ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ನೇಪಾಳದ ಪ್ರಧಾನಿಯಾದ ಕೆ.ಪಿ. ಶರ್ಮಾ ಓಲಿ!

July 16, 2024
Share on WhatsappShare on FacebookShare on Twitter

ಕಠ್ಮಂಡು: ನೇಪಾಳದ ಪ್ರಧಾನಿಯಾಗಿ (Prime Minister of Nepal) ಕೆ.ಪಿ ಶರ್ಮಾ ಓಲಿ (K.P Sharma Oli) (72) ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ 4ನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಶುಕ್ರವಾರ ನಡೆದ ವಿಶ್ವಾಸಮತ ಯಾಚನೆಯಲ್ಲಿ ಪುಷ್ಪ ಕಮಲ್ ದಹಲ್ ಪ್ರಚಂಡ ಸೋಲು ಅನುಭವಿಸಿದ್ದರು. ಈ ಮೂಲಕ ಪ್ರಧಾನಿ ಪಟ್ಟ ಕಳೆದುಕೊಂಡಿದ್ದರು. ಹೀಗಾಗಿ ಹೊಸ ಸರ್ಕಾರ ರಚನೆಯ ಪ್ರಕ್ರಿಯೆಗಳು ಆರಂಭವಾಗಿತ್ತು. ಸದ್ಯ ಓಲಿ ಅವರನ್ನು ನೂತನ ಪ್ರಧಾನಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ರಾಷ್ಟ್ರಪತಿ ರಾಮ್ ಚಂದ್ರ ಪೌಡೆಲ್ ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ನೇಪಾಳ-ಯುನಿಫೈಡ್ ಮಾಕ್ರ್ಸಿಸ್ಟ್ ಲೆನಿನಿಸ್ಟ್ ಅಧ್ಯಕ್ಷ ಓಲಿ ಅವರಿಗೆ ರಾಷ್ಟ್ರಪತಿ ಭವನ ಶೀತಲ್ ನಿವಾಸದಲ್ಲಿ ರಾಷ್ಟ್ರಪತಿ ಪೌಡೆಲ್ ಪ್ರಮಾಣ ವಚನ ಬೋಧಿಸಿದರು. ಇಬ್ಬರು ಉಪ ಪ್ರಧಾನಿಗಳಾಗಿ ಪ್ರಕಾಶ್ ಮಾನ್ ಸಿಂಗ್ ಮತ್ತು ವಿಷ್ಣು ಪ್ರಕಾಶ್ ಪೌಡೆಲ್ ಸೇರಿದಂತೆ ಇನ್ನಿತರ 19 ಸಚಿವರಿಗೆ ರಾಷ್ಟ್ರಪತಿಯವರು ಪ್ರಮಾಣ ವಚನ ಬೋಧಿಸಿದರು. ಮಾನ್ ಸಿಂಗ್ ನಗರಾಭಿವೃದ್ಧಿ ಸಚಿವರಾಗಿ, ವಿಷ್ಣು ಪ್ರಕಾಶ್ ಪೌಡೆಲ್ ಹಣಕಾಸು ಸಚಿವರಾಗಿ, ನೇಪಾಳಿ ಕಾಂಗ್ರೆಸ್ ಅಧ್ಯಕ್ಷ ಶೇರ್ ಬಹದ್ದೂರ್ ದೇವುಬಾ ಪತ್ನಿ ಅರ್ಜೂ ರಾಣಾ ದೇವುಬಾ ವಿದೇಶಾಂಗ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನೇಪಾಳ ಕಾಂಗ್ರೆಸ್‍ನಿಂದ 10 ಮಂದಿ ಕ್ಯಾಬಿನೆಟ್ ಮಂತ್ರಿಗಳಿದ್ದಾರೆ. ಕಮ್ಯುನಿಸ್ಟ್ ಪಾರ್ಟಿ ಆಫ್ ನೇಪಾಳ-ಯುನಿಫೈಡ್ ಮಾರ್ಕಿಸ್ಟ್ ಲೆನಿನಿಸ್ಟ್‌ನಿಂದ ಪ್ರಧಾನ ಮಂತ್ರಿಯನ್ನು ಹೊರತುಪಡಿಸಿ 8 ಜನ ಜನತಾ ಸಮಾಜವಾದಿ ಪಕ್ಷದಿಂದ, ಇಬ್ಬರು ಮತ್ತು ಲೋಕತಾಂತ್ರಿಕ ಸಮಾಜವಾದಿ ಪಕ್ಷದಿಂದ ಒಬ್ಬರಿಗೆ ಮಂತ್ರಿ ಸ್ಥಾನ ನೀಡಲಾಗಿದೆ.

ಪ್ರಚಂಡ ಅವರು ವಿಶ್ವಾಸಮತ ಸೋತ ಬೆನ್ನಲ್ಲೇ, ಓಲಿಯವರು 165 ಸಂಸದರ ಬೆಂಬಲ ಪತ್ರವನ್ನು ರಾಷ್ಟ್ರಪತಿಗೆ ಸಲ್ಲಿಸಿದ್ದರು. ಹಿಂದೆ ಓಲಿ 2015ರ ಅಕ್ಟೋಬರ್ 11 ರಿಂದ 2016ರ ಆಗಸ್ಟ್ 3, 2018 ಫೆಬ್ರವರಿ 5 ರಿಂದ 2021 ಜುಲೈ 13ರವರೆಗೆ ಹಾಗೂ 2021 ಮೇ 13 ರಿಂದ 2021 ಜುಲೈ 13ರ ವರೆಗೆ ಪ್ರಧಾನಿಯಾಗಿ ಆಡಳಿತ ನಡೆಸಿದ ಅನುಭವ ಹೊಂದಿದ್ದಾರೆ.

Tags: K.P Sharma OliPrime Minister of Nepa
SendShareTweet
Previous Post

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; 7ನೇ ವೇತನ ಆಯೋಗ ಜಾರಿ!

Next Post

7ನೇ ವೇತನ ಆಯೋಗ ಶಿಫಾರಸು; ಸಂಬಳ ಎಷ್ಟು ಹೆಚ್ಚಾಗತ್ತೆ? ಭತ್ಯೆ ಎಷ್ಟು ಹೆಚ್ಚಾಗತ್ತೆ?

Related Posts

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್
ವಿದೇಶ

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!
ವಿದೇಶ

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

3.85 ಕೋಟಿ ರೂ.ಗೆ ಅಪರೂಪದ ಬಿಳಿ ಗಿಡುಗ ಖರೀದಿಸಿ ಸೋದರಸೊಸೆಯ ಆಸೆ ಈಡೇರಿಸಿದ ಮಾವ!
ವಿದೇಶ

3.85 ಕೋಟಿ ರೂ.ಗೆ ಅಪರೂಪದ ಬಿಳಿ ಗಿಡುಗ ಖರೀದಿಸಿ ಸೋದರಸೊಸೆಯ ಆಸೆ ಈಡೇರಿಸಿದ ಮಾವ!

ಇಮ್ರಾನ್ ಖಾನ್ ಆರೋಗ್ಯದ ಬಗ್ಗೆ ಕಳವಳ: ‘ಸ್ವತಂತ್ರ ವೈದ್ಯಕೀಯ ಚಿಕಿತ್ಸೆ ನೀಡಿ’ ಎಂದು ಬ್ರಿಯಾನ್ ಲಾರಾ ಮನವಿ
ವಿದೇಶ

ಇಮ್ರಾನ್ ಖಾನ್ ಆರೋಗ್ಯದ ಬಗ್ಗೆ ಕಳವಳ: ‘ಸ್ವತಂತ್ರ ವೈದ್ಯಕೀಯ ಚಿಕಿತ್ಸೆ ನೀಡಿ’ ಎಂದು ಬ್ರಿಯಾನ್ ಲಾರಾ ಮನವಿ

ವಿಶ್ವಸಂಸ್ಥೆಯಿಂದ ಹೊಸ ಜಾಗತಿಕ ನಕ್ಷೆ ಅಂಗೀಕಾರ: ಆಫ್ರಿಕಾ ಖಂಡದ ಗಾತ್ರ ಹೆಚ್ಚಳ, ಅಮೆರಿಕ-ಯುರೋಪ್ ಗಾತ್ರ ಕಡಿತ!
ವಿದೇಶ

ವಿಶ್ವಸಂಸ್ಥೆಯಿಂದ ಹೊಸ ಜಾಗತಿಕ ನಕ್ಷೆ ಅಂಗೀಕಾರ: ಆಫ್ರಿಕಾ ಖಂಡದ ಗಾತ್ರ ಹೆಚ್ಚಳ, ಅಮೆರಿಕ-ಯುರೋಪ್ ಗಾತ್ರ ಕಡಿತ!

ಯಾರೋ ಕಥೆ ಕಟ್ಟಿದ್ದಾರೆ’ ಎಂದ ಪಾಕಿಸ್ತಾನದ ಕೋಚ್; ಕಿಂಗ್ ಚಾರ್ಲ್ಸ್ ಭೇಟಿ ವಿವಾದದ ಅಸಲಿ ಸಂಗತಿ ಬಹಿರಂಗ
ವಿದೇಶ

ಯಾರೋ ಕಥೆ ಕಟ್ಟಿದ್ದಾರೆ’ ಎಂದ ಪಾಕಿಸ್ತಾನದ ಕೋಚ್; ಕಿಂಗ್ ಚಾರ್ಲ್ಸ್ ಭೇಟಿ ವಿವಾದದ ಅಸಲಿ ಸಂಗತಿ ಬಹಿರಂಗ

Next Post
7ನೇ ವೇತನ ಆಯೋಗ ಶಿಫಾರಸು; ಸಂಬಳ ಎಷ್ಟು ಹೆಚ್ಚಾಗತ್ತೆ? ಭತ್ಯೆ ಎಷ್ಟು ಹೆಚ್ಚಾಗತ್ತೆ?

7ನೇ ವೇತನ ಆಯೋಗ ಶಿಫಾರಸು; ಸಂಬಳ ಎಷ್ಟು ಹೆಚ್ಚಾಗತ್ತೆ? ಭತ್ಯೆ ಎಷ್ಟು ಹೆಚ್ಚಾಗತ್ತೆ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat