ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಅಂಬಾನಿಯ ಅದ್ಧೂರಿ ಮದುವೆಯಲ್ಲಿ, ಬೆಂಗಳೂರಿನ ಮನೆ ಹೋಳಿಗೆ!

July 22, 2024
Share on WhatsappShare on FacebookShare on Twitter

ಅಂದು ಸ್ವರ್ಗವನ್ನೇ ಧರೆಗಿಳಿಸಿ ತಮ್ಮ ಮಗನಿಗೆ ಅದ್ಧೂರಿಯಾಗಿ ಮದುವೆ ಮಾಡಿದ್ದರು ಮುಖೇಶ್ ಅಂಬಾನಿ. ಸಾವಿರಾರು ಕೋಟಿ ವೆಚ್ಚದಲ್ಲಿ ನಡೆದಹೋದ ಮದುವೆಗೆ, ಇಡೀ ದೇಶವೇ ಹುಬ್ಬೇರಿಸಿ ನೋಡಿತ್ತು! “ಇದು ಕುಬೇರನ ಮದುವೆ” ಎಂಬೆಲ್ಲಾ ಅಂಬೋಣದೊಂದಿಗೆ ನಡೆದ ಆ ಐಷಾರಾಮಿ ಮದುವೆಗೆ ದಿಗ್ಗಜರುಗಳ ದಂಡೇ ನೆರೆದುಬಂದಿತ್ತು. ಅಂದು ವಿಶೇಷ ಆಹ್ವಾನದಡಿ ಬಂದ ಸೆಲೆಬ್ರಿಟಿಗಳಿಗೆ ಕೋಟಿ-ಕೋಟಿ ಬೆಲೆಯ ಬಳುವಳಿ ಸಂದಾಯವಾಗಿತ್ತು!. ನಿಜಕ್ಕೂ ಅದು ಸ್ವರ್ಗದಲ್ಲೇ ನಡೆದುಹೋದ ಮದುವೆ ಎಂಬಂತೆ ಅದ್ಧೂರಿಯ ತುತ್ತತುದಿ ತಲುಪಿತ್ತು ಆ ವಿಜೃಂಭಣೆಯ ಕಾರ್ಯಕ್ರಮ. ಇಂಥ ವೈಭವದ ಕುಬೇರನ ಮದುವೆಯಲ್ಲಿ ಅಂದು ನಮ್ಮ ಬೆಂಗಳೂರಿನ ಹೋಳಿಗೆಯೂ ಸದ್ದು ಮಾಡಿ ಸವಿ ಹಂಚಿದ್ದು ವಿಶೇಷವಾಗಿತ್ತು.

ಹೌದು, ಅಂಬಾನಿ ಮಗನ ಮದುವೆಯ ನಾನಾ ಥರದ ಭಕ್ಷ್ಯಗಳಲ್ಲಿ ಬೆಂಗಳೂರಿನ ಹೋಳಿಗೆಯೂ ಪಾಲು ಪಡೆದಿತ್ತು. ಹೋಳಿಗೆ ಸ್ಪೆಷಲ್ ಅಂದಾಗಲೆಲ್ಲಾ ಮುನ್ನೆಲೆಯಲ್ಲಿ ಬಂದು ನಿಲ್ಲುವ ನಮ್ಮ ಬೆಂಗಳೂರಿನ ಖ್ಯಾತ ಹೋಳಿಗೆ ತಯಾರಕ ಸಂಸ್ಥೆಯಾದ “ಭಾಸ್ಕರ್ಸ್ ಮನೆ ಹೋಳಿಗೆ” ಯು ಅಂದು ಅಂಬಾನಿ ಮಗನ ಮದುವೆಯೂಟದಲ್ಲಿ ತನ್ನ ಸವಿರುಚಿ ತೋರಿಸಿದೆ. ಆ ಮದುವೆ ದಿನದ ಸಂಜೆ ‘ಲೈವ್’ನಲ್ಲಿ ಹೋಳಿಗೆ ತಿಂದ ತಾರೆಯರು ಸೇರಿದಂತೆ ಅನೇಕ ಅತಿಥಿಗಳು “ಭಾಸ್ಕರ್ಸ್ ಮನೆ ಹೋಳಿಗೆಯ ವಿಶೇಷ ಸ್ವಾದ”ದಲ್ಲಿ ಕಳೆದುಹೋದರು.

ಏನೇ ಹೇಳಿ, ವಿಶೇಷ ಉಣ ಬಡಿಸುವುದಕ್ಕೆ ಬೆಂಗಳೂರು ಸದಾ ಮುಂದು. ಊಟ-ತಿಂಡಿಯ ವಿಚಾರದಲ್ಲಿ ನಮ್ಮ ಬೆಂಗಳೂರಿನ ಸ್ವಾದ ಬಲು ಮೋಡಿ ಮಾಡುವಂಥದ್ದು. ಇಲ್ಲಿ ನೂರಾರು ವಿಶೇಷಗಳು ಆಹಾರಪ್ರಿಯರನ್ನು ಆಕರ್ಷಿಸುತ್ತೆ. ಅಂಥ ವಿಶೇಷಗಳಲ್ಲಿ ಬೆಂಗಳೂರಿನ ಭಾಸ್ಕರ್ ಮನೆ ಹೋಳಿಗೆಯೂ ತನ್ನ ಸಾಟಿ ಇಲ್ಲದ ರುಚಿಯೊಂದಿಗೆ ಹೆಸರು ಮಾಡಿಕೊಂಡಿದೆ. ಬೆಂಗಳೂರಿನ ಡಿವಿಜಿ ರಸ್ತೆಯಲ್ಲಿ ಪ್ರಾರಂಭವಾದ ಈ “ಭಾಸ್ಕರ್ಸ್ ಮನೆ ಹೋಳಿಗೆ” ಸಂಸ್ಥೆಯು ಜಯನಗರ, ಕತ್ರಿಗುಪ್ಪೆ, ರಾಜರಾಜೇಶ್ವರಿ ನಗರ, ಮಲ್ಲೇಶ್ವರಂ, ಮಂಗಳೂರು, ಹುಬ್ಬಳ್ಳಿ, ಮೈಸೂರು, ಶಿವಮೊಗ್ಗ, ಧಾರವಾಡಗಳಲ್ಲಿ ಸಿಹಿಪ್ರಿಯರಿಗೆ ಹೋಳಿಗೆ ಸವಿ ಮಾಡಿ ಉಣಬಡಿಸುತ್ತಿದೆ. ಇನ್ನು ಬಾಂಬೆ, ಪುಣೆಯಲ್ಲೂ ಇವರ ಹೋಳಿಗೆ ಮಳಿಗೆ ಡಿಮಾಂಡಿನಲ್ಲಿದೆ. ಜೊತೆಗೆ ಅಮೇರಿಕಾ ಹಾಗೂ ಆಸ್ಟ್ರೇಲಿಯಾದಲ್ಲೂ ಈ “ಭಾಸ್ಕರ್ಸ್ ಮನೆ ಹೋಳಿಗೆ”ಯ ಪ್ರಾಂಚೈಸಿ ಪಡೆಯಲು ಮುಂದಾಗಿದ್ದು, ಅಲ್ಲೂ ಸಹ ಸದ್ಯದಲ್ಲೇ ಹೋಳಿಗೆ ರುಚಿ ಹತ್ತಲಿದೆ.

ವಿಶೇಷವಾಗಿ ಇಪ್ಪತ್ತೆರಡು(22) ಬಗೆಯ ಹೋಳಿಗೆಗಳನ್ನು ಇಲ್ಲಿ ತಯಾರಿಸಲಾಗುತ್ತಿದ್ದು, ಇದರ ಜೊತೆಯಲ್ಲಿ ಕುರುಕ್ ತಿಂಡಿಗಳಿಗೂ ಈ ಸಂಸ್ಥೆ ಹೆಸರು ಮಾಡಿಕೊಂಡಿದೆ. ಕುಂದಾಪುರ ಮೂಲದ ಬಡ ಕುಟುಂಬದಿಂದ ಬಂದಿದ್ದ “ಭಾಸ್ಕರ್” ತಾನು ಬಡತನದಲ್ಲಿ ಬೆಂದು ಬಂದು, ಬೆಂಗಳೂರಲ್ಲಿ ಹೋಳಿಗೆ ಬೇಯಿಸಿ ಈ ಮಟ್ಟಿಗಿನ ಸಂಸ್ಥೆಯ ಮಾಲೀಕರಾಗಿದ್ಡು ನಿಜಕ್ಕೂ ಶಹಬ್ಬಾಶ್ ಎನ್ನುವ ಸಂಗತಿ!. ಈ ಸಂಸ್ಥೆಯ ಬ್ರಾಂಚು, ಪ್ರಾಂಚೈಸಿಯ ಹೆಸರಲ್ಲಿ ಐನೂರರಿಂದ ಆರುನೂರು ಮಂದಿ ಬದುಕು ಕಟ್ಟಿಕೊಂಡಿದ್ದಾರೆ ಎಂದರೆ ಅದು ಸಾಮಾನ್ಯದ ಮಾತಲ್ಲ!. ಇವರುಗಳು ಕೊಡುವ ಹೋಳಿಗೆಯ ರುಚಿಯೇ ಅಂಥದ್ದು! ಅದೊಂದು ಹೊಸ ರುಚಿ. ಹಾಗಾಗಿ ಜನ ಅಲ್ಲಿ ಮುಗಿಬೀಳೋದು. ಆ ರುಚಿಯೇ ಇವರನ್ನು ಅಂಬಾನಿಯಂಥ ಅಂಬಾನಿಯ ಮದುವೆ ಮನೆಗೆ ಹೋಳಿಗೆ ಹೊತ್ತೊಯ್ಯುವಂತೆ ಮಾಡಿದ್ದು!.

Tags: AmbaniAnant Ambani- Radhika Merchant WeddingAnanth AmbaniDigitalnewsFoodHome foodKannada digital newskannada latest newsKarnataka latest newskarnatakanewsbeatLatest Newslatest news updatesNews beat karnatakaNewsbeat
SendShareTweet
Previous Post

ನಾನು ವಿಶ್ವ ಚಾಂಪಿಯನ್ ತಂಡದ ಕೋಚ್; ಗಂಭೀರ್

Next Post

ಕಾರ್ಗಿಲ್ ವಿಜಯ್ ದಿವಸ್ ; ಲಡಾಖ್ ಗೆ ಭೇಟಿ ನೀಡಲಿರುವ ಪ್ರಧಾನಿ

Related Posts

ಉಡುಪಿ : ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಬಸ್ ಭೀಕರ ಅಪಘಾತ – ಇಬ್ಬರು ಸಾವು, ಹಲವರು ಗಂಭೀರ!
ಉಡುಪಿ

ಉಡುಪಿ : ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಬಸ್ ಭೀಕರ ಅಪಘಾತ – ಇಬ್ಬರು ಸಾವು, ಹಲವರು ಗಂಭೀರ!

ಕೊಡಗು ಕೇಸ್‌ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು.. ಉಡುಪಿಯ 32 ಅಕ್ರಮ ಹೋಂ ಸ್ಟೇಗಳ ಮೇಲೆ ದಾಳಿ!
ಉಡುಪಿ

ಕೊಡಗು ಕೇಸ್‌ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು.. ಉಡುಪಿಯ 32 ಅಕ್ರಮ ಹೋಂ ಸ್ಟೇಗಳ ಮೇಲೆ ದಾಳಿ!

ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
ಉಡುಪಿ

ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ

ಉಡುಪಿಯಲ್ಲಿ ಭಾರತೀಯ ರತ್ನ ಮತ್ತು ಆಭರಣ ಸಂಸ್ಥೆಯ ನೂತನ ಕಚೇರಿ ಉದ್ಘಾಟಿಸಿದ  ನಿರ್ಮಲಾ ಸೀತಾರಾಮನ್!
ಉಡುಪಿ

ಉಡುಪಿಯಲ್ಲಿ ಭಾರತೀಯ ರತ್ನ ಮತ್ತು ಆಭರಣ ಸಂಸ್ಥೆಯ ನೂತನ ಕಚೇರಿ ಉದ್ಘಾಟಿಸಿದ ನಿರ್ಮಲಾ ಸೀತಾರಾಮನ್!

ಅಚ್ಚರಿ ಮೂಡಿಸಿದ ಅವಳಿಗಳ ಅಂಕ.. ಓದುವುದರಲ್ಲೂ ನಾವು ಸೇಮ್ ಎಂದ ವಿದ್ಯಾರ್ಥಿನಿಯರು!
ಉಡುಪಿ

ಅಚ್ಚರಿ ಮೂಡಿಸಿದ ಅವಳಿಗಳ ಅಂಕ.. ಓದುವುದರಲ್ಲೂ ನಾವು ಸೇಮ್ ಎಂದ ವಿದ್ಯಾರ್ಥಿನಿಯರು!

RCB-GT ಪಂದ್ಯ ವೇಳೆ 240 ಸಿಸಿಟಿವಿ ಕೇಬಲ್‌ ಕಟ್‌.. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ!
ಕ್ರೀಡೆ

RCB-GT ಪಂದ್ಯ ವೇಳೆ 240 ಸಿಸಿಟಿವಿ ಕೇಬಲ್‌ ಕಟ್‌.. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ!

Next Post
ಕಾರ್ಗಿಲ್ ವಿಜಯ್ ದಿವಸ್ ; ಲಡಾಖ್ ಗೆ ಭೇಟಿ ನೀಡಲಿರುವ ಪ್ರಧಾನಿ

ಕಾರ್ಗಿಲ್ ವಿಜಯ್ ದಿವಸ್ ; ಲಡಾಖ್ ಗೆ ಭೇಟಿ ನೀಡಲಿರುವ ಪ್ರಧಾನಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಬುಮ್ರಾ ಒಬ್ಬರೇ ಪಂದ್ಯ ಗೆಲ್ಲಿಸಿಕೊಡಲು ಸಾಧ್ಯವಿಲ್ಲ” : MIಗೆ ವಾಸ್ತವದ ಅರಿವು ಮೂಡಿಸಿದ ಉಮೇಶ್ ಯಾದವ್!

“ಬುಮ್ರಾ ಒಬ್ಬರೇ ಪಂದ್ಯ ಗೆಲ್ಲಿಸಿಕೊಡಲು ಸಾಧ್ಯವಿಲ್ಲ” : MIಗೆ ವಾಸ್ತವದ ಅರಿವು ಮೂಡಿಸಿದ ಉಮೇಶ್ ಯಾದವ್!

ಬಿಸಿಲಿಗೆ ಬೆಂದಿದ್ದ ಬೆಂಗಳೂರಿಗೆ ತಂಪೆರೆದ ವರುಣ  : ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾರ್ಭಟ!

ಬಿಸಿಲಿಗೆ ಬೆಂದಿದ್ದ ಬೆಂಗಳೂರಿಗೆ ತಂಪೆರೆದ ವರುಣ : ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾರ್ಭಟ!

ಕೇಂದ್ರ ಸರ್ಕಾರದ ಆಧಾರ್ ಸಂಸ್ಥೆಯಲ್ಲಿ ಡೆಪ್ಯೂಟಿ ಡೈರೆಕ್ಟರ್ ಹುದ್ದೆಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ಆಧಾರ್ ಸಂಸ್ಥೆಯಲ್ಲಿ ಡೆಪ್ಯೂಟಿ ಡೈರೆಕ್ಟರ್ ಹುದ್ದೆಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು!

ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಬುಮ್ರಾ ಒಬ್ಬರೇ ಪಂದ್ಯ ಗೆಲ್ಲಿಸಿಕೊಡಲು ಸಾಧ್ಯವಿಲ್ಲ” : MIಗೆ ವಾಸ್ತವದ ಅರಿವು ಮೂಡಿಸಿದ ಉಮೇಶ್ ಯಾದವ್!

“ಬುಮ್ರಾ ಒಬ್ಬರೇ ಪಂದ್ಯ ಗೆಲ್ಲಿಸಿಕೊಡಲು ಸಾಧ್ಯವಿಲ್ಲ” : MIಗೆ ವಾಸ್ತವದ ಅರಿವು ಮೂಡಿಸಿದ ಉಮೇಶ್ ಯಾದವ್!

ಬಿಸಿಲಿಗೆ ಬೆಂದಿದ್ದ ಬೆಂಗಳೂರಿಗೆ ತಂಪೆರೆದ ವರುಣ  : ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾರ್ಭಟ!

ಬಿಸಿಲಿಗೆ ಬೆಂದಿದ್ದ ಬೆಂಗಳೂರಿಗೆ ತಂಪೆರೆದ ವರುಣ : ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾರ್ಭಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat