ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ವಿಂಬಲ್ಡನ್ ರಾಜನಿಗೆ ಆಘಾತ ನೀಡಿದ ಅಲ್ಕರಾಜ್!!

July 14, 2024
Share on WhatsappShare on FacebookShare on Twitter

ಲಂಡನ್: ಒಂದಲ್ಲ, ಎರಡಲ್ಲ ಬರೋಬ್ಬರಿ 10 ವರ್ಷ ವಿಂಬಲ್ಡನ್ ರಾಜನಾಗಿ ಮೆರೆದಿದ್ದ ನೊವಾಕ್ ಜೊಕೊವಿಕ್‌ಗೆ (Novak Djokovic) ಸತತ 2ನೇ ಬಾರಿಗೆ ಕಾರ್ಲೋಸ್‌ ಅಲ್ಕರಾಜ್‌ (Carlos Alcaraz) ಶಾಕ್ ನೀಡಿದ್ದಾರೆ.

ಭಾನುವಾರ ಲಂಡನ್‌ನ ವಿಂಬಲ್ಡನ್ ಸೆಂಟರ್ ಕೋರ್ಟ್‌ ನಲ್ಲಿ ನಡೆದ ಪುರುಷರ ಸಿಂಗಲ್ಸ್‌ ಫೈನಲ್‌ ಪಂದ್ಯದಲ್ಲಿ ಕಾರ್ಲೋಸ್‌ ಅಲ್ಕರಾಜ್‌ ಸತತ 2ನೇ ಬಾರಿಗೆ ವಿಂಬಲ್ಟನ್‌ ಕಿರೀಟ (Wimbledon Crown)ಕ್ಕೆ ಮುತ್ತಿಕ್ಕಿದ್ದಾರೆ.

ಹಿಂದಿನ ವರ್ಷ ಕೂಡ ಅಲ್ಕರಾಜ್‌, ನೊವಾಕ್ ಜೊಕೊವಿಕ್‌ ಅವರನ್ನೇ ಮಣಿಸಿ ಚೊಚ್ಚಲ ವಿಂಬಲ್ಡನ್‌ ಕಿರೀಟ ಎತ್ತಿ ಹಿಡಿದಿದ್ದರು. ಈ ಬಾರಿ ಮತ್ತೊಮ್ಮೆ ಅದೇ ಪರಿಸ್ಥಿತಿ ಎದುರಾಗಿದೆ. 6-2, 6-2, 7-6 (7/4) ನೇರ ಸೆಟ್ ಗಳಿಂದ ಮಣಿಸುವ ಮೂಲಕ ಅಲ್ಕರಾಜ್‌ ಸತತ ಎರಡನೇ ಬಾರಿಗೆ ಪ್ರಶಸ್ತಿ ಗೆದ್ದಿದ್ದಾರೆ.

ಮೊದಲ ಎರಡು ಸುತ್ತಿನಲ್ಲಿ ಹಿಡಿತ ಸಾಧಿಸಿದ್ದ ಅಲ್ಕರಾಜ್‌ 6-2, 6-2 ಸೆಟ್‌ಗಳಲ್ಲಿ ಮುನ್ನಡೆ ಕಾಯ್ದುಕೊಂಡರು. ಕೊನೆಯ ಸುತ್ತಿನಲ್ಲಿ ತೀವ್ರ ಪೈಪೋಟಿಯನ್ನು ಎದುರಿಸಿದರೂ 7-6 ಸೆಟ್‌ನಲ್ಲಿ ಜೊಕೊವಿಕ್‌ ರನ್ನು ಸೋಲಿಸುವ ಮೂಲಕ ಯಶ ಕಂಡಿದ್ದಾರೆ. ಈ ಗೆಲುವಿನ ಮೂಲಕ ಅಲ್ಕರಾಜ್‌ 3ನೇ ಗ್ರ್ಯಾಂಡ್‌ ಸ್ಲ್ಯಾಮ್‌ ಟ್ರೋಫಿ (Grand Slam Crown) ಗೆದ್ದಂತಾಗಿದೆ.

Tags: Grand Slam CrownNovak DjokovicWimbledon Crown
SendShareTweet
Previous Post

ಜಿಂಬಾಬ್ವೆ ವಿರುದ್ಧ 4-1ರಿಂದ ಸರಣಿ ಗೆದ್ದ ಭಾರತ; ಈ ಆಟಗಾರನೇ ಹೀರೋ!

Next Post

ಮೋದಿ ವರ್ಚಸ್ಸಿಗೆ ಸರಿ ಸಾಟಿಯೇ ಇಲ್ಲ; ನಾಯಕರ ನಾಯಕ ಆಗಿದ್ದಾರೆಯೇ ಮೋದಿ?

Related Posts

ಕಂಬ್ಯಾಕ್‌ಗೆ ಪಾಂಡ್ಯ ಸಜ್ಜು : ಆಸ್ಟ್ರೇಲಿಯಾ ‘ಎ’ ವಿರುದ್ಧದ ಸರಣಿಗೆ ಭಾರತ ‘ಎ’ ತಂಡದಲ್ಲಿ ಸ್ಥಾನ!
ಕ್ರೀಡೆ

ಕಂಬ್ಯಾಕ್‌ಗೆ ಪಾಂಡ್ಯ ಸಜ್ಜು : ಆಸ್ಟ್ರೇಲಿಯಾ ‘ಎ’ ವಿರುದ್ಧದ ಸರಣಿಗೆ ಭಾರತ ‘ಎ’ ತಂಡದಲ್ಲಿ ಸ್ಥಾನ!

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಹರ್ಷಿತ್ ರಾಣಾ ಅಲಭ್ಯ ; ಬೂಮ್ರಾ, ನಿತೀಶ್ ರೆಡ್ಡಿ ವಾಪಸ್​
ಕ್ರೀಡೆ

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಹರ್ಷಿತ್ ರಾಣಾ ಅಲಭ್ಯ ; ಬೂಮ್ರಾ, ನಿತೀಶ್ ರೆಡ್ಡಿ ವಾಪಸ್​

ODI ಪದಾರ್ಪಣೆಯಲ್ಲೇ ಜೋರ್ಡನ್ ಹರ್ಮನ್ ವಿಶ್ವ ದಾಖಲೆ ; 150 ರನ್ ಸಿಡಿಸಿ ಇತಿಹಾಸ ನಿರ್ಮಾಣ
ಕ್ರೀಡೆ

ODI ಪದಾರ್ಪಣೆಯಲ್ಲೇ ಜೋರ್ಡನ್ ಹರ್ಮನ್ ವಿಶ್ವ ದಾಖಲೆ ; 150 ರನ್ ಸಿಡಿಸಿ ಇತಿಹಾಸ ನಿರ್ಮಾಣ

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’
ಕ್ರೀಡೆ

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI
ಕ್ರೀಡೆ

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

64 ಎಸೆತಗಳಲ್ಲಿ 173 ರನ್‌ಗಳ ಅಬ್ಬರ ; ನಮನ ಧೀರ್‌ ಸ್ಫೋಟಕ ಆಟಕ್ಕೆ ಬೆಚ್ಚಿಬಿದ್ದ ಮೊಹಾಲಿ ಕಿಂಗ್ಸ್‌!
ಕ್ರೀಡೆ

64 ಎಸೆತಗಳಲ್ಲಿ 173 ರನ್‌ಗಳ ಅಬ್ಬರ ; ನಮನ ಧೀರ್‌ ಸ್ಫೋಟಕ ಆಟಕ್ಕೆ ಬೆಚ್ಚಿಬಿದ್ದ ಮೊಹಾಲಿ ಕಿಂಗ್ಸ್‌!

Next Post
ಮೋದಿ ವರ್ಚಸ್ಸಿಗೆ ಸರಿ ಸಾಟಿಯೇ ಇಲ್ಲ; ನಾಯಕರ ನಾಯಕ ಆಗಿದ್ದಾರೆಯೇ ಮೋದಿ?

ಮೋದಿ ವರ್ಚಸ್ಸಿಗೆ ಸರಿ ಸಾಟಿಯೇ ಇಲ್ಲ; ನಾಯಕರ ನಾಯಕ ಆಗಿದ್ದಾರೆಯೇ ಮೋದಿ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್

ರಾಷ್ಟ್ರೀಯ ವಿಧಿವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ

ರಾಷ್ಟ್ರೀಯ ವಿಧಿವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat