ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ?; ವಿಜಯೇಂದ್ರ ಕಿಡಿ

July 18, 2024
Share on WhatsappShare on FacebookShare on Twitter

ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ವಿಧೇಯಕ ಮಂಡಿಸಿ, ಅದಕ್ಕೆ ತಾತ್ಕಾಲಿಕ ತಡೆ ನೀಡಿದ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ? ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ? ಅಪಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ. ವಿಧೇಯಕ ದಿಢೀರ್ ತಡೆ ಹಿಡಿದು ಕನ್ನಡ-ಕನ್ನಡಿಗ-ಕರ್ನಾಟಕವನ್ನು ಅಪಮಾನಿಸಲಾಗಿದೆ. ಸರ್ಕಾರದ ರಣಹೇಡಿ ನಿರ್ಧಾರವನ್ನು ಸಮಸ್ತ ಕರುನಾಡ ಜನರ ಪರವಾಗಿ ಖಂಡಿಸುವೆ ಎಂದು ಪೋಸ್ಟ್ ನಲ್ಲಿ ಬರೆದು ವಾಗ್ದಾಳಿ ನಡೆಸಿದ್ದಾರೆ.

ಈ ನೆಲದಲ್ಲಿ ಬದುಕು ಮಾಡುತ್ತ ಕನ್ನಡ ಕಲಿತವರೆಲ್ಲ ಕನ್ನಡಿಗರೇ’ ಎಂದು ಪರಿಗಣಿಸಿ ಈ ನೆಲದ ಮಕ್ಕಳ ಉದ್ಯೋಗದ ಹಕ್ಕನ್ನು ರಕ್ಷಿಸುವ ನಿಟ್ಟಿನಲ್ಲಿ ಕನ್ನಡಪರ ಹೋರಾಟಗಾರರ ಬಹುದಿನಗಳ ಹೋರಾಟದ ಬೇಡಿಕೆಗೆ ನಿನ್ನೆಯಷ್ಟೇ ‘ಅಸ್ತು’ ಎಂದು ಹೆಜ್ಜೆ ಇಟ್ಟಿದ್ದ ಸರ್ಕಾರ ದಿನ ಕಳೆಯುವುದರೊಳಗೇ ‘ಸುಸ್ತು’ ಹೊಡೆದಿರುವುದೇಕೆ ಎಂದು ಪ್ರಸ್ನಿಸಿದ್ದಾರೆ.

ಮುಖ್ಯಮಂತ್ರಿಗಳು ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಮೂರು ಬಾರಿ ಯೂಟರ್ನ್ ಹೊಡೆದು ಕೊನೆಗೂ ವಿಧೇಯಕ ಸದ್ಯಕ್ಕೆ ಮಂಡಿಸುತ್ತಿಲ್ಲ ಎನ್ನುವ ಅಂಜುಬುರುಕ ನಿರ್ಧಾರದ ಹಿಂದೆ ನಾಡಿನ ಆತ್ಮ ಗೌರವ, ಕನ್ನಡಿಗರ ಸ್ವಾಭಿಮಾನ ಹಾಗೂ ಕನ್ನಡತನವನ್ನು ಹಿಮ್ಮೆಟ್ಟಿಸುವ ಕರ್ನಾಟಕ ವಿರೋಧಿ ಶಕ್ತಿಗಳ ಲಾಬಿ ಮೇಲುಗೈ ಸಾಧಿಸಿರುವಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂಡಿ ಕೂಟದಲ್ಲಿ ಯಾವಾಗ ಬಿರುಕು ಮೂಡುತ್ತದೋ ಎಂಬ ಭೀತಿಯಲ್ಲಿರುವ ದೆಹಲಿಯ ದೊಡ್ಡ ‘ಕೈ’ ಮುಖ್ಯಮಂತ್ರಿಗಳ ಕೈ ಕಟ್ಟಿಹಾಕಿರಲೇಬೇಕು, ಇಲ್ಲದಿದ್ದರೇ ಕನ್ನಡಿಗರ ಬದುಕು ಹಸನಾಗಿಸುವ ವಿಧೇಯಕವನ್ನು ಬದಿಗೆ ಸರಿಸುವ ಪಲಾಯನವಾದಿ ನಿರ್ಧಾರ ಕೈಗೊಳ್ಳಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.

ಸದ್ಯ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿಗಳನ್ನು ಮುತ್ತಿರುವ ಮಹರ್ಷಿ ವಾಲ್ಮೀಕಿ ನಿಗಮ ಹಾಗೂ ಮುಡಾ ಹಗರಣಗಳಿಂದ ತತ್ತರಿಸಿರುವ ಕಾಂಗ್ರೆಸ್ ತನ್ನ ಮುಖ ಮುಚ್ಚಿಕೊಳ್ಳಲು ಹಗರಣದ ಚರ್ಚೆ ಹಾಗೂ ತನಿಖೆಯನ್ನು ದಿಕ್ಕು ತಪ್ಪಿಸಲು ಹಾಗೂ ಜನರ ಗಮನ ವಿಚಲಿತಗೊಳಿಸುವ ಕುತಂತ್ರದಿಂದ ಕನ್ನಡ ಪರ ವಿಧೇಯಕವನ್ನು ತಡೆಹಿಡಿದು ಗುರಾಣಿ ಮಾಡಿಕೊಳ್ಳುವ ಹುನ್ನಾರ ನಡೆಸಿದ್ದರೆ ರಾಜ್ಯದ ಜನತೆ ಕಾಂಗ್ರೆಸ್ಸಿಗರನ್ನು ಎಂದಿಗೂ ಕ್ಷಮಿಸರು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಿಧೇಯಕದ ಕುರಿತು ಮಾಧ್ಯಮಗಳಲ್ಲಿ ಹೆಮ್ಮೆಯಿಂದ ಬೀಗಿದ್ದ ಸಚಿವರು ಹಾಗೂ ಕಾಂಗ್ರೆಸ್ ಮುಖಂಡರು ಕೆಲವೇ ಸಮಯದ ಅಂತರದಲ್ಲಿ ನಾಡ ಜನರ ಬಗೆಗಿನ ಐತಿಹಾಸಿಕ ವಿಧೇಯಕ ಹಿಂತೆಗೆದುಕೊಂಡ ಬಗ್ಗೆ ಸಮಸ್ತ ಕನ್ನಡ ಜನತೆಯ ಮುಂದೆ ತಲೆ ಎತ್ತಿ ಮಾತನಾಡುವ ನೈತಿಕತೆ ಕಳೆದುಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಅರ್ಹತೆ ಇದ್ದರೂ ಉದ್ಯೋಗಾವಕಾಶಗಳಿಂದ ವಂಚಿತರಾಗಿ ಹತಾಶೆಗೊಳಗಾಗಿದ್ದ ಗ್ರಾಮೀಣ ಭಾಗದ ಲಕ್ಷಾಂತರ ನಿರುದ್ಯೋಗಿಗಳಿಗೆ ಭರವಸೆಯ ಬೆಳಕು ಮೂಡಿಸಿದ್ದ ಕನ್ನಡಿಗರ ಉದ್ಯೋಗ ಮೀಸಲಾತಿಯ ವಿಧೇಯಕ ಪ್ರಸಕ್ತ ಅಧಿವೇಶನದಲ್ಲೇ ಸರ್ಕಾರ ಮಂಡಿಸಲಿ, ಇಲ್ಲವೇ ಕನ್ನಡಿಗರ ಆಕ್ರೋಶ ಎದುರಿಸಲು ಸಿದ್ಧವಾಗಲಿ ಎಂದು ಸರ್ಕಾರದ ವಿರುದ್ಧ ತಮ್ಮ ಎಕ್ಸ್ ಖಾತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: BY VijayendrajobKannada
SendShareTweet
Previous Post

ಇಂದು ಸ್ಮೃತಿ ಮಂಧಾನ ಹುಟ್ಟ ಹಬ್ಬ; ಇವು ಭಾರತದ ಪರ ಅವರ ದಾಖಲೆಗಳು!

Next Post

ಸೈಮಾ ಅವಾರ್ಡ್ ರೇಸ್ ನಲ್ಲಿ ದರ್ಶನ್ ಅಭಿನಯದ ಕಾಟೇರ!!

Related Posts

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!

ರಿಫೈನರಿ ಆ್ಯಂಡ್ ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಿಫೈನರಿ ಆ್ಯಂಡ್ ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ!

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ 2 ಹುದ್ದೆಗಳ ನೇಮಕಾತಿ: 35 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ 2 ಹುದ್ದೆಗಳ ನೇಮಕಾತಿ: 35 ಸಾವಿರ ರೂ. ಸಂಬಳ

Next Post
ಸೈಮಾ ಅವಾರ್ಡ್ ರೇಸ್ ನಲ್ಲಿ ದರ್ಶನ್ ಅಭಿನಯದ ಕಾಟೇರ!!

ಸೈಮಾ ಅವಾರ್ಡ್ ರೇಸ್ ನಲ್ಲಿ ದರ್ಶನ್ ಅಭಿನಯದ ಕಾಟೇರ!!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat