ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಪ್ಯಾರಿಸ್ ಒಲಿಂಪಿಕ್ಸ್ ಗೆ ಭಾಗವಹಿಸುತ್ತಿರುವ ಭಾರತೀಯರ ಪಟ್ಟಿ ಬಿಡುಗಡೆ!

July 17, 2024
Share on WhatsappShare on FacebookShare on Twitter

33ನೇ ಆವೃತ್ತಿಯ ಪ್ಯಾರಿಸ್ ಒಲಿಂಪಿಕ್ಸ್ ಗೆ ಸಿದ್ಧತೆ ನಡೆದಿದೆ. ಜುಲೈ 26ರಿಂದ ಕ್ರೀಡಾಕೂಟ ಆರಂಭವಾಗಲಿದೆ.ಹೀಗಾಗಿ ಭಾರತವನ್ನು ಪ್ರತಿನಿಧಿಸಲಿರುವ ಭಾರತೀಯ ಕ್ರೀಡಾಪಟುಗಳ ಖಚಿತ ಸಂಖ್ಯೆಯನ್ನು ಭಾರತೀಯ ಒಲಿಂಪಿಕ್ ಸಂಸ್ಥೆ ಇಂದು ಬಹಿರಂಗಗೊಳಿಸಿದೆ.

ಈ ಬಾರಿ ಒಲಿಂಪಿಕ್ಸ್ ಗೆ ಒಟ್ಟು 117 ಭಾರತೀಯ ಕ್ರೀಡಾಪಟುಗಳು ದೇಶವನ್ನು ಪ್ರತಿನಿಧಿಸಲಿದ್ದಾರೆ. ಕ್ರೀಡಾ ಸಚಿವಾಲಯ ಅನುಮೋದನೆ ನೀಡಿರುವ ಪ್ರಕಾರ ಈ ಬಾರಿ ಭಾರತದಿಂದ ಒಟ್ಟು 117 ಕ್ರೀಡಾಪಟುಗಳು ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೇ, 140 ಸಹಾಯಕ ಸಿಬ್ಬಂದಿ ಯುರೋಪ್‌ ಗೆ ಪ್ರಯಾಣಿಸಲಿದ್ದಾರೆ. ಈ ಪೈಕಿ 72 ಸಹಾಯಕ ಸಿಬ್ಬಂದಿಯನ್ನು ಸರ್ಕಾರಿ ವೆಚ್ಚದಲ್ಲಿ ಫ್ರಾನ್ಸ್‌ ಗೆ ಕಳುಹಿಸಲಾಗುತ್ತಿದೆ.

ಈ 117 ಅಥ್ಲೀಟ್‌ ಗಳ ಪಟ್ಟಿಯಲ್ಲಿ ವಿಶ್ವ ರ‍್ಯಾಂಕಿಂಗ್ ಕೋಟಾ ಮೂಲಕ ಪ್ಯಾರಿಸ್ ಒಲಿಂಪಿಕ್ಸ್‌ ಗೆ ಅರ್ಹತೆ ಪಡೆದಿದ್ದ ಶಾಟ್‌ ಪುಟ್ ಆಟಗಾರ್ತಿ ಅಭಾ ಕಥುವಾ ಹೆಸರು ಸೇರ್ಪಡೆಗೊಂಡಿಲ್ಲ. ಇದಕ್ಕೆ ಕಾರಣವನ್ನು ನೀಡಿಲ್ಲ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತೀಯ ತಂಡವನ್ನು ಅಥ್ಲೆಟಿಕ್ಸ್ ತಂಡವು ಮುನ್ನಡೆಸಲಿದೆ. ಇದರಲ್ಲಿ 11 ಮಹಿಳೆಯರು ಮತ್ತು 18 ಪುರುಷರು ಸೇರಿದಂತೆ 29 ಅಥ್ಲೀಟ್‌ಗಳು ಸೇರಿದ್ದಾರೆ. ಶೂಟಿಂಗ್ ತಂಡ 21 ಸದಸ್ಯರೊಂದಿಗೆ ಎರಡನೇ ಅತಿದೊಡ್ಡ ಭಾರತೀಯ ಪ್ರಾತಿನಿಧ್ಯ ವಹಿಸಿದೆ. 19 ಆಟಗಾರರಿರುವ ಹಾಕಿ ತಂಡವಿದೆ.

2020ರಲ್ಲಿ ನಡೆದಿದ್ದ ಟೋಕಿಯೊ ಒಲಿಂಪಿಕ್ಸ್‌ ನಲ್ಲಿ ಭಾರತದಿಂದ 119 ಸ್ಪರ್ಧಿಗಳು ಭಾಗವಹಿಸಿದ್ದರು. ಜಾವೆಲಿನ್ ಥ್ರೋ ವಿಭಾಗದಲ್ಲಿ ನೀರಜ್ ಚೋಪ್ರಾ ಅವರ ಐತಿಹಾಸಿಕ ಚಿನ್ನ ಸೇರಿದಂತೆ ಒಟ್ಟು ಏಳು ಪದಕಗಳನ್ನು ಭಾರತ ಗೆದ್ದುಕೊಂಡಿತ್ತು. ಈ ಬಾರಿ ಹೆಚ್ಚಿನ ನಿರೀಕ್ಷೆ ಇದ್ದು, ಭಾರತೀಯರು ಕಾತುರದಿಂದ ಕಾಯುತ್ತಿದ್ದಾರೆ.

Tags: IndiaOlympicsParis Olympics
SendShareTweet
Previous Post

ಕೊಲೆ ಪ್ರಕರಣದಲ್ಲಿ 20 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ನಿರ್ದೇಶಕ ಅರೆಸ್ಟ್!

Next Post

ಪ್ರೆಯಸಿಗಾಗಿ ಪತ್ನಿ, ಮಕ್ಕಳನ್ನೇ ಕೊಲೆ ಮಾಡಿ ಅಪಘಾತ ಎಂಬಂತೆ ಬಿಂಬಿಸಲು ಯತ್ನಿಸಿದ ಫಿಜಿಯೋ ಥೆರಪಿಸ್ಟ್

Related Posts

ಟಿ20 ವಿಶ್ವಕಪ್‌ಗಿಂತ ಅಪ್ಪನಿಗೆ ನನ್ನ ಅಗತ್ಯ ಹೆಚ್ಚಿತ್ತು – ನೋವು ಬಿಚ್ಚಿಟ್ಟ ಜಿತೇಶ್ ಶರ್ಮಾ!
ಕ್ರೀಡೆ

ಟಿ20 ವಿಶ್ವಕಪ್‌ಗಿಂತ ಅಪ್ಪನಿಗೆ ನನ್ನ ಅಗತ್ಯ ಹೆಚ್ಚಿತ್ತು – ನೋವು ಬಿಚ್ಚಿಟ್ಟ ಜಿತೇಶ್ ಶರ್ಮಾ!

‘ಮ್ಯಾಂಚೆಸ್ಟರ್‌’ ತಂಡ ಸೇರಿದ ರಿಚಾ ಘೋಷ್.. ಸ್ಮೃತಿ ಮಂಧಾನ ಜೊತೆ ಮತ್ತೆ ಒಗ್ಗೂಡಿದ RCB ತಾರೆ!
ಕ್ರೀಡೆ

‘ಮ್ಯಾಂಚೆಸ್ಟರ್‌’ ತಂಡ ಸೇರಿದ ರಿಚಾ ಘೋಷ್.. ಸ್ಮೃತಿ ಮಂಧಾನ ಜೊತೆ ಮತ್ತೆ ಒಗ್ಗೂಡಿದ RCB ತಾರೆ!

ಐಪಿಎಲ್ 2026 | ಗುಜರಾತ್ ಟೈಟನ್ಸ್ ತಂಡದ ನೂತನ ಸಹಾಯಕ ಕೋಚ್ ಆಗಿ ವಿಜಯ್ ದಹಿಯಾ ನೇಮಕ!
ಕ್ರೀಡೆ

ಐಪಿಎಲ್ 2026 | ಗುಜರಾತ್ ಟೈಟನ್ಸ್ ತಂಡದ ನೂತನ ಸಹಾಯಕ ಕೋಚ್ ಆಗಿ ವಿಜಯ್ ದಹಿಯಾ ನೇಮಕ!

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!
ಕ್ರೀಡೆ

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

ಕೇವಲ ದೇವಾಲಯಕ್ಕೆ ಮಾತ್ರವೇಕೆ ಭೇಟಿ? ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆಗೆ ಹರ್ಭಜನ್  ಖಡಕ್ ತಿರುಗೇಟು!
ಕ್ರೀಡೆ

ಕೇವಲ ದೇವಾಲಯಕ್ಕೆ ಮಾತ್ರವೇಕೆ ಭೇಟಿ? ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆಗೆ ಹರ್ಭಜನ್ ಖಡಕ್ ತಿರುಗೇಟು!

ಸೂಪರ್‌ಸ್ಟಾರ್ ಸಂಸ್ಕೃತಿಗೆ ಇತಿಶ್ರೀ ಹಾಡಿದ ಗಂಭೀರ್.. ಪಾಕ್‌ನ ವೈಯಕ್ತಿಕ ದಾಖಲೆಗಳ ಗೀಳಿಗೆ ಇಂಗ್ಲೆಂಡ್ ಮಾಜಿ ಆಟಗಾರನ ಚಾಟಿ
ಕ್ರೀಡೆ

ಸೂಪರ್‌ಸ್ಟಾರ್ ಸಂಸ್ಕೃತಿಗೆ ಇತಿಶ್ರೀ ಹಾಡಿದ ಗಂಭೀರ್.. ಪಾಕ್‌ನ ವೈಯಕ್ತಿಕ ದಾಖಲೆಗಳ ಗೀಳಿಗೆ ಇಂಗ್ಲೆಂಡ್ ಮಾಜಿ ಆಟಗಾರನ ಚಾಟಿ

Next Post
ಪ್ರೆಯಸಿಗಾಗಿ ಪತ್ನಿ, ಮಕ್ಕಳನ್ನೇ ಕೊಲೆ ಮಾಡಿ ಅಪಘಾತ ಎಂಬಂತೆ ಬಿಂಬಿಸಲು ಯತ್ನಿಸಿದ ಫಿಜಿಯೋ ಥೆರಪಿಸ್ಟ್

ಪ್ರೆಯಸಿಗಾಗಿ ಪತ್ನಿ, ಮಕ್ಕಳನ್ನೇ ಕೊಲೆ ಮಾಡಿ ಅಪಘಾತ ಎಂಬಂತೆ ಬಿಂಬಿಸಲು ಯತ್ನಿಸಿದ ಫಿಜಿಯೋ ಥೆರಪಿಸ್ಟ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ ESICಯಲ್ಲಿ 53 ಪ್ರೊಫೆಸರ್ ಹುದ್ದೆಗಳ ನೇಮಕಾತಿ.. 2.56 ಲಕ್ಷ ರೂ. ಸಂಬಳ!

ಬೆಂಗಳೂರಿನ ESICಯಲ್ಲಿ 53 ಪ್ರೊಫೆಸರ್ ಹುದ್ದೆಗಳ ನೇಮಕಾತಿ.. 2.56 ಲಕ್ಷ ರೂ. ಸಂಬಳ!

ಶಾಲಾ ಕಟ್ಟಡದ ಮೇಲಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ.. ಕಾರಣ ನಿಗೂಢ!

ಶಾಲಾ ಕಟ್ಟಡದ ಮೇಲಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ.. ಕಾರಣ ನಿಗೂಢ!

ಟಿಪ್ಪರ್ ಡಿಕ್ಕಿಯಾಗಿ ವೈದ್ಯ ವಿದ್ಯಾರ್ಥಿನಿ ದುರ್ಮರಣ!

ಟಿಪ್ಪರ್ ಡಿಕ್ಕಿಯಾಗಿ ವೈದ್ಯ ವಿದ್ಯಾರ್ಥಿನಿ ದುರ್ಮರಣ!

ನಾಳೆಯೇ ರೈತರ ಖಾತೆಗಳಿಗೆ 2 ಸಾವಿರ ರೂ. ಜಮೆ – ಇಂದೇ ಈ ಕೆಲಸ ಮುಗಿಸಿ!

ನಾಳೆಯೇ ರೈತರ ಖಾತೆಗಳಿಗೆ 2 ಸಾವಿರ ರೂ. ಜಮೆ – ಇಂದೇ ಈ ಕೆಲಸ ಮುಗಿಸಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ ESICಯಲ್ಲಿ 53 ಪ್ರೊಫೆಸರ್ ಹುದ್ದೆಗಳ ನೇಮಕಾತಿ.. 2.56 ಲಕ್ಷ ರೂ. ಸಂಬಳ!

ಬೆಂಗಳೂರಿನ ESICಯಲ್ಲಿ 53 ಪ್ರೊಫೆಸರ್ ಹುದ್ದೆಗಳ ನೇಮಕಾತಿ.. 2.56 ಲಕ್ಷ ರೂ. ಸಂಬಳ!

ಶಾಲಾ ಕಟ್ಟಡದ ಮೇಲಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ.. ಕಾರಣ ನಿಗೂಢ!

ಶಾಲಾ ಕಟ್ಟಡದ ಮೇಲಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ.. ಕಾರಣ ನಿಗೂಢ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat