ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಕುಂದಾಪುರದಲ್ಲಿ ಪ್ರಾರಂಭಗೊಂಡ “ಐ-ಟೀಚ್” ಅಕಾಡೆಮಿ..

July 30, 2024
Share on WhatsappShare on FacebookShare on Twitter

ಕುಂದಾಪುರದ ಸೂರ್ನಳ್ಳಿ ರಸ್ತೆಯ ಗಾಯತ್ರಿ ಟೆಕ್ಸ್ ಟೈಲ್ಸ್ ಹಿಂಭಾಗ, ಶಿರಿಯಾರ ಗೋಪಾಲ ಕೃಷ್ಣ ಶೆಟ್ಟಿ ಅಡ್ವೋಕೇಟ್ ಬಿಲ್ಡಿಂಗ್ ಬಳಿ, ನೂತನವಾಗಿ “ಐ ಟೀಚ್” (I-Teach) ಹೆಸರಿನ ಕೋಚಿಂಗ್ ಅಕಾಡೆಮಿ ಶುಭಾರಂಭಗೊಂಡಿದೆ.

ನುರಿತ ಶಿಕ್ಷಕರೊಂದಿಗೆ ಹಲವು ನವ-ನವೀನ ಯೋಜಿತ ಕಾರ್ಯಕ್ರಮಗಳ ಗುರಿಯೊಂದಿಗೆ, ಸಾರ್ವಜನಿಕ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರುವ ನಿಟ್ಟಿನಲ್ಲಿ “ಐ-ಟೀಚ್” ತರಬೇತಿ ಕೇಂದ್ರ ಪ್ರಾರಂಭಿಸಿದ್ದೇವೆ. ಸಂಸ್ಥೆಯಲ್ಲಿ 5 ರಿಂದ 10 ನೇ ತರಗತಿಯವರೆಗೆ state, CBSE, ICSE ಎಲ್ಲಾ ವಿಷಯ ಗಳ ಟ್ಯೂಷನ್ ನೀಡಲಾಗುತ್ತದೆ ಹಾಗೂ 11th to 12th maths, physics, chemistry ಮತ್ತು CET ಕ್ರ್ಯಾಶ್ ಕೋರ್ಸ್ ಮೂಲಕ ವಿದ್ಯಾರ್ಥಿಗಳನ್ನು ಸದೃಢರನ್ನಾಗಿಸಲಾಗುವುದು ಎಂದು “ಐ-ಟೀಚ್” ಸಂಸ್ಥೆಯವರು ಪತ್ರಿಕೆಯೊಂದಿಗೆ ಮಾಹಿತಿ ಹಂಚಿಕೊಂಡರು.

ಇನ್ನು ವಿಶೇಷವಾಗಿ ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ವಾದ್ಯ ಸಂಗೀತ ತರಬೇತಿ ಯನ್ನು ಕೂಡ ಇಲ್ಲಿ ನೀಡಲಾಗುತ್ತಿದ್ದು, ಕರ್ನಾಟಕ ಶಾಸ್ತ್ರೀಯ ಸಂಗೀತದ ತರಗತಿಯ ಜೊತೆಯಲ್ಲಿ, ಸ್ಯಾಕ್ಸೋಫೋನ್, ಕೊಳಲು, ವೀಣೆ, ರಿದo ಪ್ಯಾಡ್, ತಬಲ ಸೇರಿದಂತೆ ವಾದ್ಯಸಂಗೀತಗಳ ತರಬೇತಿಯನ್ನೂ ಒಂದೇ ವೇದಿಕೆಯಲ್ಲಿ ಕಲಿಸಿಕೊಡುವ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು “ಐ ಟೀಚ್” ಸಂಗೀತ ತರಬೇತಿ ಸಂಸ್ಥೆಯ ನಿರ್ವಾಹಕರಾದ ನಿತ್ಯಾನಂದ ದೇವಾಡಿಗ ಕುಂದಾಪುರ ಮಾಹಿತಿ ನೀಡಿದರು.

ಈ ತರಬೇತಿ ಸಂಸ್ಥೆಯ ಪ್ರಾರಂಭೋತ್ಸವದಲ್ಲಿ ಪಾಲ್ಗೊಂಡು ಶುಭಕೋರಿ ಮಾತನಾಡಿದ ಕೊಳಲು ಗುರುಗಳಾದ ಪ್ರದೀಪ್ ದೇವಾಡಿಗ ಕಾರ್ಕಳರವರು,
“ಇವತ್ತಿನ ವೇಗದ ದಿನಮಾನದಲ್ಲಿ ಮಕ್ಕಳಿಗೆ ಸಂಸ್ಕೃತಿ ಸಂಸ್ಕಾರಗಳನ್ನು ಕೊಳಲು, ನೃತ್ಯ ಸಂಗೀತದಂತಹ ಕಲೆ ಪ್ರಾಕಾರಗಳ ಮೂಲಕ ತಿಳಿಯಪಡಿಸುವ ಅಗತ್ಯವಿದೆ. ಇಲ್ಲದಿದ್ದರೆ ಯುವ ಸಮಾಜ ಅಪಾಯಕಾರಿ ಸ್ಥಿತಿಯತ್ತ ಸಾಗುವುದನ್ನು ತಡೆಯಲಾಗದು”ಎಲ್ಲೆಡೆ ಸಂಗೀತ ತರಗತಿಗಳ ಮೂಲಕ ಮಕ್ಕಳಲ್ಲಿ ಕಲಾಸಕ್ತಿ ಮೂಡಿಸುವ ಪ್ರಯತ್ನ ನಿರಂತರವಾಗಿ ನಡೆಯಲಿ ಭಾರತೀಯತೆಯನ್ನು ಉಳಿಸುವ ಅಗತ್ಯ ನಮ್ಮ ಮುಂದಿದೆ” ಹೆಚ್ಚಿನ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡೆದು ಕೊಳ್ಳಬೇಕು ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಹಿರಿಯ ವಾದ್ಯ ಕಲಾವಿದರಾದ ಸಂಜೀವ ದೇವಾಡಿಗ ಕುಂದಾಪುರ, ರಾಘವೇಂದ್ರ ದೇವಾಡಿಗ ಹೆಮ್ಮಾಡಿ ಉಪಸ್ಥಿತರಿದ್ದರು

Tags: kannada latest newskarnatakanewsbeatkundapurlatest news updatesNewsNews beat karnatakaNewsbeatNewsbeatkarnatakaUdupi
SendShareTweet
Previous Post

ಚಿನ್ನಾರಿ ಮುತ್ತನ 31 ವರ್ಷಗಳ ಹಿಂದಿನ ನೆನಪು!

Next Post

ಅಕ್ರಮ ಸಂಬಂಧ ಆರೋಪ; ಮಕ್ಕಳ ಎದುರೇ ಮಹಿಳೆಯ ಮೇಲೆ ಕ್ರೌರ್ಯ!

Related Posts

ಬೆಂಗಳೂರಿನಲ್ಲಿರುವ CSB ISBR ಸಂಸ್ಥೆಯಲ್ಲಿ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ CSB ISBR ಸಂಸ್ಥೆಯಲ್ಲಿ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ!

ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ ಸ್ಪೋರ್ಟ್ಸ್ ಪರ್ಸನ್ ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ ಸ್ಪೋರ್ಟ್ಸ್ ಪರ್ಸನ್ ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನ!

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ಎಂಜಿನಿಯರ್ ಗಳ ನೇಮಕಾತಿ: ಬೆಂಗಳೂರಲ್ಲೇ ಉದ್ಯೋಗ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ಎಂಜಿನಿಯರ್ ಗಳ ನೇಮಕಾತಿ: ಬೆಂಗಳೂರಲ್ಲೇ ಉದ್ಯೋಗ!

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ಕಾಮರ್ಸ್ ಪದವಿ ಓದುತ್ತಿರುವವರಿಗೆ ಮಾಡುತ್ತಿರುವವರಿಗೆ ಗುಡ್ ನ್ಯೂಸ್ : 5.5 ಲಕ್ಷ ರೂ.ವರೆಗೆ ಸ್ಕಾಲರ್ ಶಿಪ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕಾಮರ್ಸ್ ಪದವಿ ಓದುತ್ತಿರುವವರಿಗೆ ಮಾಡುತ್ತಿರುವವರಿಗೆ ಗುಡ್ ನ್ಯೂಸ್ : 5.5 ಲಕ್ಷ ರೂ.ವರೆಗೆ ಸ್ಕಾಲರ್ ಶಿಪ್!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

Next Post
ಅಕ್ರಮ ಸಂಬಂಧ ಆರೋಪ; ಮಕ್ಕಳ ಎದುರೇ ಮಹಿಳೆಯ ಮೇಲೆ ಕ್ರೌರ್ಯ!

ಅಕ್ರಮ ಸಂಬಂಧ ಆರೋಪ; ಮಕ್ಕಳ ಎದುರೇ ಮಹಿಳೆಯ ಮೇಲೆ ಕ್ರೌರ್ಯ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat