ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಮುಂದಿನ 5 ದಿನ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ!

July 13, 2024
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆರಾಯ ಹಲವೆಡೆ ತನ್ನ ಆರ್ಭಟ ತಗ್ಗಿಸಿದ್ದಾನೆ. ಆದರೂ ಮುಂದಿನ ಐದು ದಿನ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಜುಲೈ 14 ರಿಂದ 15 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಅಲ್ಲದೇ, ಜಿಲ್ಲೆಗಳಿಗೆ ಜುಲೈ 13 ಹಾಗೂ 16ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡದ ಮೂಲ್ಕಿಯಿಂದ ಮಂಗಳೂರಿನವರೆಗೆ, ಉತ್ತರ ಕನ್ನಡದ ಮಾಜಾಳಿಯಿಂದ ಭಟ್ಕಳದವರೆಗೆ, ಉಡುಪಿಯ ಬೈಂದೂರಿನ ಕಾಪುವರೆಗೆ ಹೈ ವೇವ್‌ ವಾಚ್‌ ಅಲರ್ಟ್‌ ನೀಡಲಾಗಿದೆ. ಈ ಸಂದರ್ಭದಲ್ಲಿ ಸಮುದ್ರದಲ್ಲಿ ಎತ್ತರದ ಅಲೆಗಳು ಏಳಲಿವೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಮುದ್ರ ದಡದ ಬಳಿ ಪ್ರವಾಸಿಗರು ತೆರಳದಂತೆ ಇಲಾಖೆ ಎಚ್ಚರಿಕೆ ನೀಡಿದೆ.

ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಭಾರೀ ಮಳೆಯು ಮುನ್ಸೂಚನೆ ಇದ್ದು ಆರೇಂಜ್‌ ಅಲರ್ಟ್‌ ಘೋಷಿಸಲಾಗಿದೆ. ಉಳಿದಂತೆ ಬೆಳಗಾವಿ, ಕಲಬುರಗಿ, ಯಾದಗಿರಿಯಲ್ಲಿ ಮುಂದಿನ ನಾಲ್ಕು ದಿನ, ರಾಯಚೂರು, ವಿಜಯಪುರ, ಕೊಪ್ಪಳ, ದಾವಣಗೆರೆ, ಹಾಸನ, ಮೈಸೂರಿನಲ್ಲಿ ಜುಲೈ 15 ರಿಂದ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ಬೆಂಗಳೂರಿನಲ್ಲಿ ಮುಂದಿನ ಐದು ದಿನ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

Tags: HeavyRainKarnatakaRain
SendShareTweet
Previous Post

ಕಾಂಗ್ರೆಸ್ ನಾಯಕ ಬಿ. ನಾಗೇಂದ್ರ 6 ದಿನ ಇಡಿ ಅಧಿಕಾರಿಗಳ ಕಸ್ಟಡಿಗೆ!

Next Post

ಉಳ್ಳವರ ಬಳಿಯೂ ಬಿಪಿಎಲ್ ಕಾರ್ಡ್; ಸರ್ಕಾರದ ನಿಯಮ ಮೀರಿದವರಿಗೆ ಶಾಕ್ ನೀಡಲು ಇಲಾಖೆ ಸಿದ್ಧತೆ!

Related Posts

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!
ರಾಜ್ಯ

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ
ಕಲಬುರ್ಗಿ

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ

ಫುಟ್‌ಪಾತ್ ತೆರವು ಕಾರ್ಯಾಚರಣೆ ವಿರುದ್ಧ ಸಿಡಿದೆದ್ದ ಬೀದಿ ಬದಿ ವ್ಯಾಪಾರಿಗಳು – ಇಂದು ಬೃಹತ್ ಪ್ರತಿಭಟನೆ!
ಬೆಂಗಳೂರು

ಫುಟ್‌ಪಾತ್ ತೆರವು ಕಾರ್ಯಾಚರಣೆ ವಿರುದ್ಧ ಸಿಡಿದೆದ್ದ ಬೀದಿ ಬದಿ ವ್ಯಾಪಾರಿಗಳು – ಇಂದು ಬೃಹತ್ ಪ್ರತಿಭಟನೆ!

ವಿದ್ಯಾರ್ಥಿಗಳ ಭವಿಷ್ಯಕ್ಕೆ ಆಸರೆಯಾದ ನಟ ರಿಷಬ್ ಶೆಟ್ಟಿ ; ಭಾವುಕರಾಗಿ ಕೃತಜ್ಞತೆ ಸಲ್ಲಿಸಿದ ಪೋಷಕರು!
ಉಡುಪಿ

ವಿದ್ಯಾರ್ಥಿಗಳ ಭವಿಷ್ಯಕ್ಕೆ ಆಸರೆಯಾದ ನಟ ರಿಷಬ್ ಶೆಟ್ಟಿ ; ಭಾವುಕರಾಗಿ ಕೃತಜ್ಞತೆ ಸಲ್ಲಿಸಿದ ಪೋಷಕರು!

ನಗರದ ಕಸ ವಿಲೇವಾರಿಗೆ ಸುಪ್ರೀಂ ಬ್ರೇಕ್ : ಅ.27ರಿಂದ ಲ್ಯಾಂಡ್‌ಫಿಲ್‌ಗೆ ಮಿಶ್ರ ತ್ಯಾಜ್ಯ ಕಳುಹಿಸುವಂತಿಲ್ಲ!
ಬೆಂಗಳೂರು

ನಗರದ ಕಸ ವಿಲೇವಾರಿಗೆ ಸುಪ್ರೀಂ ಬ್ರೇಕ್ : ಅ.27ರಿಂದ ಲ್ಯಾಂಡ್‌ಫಿಲ್‌ಗೆ ಮಿಶ್ರ ತ್ಯಾಜ್ಯ ಕಳುಹಿಸುವಂತಿಲ್ಲ!

ಆಷಾಢಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆ? ಆಕಾಂಕ್ಷಿ ಶಾಸಕರಲ್ಲಿ ಹೆಚ್ಚಿದ ನಿರೀಕ್ಷೆ!
ರಾಜಕೀಯ

ಆಷಾಢಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆ? ಆಕಾಂಕ್ಷಿ ಶಾಸಕರಲ್ಲಿ ಹೆಚ್ಚಿದ ನಿರೀಕ್ಷೆ!

Next Post

ಉಳ್ಳವರ ಬಳಿಯೂ ಬಿಪಿಎಲ್ ಕಾರ್ಡ್; ಸರ್ಕಾರದ ನಿಯಮ ಮೀರಿದವರಿಗೆ ಶಾಕ್ ನೀಡಲು ಇಲಾಖೆ ಸಿದ್ಧತೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ

ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್ : 1.50 ಲಕ್ಷ ರೂಪಾಯಿಯ 17 ಪ್ರೊ ಮ್ಯಾಕ್ಸ್ ಬೆಲೆ ಈಗ 1.29 ಲಕ್ಷ ರೂ.

ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್ : 1.50 ಲಕ್ಷ ರೂಪಾಯಿಯ 17 ಪ್ರೊ ಮ್ಯಾಕ್ಸ್ ಬೆಲೆ ಈಗ 1.29 ಲಕ್ಷ ರೂ.

ಫುಟ್‌ಪಾತ್ ತೆರವು ಕಾರ್ಯಾಚರಣೆ ವಿರುದ್ಧ ಸಿಡಿದೆದ್ದ ಬೀದಿ ಬದಿ ವ್ಯಾಪಾರಿಗಳು – ಇಂದು ಬೃಹತ್ ಪ್ರತಿಭಟನೆ!

ಫುಟ್‌ಪಾತ್ ತೆರವು ಕಾರ್ಯಾಚರಣೆ ವಿರುದ್ಧ ಸಿಡಿದೆದ್ದ ಬೀದಿ ಬದಿ ವ್ಯಾಪಾರಿಗಳು – ಇಂದು ಬೃಹತ್ ಪ್ರತಿಭಟನೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat