ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಪ್ಯಾರಿಸ್ ಒಲಿಂಪಿಕ್ಸ್; ರಾಜ್ಯದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ!

July 20, 2024
Share on WhatsappShare on FacebookShare on Twitter

ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿರುವ ಪ್ಯಾರಿಸ್ ಒಲಿಂಪಿಕ್ಸ್‌ ಗೆ ಕ್ಷಣಗಣನೆ ಆರಂಭವಾಗಿದೆ. ಈ ಮಧ್ಯೆ ರಾಜ್ಯದಿಂದ ಆಯ್ಕೆಯಾಗಿರುವ 9 ಜನ ಕ್ರೀಡಾಪಟುಗಳಿಗೆ ಸಿಎಂ ಸಿದ್ದರಾಮಯ್ಯ ಅವರು 5 ಲಕ್ಷ ರೂ. ಪ್ರೋತ್ಸಾಹ ಧನ ಮಂಜೂರು ಮಾಡಿ ಆದೇಶಿಸಿದ್ದಾರೆ. ಸಿಎಂ ಕಾರ್ಯಕ್ಕೆ ಇಡೀ ರಾಜ್ಯವೇ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ.

ಈ ಬಾರಿಯ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ದೇಶದಿಂದ 117 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಇದರಲ್ಲಿ ರಾಜ್ಯದ 9 ಜನ ಕ್ರೀಡಾಪಟುಗಳು ಇದ್ದಾರೆ. ಹೀಗಾಗಿ ಕರ್ನಾಟಕದ 9 ಕ್ರೀಡಾಪಟುಗಳಿಗೆ ಸಿಎಂ ಸಿದ್ದರಾಮಯ್ಯ ತಲಾ ಐದು ಲಕ್ಷ ರೂ.ಗಳ ಪ್ರೋತ್ಸಾಹ ಧನ ಮಂಜೂರು ಮಾಡಿದ್ದಾರೆ.

ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಡಾ.ಕೆ.ಗೋವಿಂದರಾಜು ಅವರು ಕರ್ನಾಟಕದಿಂದ ದೇಶವನ್ನು ಪ್ರತಿನಿಧಿಸುತ್ತಿರುವ 9 ಸ್ಪರ್ಧಿಗಳಿಗೆ ಪ್ರೋತ್ಸಾಹಧನ ನೀಡಬೇಕೆಂದು ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ ಪ್ರತಿಯೊಬ್ಬ ಸ್ಪರ್ಧಿಗೂ ತಲಾ 5 ಲಕ್ಷ ರೂ.ಗಳ ಪ್ರೋತ್ಸಾಹ ಧನ ಮಂಜೂರು ಮಾಡಿದ್ದಾರೆ.

ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿರುವ ಸಿಎಂ, ‘ಪ್ಯಾರೀಸ್ ಒಲಂಪಿಸ್ ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ರಾಜ್ಯದ ಒಂಬತ್ತು ಮಂದಿ ಕ್ರೀಡಾಪಟುಗಳಿಗೆ ತಲಾ ರೂ.5 ಲಕ್ಷ ಪ್ರೋತ್ಸಾಹಧನವನ್ನು ರಾಜ್ಯ ಸರ್ಕಾರದಿಂದ ಘೋಷಣೆ ಮಾಡುತ್ತಿದ್ದೇನೆ. ಜುಲೈ 26 ರಿಂದ ಆಗಸ್ಟ್ 11ರ ವರೆಗೆ ಪ್ಯಾರೀಸ್ ನಲ್ಲಿ ಒಲಂಪಿಕ್ ಕ್ರೀಡಾಕೂಟ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ರಾಜ್ಯದ ಪರವಾಗಿ ಮಹಿಳಾ ಡಬಲ್ಸ್ ಬ್ಯಾಡ್ಮಿಂಟನ್ ನಲ್ಲಿ ಕುಮಾರಿ ಅಶ್ವಿನಿ ಪೊನ್ನಪ್ಪ, ಮಹಿಳಾ ಗಾಲ್ಫ್ ನಲ್ಲಿ ಕುಮಾರಿ ಅದಿತಿ ಅಶೋಕ್, ಮಹಿಳಾ ಫ್ರೀಸ್ಟೈಲ್ ಈಜು ಸ್ಫರ್ಧೆಯಲ್ಲಿ ಕುಮಾರಿ ಧಿನಿಧಿ ದೇಸಿಂಗೂ , ಮಿಕ್ಸೆಡ್ ರಿಲೇ ಓಟದಲ್ಲಿ ಎಂ.ಆರ್.ಪೂವಮ್ಮ, ಟೇಬಲ್ ಟೆನ್ನಿಸ್ ನಲ್ಲಿ ಕುಮಾರಿ ಅರ್ಚನಾ ಕಾಮತ್, ಪುರುಷರ ಈಜು ಸ್ಫರ್ಧೆಯಲ್ಲಿ ಶ್ರೀಹರಿ ನಟರಾಜ್, ಪುರುಷರ ಟೆನ್ನಿಸ್ ಡಬಲ್ಸ್ ನಲ್ಲಿ ರೋಹನ್ ಭೋಪಣ್ಣ, ಪುರುಷರ 71 ಕೆಜಿ ಬಾಕ್ಸಿಂಗ್ ನಲ್ಲಿ ನಿಶಾಂತ್ ದೇವ್, ಮಿಕ್ಸೆಡ್ ರಿಲೇ ಓಟದಲ್ಲಿ ಮಿಜೋ ಚಾಕೋ ಅವರುಗಳು ಭಾರತವನ್ನು ಪ್ರತಿನಿಧಿಸುತ್ತಿದ್ದು, ಇದು ನಾಡಿಗೆ ಹೆಮ್ಮೆಯ ಸಂಗತಿಯಾಗಿದೆ. ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿರುವ ಡಾ.ಕೆ.ಗೋವಿಂದರಾಜು ಅವರು ರಾಜ್ಯದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನವಾಗಿ ತಲಾ 5 ಲಕ್ಷ ರೂಪಾಯಿ ಮಂಜೂರು ಮಾಡುವಂತೆ ಮನವಿ ಮಾಡಿದ್ದು, ಅವರ ಮನವಿಗೆ ಸ್ಪಂದಿಸಿ ಈ ಘೋಷಣೆ ಮಾಡಲಾಗಿದೆ.

ನಾಡಿನ ಕ್ರೀಡಾಪಟುಗಳು ಸೇರಿದಂತೆ ಭಾರತದ ಎಲ್ಲಾ ಕ್ರೀಡಾಳುಗಳು ಪ್ಯಾರಿಸ್ ಒಲಿಂಪಿಕ್‌ನಲ್ಲಿ ಅಮೋಘ ಸಾಧನೆಗೈದು ಭಾರತದ ಕೀರ್ತಿಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂದು ಮನದುಂಬಿ ಹಾರೈಸುತ್ತೇನೆ ಎಂದು ಬರೆದು ಶುಭ ಕೋರಿದ್ದಾರೆ.

ಕರ್ನಾಟಕದಿಂದ ಈ ಬಾರಿ ಮಹಿಳಾ ಡಬಲ್ಸ್ ಬ್ಯಾಡ್ಮಿಂಟನ್ ನಲ್ಲಿ ಅಶ್ವಿನಿ ಪೊನ್ನಪ್ಪ, ಮಹಿಳಾ ಗಾಲ್ಫ್ ನಲ್ಲಿ ಅದಿತಿ ಅಶೋಕ್, ಮಹಿಳಾ ಫ್ರೀಸ್ಟೈಲ್ ಈಜು ಸ್ಫರ್ಧೆಯಲ್ಲಿ ಧಿನಿಧಿ ದೇಸಿಂಗೂ, ಮಿಕ್ಸೆಡ್ ರಿಲೇ ಓಟದಲ್ಲಿ ಎಂ.ಆರ್. ಪೂವಮ್ಮ, ಟೇಬಲ್ ಟೆನ್ನಿಸ್ ನಲ್ಲಿ ಅರ್ಚನಾ ಕಾಮತ್, ಪುರುಷರ ಈಜು ಸ್ಫರ್ಧೆಯಲ್ಲಿ ಶ್ರೀಹರಿ ನಟರಾಜ್, ಪುರುಷರ ಟೆನ್ನಿಸ್ ಡಬಲ್ಸ್ ನಲ್ಲಿ ರೋಹನ್ ಭೋಪಣ್ಣ, ಪುರುಷರ 71 ಕೆಜಿ ಬಾಕ್ಸಿಂಗ್ ನಲ್ಲಿ ನಿಶಾಂತ್ ದೇವ್, ಮಿಕ್ಸೆಡ್ ರಿಲೇ ಓಟದಲ್ಲಿ ಮಿಜೋ ಚಾಕೋ ಭಾಗವಹಿಸಿದ್ದಾರೆ.

Tags: IndiaKarnatakaParis OlympicsSiddaramaiah
SendShareTweet
Previous Post

ಕೇರಳ ರಾಜ್ಯ ವಿದೇಶಾಂಗ ಕಾರ್ಯದರ್ಶಿ ನೇಮಕ; ಆಕ್ರೋಶ

Next Post

ರಾಜ್ಯಕ್ಕೆ ಡೆಂಗ್ಯೂದೊಂದಿಗೆ ನಿಫಾ ಸಂಕಷ್ಟ!

Related Posts

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!
ಬೆಂಗಳೂರು

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ
ಕ್ರೀಡೆ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!
ಬೆಂಗಳೂರು

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ
ಕ್ರೀಡೆ

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ
ಕ್ರೀಡೆ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!
ಬೆಂಗಳೂರು

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

Next Post
ರಾಜ್ಯಕ್ಕೆ ಡೆಂಗ್ಯೂದೊಂದಿಗೆ ನಿಫಾ ಸಂಕಷ್ಟ!

ರಾಜ್ಯಕ್ಕೆ ಡೆಂಗ್ಯೂದೊಂದಿಗೆ ನಿಫಾ ಸಂಕಷ್ಟ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat