ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

88 ಸಾವಿರ ಉದ್ಯೋಗ ಭರ್ತಿಗೆ ಮುಂದಾದ ಐಟಿ ಕಂಪನಿಗಳು!

July 26, 2024
Share on WhatsappShare on FacebookShare on Twitter

ಇತ್ತೀಚಿನ ಕೆಲವು ವರ್ಷಗಳಲ್ಲಿ ಐಟಿ ಕಂಪನಿಗಳಲ್ಲಿ ಉದ್ಯೋಗ ಖಾಲಿ ಇಲ್ಲ ಎಂಬ ನಾಮಫಲಕ ಹಾಕಿದಂತಿತ್ತು. ವಿದ್ಯಾವಂತರು ಕೆಲಸಕ್ಕಾಗಿ ಪರದಾಡುವ ಸ್ಥಿತಿ ಇತ್ತು. ಇದು ಉದ್ಯೋಗ ಹುಡುಕುವವರ ಆತಂಕಕ್ಕೆ ಕಾರಣವಾಗಿತ್ತು. ಆದರೆ, ಐಟಿ ಕಂಪನಿಗಳು ಮತ್ತೆ ಎದ್ದು ನಿಂತಿದ್ದು, ಹೊಸಬರಿಗೆ ಉದ್ಯೋಗ ನೀಡಲು ಮುಂದಾಗಿವೆ.

ದೇಶದಲ್ಲಿನ ಪ್ರಮುಖ ಐಟಿ ಕಂಪನಿಗಳಾದ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್‌), ಇನ್ಫೋಸಿಸ್‌, ಎಚ್‌ ಸಿಎಲ್‌ ಟೆಕ್‌, ವಿಪ್ರೋ ಹಾಗೂ ಟೆಕ್‌ ಮಹೀಂದ್ರಾ ಕಂಪನಿಗಳು ಈಗ ಕಾಲೇಜು ಕ್ಯಾಂಪಸ್ ನತ್ತ ಮುಖಮಾಡಿವೆ. ಹೊಸ ಪ್ರತಿಭಾವಂತರನ್ನು ಹುಡುಕಿಕೊಂಡು ಎಂಜಿನಿಯರಿಂಗ್‌ ಕಾಲೇಜುಗಳ ಬಾಗಿಲು ತಟ್ಟಲು ಮುಂದಾಗಿವೆ. ಹೀಗಾಗಿ ಈಗತಾನೇ ಎಂಜಿನಿಯರಿಂಗ್ ಮುಗಿಸಿರುವ ವಿದ್ಯಾರ್ಥಿಗಳು ಹಾಗೂ ಕೊನೆಯ ವರ್ಷದಲ್ಲಿರುವ ವಿದ್ಯಾರ್ಥಿಗಳು ಖುಷಿ ಪಡುವಂತಾಗಿದೆ.

2024ನೇ ಆರ್ಥಿಕ ವರ್ಷದಲ್ಲಿ ಕನಿಷ್ಠ ಮೂರು ತ್ರೈಮಾಸಿಕಗಳ ಕಾಲ ಹೊಸಬರ ನೇಮಕವನ್ನು ರದ್ದುಗೊಳಿಸಿದ್ದ ಇನ್ಫೋಸಿಸ್‌ ಫ್ರೆಷರ್‌ ನೇಮಕಕ್ಕೆ ಮುಂದಾಗಿದೆ. ಈ ವರ್ಷ 15 ಸಾವಿರದಿಂದ 20 ಸಾವಿರದಷ್ಟು ಹೊಸಬರನ್ನು ನೇಮಕ ಮಾಡಿಕೊಳ್ಳಲು ಮುಂದಾಗಿದೆ.

2024ರಲ್ಲಿ ಕಂಪನಿ 11,900 ಹೊಸಬರಿಗೆ ಉದ್ಯೋಗ ನೀಡಿತ್ತು. ಆದರೆ, 2023ರಲ್ಲಿ 50 ಸಾವಿರ ಜನರಿಗೆ ನೇಮಕಾತಿ ನೀಡಿತ್ತು.
ಎಚ್‌ಸಿಎಲ್‌ ಟೆಕ್‌ 2024ರಲ್ಲಿ 12,141 ಹೊಸಬರನ್ನು ಉದ್ಯೋಗಕ್ಕೆ ನೇಮಕ ಮಾಡಿಕೊಂಡಿತ್ತು. 2023ರ 26,734 ನೇಮಕಕ್ಕೆ ಹೋಲಿಸಿದರೆ ಕಂಪನಿಯ ನೇಮಕದಲ್ಲಿ ಅರ್ಧದಷ್ಟು ಕಡಿಮೆಯಾಗಿತ್ತು. ಆದರೆ, ಈ ವರ್ಷ 10,000 ದಿಂದ 12,000 ಜನರಿಗೆ ಉದ್ಯೋಗ ನೀಡಲು ಮುಂದಾಗಿದೆ. ಈಗಾಗಲೇ ಮೊದಲ ತ್ರೈಮಾಸಿಕದಲ್ಲಿ 1,078 ಹೊಸಬರನ್ನು ನೇಮಕ ಮಾಡಿಕೊಂಡಿದೆ.

ವಿಪ್ರೋ 2024ರಲ್ಲಿ ಬಾಕಿ ಉಳಿದಿರುವ ನೇಮಕವನ್ನು ಪೂರ್ಣಗೊಳಿಸಲು ಕಂಪನಿ ಬಯಸಿದೆ. ಟೆಕ್‌ ಮಹೀಂದ್ರಾ 6,000 ಉದ್ಯೋಗಿಗಳ ನೇಮಕಕ್ಕೆ ಉದ್ದೇಶಿಸಿದ್ದು, ಈಗಾಗಲೇ ಜೂನ್‌ನಲ್ಲಿ 1,000 ಫ್ರೆಷರ್ಸ್‌ನ್ನು ಕೆಲಸಕ್ಕೆ ತೆಗೆದುಕೊಂಡಿದೆ. ಈ ಎಲ್ಲ ಕಂಪನಿಗಳಿಂದ ಸೇರಿ ಒಟ್ಟಾರೆ ಈ ವರ್ಷ 88 ಸಾವಿರದಷ್ಟು ಎಂಜನಿಯರಿಂಗ್ ವಿದ್ಯಾರ್ಥಿಗಳು ಐಟಿ ಕಂಪನಿ ಸೇರಲಿದ್ದಾರೆ. ಇದರಿಂದ ವಿದ್ಯಾರ್ಥಿಗಳಲ್ಲಿ ಸಂತಸ ಮನೆ ಮಾಡಿದೆ.

Tags: InfosysjobTCSWipro
SendShareTweet
Previous Post

ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ

Next Post

ಈ ದೇಶದಲ್ಲಿ ಕುಸಿದ ಜನಸಂಖ್ಯೆ; ಏರಿಕೆಗೆ ನಡೆದಿದೆ ಕಸರತ್ತು

Related Posts

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ
ಉಡುಪಿ

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

7 ಕೋಟಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ : ಇದೇ ತಿಂಗಳು ಶೇ.8.25ರಷ್ಟು ಬಡ್ಡಿ ಜಮೆ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

7 ಕೋಟಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ : ಇದೇ ತಿಂಗಳು ಶೇ.8.25ರಷ್ಟು ಬಡ್ಡಿ ಜಮೆ!

ಹೊಸಪೇಟೆಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ – ಮೂವರು ಮಹಿಳೆಯರ ರಕ್ಷಣೆ!
ವಿಜಯನಗರ

ಹೊಸಪೇಟೆಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ – ಮೂವರು ಮಹಿಳೆಯರ ರಕ್ಷಣೆ!

ಕಸ ನಿರ್ವಹಣೆ ವ್ಯವಸ್ಥೆ ಸರಿಪಡಿಸಲು ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ!
ರಾಜ್ಯ

ಕಸ ನಿರ್ವಹಣೆ ವ್ಯವಸ್ಥೆ ಸರಿಪಡಿಸಲು ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ವಕೀಲರಿಗೆ ನಿಂದನೆ, ಜೀವ ಬೆದರಿಕೆ ಆರೋಪ ; ಯರಡೋಣ ಗ್ರಾ.ಪಂ ಪಿಡಿಓ ಅಮಾನತು
ಕೊಪ್ಪಳ

ವಕೀಲರಿಗೆ ನಿಂದನೆ, ಜೀವ ಬೆದರಿಕೆ ಆರೋಪ ; ಯರಡೋಣ ಗ್ರಾ.ಪಂ ಪಿಡಿಓ ಅಮಾನತು

Next Post
ಈ ದೇಶದಲ್ಲಿ ಕುಸಿದ ಜನಸಂಖ್ಯೆ; ಏರಿಕೆಗೆ ನಡೆದಿದೆ ಕಸರತ್ತು

ಈ ದೇಶದಲ್ಲಿ ಕುಸಿದ ಜನಸಂಖ್ಯೆ; ಏರಿಕೆಗೆ ನಡೆದಿದೆ ಕಸರತ್ತು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat