್ಜು!

‘ಹುಕ್ಕಾ ಸೇದಿ ಬರ್ತೀನಿ’ ಎಂದ ಧೋನಿ ; ಪಂತ್ ಜೊತೆಗಿನ ಖಾಸಗಿ ಪಾರ್ಟಿ ವಿಡಿಯೊ ವೈರಲ್‌!

‘ಹುಕ್ಕಾ ಸೇದಿ ಬರ್ತೀನಿ’ ಎಂದ ಧೋನಿ ; ಪಂತ್ ಜೊತೆಗಿನ ಖಾಸಗಿ ಪಾರ್ಟಿ ವಿಡಿಯೊ ವೈರಲ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat