ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಪೊಲೀಸ್ ಠಾಣೆಯಲ್ಲಿ ತೀವ್ರವಾಗಿ ಅಸ್ವಸ್ಥಗೊಂಡ ಪುನೀತ್ ಕೆರೆಹಳ್ಳಿ

July 27, 2024
Share on WhatsappShare on FacebookShare on Twitter

ಬೆಂಗಳೂರು: ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ (Puneeth Kerehalli) ಪೊಲೀಸ್ ಠಾಣೆಯಲ್ಲಿ ತೀವ್ರವಾಗಿ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.

ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿಪಡಿಸಿದ ಹಾಗೂ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪದ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿ ಪೊಲೀಸರ ವಿಚಾರಣೆ ವೇಳೆ ಹೊಟ್ಟೆ ನೋವಿನಿಂದ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ನಾಯಿ ಮಾಂಸದ ಜೊತೆಗೆ ಕುರಿ ಮಾಂಸವು ರಾಜಸ್ಥಾನದಿಂದ ಬೆಂಗಳೂರಿಗೆ (Bengaluru) ತಂದು ಮಾರಾಟ ಮಾಡುತ್ತಿದ್ದಾರೆ ಎಂದು ಪುನೀತ್ ಕೆರೆಹಳ್ಳಿ ಹಾಗೂ ಹಿಂದೂ ಪರ ಕಾರ್ಯಕರ್ತರು ಮೆಜೆಸ್ಟಿಕ್ ರೈಲು ನಿಲ್ದಾಣದ ಹತ್ತಿರ ಪ್ರತಿಭಟಿಸಿದ್ದರು. ಈ ಸಂದರ್ಭದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಳಿಕ ಮಧ್ಯರಾತ್ರಿ 12:00 ಗಂಟೆ ವೇಳೆಗೆ ಅವರನ್ನು ಕಾಟನ್ ಪೇಟೆ ಪೊಲೀಸರು (Cottonpet Police) ಬಂಧಿಸಿದ್ದರು.

ಆದರೆ, ಠಾಣೆಗೆ ಕರೆದುಕೊಂಡು ಹೋಗುತ್ತಿದ್ದಂತೆ ಅಸ್ವಸ್ಥರಾಗಿದ್ದಾರೆ. ಬೆಳಗಿನ ಜಾವ 4:45ರ ವೇಳೆಗೆ ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ, ವೈದ್ಯಕೀಯ ಚಿಕಿತ್ಸೆಯಲ್ಲಿ ನಾರ್ಮಲ್ ಆಗಿದ್ದಾರೆ ಎನ್ನಲಾಗಿದೆ. ಇನ್ನೂ ಅವರು ಅಸ್ವಸ್ಥ ಸ್ಥಿತಿಯಲ್ಲಿದ್ದಾರೆ. ಊಟ ಮಾಡದ ಕಾರಣ ಅಸ್ವಸ್ಥರಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ.

ಬೆಂಗಳೂರಿನ ಐಶಾರಾಮಿ ಹಾಗೂ ಸಾಮಾನ್ಯ ಹೋಟೆಲ್‌ಗಳಿಗೆ ರಾಜಸ್ಥಾನದಿಂದ ಬರುತ್ತಿದ್ದ ಮಾಂಸ ಸರಬರಾಜಾಗುತ್ತಿತ್ತು. ಪ್ರಕರಣ ಸಂಬಂಧ ಮಾಂಸ ಸರಬರಾಜು ಮಾಡುತ್ತಿದ್ದ ಅಬ್ದುಲ್ ರಜಾಕ್ ಎಂಬ ವ್ಯಕ್ತಿಯನ್ನು ಇಂದು ವಿಚಾರಣೆ ನಡೆಸುವ ಸಾಧ್ಯತೆ ಇದೆ.

Tags: BengaluruCottonpet PolicePuneeth Kerehalli
SendShareTweet
Previous Post

ಶ್ರೀಲಂಕಾ ಟೂರ್ನಿಗೆ ನಾಯಕತ್ವ ವಹಿಸಿರುವ ಸೂರ್ಯಕುಮಾರ್ ಯಾದವ್! ಪಂದ್ಯ ಆರಂಭಕ್ಕೂ ಮುನ್ನ ಹೇಳಿದ್ದೇನು?

Next Post

ಪ್ಯಾರಿಸ್ ಒಲಿಂಪಿಕ್ಸ್; ಭಾರತಕ್ಕೆ ಮೊದಲ ದಿನ ಗುಡ್ ನ್ಯೂಸ್

Related Posts

ಬಿಡದಿ ಟೌನ್‌ಶಿಪ್ ಫೈಟಿಂಗ್ – ರಾಜಕೀಯ ಜಟಾಪಟಿ ನಡುವೆಯೂ ಜಿಬಿಐಟಿ ಮಹತ್ವದ ಹೆಜ್ಜೆ!
ಬೆಂಗಳೂರು ಗ್ರಾಮಾಂತರ

ಬಿಡದಿ ಟೌನ್‌ಶಿಪ್ ಫೈಟಿಂಗ್ – ರಾಜಕೀಯ ಜಟಾಪಟಿ ನಡುವೆಯೂ ಜಿಬಿಐಟಿ ಮಹತ್ವದ ಹೆಜ್ಜೆ!

ಅಪಘಾತದಲ್ಲಿ ಸಾವು, ಆದ್ರೆ ಯಾರು ಈ ವ್ಯಕ್ತಿ? ಬೆಂಗಳೂರು ಪೊಲೀಸರಿಗೆ ದೊಡ್ಡ ಸವಾಲಾದ ಕೇಸ್‌!
ಬೆಂಗಳೂರು

ಅಪಘಾತದಲ್ಲಿ ಸಾವು, ಆದ್ರೆ ಯಾರು ಈ ವ್ಯಕ್ತಿ? ಬೆಂಗಳೂರು ಪೊಲೀಸರಿಗೆ ದೊಡ್ಡ ಸವಾಲಾದ ಕೇಸ್‌!

ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ದಾರುಣ ಸಾವು!
ಬೆಂಗಳೂರು ಗ್ರಾಮಾಂತರ

ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ದಾರುಣ ಸಾವು!

KSRTC ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ – ಡಿಪೋ ಮ್ಯಾನೇಜರ್ ಸೇರಿ ಐವರ ವಿರುದ್ಧ FIR
ರಾಜ್ಯ

KSRTC ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ – ಡಿಪೋ ಮ್ಯಾನೇಜರ್ ಸೇರಿ ಐವರ ವಿರುದ್ಧ FIR

ಹೊಸಕೋಟೆ ಬಳಿ ಡಿವೈಡರ್‌ಗೆ ಕಾರು ಡಿಕ್ಕಿ – ಯುವತಿ ದುರ್ಮರಣ!
ಬೆಂಗಳೂರು ಗ್ರಾಮಾಂತರ

ಹೊಸಕೋಟೆ ಬಳಿ ಡಿವೈಡರ್‌ಗೆ ಕಾರು ಡಿಕ್ಕಿ – ಯುವತಿ ದುರ್ಮರಣ!

30 ದಿನಗಳ ಉಚಿತ ಮೋಟಾರ್ ರಿವೈಂಡಿಂಗ್ ತರಬೇತಿ – ಗ್ರಾಮೀಣ ಯುವಕರಿಗೆ ‘ರುಡ್‌ಸೆಟ್’ ಸಂಸ್ಥೆಯಿಂದ ಸುವರ್ಣಾವಕಾಶ!
ಬೆಂಗಳೂರು

30 ದಿನಗಳ ಉಚಿತ ಮೋಟಾರ್ ರಿವೈಂಡಿಂಗ್ ತರಬೇತಿ – ಗ್ರಾಮೀಣ ಯುವಕರಿಗೆ ‘ರುಡ್‌ಸೆಟ್’ ಸಂಸ್ಥೆಯಿಂದ ಸುವರ್ಣಾವಕಾಶ!

Next Post
ಪ್ಯಾರಿಸ್ ಒಲಿಂಪಿಕ್ಸ್; ಭಾರತಕ್ಕೆ ಮೊದಲ ದಿನ ಗುಡ್ ನ್ಯೂಸ್

ಪ್ಯಾರಿಸ್ ಒಲಿಂಪಿಕ್ಸ್; ಭಾರತಕ್ಕೆ ಮೊದಲ ದಿನ ಗುಡ್ ನ್ಯೂಸ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಸ ನಿರ್ವಹಣೆ ವ್ಯವಸ್ಥೆ ಸರಿಪಡಿಸಲು ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಕಸ ನಿರ್ವಹಣೆ ವ್ಯವಸ್ಥೆ ಸರಿಪಡಿಸಲು ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ವಕೀಲರಿಗೆ ನಿಂದನೆ, ಜೀವ ಬೆದರಿಕೆ ಆರೋಪ ; ಯರಡೋಣ ಗ್ರಾ.ಪಂ ಪಿಡಿಓ ಅಮಾನತು

ವಕೀಲರಿಗೆ ನಿಂದನೆ, ಜೀವ ಬೆದರಿಕೆ ಆರೋಪ ; ಯರಡೋಣ ಗ್ರಾ.ಪಂ ಪಿಡಿಓ ಅಮಾನತು

ಕೇಂದ್ರ ಸರ್ಕಾರದ RVNL ಸಂಸ್ಥೆಯಲ್ಲಿ 6 ಹುದ್ದೆಗಳು ಖಾಲಿ – ಕರ್ನಾಟಕದ 2 ಜಿಲ್ಲೆಯಲ್ಲಿ ನೇಮಕಾತಿ!

ಕೇಂದ್ರ ಸರ್ಕಾರದ RVNL ಸಂಸ್ಥೆಯಲ್ಲಿ 6 ಹುದ್ದೆಗಳು ಖಾಲಿ – ಕರ್ನಾಟಕದ 2 ಜಿಲ್ಲೆಯಲ್ಲಿ ನೇಮಕಾತಿ!

ಶಿಸ್ತು ವರ್ಸಸ್ ಪ್ರತಿಭೆ : ಮಂಜ್ರೇಕರ್ ಟೀಕೆಯ ನಡುವೆಯೂ ಕಣಕ್ಕಿಳಿದು 38 ರನ್ ಸಿಡಿಸಿದ ಸೂರ್ಯವಂಶಿ

ಶಿಸ್ತು ವರ್ಸಸ್ ಪ್ರತಿಭೆ : ಮಂಜ್ರೇಕರ್ ಟೀಕೆಯ ನಡುವೆಯೂ ಕಣಕ್ಕಿಳಿದು 38 ರನ್ ಸಿಡಿಸಿದ ಸೂರ್ಯವಂಶಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಸ ನಿರ್ವಹಣೆ ವ್ಯವಸ್ಥೆ ಸರಿಪಡಿಸಲು ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಕಸ ನಿರ್ವಹಣೆ ವ್ಯವಸ್ಥೆ ಸರಿಪಡಿಸಲು ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ವಕೀಲರಿಗೆ ನಿಂದನೆ, ಜೀವ ಬೆದರಿಕೆ ಆರೋಪ ; ಯರಡೋಣ ಗ್ರಾ.ಪಂ ಪಿಡಿಓ ಅಮಾನತು

ವಕೀಲರಿಗೆ ನಿಂದನೆ, ಜೀವ ಬೆದರಿಕೆ ಆರೋಪ ; ಯರಡೋಣ ಗ್ರಾ.ಪಂ ಪಿಡಿಓ ಅಮಾನತು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat