ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಸೈಮಾ ಅವಾರ್ಡ್ ರೇಸ್ ನಲ್ಲಿ ದರ್ಶನ್ ಅಭಿನಯದ ಕಾಟೇರ!!

July 18, 2024
Share on WhatsappShare on FacebookShare on Twitter

ಪ್ರತಿಷ್ಠಿತ ಸೈಮಾ ಪ್ರಶಸ್ತಿ ಅವಾರ್ಡ್ ಆಯ್ಕೆ ಪ್ರಕ್ರಿಯೆ ಆರಂಭವಾಗಿದೆ. ಸೈಮಾ ಅವಾರ್ಡ್ ‘ಸೌತ್ ಇಂಡಿಯನ್ ಇಂಟರ್‌ನ್ಯಾಷನಲ್ ಅವಾರ್ಡ್’ ಎಂದೇ ಖ್ಯಾತಿ ಗಳಿಸಿದೆ. ಸದ್ಯ ಈ ಪ್ರಶಸ್ತಿಗಾಗಿ ಹಲವು ಚಿತ್ರಗಳ ಮಧ್ಯೆ ಫೈಟ್ ಶುರುವಾಗಿದೆ.

ಈ ಪ್ರಶಸ್ತಿಯನ್ನು ಕೂಡ ದಕ್ಷಿಣ ಭಾರತದ ಸಿನಿಮಾಗಳಿಗೆ ನೀಡಲಾಗುತ್ತದೆ. 2024ರ ಸೈಮಾ ನಾಮಿನೇಷನ್ (SIIMA Nomination) ಪಟ್ಟಿ ಬಿಡುಗಡೆಯಾಗಿದ್ದು ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂನ ಹಲವು ಸಿನಿಮಾಗಳು ಈ ಪ್ರಶಸ್ತಿಯ ರೇಸ್ ನಲ್ಲಿವೆ.

SIIMA ನ ಅಧ್ಯಕ್ಷ ಬೃಂದಾ ಪ್ರಸಾದ್ 2023ರ SIIMA ನಾಮನಿರ್ದೇಶನ ಸಿನಿಮಾ ಪಟ್ಟಿ ಘೋಷಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿರುವ ಅವರು, ಇತೀಚಿನ ವರ್ಷಗಳಲ್ಲಿ ದಕ್ಷಿಣ ಭಾರತದ ಸಿನಿಮಾದ ಪ್ರಾದೇಶಿಕ ಸಿನಿಮಾಗಳು ಭಾಷೆಯನ್ನು ಮೀರಿ ರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ಹೀಗಾಗಿ SIIMA 2024 ಪ್ರಬಲ ಸ್ಪರ್ಧಿಗಳ ಪಟ್ಟಿಯನ್ನು ಹೊಂದಿರುತ್ತದೆ ಎಂದು ಹೇಳಿದ್ದಾರೆ.

ಈಗ ಸೈಮಾ ರೇಸ್ ನಲ್ಲಿ ಕನ್ನಡ-ಕಾಟೇರ, ತೆಲುಗು-ದಸರಾ, ತಮಿಳು-ಜೈಲರ್, ಮಲಯಾಳಂ-2018 ಇವೆ. ‘ಕಾಟೇರ’ (Kaatera Film) ಹಾಗೂ ಸಪ್ತಸಾಗರದಾಚೆ ಎಲ್ಲೋ ಸೈಡ್-ಎ ಸಿನಿಮಾಗಳು ಸೈಮಾ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿವೆ. ತರುಣ್ ಸುಧೀರ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕಾಟೇರ ಚಿತ್ರ 8 ವಿಭಾಗಗಗಳಲ್ಲಿ ನಾಮಿನೇಟ್ ಆಗಿದೆ. ರಕ್ಷಿತ್ ಶೆಟ್ಟಿ ನಟನೆಯ, ಹೇಮಂತ್ ರಾವ್ ನಿರ್ದೇಶನದ ಸಪ್ತಸಾಗರದಾಚೆ ಎಲ್ಲೋ ಸೈಡ್-ಎ ಚಿತ್ರ 7 ವಿಭಾಗಗಳಲ್ಲಿ ನಾಮ ನಿರ್ದೇಶನಗೊಂಡಿದೆ. ತಮಿಳಿನಲ್ಲಿ, ರಜನಿಕಾಂತ್ ಅಭಿನಯದ ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ‘ಜೈಲರ್’ 11 ವಿಭಾಗದಲ್ಲಿ ನಾಮನಿರ್ದೇಶನಗಳೊಂದಿಗೆ ಮುಂಚೂಣಿಯಲ್ಲಿದ್ದರೆ, ಉದಯನಿಧಿ ಸ್ಟಾಲಿನ್ ಮತ್ತು ಕೀರ್ತಿ ಸುರೇಶ್ ಅಭಿನಯದ ‘ಮಾಮನ್ನನ್’ ಸಿನಿಮಾ 9 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ.

ಆನ್‌ಲೈನ್ ವೋಟಿಂಗ್ ಮೂಲಕ ವಿಜೇತರನ್ನು ಆಯ್ಕೆ ಮಾಡಲಾಗುತ್ತದೆ. ಅಭಿಮಾನಿಗಳು ತಮ್ಮ ನೆಚ್ಚಿನ ತಾರೆಯರು ಮತ್ತು ಚಲನಚಿತ್ರಗಳಿಗೆ www.siima.in ಮತ್ತು SIIMA ನ ಫೇಸ್‌ ಬುಕ್ ಪುಟದಲ್ಲಿ ವೋಟ್ ಮಾಡಿ ಆಯ್ಕೆ ಮಾಡಬಹುದು. ಈ ಪ್ರಶಸ್ತಿಯನ್ನು ದುಬೈನಲ್ಲಿ ಸೆಪ್ಟಂಬರ್ 14 ಮತ್ತು 15ರಂದು ನೀಡಲಾಗುತ್ತದೆ.

Tags: (Kaatera FilmSIIMASIIMA Nominationwww.siima.in
SendShareTweet
Previous Post

ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ?; ವಿಜಯೇಂದ್ರ ಕಿಡಿ

Next Post

ಶಿರೂರು ಗುಡ್ಡ ಕುಸಿತ ಪ್ರಕರಣ; 5 ವರ್ಷದ ಬಾಲಕಿಯ ಮೃತದೇಹ ಪತ್ತೆ

Related Posts

“ನೀರು ನಮ್ಮ ಕೆಂಪು ರೇಖೆಯಿದ್ದಂತೆ” : ಸಿಂಧೂ ನದಿ ಹಂಚಿಕೆ ವಿಚಾರದಲ್ಲಿ ಭಾರತಕ್ಕೆ ಪಾಕ್ ಪ್ರಧಾನಿ ಹೊಸ ಬೆದರಿಕೆ!
ಸಿನಿಮಾ-ಮನರಂಜನೆ

“ನೀರು ನಮ್ಮ ಕೆಂಪು ರೇಖೆಯಿದ್ದಂತೆ” : ಸಿಂಧೂ ನದಿ ಹಂಚಿಕೆ ವಿಚಾರದಲ್ಲಿ ಭಾರತಕ್ಕೆ ಪಾಕ್ ಪ್ರಧಾನಿ ಹೊಸ ಬೆದರಿಕೆ!

ಟಾಕ್ಸಿಕ್‌ಗೆ ‘A’ ಸರ್ಟಿಫಿಕೇಟ್ ಪ್ರಾಪ್ತಿ ; 194 ನಿಮಿಷಗಳ ಸುದೀರ್ಘ ಸಿನಿಮಾ!
ಸಿನಿಮಾ-ಮನರಂಜನೆ

ಟಾಕ್ಸಿಕ್‌ಗೆ ‘A’ ಸರ್ಟಿಫಿಕೇಟ್ ಪ್ರಾಪ್ತಿ ; 194 ನಿಮಿಷಗಳ ಸುದೀರ್ಘ ಸಿನಿಮಾ!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!
ಸಿನಿಮಾ-ಮನರಂಜನೆ

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!
ಸಿನಿಮಾ-ಮನರಂಜನೆ

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!
ಸಿನಿಮಾ-ಮನರಂಜನೆ

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!

‘ಮಹಾನ್’ನಲ್ಲಿ ನಮ್ರತಾ-ಕಿರಣ್ ಮೋಡಿ..!
ಸಿನಿಮಾ-ಮನರಂಜನೆ

‘ಮಹಾನ್’ನಲ್ಲಿ ನಮ್ರತಾ-ಕಿರಣ್ ಮೋಡಿ..!

Next Post
ಶಿರೂರು ಗುಡ್ಡ ಕುಸಿತ ಪ್ರಕರಣ; 5 ವರ್ಷದ ಬಾಲಕಿಯ ಮೃತದೇಹ ಪತ್ತೆ

ಶಿರೂರು ಗುಡ್ಡ ಕುಸಿತ ಪ್ರಕರಣ; 5 ವರ್ಷದ ಬಾಲಕಿಯ ಮೃತದೇಹ ಪತ್ತೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

ಭಾರತ-ಬಾಂಗ್ಲಾ ಕ್ರಿಕೆಟ್ ಸರಣಿ ಭವಿಷ್ಯ : ‘ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್‌ಗಾಗಿ ಕಾಯುತ್ತಿದ್ದೇವೆ’ ಎಂದ ಬಿಸಿಸಿಐ

ಭಾರತ-ಬಾಂಗ್ಲಾ ಕ್ರಿಕೆಟ್ ಸರಣಿ ಭವಿಷ್ಯ : ‘ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್‌ಗಾಗಿ ಕಾಯುತ್ತಿದ್ದೇವೆ’ ಎಂದ ಬಿಸಿಸಿಐ

ಗೆಜ್ಜೆ ಸದ್ದು, ವಿಚಿತ್ರ ಅಳು-ನಗುವಿನ ಶಬ್ದ : ದೆವ್ವದ ಭಯಕ್ಕೆ ಹೆದರಿ ಹಾಸ್ಟೆಲ್ ತೊರೆದ 608 ವಿದ್ಯಾರ್ಥಿಗಳು!

ಗೆಜ್ಜೆ ಸದ್ದು, ವಿಚಿತ್ರ ಅಳು-ನಗುವಿನ ಶಬ್ದ : ದೆವ್ವದ ಭಯಕ್ಕೆ ಹೆದರಿ ಹಾಸ್ಟೆಲ್ ತೊರೆದ 608 ವಿದ್ಯಾರ್ಥಿಗಳು!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಔಟ್? BCCI ಹಾಗೂ ಆಯ್ಕೆ ಸಮಿತಿ ನಡುವೆ ಭುಗಿಲೆದ್ದ ಭಿನ್ನಮತ!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಔಟ್? BCCI ಹಾಗೂ ಆಯ್ಕೆ ಸಮಿತಿ ನಡುವೆ ಭುಗಿಲೆದ್ದ ಭಿನ್ನಮತ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

ಭಾರತ-ಬಾಂಗ್ಲಾ ಕ್ರಿಕೆಟ್ ಸರಣಿ ಭವಿಷ್ಯ : ‘ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್‌ಗಾಗಿ ಕಾಯುತ್ತಿದ್ದೇವೆ’ ಎಂದ ಬಿಸಿಸಿಐ

ಭಾರತ-ಬಾಂಗ್ಲಾ ಕ್ರಿಕೆಟ್ ಸರಣಿ ಭವಿಷ್ಯ : ‘ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್‌ಗಾಗಿ ಕಾಯುತ್ತಿದ್ದೇವೆ’ ಎಂದ ಬಿಸಿಸಿಐ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat