ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಭಾರತಕ್ಕೆ ಕಂಚಿನ ಪದಕ ಗೆದ್ದುಕೊಟ್ಟ ಮನು ಭಾಕರ್ ಯಾರು?

July 28, 2024
Share on WhatsappShare on FacebookShare on Twitter

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತದ ಮನು ಭಾಕರ್ ಕಂಚು ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಪದಕ ತಂದು ಕೊಟ್ಟಿದ್ದಾರೆ. 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಶೂಟಿಂಗ್ ನಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಮಹಿಳಾ ಸ್ಪರ್ಧಿ ಎಂಬ ದಾಖಲೆ ಬರೆದಿದ್ದಾರೆ. ಈ ಮೂಲಕ ಕಳೆದ ಬಾರಿಯ ನೋವಿಗೆ ಸೇಡು ತೀರಿಸಿಕೊಂಡಿದ್ದಾರೆ.

ಕಳೆದ ಬಾರಿ ಮನು ಭಾಕರ್ ತಮ್ಮ ಪಿಸ್ತೂಲಿನಲ್ಲಿ ಕಂಡುಬಂದ ದೋಷದಿಂದಾಗಿ ಪದಕದ ರೇಸ್ ನಿಂದ ಹೊರಗೆ ಬಿದ್ದಿದ್ದರು. ಆದರೆ, ಈ ಬಾರಿ ಕಂಚಿನ ಪದಕಕ್ಕೆ ಮುತ್ತಿಕ್ಕಿದ್ದಾರೆ. ಮನು ಭಾಕರ್ ಹರಿಯಾಣ ಮೂಲದವರು. ಬಾಲ್ಯದಿಂದಲೂ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದರು.

ಮನು ಭಾಕರ್ 14 ವರ್ಷದವರಿದ್ದಾಗ ಶೂಟಿಂಗ್ ಕಲಿಯಲು ಆರಂಭಿಸಿದ್ದರು. 2017ರಲ್ಲಿ ಮನು ಭಾಕರ್ ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್‌ ಶಿಪ್‌ ನಲ್ಲಿ ಭಾಗವಹಿಸಿ 10 ಮೀಟರ್ ಏರ್ ಪಿಸ್ತೂಲ್‌ ನ ಫೈನಲ್‌ ನಲ್ಲಿ ಒಲಿಂಪಿಯನ್ ಮತ್ತು ಮಾಜಿ ವಿಶ್ವದ ನಂ-1 ಆಟಗಾರ್ತಿ ಹೀನಾ ಸಿಧುರನ್ನು ಸೋಲಿಸಿ ಚಿನ್ನಕ್ಕೆ ಮುತ್ತಿಕ್ಕಿದ್ದರು. 2017 ರಲ್ಲಿ ಏಷ್ಯನ್ ಜೂನಿಯರ್ ಚಾಂಪಿಯನ್‌ ಶಿಪ್‌ ನಲ್ಲಿ ಬೆಳ್ಳಿ ಪದಕ ಗೆದ್ದ ಸಾಧನೆ ಮಾಡಿದ್ದರು.

ಆನಂತರ ಮೆಕ್ಸಿಕೋದ ಗ್ವಾಡಲಜಾರಾದಲ್ಲಿ ನಡೆದ ಇಂಟರ್ ನ್ಯಾಷನಲ್ ಸ್ಪೋರ್ಟ್ಸ್ ಶೂಟಿಂಗ್ ಫೆಡರೇಶನ್ ವಿಶ್ವಕಪ್‌ ನಲ್ಲಿ ಆಡಿದ ತಮ್ಮ ಚೊಚ್ಚಲ ಪಂದ್ಯದಲ್ಲೇ ವಿಶ್ವದಾಖಲೆ ನಿರ್ಮಿಸಿದ್ದರು. 10 ಮೀಟರ್ ಏರ್ ಪಿಸ್ತೂಲ್‌ ನ ಮಹಿಳೆಯರ ಫೈನಲ್‌ ನಲ್ಲಿ, ಒಲಿಂಪಿಕ್ ಚಿನ್ನದ ಪದಕ ವಿಜೇತೆ ಮತ್ತು ವಿಶ್ವಕಪ್ ವಿಜೇತೆ ಸೋಲಿಸಿದ ಸಾಧನೆ ಮಾಡಿದ್ದಾರೆ. ಮನು ಕೇವಲ 16 ನೇ ವಯಸ್ಸಿನಲ್ಲಿ, ಅವರು ISSF ವಿಶ್ವಕಪ್‌ ನಲ್ಲಿ ಚಿನ್ನದ ಪದಕ ಗೆದ್ದ ಅತ್ಯಂತ ಕಿರಿಯ ಭಾರತೀಯ ಆಟಗಾರ್ತಿ ಎಂಬ ದಾಖಲೆ ಮಾಡಿದ್ದಾರೆ.

ಟೋಕಿಯೊ ಒಲಿಂಪಿಕ್ಸ್‌ ನಲ್ಲಿ ಮನು ಭಾಕರ್ ಅವರ ಪಿಸ್ತೂಲ್, ಸ್ಪರ್ಧೆ ನಡೆಯುವ ಸಮಯದಲ್ಲೇ ಕೈಕೊಟ್ಟಿತ್ತು. ಹೀಗಾಗಿ 10 ಮೀಟರ್‌ ಏರ್‌ ಪಿಸ್ತೂಲ್‌ ಸ್ಪರ್ಧೆಯ ಅರ್ಹತಾ ಸುತ್ತಿನಲ್ಲಿ 20 ನಿಮಿಷಗಳ ಸಮಯವನ್ನು ಕಳೆದುಕೊಳ್ಳಬೇಕಾಯಿತು. ಹೀಗಾಗಿ ಅವರು 55 ನಿಮಿಷಗಳಲ್ಲಿ 44 ಶಾಟ್ ಗಳನ್ನು ಮಾಡಬೇಕಿತ್ತು. ಪಿಸ್ತೂಲ್ ಸರಿ ಹೋದ ನಂತರ ಫೈರಿಂಗ್ ಪಾಯಿಂಟ್‌ ಗೆ ಮರಳಿದರಾದರೂ ಸಮಯ ಹೆಚ್ಚಾಗಿತ್ತು. ಹೀಗಾಗಿ ಫೈನಲ್ ರೇಸ್ ನಿಂದ ಹೊರಗೆ ಉಳಿದರು.

Tags: BronzeIndiaManu BhakarParis Olympics 2024
SendShareTweet
Previous Post

ರಾಜಸ್ಥಾನದಿಂದ ಬೆಂಗಳೂರಿಗೆ ಬಂದಿದ್ದು ಯಾವ ಮಾಂಸ? ವರದಿಯ ನಿಜಾಂಶ ಏನು?

Next Post

ಸರ್ಕಾರಿ ಅಧಿಕಾರಿ ಹಣೆಗೆ ಕುಂಕುಮ ಹಚ್ಚಿದ ಸಂಸದ ಸುನೀಲ್ ಭೋಸ್

Related Posts

ಪಾಂಡ್ಯ ಮೌನದ ಹಿಂದಿನ ಮರ್ಮ ಬಿಚ್ಚಿಟ್ಟ ಆರ್.ಅಶ್ವಿನ್!
ಕ್ರೀಡೆ

ಪಾಂಡ್ಯ ಮೌನದ ಹಿಂದಿನ ಮರ್ಮ ಬಿಚ್ಚಿಟ್ಟ ಆರ್.ಅಶ್ವಿನ್!

ಬಿಸಿಸಿಐ ಮೃದು ಧೋರಣೆಗೆ ಲಲಿತ್ ಮೋದಿ ಆಕ್ರೋಶ ; RR ಮ್ಯಾನೇಜರ್ ವಿರುದ್ಧ ಗಂಭೀರ ಆರೋಪ!
ಕ್ರೀಡೆ

ಬಿಸಿಸಿಐ ಮೃದು ಧೋರಣೆಗೆ ಲಲಿತ್ ಮೋದಿ ಆಕ್ರೋಶ ; RR ಮ್ಯಾನೇಜರ್ ವಿರುದ್ಧ ಗಂಭೀರ ಆರೋಪ!

ಬುಮ್ರಾ ಗಾಯಗೊಂಡಿದ್ದಾರೆಯೇ? ವಿಕೆಟ್ ಸಿಗದಿರಲು ಅಸಲಿ ಕಾರಣ ಬಿಚ್ಚಿಟ್ಟ ಇರ್ಫಾನ್ ಪಠಾಣ್
ಕ್ರೀಡೆ

ಬುಮ್ರಾ ಗಾಯಗೊಂಡಿದ್ದಾರೆಯೇ? ವಿಕೆಟ್ ಸಿಗದಿರಲು ಅಸಲಿ ಕಾರಣ ಬಿಚ್ಚಿಟ್ಟ ಇರ್ಫಾನ್ ಪಠಾಣ್

ಶ್ರೇಯಸ್ ಅಯ್ಯರ್ ಹೊಸ ‘ಚೇಸ್ ಮಾಸ್ಟರ್’ :  ಕೊಹ್ಲಿಗೆ ಹೋಲಿಸಿದ ಆಕಾಶ್ ಚೋಪ್ರಾ
ಕ್ರೀಡೆ

ಶ್ರೇಯಸ್ ಅಯ್ಯರ್ ಹೊಸ ‘ಚೇಸ್ ಮಾಸ್ಟರ್’ : ಕೊಹ್ಲಿಗೆ ಹೋಲಿಸಿದ ಆಕಾಶ್ ಚೋಪ್ರಾ

‘ಈ ಬಾರಿ ಆಸ್ಟ್ರೇಲಿಯಾವನ್ನು ಕೇಳುವ ಅಗತ್ಯವಿಲ್ಲ’ ; GT ವಿರುದ್ಧ ಗ್ರೀನ್ ಬೌಲಿಂಗ್ ಮಾಡದ ರಹಸ್ಯ ಬಿಚ್ಚಿಟ್ಟ ರಹಾನೆ!
ಕ್ರೀಡೆ

‘ಈ ಬಾರಿ ಆಸ್ಟ್ರೇಲಿಯಾವನ್ನು ಕೇಳುವ ಅಗತ್ಯವಿಲ್ಲ’ ; GT ವಿರುದ್ಧ ಗ್ರೀನ್ ಬೌಲಿಂಗ್ ಮಾಡದ ರಹಸ್ಯ ಬಿಚ್ಚಿಟ್ಟ ರಹಾನೆ!

RCB ವಿರುದ್ಧದ ಪಂದ್ಯಕ್ಕೂ ಮುನ್ನ ಆಕಿಬ್ ನಬಿಗೆ ಬೆಂಬಲ ಸೂಚಿಸಿದ ಡೆಲ್ಲಿ ಕೋಚ್!
ಕ್ರೀಡೆ

RCB ವಿರುದ್ಧದ ಪಂದ್ಯಕ್ಕೂ ಮುನ್ನ ಆಕಿಬ್ ನಬಿಗೆ ಬೆಂಬಲ ಸೂಚಿಸಿದ ಡೆಲ್ಲಿ ಕೋಚ್!

Next Post
ಸರ್ಕಾರಿ ಅಧಿಕಾರಿ ಹಣೆಗೆ ಕುಂಕುಮ ಹಚ್ಚಿದ ಸಂಸದ ಸುನೀಲ್ ಭೋಸ್

ಸರ್ಕಾರಿ ಅಧಿಕಾರಿ ಹಣೆಗೆ ಕುಂಕುಮ ಹಚ್ಚಿದ ಸಂಸದ ಸುನೀಲ್ ಭೋಸ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೂಳೆಕೆರೆ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಸೂಳೆಕೆರೆ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ!

ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ!

15 ವರ್ಷಗಳ ಹಿಂದೆ ಸಕಲೇಶಪುರ ಜೈಲಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್‌!

15 ವರ್ಷಗಳ ಹಿಂದೆ ಸಕಲೇಶಪುರ ಜೈಲಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್‌!

‘ಮಕ್ಕಳ ಕಳ್ಳ’ನೆಂದು ಮಾನಸಿಕ ಅಸ್ವಸ್ಥ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ!

‘ಮಕ್ಕಳ ಕಳ್ಳ’ನೆಂದು ಮಾನಸಿಕ ಅಸ್ವಸ್ಥ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೂಳೆಕೆರೆ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಸೂಳೆಕೆರೆ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ!

ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat