ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಕಾಂಗ್ರೆಸ್ ರಣಹೇಡಿ! ಬಿಜೆಪಿ ನಾಯಕರು ಹೀಗಂದಿದ್ದೇಕೆ?

July 12, 2024
Share on WhatsappShare on FacebookShare on Twitter

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಲು ಮೈಸೂರಿಗೆ ತೆರಳುತ್ತಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, ಭ್ರಷ್ಟ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಟೀಕಿಸಿದೆ. ಮೈಸೂರಿನಲ್ಲಿ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ಸಭೆಗೆ ತೆರಳುತ್ತಿದ್ದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಪಕ್ಷದ ಸಂಸದರು, ಶಾಸಕರು, ಮಾಜಿ ಸಂಸದರು, ಮಾಜಿ ಶಾಸಕರು, ಪಕ್ಷದ ಹಿರಿಯ ನಾಯಕರು ಹಾಗೂ ಕಾರ್ಯಕರ್ತರನ್ನು ಬೆಂಗಳೂರಿನಲ್ಲೇ ರಣಹೇಡಿ ಕಾಂಗ್ರೆಸ್ ಸರ್ಕಾರ ಬಂಧಿಸಿದೆ. ಮಾತೆತ್ತಿದರೆ ಸಂವಿಧಾನ ರಕ್ಷಣೆ, ಅಭಿವ್ಯಕ್ತಿ ಸ್ವಾತಂತ್ರ್ಯವೆಂದು ಬಡಾಯಿಕೊಚ್ಚಿಕೊಳ್ಳುವ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕುರ್ಚಿ ಉಳಿಸಿಕೊಳ್ಳಲು, ವಿಪಕ್ಷಗಳ ಹೋರಾಟ ಹತ್ತಿಕ್ಕುವ ಮೂಲಕ ಸರ್ವಾಧಿಕಾರಿ ನಡೆ ಪ್ರದರ್ಶಿಸಿದೆ ಎಂದು ವಾಗ್ದಾಳಿ ನಡೆಸಿದೆ.

ಮುಡಾ ಹಗರಣದಲ್ಲಿ ತಮ್ಮ ಪಾತ್ರವಿರುವುದನ್ನು ಒಪ್ಪಿಕೊಳ್ಳದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ವಿರುದ್ಧ ಹೋರಾಟಕ್ಕಿಳಿದಿರುವ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ಹತ್ತಿಕ್ಕುವ ಮೂಲಕ ಪ್ರಜಾಪ್ರಭುತ್ವ ಹಾಗೂ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.

ಜನರ ದಾರಿ ತಪ್ಪಿಸಲು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಕೈಯಲ್ಲಿ ಸಂವಿಧಾನ ಪ್ರತಿ ಪ್ರದರ್ಶನ ಮಾಡುತ್ತಾರೆ. ಶ್ರೇಷ್ಠ ಸಂವಿಧಾನವೇ ವಿಪಕ್ಷಗಳಿಗೆ ಅನ್ಯಾಯದ ವಿರುದ್ಧ ಪ್ರತಿಭಟಿಸುವ, ಹೋರಾಟ ನಡೆಸುವ ಸ್ವಾತಂತ್ರ್ಯ ನೀಡಿದೆ ಎಂಬ ಅರಿವಿಲ್ಲ ಎಂದು ಬಿಜೆಪಿ ಉಲ್ಲೇಖಿಸಿದೆ.

ಸಂವಿಧಾನ ವಿರೋಧಿ ಸಿದ್ದರಾಮಯ್ಯನವರೇ, ತಮ್ಮ ಸರ್ವಾಧಿಕಾರಿ ನಡೆಗೆ ರಾಜ್ಯದ ಜನರು ತಕ್ಕ ಪಾಠ ಕಲಿಸುವುದು ಶತಸಿದ್ಧ. ನೀವು ಹಾಗೂ ನಿಮ್ಮ ಸಂಪುಟದ ಭ್ರಷ್ಟ ಸಚಿವರುಗಳು ರಾಜೀನಾಮೆ ನೀಡಿ ಮನೆಗೆ ಹೋಗುವ ಕಾಲ ಸನ್ನಿಹಿತವಾಗುತ್ತಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಮೈಸೂರಿಗೆ ಹೋಗದಂತೆ ನಮ್ಮನ್ನು ಪೊಲೀಸರು ತಡೆದಿದ್ದಾರೆ. ಈ ವಿಚಾರವನ್ನು ಇಲ್ಲಿಗೇ ಬಿಡುವುದಿಲ್ಲ. ನಾವು ಸದನದಲ್ಲಿ ಇದನ್ನು ಚರ್ಚೆ ಮಾಡುತ್ತೇವೆ ಎಂದು ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: BJPCongressProtest
SendShareTweet
Previous Post

ಅಪರ್ಣಾ ನೋಡಲು ಹೂವು- ಹಾರ ಬೇಡ ಎಂದ ಪತಿ!

Next Post

ದೆಹಲಿ ಸಿಎಂಗೆ ನಿರಾಳ; ಸುಪ್ರೀಂ ಕೋರ್ಟ್ ನಿಂದ ಮಧ್ಯಂತರ ಜಾಮೀನು

Related Posts

ನಾಯಿಗಳ ದಾಳಿಯಿಂದ ಬಾವಿಗೆ ಬಿದ್ದ ಜಿಂಕೆಯ ರಕ್ಷಣೆ ; ಯುವಕರ ಕಾರ್ಯಕ್ಕೆ ಮೆಚ್ಚುಗೆ!
ಮೈಸೂರು

ನಾಯಿಗಳ ದಾಳಿಯಿಂದ ಬಾವಿಗೆ ಬಿದ್ದ ಜಿಂಕೆಯ ರಕ್ಷಣೆ ; ಯುವಕರ ಕಾರ್ಯಕ್ಕೆ ಮೆಚ್ಚುಗೆ!

ಪ್ರದೀಪ್ ಈಶ್ವರ್ ಅವರಿಗೂ, ಯೂಟರ್ನ್ ಕುಮಾರಸ್ವಾಮಿ ಅವರಿಗೂ ಬಹಳ ವ್ಯತ್ಯಾಸವಿದೆ : ಎಚ್.ಎಸ್.ಮಂಜುನಾಥ್
ರಾಜಕೀಯ

ಪ್ರದೀಪ್ ಈಶ್ವರ್ ಅವರಿಗೂ, ಯೂಟರ್ನ್ ಕುಮಾರಸ್ವಾಮಿ ಅವರಿಗೂ ಬಹಳ ವ್ಯತ್ಯಾಸವಿದೆ : ಎಚ್.ಎಸ್.ಮಂಜುನಾಥ್

ಐರ್ಲೆಂಡ್ ಎದುರಿನ ಸೋಲಿಗೆ ಭಾರತವನ್ನು ತರಾಟೆಗೆ ತೆಗೆದುಕೊಂಡ ಸದಗೋಪನ್ ರಮೇಶ್!
ಕ್ರೀಡೆ

ಐರ್ಲೆಂಡ್ ಎದುರಿನ ಸೋಲಿಗೆ ಭಾರತವನ್ನು ತರಾಟೆಗೆ ತೆಗೆದುಕೊಂಡ ಸದಗೋಪನ್ ರಮೇಶ್!

ಬಾಗಲಕೋಟೆಯಲ್ಲಿ ಭೀಕರ ಅಪಘಾತ.. ಯುವಕ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ!
ಬಾಗಲಕೋಟೆ

ಬಾಗಲಕೋಟೆಯಲ್ಲಿ ಭೀಕರ ಅಪಘಾತ.. ಯುವಕ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ!

ಸಾವಿರಾರು ಜನರ ಬದುಕು ಬೆಳಗಿಸಿದ ಶಿಕ್ಷಣ ತಪಸ್ವಿ ಡಾ. ಬಿ.ಎಫ್. ದಂಡಿನ್ ನಿಧನ
ಗದಗ

ಸಾವಿರಾರು ಜನರ ಬದುಕು ಬೆಳಗಿಸಿದ ಶಿಕ್ಷಣ ತಪಸ್ವಿ ಡಾ. ಬಿ.ಎಫ್. ದಂಡಿನ್ ನಿಧನ

ಇಂದು ಬೆಂಗಳೂರಿನ ಮೊದಲ ಟನಲ್‌ ರಸ್ತೆ ಕಾಮಗಾರಿಗೆ ಭೂಮಿಪೂಜೆ!
ಬೆಂಗಳೂರು

ಇಂದು ಬೆಂಗಳೂರಿನ ಮೊದಲ ಟನಲ್‌ ರಸ್ತೆ ಕಾಮಗಾರಿಗೆ ಭೂಮಿಪೂಜೆ!

Next Post
ದೆಹಲಿ ಸಿಎಂಗೆ ನಿರಾಳ; ಸುಪ್ರೀಂ ಕೋರ್ಟ್ ನಿಂದ ಮಧ್ಯಂತರ ಜಾಮೀನು

ದೆಹಲಿ ಸಿಎಂಗೆ ನಿರಾಳ; ಸುಪ್ರೀಂ ಕೋರ್ಟ್ ನಿಂದ ಮಧ್ಯಂತರ ಜಾಮೀನು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಮ ಮಂದಿರ ದೇಣಿಗೆ ಅಕ್ರಮ : 8 ಆರೋಪಿಗಳ ಮನೆಗಳ ಮೇಲೆ ಏಕಕಾಲಕ್ಕೆ ಪೊಲೀಸ್ ದಾಳಿ!

ರಾಮ ಮಂದಿರ ದೇಣಿಗೆ ಅಕ್ರಮ : 8 ಆರೋಪಿಗಳ ಮನೆಗಳ ಮೇಲೆ ಏಕಕಾಲಕ್ಕೆ ಪೊಲೀಸ್ ದಾಳಿ!

ವಿಂಡೋಸ್ 10 ಬಳಕೆದಾರರಿಗೆ ಮೈಕ್ರೋಸಾಫ್ಟ್‌ನಿಂದ ಗುಡ್ ನ್ಯೂಸ್!

ವಿಂಡೋಸ್ 10 ಬಳಕೆದಾರರಿಗೆ ಮೈಕ್ರೋಸಾಫ್ಟ್‌ನಿಂದ ಗುಡ್ ನ್ಯೂಸ್!

ಹಳೆಯ ದ್ವೇಷ, ಹೊಸ ವಿವಾದ : ನನ್ನ IPL ಸಂಭಾವನೆ ನೋಡಿ ಹರ್ಭಜನ್ ಹೊಟ್ಟೆಕಿಚ್ಚು ಪಟ್ಟಿದ್ದರು ಎಂದ ಶ್ರೀಶಾಂತ್

ಹಳೆಯ ದ್ವೇಷ, ಹೊಸ ವಿವಾದ : ನನ್ನ IPL ಸಂಭಾವನೆ ನೋಡಿ ಹರ್ಭಜನ್ ಹೊಟ್ಟೆಕಿಚ್ಚು ಪಟ್ಟಿದ್ದರು ಎಂದ ಶ್ರೀಶಾಂತ್

ಲೋಹಗಢ್ ಕೋಟೆಯಲ್ಲಿ ಕೊಲೆ ಕೃತ್ಯದ ಮರುಸೃಷ್ಟಿ : ಸಿಯಾ, ಚೇತನ್‌ನನ್ನು ಸ್ಥಳಕ್ಕೆ ಕರೆದೊಯ್ದ ಪೊಲೀಸರು!

ಲೋಹಗಢ್ ಕೋಟೆಯಲ್ಲಿ ಕೊಲೆ ಕೃತ್ಯದ ಮರುಸೃಷ್ಟಿ : ಸಿಯಾ, ಚೇತನ್‌ನನ್ನು ಸ್ಥಳಕ್ಕೆ ಕರೆದೊಯ್ದ ಪೊಲೀಸರು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಮ ಮಂದಿರ ದೇಣಿಗೆ ಅಕ್ರಮ : 8 ಆರೋಪಿಗಳ ಮನೆಗಳ ಮೇಲೆ ಏಕಕಾಲಕ್ಕೆ ಪೊಲೀಸ್ ದಾಳಿ!

ರಾಮ ಮಂದಿರ ದೇಣಿಗೆ ಅಕ್ರಮ : 8 ಆರೋಪಿಗಳ ಮನೆಗಳ ಮೇಲೆ ಏಕಕಾಲಕ್ಕೆ ಪೊಲೀಸ್ ದಾಳಿ!

ವಿಂಡೋಸ್ 10 ಬಳಕೆದಾರರಿಗೆ ಮೈಕ್ರೋಸಾಫ್ಟ್‌ನಿಂದ ಗುಡ್ ನ್ಯೂಸ್!

ವಿಂಡೋಸ್ 10 ಬಳಕೆದಾರರಿಗೆ ಮೈಕ್ರೋಸಾಫ್ಟ್‌ನಿಂದ ಗುಡ್ ನ್ಯೂಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat