ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಎತ್ತರದ ರೋಡ್ ಕಮ್ ರೈಲು ಮೇಲ್ಸೇತುವೆ ಲೋಕಾರ್ಪಣೆ!

July 17, 2024
Share on WhatsappShare on FacebookShare on Twitter

ಬೆಂಗಳೂರು: ದಕ್ಷಿಣ ಭಾರತದ ಅತಿ ಎತ್ತರದ ರೋಡ್-ಕಮ್-ರೈಲು ಮೇಲ್ಸೇತುವೆ (Double-Deck Flyover) ರಾಗಿ ಗುಡ್ಡದಲ್ಲಿ (Ragigudda)ಸಿದ್ಧವಾಗಿದ್ದು, ಲೋಕಾರ್ಪಣೆಗೊಳ್ಳಲಿದೆ.

ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಮತ್ತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) 449 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಡಬ್ಬಲ್‌ ಡೆಕ್ಕರ್‌ ಫ್ಲೈ ಓವರ್‌ ಲೋಕಾರ್ಪಣೆ ಮಾಡಲಿದ್ದಾರೆ. ಈ ಡಬ್ಬಲ್ ಡೆಕ್ಕರ್ ಫ್ಲೈ ಓವರ್ ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್‌ವರೆಗೆ (Silk Board) ನಿರ್ಮಾಣವಾಗಿದೆ. ಡಬ್ಬಲ್ ಡೆಕ್ಕರ್‌ ಫ್ಲೈ ಓವರ್‌ ಎರಡೂ ಬದಿಗಳಲ್ಲಿ ಎರಡು ರಸ್ತೆ ಮಾರ್ಗ ನಿರ್ಮಿಸಲಾಗಿದ್ದು, ಇಲ್ಲಿ ಬಸ್ಸು, ಕಾರು ಸೇರಿ ಎಲ್ಲಾ ರೀತಿಯ ವಾಹನಗಳು ಸಂಚರಿಸಲಿವೆ. ಎರಡನೇ ಹಂತದ ಮಾರ್ಗದಲ್ಲಿ ಮೆಟ್ರೋ ರೈಲು (Metro Rail) ಸಂಚರಿಸಲಿದೆ. ಮೆಟ್ರೋ ಕಂಬಕ್ಕೆ ಎರಡೂ ಬದಿಯಲ್ಲಿ ರೆಕ್ಕೆಗಳ ರೀತಿಯಲ್ಲಿ ಈ ಸೇತುವೆ ಇದೆ.

ಸೆಂಟ್ರಲ್ ಸಿಲ್ಕ್ ಬೋರ್ಡ್ (Silk Board) ಜಂಕ್ಷನ್‌ ನಲ್ಲಿ ವಾಹನ ದಟ್ಟಣೆ ಯಾವಾಗಲೂ ಹೆಚ್ಚಾಗಿರುತ್ತದೆ. ಮೇಲ್ಸೇತುವೆಯಿಂದ ಆಗುತ್ತಿದ್ದ ದಟ್ಟಣೆ ಕಡಿಮೆಯಾಗಲಿದೆ. 3.3 ಕಿಮೀವರೆಗೆ ತಡೆ ರಹಿತ ಸಂಚಾರವಿರಲಿದೆ. ಹೀಗಾಗಿ ಒಮ್ಮೆ ಫ್ಲೈ ಓವರ್‌ ಹತ್ತಿದರೆ 3.3 ಕಿಮೀವರೆಗೆ ಎಲ್ಲಿಯೂ ಇಳಿಯಲು ಅವಕಾಶವಿಲ್ಲ. ಎರಡು ಕಡೆ ಯೂ ಟರ್ನ್ ಮಾಡಲು ಅವಕಾಶ ಮಾಡಿಕೊಡಲಾಗಿದೆ‌. ರಾಗಿಗುಡ್ಡದಿಂದ ಸಿಎಸ್‌ಬಿ ಜಂಕ್ಷನ್‌ವರೆಗೆ ಹಳದಿ ಮಾರ್ಗದ ಮೆಟ್ರೋಗಾಗಿ ರಸ್ತೆ ಮೇಲ್ಸೇತುವೆಯ ಮೊದಲ ಹಂತವನ್ನು ಈಗಾಗಲೇ ನಿರ್ಮಿಸಲಾಗಿದೆ.

Tags: DK shivakumarDouble-Deck FlyoverMetro RailRagiguddaRamalinga ReddySilk Board
SendShareTweet
Previous Post

ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಕ್ಷಣಗಣನೆ; 3 ಲಕ್ಷ ಕಾಂಡೋಮ್ ಹಂಚಿಕೆ! ಏಕೆ?

Next Post

ಆಸ್ತಿ ಕಲಹ; ತಾಯಿಗೆ ಬೆಂಕಿ ಹಚ್ಚಿದ ಮಗ!

Related Posts

ಕರ್ನಾಟಕ ವಿಧಾನ ಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ರಾಜ್ಯ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಶೀಘ್ರವೇ ‘LPG’ ಸಮಸ್ಯೆ ಬಗೆಹರಿಯುವ ವಿಶ್ವಾಸವಿದೆ | ಬೊಮ್ಮಾಯಿ
ರಾಜ್ಯ

ಶೀಘ್ರವೇ ‘LPG’ ಸಮಸ್ಯೆ ಬಗೆಹರಿಯುವ ವಿಶ್ವಾಸವಿದೆ | ಬೊಮ್ಮಾಯಿ

ರಾಜ್ಯದಲ್ಲಿ LPG ಸಿಲಿಂಡರ್ ಅಭಾವ – ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ
ರಾಜ್ಯ

ರಾಜ್ಯದಲ್ಲಿ LPG ಸಿಲಿಂಡರ್ ಅಭಾವ – ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಅಗ್ನಿ ಅವಘಡ.. ಹೊತ್ತಿ ಉರಿದ ಕಾರ್ಖಾನೆ!
ಬೆಂಗಳೂರು ಗ್ರಾಮಾಂತರ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಅಗ್ನಿ ಅವಘಡ.. ಹೊತ್ತಿ ಉರಿದ ಕಾರ್ಖಾನೆ!

ರಾಜ್ಯದ ಸಾಲ 8.24 ಲಕ್ಷ ಕೋಟಿ.. ಬಡ್ಡಿ 3.08 ಲಕ್ಷ ಕೋಟಿ!
ರಾಜ್ಯ

ರಾಜ್ಯದ ಸಾಲ 8.24 ಲಕ್ಷ ಕೋಟಿ.. ಬಡ್ಡಿ 3.08 ಲಕ್ಷ ಕೋಟಿ!

ರುಡ್‌ಸೆಟ್ ಸಂಸ್ಥೆಯಿಂದ ಕಂಪ್ಯೂಟರ್‌ ಡಿ.ಟಿ.ಪಿ ಕುರಿತು ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ!
ಬೆಂಗಳೂರು ಗ್ರಾಮಾಂತರ

ರುಡ್‌ಸೆಟ್ ಸಂಸ್ಥೆಯಿಂದ ಕಂಪ್ಯೂಟರ್‌ ಡಿ.ಟಿ.ಪಿ ಕುರಿತು ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ!

Next Post
ಆಸ್ತಿ ಕಲಹ; ತಾಯಿಗೆ ಬೆಂಕಿ ಹಚ್ಚಿದ ಮಗ!

ಆಸ್ತಿ ಕಲಹ; ತಾಯಿಗೆ ಬೆಂಕಿ ಹಚ್ಚಿದ ಮಗ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆ – ಪತ್ರಕರ್ತರ ಪ್ರಶ್ನೆಗೆ ಜಾಣ್ಮೆಯ ಉತ್ತರ ನೀಡಿದ ಇಶಾನ್ ಕಿಶನ್!

ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆ – ಪತ್ರಕರ್ತರ ಪ್ರಶ್ನೆಗೆ ಜಾಣ್ಮೆಯ ಉತ್ತರ ನೀಡಿದ ಇಶಾನ್ ಕಿಶನ್!

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!

ಇಂಡಿಗೋ CEO ಪೀಟರ್ ಎಲ್ಬರ್ಸ್ ದಿಢೀರ್ ರಾಜೀನಾಮೆ!

ಇಂಡಿಗೋ CEO ಪೀಟರ್ ಎಲ್ಬರ್ಸ್ ದಿಢೀರ್ ರಾಜೀನಾಮೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆ – ಪತ್ರಕರ್ತರ ಪ್ರಶ್ನೆಗೆ ಜಾಣ್ಮೆಯ ಉತ್ತರ ನೀಡಿದ ಇಶಾನ್ ಕಿಶನ್!

ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆ – ಪತ್ರಕರ್ತರ ಪ್ರಶ್ನೆಗೆ ಜಾಣ್ಮೆಯ ಉತ್ತರ ನೀಡಿದ ಇಶಾನ್ ಕಿಶನ್!

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat