ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ನೇಪಾಳ ವಿರುದ್ಧ 82 ರನ್ ಗಳ ಭರ್ಜರಿ ಜಯ ಸಾಧಿಸಿದ

July 23, 2024
Share on WhatsappShare on FacebookShare on Twitter

ಡಂಬುಲ್ಲಾ: ಟಿ20 ಏಷ್ಯಾ ಕಪ್ ಟೂರ್ನಿಯಲ್ಲಿ ಭಾರತ ವನಿತೆಯರ ತಂಡ ನೇಪಾಳ ವಿರುದ್ಧ ಭರ್ಜರಿ ಜಯ ಸಾಧಿಸಿದೆ.

ಶಫಾಲಿ ವರ್ಮಾ (Shafali Verma) ಸ್ಫೋಟಕ ಬ್ಯಾಟಿಂಗ್‌, ಸಂಘಟಿತ ಬೌಲಿಂಗ್‌ ಪ್ರದರ್ಶನದಿಂದಾಗಿ ಭಾರತೀಯ ವನಿತೆಯರ ತಂಡ ನೇಪಾಳ ವಿರುದ್ಧ 82 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನ ಮೂಲಕ 2024ರ ಮಹಿಳಾ ಟಿ20 ಏಷ್ಯಾಕಪ್‌ (Women’s Asia Cup 2024) ಟೂರ್ನಿಯ ಸೆಮಿಫೈನಲ್‌ ಪ್ರವೇಶಿಸಿದೆ.

ಹಾಲಿ ಚಾಂಪಿಯನ್ಸ್‌ ಸಹ ಆಗಿರುವ ಭಾರತ 2024ರಲ್ಲಿ ಮಹಿಳಾ ಏಷ್ಯಾಕಪ್‌ ಟೂರ್ನಿಯ ಸೆಮಿಸ್‌ಗೆ ಎಂಟ್ರಿ ಕೊಟ್ಟ ಮೊದಲ ತಂಡವಾಗಿದೆ. ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 178 ರನ್‌ ಬಾರಿಸಿತ್ತು. 179 ರನ್‌ಗಳ ಗುರಿ ಬೆನ್ನಟ್ಟಿದ ನೇಪಾಳ ತಂಡ (Nepal Womens Team) ನಿಗದಿತ ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು ಕೇವಲ 96 ರನ್ ಗಳಿಸಿ ಸೋಲು ಕಂಡಿತು.

ಸ್ಮೃತಿ ಮಂಧಾನ (Smriti Mandhana) ನಾಯಕತ್ವದಲ್ಲಿ ಕಣಕ್ಕಿಳಿದ ಟೀಂ ಇಂಡಿಯಾ ಪರ ಶಫಾಲಿ ವರ್ಮಾ48 ಎಸೆತಗಳಲ್ಲಿ ಸ್ಫೋಟಕ 81 ರನ್‌ (12 ಬೌಂಡರಿ, 1 ಸಿಕ್ಸರ್)‌ ಗಳಿಸಿದರು. ದಯಾಳನ್‌ ಹೇಮಲತಾ 47 ರನ್‌, ಸಜೀವನ್‌ ಸಜನ 10, ಜೆಮಿಮಾ ರೊಡ್ರಿಗ್ಸ್‌ 28 ರನ್‌, ರಿಚಾ ಘೋಷ್‌ 6 ರನ್‌ ಗಳಿಸಿದರು.

ಗುರಿ ಬೆನ್ನಟ್ಟಿದ ನೇಪಾಳ ತಂಡ ಭಾರತೀಯ ಆಟಗಾರ್ತಿಯರ ಬಿಗಿ ಬೌಲಿಂಗ್ ಗೆ ತತ್ತರಿಸಿ ಹೋಯಿತು. ಹೀಗಾಗಿ ಭಾರತ ತಂಡ ಭರ್ಜರಿ ಗೆಲುವು ಸಾಧಿಸಿತು. ಟೀಂ ಇಂಡಿಯಾ ಪರ ದೀಪ್ತಿ ಶರ್ಮಾ 3 ವಿಕೆಟ್‌ ಪಡೆದರೆ, ಅರುಂಧತಿ ರೆಡ್ಡಿ, ರಾಧಾ ಯಾದವ್‌ ತಲಾ 2 ವಿಕೆಟ್‌ ಹಾಗೂ ರೇಣಿಕಾ ಸಿಂಗ್‌ 1 ವಿಕೆಟ್‌ ಪಡೆದರು.

Tags: Nepal Womens TeamShafali VermaSmriti MandhanaWomen’s Asia Cup 2024
SendShareTweet
Previous Post

ಯುವರಾಜ್ ಸಿಂಗ್ ಈ ತಂಡದ ಕೋಚ್ ಆಗಲಿದ್ದಾರೆಯೇ?

Next Post

ವ್ಯಾಪಕ ಮಳೆ; ಬುಧವಾರ ಈ ಜಿಲ್ಲೆಯ ಶಾಲೆಗಳಿಗೆ ರಜೆ

Related Posts

“ಒಗ್ಗಟ್ಟಾಗಿರಿ, ನಿರ್ಭೀತರಾಗಿರಿ” : ದಕ್ಷಿಣ ಆಫ್ರಿಕಾ ವಿರುದ್ಧ ಸೋತ ಭಾರತೀಯ ವನಿತೆಯರಿಗೆ ಸ್ಫೂರ್ತಿ ತುಂಬಿದ ಸೂರ್ಯಕುಮಾರ್ ಯಾದವ್
ಕ್ರೀಡೆ

“ಒಗ್ಗಟ್ಟಾಗಿರಿ, ನಿರ್ಭೀತರಾಗಿರಿ” : ದಕ್ಷಿಣ ಆಫ್ರಿಕಾ ವಿರುದ್ಧ ಸೋತ ಭಾರತೀಯ ವನಿತೆಯರಿಗೆ ಸ್ಫೂರ್ತಿ ತುಂಬಿದ ಸೂರ್ಯಕುಮಾರ್ ಯಾದವ್

ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ 15ರ ಪೋರ ವೈಭವ್ ಸೂರ್ಯವಂಶಿ!
ಕ್ರೀಡೆ

ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ 15ರ ಪೋರ ವೈಭವ್ ಸೂರ್ಯವಂಶಿ!

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ : ವಿರಾಟ್ ಕೊಹ್ಲಿ ಕಮ್‌ಬ್ಯಾಕ್, ಶತಕವೀರ ಜೈಸ್ವಾಲ್‌ಗೆ ಕೊಕ್
ಕ್ರೀಡೆ

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ : ವಿರಾಟ್ ಕೊಹ್ಲಿ ಕಮ್‌ಬ್ಯಾಕ್, ಶತಕವೀರ ಜೈಸ್ವಾಲ್‌ಗೆ ಕೊಕ್

ಕ್ರಿಸ್ ಗೇಲ್ ದಾಖಲೆ ಉಡೀಸ್ : ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಸಿಡಿಸಿ ಇತಿಹಾಸ ನಿರ್ಮಿಸಿದ ಕೀರನ್ ಪೊಲಾರ್ಡ್
ಕ್ರೀಡೆ

ಕ್ರಿಸ್ ಗೇಲ್ ದಾಖಲೆ ಉಡೀಸ್ : ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಸಿಡಿಸಿ ಇತಿಹಾಸ ನಿರ್ಮಿಸಿದ ಕೀರನ್ ಪೊಲಾರ್ಡ್

ಟೆಸ್ಟ್ ಕ್ರಿಕೆಟ್‌ನಲ್ಲಿ 14,000 ರನ್ ಬಾರಿಸಿ ಇತಿಹಾಸ ನಿರ್ಮಿಸಿದ ಜೋ ರೂಟ್ : ಓವಲ್ ಟೆಸ್ಟ್‌ನಲ್ಲಿ ಗೆಲುವಿನತ್ತ ನ್ಯೂಜಿಲೆಂಡ್ ದಾಪುಗಾಲು!
ಕ್ರೀಡೆ

ಟೆಸ್ಟ್ ಕ್ರಿಕೆಟ್‌ನಲ್ಲಿ 14,000 ರನ್ ಬಾರಿಸಿ ಇತಿಹಾಸ ನಿರ್ಮಿಸಿದ ಜೋ ರೂಟ್ : ಓವಲ್ ಟೆಸ್ಟ್‌ನಲ್ಲಿ ಗೆಲುವಿನತ್ತ ನ್ಯೂಜಿಲೆಂಡ್ ದಾಪುಗಾಲು!

ಪಾಕಿಸ್ತಾನ ಮಹಿಳಾ ತಂಡಕ್ಕೆ ವಿಶ್ವಕಪ್‌ನಿಂದ ಹೊರಬೀಳುವ ಭೀತಿ : ಬಾಂಗ್ಲಾದೇಶದ ವಿರುದ್ಧ ಹೀನಾಯ ಬ್ಯಾಟಿಂಗ್ ವೈಫಲ್ಯ
ಕ್ರೀಡೆ

ಪಾಕಿಸ್ತಾನ ಮಹಿಳಾ ತಂಡಕ್ಕೆ ವಿಶ್ವಕಪ್‌ನಿಂದ ಹೊರಬೀಳುವ ಭೀತಿ : ಬಾಂಗ್ಲಾದೇಶದ ವಿರುದ್ಧ ಹೀನಾಯ ಬ್ಯಾಟಿಂಗ್ ವೈಫಲ್ಯ

Next Post
ವ್ಯಾಪಕ ಮಳೆ; ಬುಧವಾರ ಈ ಜಿಲ್ಲೆಯ ಶಾಲೆಗಳಿಗೆ ರಜೆ

ವ್ಯಾಪಕ ಮಳೆ; ಬುಧವಾರ ಈ ಜಿಲ್ಲೆಯ ಶಾಲೆಗಳಿಗೆ ರಜೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಹ್ಯಾಕಾಶ ಇತಿಹಾಸದಲ್ಲೇ ಮೊದಲು : ಕ್ರಾಂತಿಕಾರಿ ‘ಸ್ಟಾರ್‌ಫಾಲ್’ ಮರು-ಪ್ರವೇಶ ಕ್ಯಾಪ್ಸುಲ್ ಉಡಾವಣೆಗೆ ಸ್ಪೇಸ್‌ಎಕ್ಸ್ ಸಜ್ಜು!

ಬಾಹ್ಯಾಕಾಶ ಇತಿಹಾಸದಲ್ಲೇ ಮೊದಲು : ಕ್ರಾಂತಿಕಾರಿ ‘ಸ್ಟಾರ್‌ಫಾಲ್’ ಮರು-ಪ್ರವೇಶ ಕ್ಯಾಪ್ಸುಲ್ ಉಡಾವಣೆಗೆ ಸ್ಪೇಸ್‌ಎಕ್ಸ್ ಸಜ್ಜು!

ಸಾಲು ಸಾಲು ದುರಂತ, ಆರ್ಥಿಕ ಸಂಕಷ್ಟ, ರಾಜಕಾರಣಿಗಳ ಕಿರುಕುಳ : ದಯಾಮರಣಕ್ಕೆ ಸೂರತ್‌ನ ವೃದ್ಧ ದಂಪತಿ ಅರ್ಜಿ!

ಸಾಲು ಸಾಲು ದುರಂತ, ಆರ್ಥಿಕ ಸಂಕಷ್ಟ, ರಾಜಕಾರಣಿಗಳ ಕಿರುಕುಳ : ದಯಾಮರಣಕ್ಕೆ ಸೂರತ್‌ನ ವೃದ್ಧ ದಂಪತಿ ಅರ್ಜಿ!

ದಕ್ಷಿಣ ಕನ್ನಡ ಜಿಲ್ಲಾ ಖಾಝಿ ನಿಧನ!

ದಕ್ಷಿಣ ಕನ್ನಡ ಜಿಲ್ಲಾ ಖಾಝಿ ನಿಧನ!

ಪೊಲೀಸ್ ಇಲಾಖೆಯಲ್ಲಿ 1,600 ಸಶಸ್ತ್ರ ಪೊಲೀಸ್ ಕಾನ್ ಸ್ಟೆಬಲ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಪೊಲೀಸ್ ಇಲಾಖೆಯಲ್ಲಿ 1,600 ಸಶಸ್ತ್ರ ಪೊಲೀಸ್ ಕಾನ್ ಸ್ಟೆಬಲ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಹ್ಯಾಕಾಶ ಇತಿಹಾಸದಲ್ಲೇ ಮೊದಲು : ಕ್ರಾಂತಿಕಾರಿ ‘ಸ್ಟಾರ್‌ಫಾಲ್’ ಮರು-ಪ್ರವೇಶ ಕ್ಯಾಪ್ಸುಲ್ ಉಡಾವಣೆಗೆ ಸ್ಪೇಸ್‌ಎಕ್ಸ್ ಸಜ್ಜು!

ಬಾಹ್ಯಾಕಾಶ ಇತಿಹಾಸದಲ್ಲೇ ಮೊದಲು : ಕ್ರಾಂತಿಕಾರಿ ‘ಸ್ಟಾರ್‌ಫಾಲ್’ ಮರು-ಪ್ರವೇಶ ಕ್ಯಾಪ್ಸುಲ್ ಉಡಾವಣೆಗೆ ಸ್ಪೇಸ್‌ಎಕ್ಸ್ ಸಜ್ಜು!

ಸಾಲು ಸಾಲು ದುರಂತ, ಆರ್ಥಿಕ ಸಂಕಷ್ಟ, ರಾಜಕಾರಣಿಗಳ ಕಿರುಕುಳ : ದಯಾಮರಣಕ್ಕೆ ಸೂರತ್‌ನ ವೃದ್ಧ ದಂಪತಿ ಅರ್ಜಿ!

ಸಾಲು ಸಾಲು ದುರಂತ, ಆರ್ಥಿಕ ಸಂಕಷ್ಟ, ರಾಜಕಾರಣಿಗಳ ಕಿರುಕುಳ : ದಯಾಮರಣಕ್ಕೆ ಸೂರತ್‌ನ ವೃದ್ಧ ದಂಪತಿ ಅರ್ಜಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat