ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಪ್ಯಾರಿಸ್ ಒಲಿಂಪಿಕ್ಸ್; ಕ್ವಾರ್ಟರ್ ಪೈನಲ್ ಪ್ರವೇಶಿಸಿ ಅರ್ಚರಿ ತಂಡ

July 25, 2024
Share on WhatsappShare on FacebookShare on Twitter

ಪ್ಯಾರಿಸ್ ಒಲಿಂಪಿಕ್ಸ್ ಅಧಿಕೃತವಾಗಿ ಜುಲೈ 26ರಿಂದ ಆರಂಭವಾಗಲಿದ್ದು, ಇದಕ್ಕೂ ಮುನ್ನ ಹಲವು ಕ್ರೀಡೆಗಳು ನಡೆಯುತ್ತಿದ್ದು, ಭಾರತ ತಂಡ ಅರ್ಚರಿಯಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ.

ಭಾರತದ ಮಹಿಳಾ ಮತ್ತು ಪುರುಷರ ಎರಡೂ ತಂಡಗಳು ಆರ್ಚರಿಯಲ್ಲಿ ಭಾಗವಹಿಸುತ್ತಿವೆ. ಇದರಲ್ಲಿ ಮೊದಲಿಗೆ ನಡೆದ ಅರ್ಹತಾ ರ‍್ಯಾಂಕಿಂಗ್ ಸುತ್ತಿನಲ್ಲಿ ಭಾರತದ ಮಹಿಳಾ ಆರ್ಚರಿ ತಂಡ ಆರಂಭಿಕ ಸುತ್ತಿನಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಇದರೊಂದಿಗೆ ತಂಡ ಕ್ವಾರ್ಟರ್‌ಫೈನಲ್‌ ಗೆ ನೇರ ಅರ್ಹತೆ ಗಿಟ್ಟಿಸಿಕೊಂಡಿದೆ. ಕ್ವಾರ್ಟರ್‌ ಫೈನಲ್‌ ಸುತ್ತಿಗೆ ಭಾರತ ಮಾತ್ರವಲ್ಲದೆ ದಕ್ಷಿಣ ಕೊರಿಯಾ, ಚೀನಾ ಮತ್ತು ಮೆಕ್ಸಿಕೊ ತಂಡಗಳು ಕೂಡ ಅರ್ಹತೆ ಪಡೆದಿವೆ.

ಅರ್ಹತಾ ರ‍್ಯಾಂಕಿಂಗ್ ಸುತ್ತಿನಲ್ಲಿ ಭಾರತದ ದೀಪಿಕಾ ಕುಮಾರಿ, ಅಂಕಿತಾ ಭಕತ್, ಭಜನ್ ಕೌರ್ ಉತ್ತಮ ಪ್ರದರ್ಶನ ನೀಡಿದರು. ಇದರಲ್ಲಿ 666 ವೈಯಕ್ತಿಕ ಸ್ಕೋರ್ ಕಲೆಹಾಕಿದ ಅಂಕಿತಾ ಭಕತ್ 11ನೇ ಸ್ಥಾನ ಪಡೆದರೆ, ಭಜನ್ ಕೌರ್ 659 ವೈಯಕ್ತಿಕ ಸ್ಕೋರ್ ಮತ್ತು ದೀಪಿಕಾ ಕುಮಾರಿ 658 ವೈಯಕ್ತಿಕ ಸ್ಕೋರ್ ಕಲೆಹಾಕುವುದರೊಂದಿಗೆ ಕ್ರಮವಾಗಿ 22 ಮತ್ತು 23ನೇ ಸ್ಥಾನ ಪಡೆದಿದ್ದಾರೆ. ಈ ಮೂಲಕ ಭಾರತದ ಒಟ್ಟು ಸ್ಕೋರ್ 1983 ಆಗಿದ್ದು, ಭಾರತ ಮಹಿಳಾ ತಂಡ ನಾಲ್ಕನೇ ಸ್ಥಾನ ಪಡೆಯುವಂತಾಗಿದೆ.

ಕ್ವಾರ್ಟರ್ ಫೈನಲ್‌ ಸುತ್ತಿನಲ್ಲಿ ಭಾರತ ಮಹಿಳಾ ತಂಡವು ಜುಲೈ 28 ರಂದು ಫ್ರಾನ್ಸ್ ಅಥವಾ ನೆದರ್ಲೆಂಡ್ಸ್ ತಂಡವನ್ನು ಎದುರಿಸಲಿದೆ. ಭಾರತವನ್ನು ಹೊರತುಪಡಿಸಿ ಮೊದಲ ಮೂರು ಸ್ಥಾನಗಳಲ್ಲಿರುವ ದಕ್ಷಿಣ ಕೊರಿಯಾ, ಚೀನಾ ಮತ್ತು ಮೆಕ್ಸಿಕೊ ಮಹಿಳಾ ತಂಡಗಳು ಕ್ರಮವಾಗಿ 2046, 1996 ಮತ್ತು 1986 ಅಂಕಗಳನ್ನು ಕಲೆಹಾಕಿವೆ. ಅತ್ಯಧಿಕ 2046 ಅಂಕ ಕಲೆಹಾಕಿರುವ ದಕ್ಷಿಣ ಕೊರಿಯಾ ತಂಡ ಅರ್ಹತಾ ರ‍್ಯಾಂಕಿಂಗ್ ಸುತ್ತಿನಲ್ಲಿ ಮೊದಲ ಸ್ಥಾನ ಪಡೆದಿದೆ.

ಕ್ವಾರ್ಟರ್ ಫೈನಲ್ ನಲ್ಲಿ ದಕ್ಷಿಣ ಕೊರಿಯಾ vs ಅಮೆರಿಕ/ಚೈನೀಸ್ ತೈಪೆ, ಚೀನಾ vs ಇಂಡೋನೇಷ್ಯಾ/ಮಲೇಷ್ಯಾ, ಮೆಕ್ಸಿಕೋ vs ಜರ್ಮನಿ/ಗ್ರೇಟ್ ಬ್ರಿಟನ್, ಭಾರತ vs ಫ್ರಾನ್ಸ್/ನೆದರ್ಲೆಂಡ್ಸ್ ಮಧ್ಯೆ ಫೈಟ್ ನಡೆಯಲಿದೆ.

Tags: ArcheryIndiaParis Olympics 2024
SendShareTweet
Previous Post

ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡ ಪ್ರೇಮಿಗಳು! ಮುಂದೇನಾಯ್ತು?

Next Post

ಸಣ್ಣ ಮನಸ್ತಾಪ; ಪ್ರೇಮಿಗಳಿಬ್ಬರು ಆತ್ಮಹತ್ಯೆ!

Related Posts

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ
ಕ್ರೀಡೆ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಬೂಲ್‌ನಿಂದ ಭಾರತದ ಕಾಮೆಂಟರಿ ಬಾಕ್ಸ್‌ವರೆಗೆ : ಅಮಿತಾಭ್‌ ಚಿತ್ರಗಳಿಂದ ಹಿಂದಿ ಕಲಿತ ಅಫ್ಘಾನ್‌ ಕಾಮೆಂಟೇಟರ್‌!
ಕ್ರೀಡೆ

ಕಾಬೂಲ್‌ನಿಂದ ಭಾರತದ ಕಾಮೆಂಟರಿ ಬಾಕ್ಸ್‌ವರೆಗೆ : ಅಮಿತಾಭ್‌ ಚಿತ್ರಗಳಿಂದ ಹಿಂದಿ ಕಲಿತ ಅಫ್ಘಾನ್‌ ಕಾಮೆಂಟೇಟರ್‌!

ಆರು ತಿಂಗಳಲ್ಲೇ ಮುರಿದ ಪೃಥ್ವಿ ಶಾ-ಆಕೃತಿ ಅಗರ್ವಾಲ್ ನಿಶ್ಚಿತಾರ್ಥ ; ‘ಬೇರೆ ಗುರಿ, ಪರಿಸ್ಥಿತಿ’ ಎಂದ ಆಕೃತಿ
ಕ್ರೀಡೆ

ಆರು ತಿಂಗಳಲ್ಲೇ ಮುರಿದ ಪೃಥ್ವಿ ಶಾ-ಆಕೃತಿ ಅಗರ್ವಾಲ್ ನಿಶ್ಚಿತಾರ್ಥ ; ‘ಬೇರೆ ಗುರಿ, ಪರಿಸ್ಥಿತಿ’ ಎಂದ ಆಕೃತಿ

2027ರ ವಿಶ್ವಕಪ್‌ಗೂ ಮುನ್ನ ಪಾಂಡ್ಯಗೆ ಕಠಿಣ ಪರೀಕ್ಷೆ ; ಭಾರತ ‘ಎ’ ತಂಡದ ಮೂಲಕ ಮರಳಲು ಗಂಭೀರ್ ಸೂಚನೆ!
ಕ್ರೀಡೆ

2027ರ ವಿಶ್ವಕಪ್‌ಗೂ ಮುನ್ನ ಪಾಂಡ್ಯಗೆ ಕಠಿಣ ಪರೀಕ್ಷೆ ; ಭಾರತ ‘ಎ’ ತಂಡದ ಮೂಲಕ ಮರಳಲು ಗಂಭೀರ್ ಸೂಚನೆ!

ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ
ಕ್ರೀಡೆ

ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ

30 ಎಸೆತಗಳಲ್ಲಿ ಶತಕ : ಯುವರಾಜ್ ಸಿಂಗ್ ಸಲಹೆ ಪಾಲಿಸಿ ಅಭಿಷೇಕ್ ಶರ್ಮಾ ದಾಖಲೆ!
ಕ್ರೀಡೆ

30 ಎಸೆತಗಳಲ್ಲಿ ಶತಕ : ಯುವರಾಜ್ ಸಿಂಗ್ ಸಲಹೆ ಪಾಲಿಸಿ ಅಭಿಷೇಕ್ ಶರ್ಮಾ ದಾಖಲೆ!

Next Post
ಸಣ್ಣ ಮನಸ್ತಾಪ; ಪ್ರೇಮಿಗಳಿಬ್ಬರು ಆತ್ಮಹತ್ಯೆ!

ಸಣ್ಣ ಮನಸ್ತಾಪ; ಪ್ರೇಮಿಗಳಿಬ್ಬರು ಆತ್ಮಹತ್ಯೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಳ್ಳಂಬೆಳಗ್ಗೆ ಮಂಗಳೂರು ಬಂದರಿಗೆ ಡಿಕೆಶಿ ಭೇಟಿ ; ಮೀನುಗಾರರ ಸಮಸ್ಯೆ ಆಲಿಸಿ ಕೈಯಲ್ಲಿ ಕಿಂಗ್‌ ಫಿಶ್‌ ಹಿಡಿದ ಸಿಎಂ!

ಬೆಳ್ಳಂಬೆಳಗ್ಗೆ ಮಂಗಳೂರು ಬಂದರಿಗೆ ಡಿಕೆಶಿ ಭೇಟಿ ; ಮೀನುಗಾರರ ಸಮಸ್ಯೆ ಆಲಿಸಿ ಕೈಯಲ್ಲಿ ಕಿಂಗ್‌ ಫಿಶ್‌ ಹಿಡಿದ ಸಿಎಂ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಳ್ಳಂಬೆಳಗ್ಗೆ ಮಂಗಳೂರು ಬಂದರಿಗೆ ಡಿಕೆಶಿ ಭೇಟಿ ; ಮೀನುಗಾರರ ಸಮಸ್ಯೆ ಆಲಿಸಿ ಕೈಯಲ್ಲಿ ಕಿಂಗ್‌ ಫಿಶ್‌ ಹಿಡಿದ ಸಿಎಂ!

ಬೆಳ್ಳಂಬೆಳಗ್ಗೆ ಮಂಗಳೂರು ಬಂದರಿಗೆ ಡಿಕೆಶಿ ಭೇಟಿ ; ಮೀನುಗಾರರ ಸಮಸ್ಯೆ ಆಲಿಸಿ ಕೈಯಲ್ಲಿ ಕಿಂಗ್‌ ಫಿಶ್‌ ಹಿಡಿದ ಸಿಎಂ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat