ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಕ್ಕಳಲ್ಲಿ ಉತ್ಸಾಹ ಹೆಚ್ಚಿಸಲು ಬ್ಯಾಗ್ ರಹಿತ ದಿನ!

July 29, 2024
Share on WhatsappShare on FacebookShare on Twitter

ಈಗ ಮಕ್ಕಳ ಶಾಲಾ ಬ್ಯಾಗ್ ನ ತೂಕ ಹೆಚ್ಚಾಗಿದೆ. ಅಷ್ಟೇ ತೂಕದಷ್ಟು ಟೆನ್ಶನ್ ಕೂಡ ಇದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಮಾನಸಿಕ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ವರ್ಷದಲ್ಲಿ 10 ದಿನ 6, 7, 8ನೇ ತರಗತಿ ಮಕ್ಕಳಿಗೆ ‘ಬ್ಯಾಗ್‌ ರಹಿತ ಶಾಲಾ ದಿನ’ ಗಳನ್ನು ಜಾರಿಗೊಳಿಸುವ ಕುರಿತು ಶಾಲೆಗಳಿಗೆ ಕೇಂದ್ರ ಶಿಕ್ಷಣ ಸಚಿವಾಲಯ ಸೋಮವಾರ ಮಹತ್ವದ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಮಕ್ಕಳಲ್ಲಿನ ಮಾನಸಿಕ ಒತ್ತಡ ನಿವಾರಿಸುವ ಜತೆಗೆ ಪ್ರಾಯೋಗಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸುವ ಉದ್ದೇಶದಿಂದ ಬ್ಯಾಗ್‌ ರಹಿತ ದಿನ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಮಕ್ಕಳ ಉತ್ಸಾಹ, ಉಲ್ಲಾಸ ಕಾಪಾಡಿಕೊಳ್ಳುವ ಉದ್ದೇಶ ಈ ‘ಬ್ಯಾಗ್‌ ರಹಿತ ಶಾಲಾ ದಿನ’ದ ಹಿಂದಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ಹೇಳಿದೆ.

ಮಕ್ಕಳಲ್ಲಿ ಶಿಕ್ಷಣದ ಜತೆಗೆ ಕೌಶಲ ಹೆಚ್ಚಿಸುವ ಮತ್ತು ಭವಿಷ್ಯದ ವೃತ್ತಿ ಬದುಕಿಗೆ ನೆರವಾಗುವ ಉದ್ದೇಶ, ಮರಗೆಲಸ, ವಿದ್ಯುತ್‌ ಕೆಲಸ, ಲೋಹದ ಕೆಲಸ, ತೋಟಗಾರಿಕೆ, ಕುಂಬಾರಿಕೆ ಸೇರಿದಂತೆ ವಿವಿಧ ವೃತ್ತಿಪರ ಕುಶಲ ಕಲೆಯ ಅಭ್ಯಾಸ, ಬ್ಯಾಗ್‌ ರಹಿತ ಅವಧಿಯಲ್ಲಿ ಬಡಗಿಗಳು, ತೋಟಗಾರಿಕೆಯಲ್ಲಿ ತೊಡಗಿರುವವರು, ಕುಂಬಾರರು ಮತ್ತಿತರ ಸ್ಥಳೀಯ ವೃತ್ತಿ ಪರರಿಂದ ವಿದ್ಯಾರ್ಥಿಗಳಿಗೆ ತರಬೇತಿ, ತರಕಾರಿ ಮಾರುಕಟ್ಟೆಗೆ ಭೇಟಿ, ಸಾಕು ಪ್ರಾಣಿಗಳ ಆರೈಕೆ ಕುರಿತು ಸಮೀಕ್ಷೆ ಮತ್ತು ವರದಿ ರಚನೆಯ ಕುರಿತು ಈ ಸಂದರ್ಭದಲ್ಲಿ ಮಕ್ಕಳಿಗೆ ಹೇಳಿಕೊಟ್ಟು ಮನಸ್ಸು ಉಲ್ಲಾಸಗೊಳಿಸಬೇಕು ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.

ಚಿತ್ರ ಬರಹ, ಗಾಳಿಪಟ ತಯಾರಿಸುವುದು ಮತ್ತು ಹಾರಿಸುವುದು. ಪುಸ್ತಕ ಮೇಳ ಆಯೋಜನೆ. ಆಲದ ಮರದ ಕೆಳಗೆ ಕುಳಿತು ಕೊಳ್ಳುವುದು, ಜೈವಿಕ ಅನಿಲ ಘಟಕ ಮತ್ತು ಸೌರ ಶಕ್ತಿ ಪಾರ್ಕ್‌ ಗಳಿಗೆ ಭೇಟಿ ನೀಡುವುದು ಸೇರಿದಂತೆ ಇನ್ನಿತರ ಚಟುವಟಿಕೆ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ. ಶಾಲಾ ಅವಧಿಯ ಕನಿಷ್ಠ 10 ದಿನಗಳು ಅಥವಾ 60 ಗಂಟೆಗಳ ಶಾಲಾ ಸಮಯವನ್ನು ಇದಕ್ಕಾಗಿ ನಿಯೋಗಿಸಬೇಕೆಂದು ಸೂಚಿಸಲಾಗಿದೆ.

Tags: IndiaSchoolStudent
SendShareTweet
Previous Post

ಅಕ್ರಮ ಸಂಬಂಧ ಆರೋಪ; ಮಕ್ಕಳ ಎದುರೇ ಮಹಿಳೆಯ ಮೇಲೆ ಕ್ರೌರ್ಯ!

Next Post

ಭಾರತೀಯ ಆಟಗಾರರ ಉತ್ತಮ ಪ್ರದರ್ಶನ; ಅರ್ಜೆಂಟೀನಾ ವಿರುದ್ಢ ಡ್ರಾ

Related Posts

ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!
ಧಾರವಾಡ

ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ನೀತಿ : ವಾಹನ ಸವಾರರಿಗೆ ಶುಲ್ಕದ ಬಿಸಿ!
ದೇಶ

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ನೀತಿ : ವಾಹನ ಸವಾರರಿಗೆ ಶುಲ್ಕದ ಬಿಸಿ!

ಹತ್ತೇ ದಿನಗಳಲ್ಲಿ ಚಿನ್ನದ ಬೆಲೆ 10 ಸಾವಿರ ರೂ. ಏರಿಕೆ : ಇಂದಿನ ದರ ಎಷ್ಟಿದೆ?
ರಾಜ್ಯ

ಹತ್ತೇ ದಿನಗಳಲ್ಲಿ ಚಿನ್ನದ ಬೆಲೆ 10 ಸಾವಿರ ರೂ. ಏರಿಕೆ : ಇಂದಿನ ದರ ಎಷ್ಟಿದೆ?

ಇಂಡಿಯನ್ ಆಯಿಲ್ ಕಾರ್ಪೊರೇಷನ್‌ನಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಂಡಿಯನ್ ಆಯಿಲ್ ಕಾರ್ಪೊರೇಷನ್‌ನಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

2025ರ ಕೆಂಪುಕೋಟೆ ಸ್ಫೋಟದ ಹಿಂದೆ ಅಲ್‌ಖೈದಾ ಕೈವಾಡ : ವಿಶ್ವಸಂಸ್ಥೆ ವರದಿ
ದೇಶ

2025ರ ಕೆಂಪುಕೋಟೆ ಸ್ಫೋಟದ ಹಿಂದೆ ಅಲ್‌ಖೈದಾ ಕೈವಾಡ : ವಿಶ್ವಸಂಸ್ಥೆ ವರದಿ

ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಕೃತಜ್ಞತೆ ಸಲ್ಲಿಸಿದ ಸಿಎಂ ಡಿಕೆ ಶಿವಕುಮಾರ್!
ರಾಜಕೀಯ

ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಕೃತಜ್ಞತೆ ಸಲ್ಲಿಸಿದ ಸಿಎಂ ಡಿಕೆ ಶಿವಕುಮಾರ್!

Next Post
ಭಾರತೀಯ ಆಟಗಾರರ ಉತ್ತಮ ಪ್ರದರ್ಶನ; ಅರ್ಜೆಂಟೀನಾ ವಿರುದ್ಢ ಡ್ರಾ

ಭಾರತೀಯ ಆಟಗಾರರ ಉತ್ತಮ ಪ್ರದರ್ಶನ; ಅರ್ಜೆಂಟೀನಾ ವಿರುದ್ಢ ಡ್ರಾ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!

ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ನೀತಿ : ವಾಹನ ಸವಾರರಿಗೆ ಶುಲ್ಕದ ಬಿಸಿ!

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ನೀತಿ : ವಾಹನ ಸವಾರರಿಗೆ ಶುಲ್ಕದ ಬಿಸಿ!

ಹತ್ತೇ ದಿನಗಳಲ್ಲಿ ಚಿನ್ನದ ಬೆಲೆ 10 ಸಾವಿರ ರೂ. ಏರಿಕೆ : ಇಂದಿನ ದರ ಎಷ್ಟಿದೆ?

ಹತ್ತೇ ದಿನಗಳಲ್ಲಿ ಚಿನ್ನದ ಬೆಲೆ 10 ಸಾವಿರ ರೂ. ಏರಿಕೆ : ಇಂದಿನ ದರ ಎಷ್ಟಿದೆ?

ಇಂಡಿಯನ್ ಆಯಿಲ್ ಕಾರ್ಪೊರೇಷನ್‌ನಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಇಂಡಿಯನ್ ಆಯಿಲ್ ಕಾರ್ಪೊರೇಷನ್‌ನಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!

ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ನೀತಿ : ವಾಹನ ಸವಾರರಿಗೆ ಶುಲ್ಕದ ಬಿಸಿ!

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ನೀತಿ : ವಾಹನ ಸವಾರರಿಗೆ ಶುಲ್ಕದ ಬಿಸಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat