ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹಾಸನ

ಸಿದ್ದರಾಮಯ್ಯ ಸರ್ಕಾರ ಅಲುಗಾಡಿಸಿದರೆ ರಕ್ತಕ್ರಾಂತಿ ಆಗತ್ತೆ; ಶಾಸಕ ಶಿವಲಿಂಗೇಗೌಡ ಎಚ್ಚರಿಕೆ

July 31, 2024
Share on WhatsappShare on FacebookShare on Twitter

ಹಾಸನ: ಬಿಜೆಪಿಯವರು ಸಿದ್ದರಾಮಯ್ಯ ಸರ್ಕಾರ ಅಲುಗಾಡಿಸಿದರೆ ರಾಜ್ಯದಲ್ಲಿ ರಕ್ತ ಕ್ರಾಂತಿ ಆಗುತ್ತದೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ತೆಗೆದುಕೊಂಡು ಪ್ರಾಸಿಕ್ಯೂಷನ್‌ ಗೆ ನೋಟೀಸ್ ನೀಡುತ್ತಾರೆ ಎಂಬ ಸುದ್ದಿ ಹರಡುತ್ತಿವೆ. ಒಂದು ವೇಳೆ ಟಿವಿ ಮಾಧ್ಯಮಗಳಲ್ಲಿ ಬಂದಿದ್ದು ನಿಜ ಆದರೆ, ಬಿಜೆಪಿ ನಾಯಕರನ್ನು ಸುಮ್ಮನೆ ಬಿಡುವುದಿಲ್ಲ. ಈಗಲೇ ನಾನು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಕೊಡುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಒಂದು ಇಂಚು ಸಿದ್ದರಾಮಯ್ಯ ಹಾಗೂ ಸರ್ಕಾರವನ್ನು ಅಲುಗಾಡಿಸಿದರೆ ರಕ್ತ ಕ್ರಾಂತಿ ಆಗುವುದು ನಿಶ್ಚಿತ. ನಿಮಗೆ ಏನಾದರೂ ಆ ಆಲೋಚನೆ ಇದ್ದರೆ ಮರಳಿ ಪಡೆಯಿರಿ. ಇಲ್ಲವಾದರೆ ರಕ್ತ ಕ್ರಾಂತಿ ಆಗುತ್ತದೆ. ಬಿಜೆಪಿ ಸರ್ಕಾರ ಎರಡು ಬಾರಿಯೂ ನೇರವಾಗಿ ಬಹುಮತ ಪಡೆದು ಅಧಿಕಾರಕ್ಕೆ ಬಂದಿಲ್ಲ. ಹಿಂಬಾಗಿಲಿನಿಂದಲೇ ಅಧಿಕಾರಕ್ಕೆ ಬಂದಿದೆ. ಈ ಬಾರಿ ಪುನಃ ಇದೇ ಆಟ ಆಡಲು ಬಿಜೆಪಿ ಹೊರಟಂತಿದೆ. ಇಂದು ಕಾಂಗ್ರೆಸ್ ಕಚೇರಿಯಲ್ಲಿ ಸತ್ಯಶೋಧನೆ ಸಮಿತಿ ಸಭೆ ನಡೆಸಿದ್ದೇವೆ. ಇಂತಹ ಕೃತ್ಯವನ್ನು ತಡೆಯುವಂತೆ ಪ್ರತಿಭಟನೆ ಮೂಲಕ ಜಿಲ್ಲಾಧಿಕಾರಿಗೆ ಮನವಿ ನೀಡಿದ್ದೇವೆ ಎಂದು ಹೇಳಿದ್ದಾರೆ.

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ನೋಟಿಸ್ ಜಾರಿ ಮಾಡಿದ ಘಟನೆ ನಡೆದರೆ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಉಗ್ರ ಹೋರಾಟ ಮಾಡುತ್ತೇವೆ. ಇದಕ್ಕೆ ನಾವು ತಯಾರಾಗಿದ್ದೇವೆ. ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ. ಅನಿವಾರ್ಯ ಘಟನೆ ನಡೆದರೆ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಯುದ್ಧಕ್ಕೆ ತಯಾರಾಗಿ ನಿಲ್ಲುತ್ತಾರೆ. ರಾಜ್ಯದಲ್ಲೇ ಯುದ್ಧವೇ ನಡೆಯುತ್ತದೆ. 136 ಸೀಟ್ ಬಂದಿರುವ ಸರ್ಕಾರವನ್ನು ಅನ್ಯ ಮಾರ್ಗದಲ್ಲಿ ತಗೆಯಲು ಹೋದರೆ ಈ ರಾಜ್ಯದಲ್ಲಿ ಯುದ್ದನೇ ಆಗಲಿದೆ ಎಂದು ಖಡಕ್ ಆಗಿ ಎಚ್ಚರಿಕೆ ನೀಡಿದ್ದಾರೆ.

Tags: BJPCongressShivalingegowdaSiddaramaiah
SendShareTweet
Previous Post

ಚಿತ್ರರಂಗದ ಸದ್ಯದ ಸ್ಥಿತಿ ಕಂಡು ಕಣ್ಣೀರು ಸುರಿಸಿದ ಜಗ್ಗೇಶ್

Next Post

ಮದುವೆಯಾಗುವುದಕ್ಕೆ ಒಪ್ಪದ ಯುವತಿಯ ಕತ್ತು ಸೀಳಿ, ಹತ್ಯೆ ಮಾಡಿದ ಯುವಕ

Related Posts

ಹಾಸನದಲ್ಲಿ ಹಿಂದೂ ದಂಪತಿ ಮೇಲೆ ಅನ್ಯಕೋಮಿನ ಯುವಕರ ಅಟ್ಟಹಾಸ – ವಿಡಿಯೋ ವೈರಲ್!
ಹಾಸನ

ಹಾಸನದಲ್ಲಿ ಹಿಂದೂ ದಂಪತಿ ಮೇಲೆ ಅನ್ಯಕೋಮಿನ ಯುವಕರ ಅಟ್ಟಹಾಸ – ವಿಡಿಯೋ ವೈರಲ್!

ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬಿದ್ದ ಕಾರು!
ಹಾಸನ

ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬಿದ್ದ ಕಾರು!

ಮದ್ವೆ ಮಾಡಿಲ್ಲ ಎಂದು ತಾಯಿಯನ್ನೇ ಕೊಲ್ಲಲು ಯತ್ನಿಸಿದ ಪಾಪಿ ಮಗ!
ಹಾಸನ

ಮದ್ವೆ ಮಾಡಿಲ್ಲ ಎಂದು ತಾಯಿಯನ್ನೇ ಕೊಲ್ಲಲು ಯತ್ನಿಸಿದ ಪಾಪಿ ಮಗ!

ಹುಟ್ಟೂರಿನಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಮ್ಯೂಸಿಯಂ ನಿರ್ಮಾಣ
ಹಾಸನ

ಹುಟ್ಟೂರಿನಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಮ್ಯೂಸಿಯಂ ನಿರ್ಮಾಣ

ಹಾಸನದಲ್ಲಿ ಡೀಸೆಲ್‌ ಟ್ಯಾಕರ್‌ – ಕಾರಿನ ಮಧ್ಯೆ ಆಕ್ಸಿಡೆಂಟ್‌.. ತಪ್ಪಿದ ಭಾರೀ ಅನಾಹುತ
ಹಾಸನ

ಹಾಸನದಲ್ಲಿ ಡೀಸೆಲ್‌ ಟ್ಯಾಕರ್‌ – ಕಾರಿನ ಮಧ್ಯೆ ಆಕ್ಸಿಡೆಂಟ್‌.. ತಪ್ಪಿದ ಭಾರೀ ಅನಾಹುತ

ಮನೆ ಮುಂದೆ ನಿಲ್ಲಿಸಿದ್ದ ಆಟೋ ಜಖಂಗೊಳಿಸಿದ ಪುಂಡಾನೆ.. ವಿಡಿಯೋ ವೈರಲ್‌!
ಹಾಸನ

ಮನೆ ಮುಂದೆ ನಿಲ್ಲಿಸಿದ್ದ ಆಟೋ ಜಖಂಗೊಳಿಸಿದ ಪುಂಡಾನೆ.. ವಿಡಿಯೋ ವೈರಲ್‌!

Next Post
ಮದುವೆಯಾಗುವುದಕ್ಕೆ ಒಪ್ಪದ ಯುವತಿಯ ಕತ್ತು ಸೀಳಿ, ಹತ್ಯೆ ಮಾಡಿದ ಯುವಕ

ಮದುವೆಯಾಗುವುದಕ್ಕೆ ಒಪ್ಪದ ಯುವತಿಯ ಕತ್ತು ಸೀಳಿ, ಹತ್ಯೆ ಮಾಡಿದ ಯುವಕ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌ : ಚಿನ್ನ ದರ ಇಳಿಕೆ

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌ : ಚಿನ್ನ ದರ ಇಳಿಕೆ

ಇನ್ಮುಂದೆ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ‘ಲೋಕಾಯುಕ್ತ ಸಹಾಯವಾಣಿ ‘ ಫಲಕ ಅಳವಡಿಕೆ ಕಡ್ಡಾಯ.!

ಇನ್ಮುಂದೆ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ‘ಲೋಕಾಯುಕ್ತ ಸಹಾಯವಾಣಿ ‘ ಫಲಕ ಅಳವಡಿಕೆ ಕಡ್ಡಾಯ.!

ಬಿಸಿಲಿನ ಬೇಗೆಗೆ ಕಬಿನಿ ನೀರಲ್ಲಿ ವಿಶ್ರಮಿಸಿದ ಹುಲಿ

ಬಿಸಿಲಿನ ಬೇಗೆಗೆ ಕಬಿನಿ ನೀರಲ್ಲಿ ವಿಶ್ರಮಿಸಿದ ಹುಲಿ

ಟಿ20 ವಿಶ್ವಕಪ್ ಹೀರೋ ಸಂಜುಗೆ ಏನಾಗಿದೆ? ಕಳಪೆ ಫಾರ್ಮ್ ಬಗ್ಗೆ ಮೌನ ಮುರಿದ CSK ಕೋಚ್

ಟಿ20 ವಿಶ್ವಕಪ್ ಹೀರೋ ಸಂಜುಗೆ ಏನಾಗಿದೆ? ಕಳಪೆ ಫಾರ್ಮ್ ಬಗ್ಗೆ ಮೌನ ಮುರಿದ CSK ಕೋಚ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌ : ಚಿನ್ನ ದರ ಇಳಿಕೆ

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌ : ಚಿನ್ನ ದರ ಇಳಿಕೆ

ಇನ್ಮುಂದೆ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ‘ಲೋಕಾಯುಕ್ತ ಸಹಾಯವಾಣಿ ‘ ಫಲಕ ಅಳವಡಿಕೆ ಕಡ್ಡಾಯ.!

ಇನ್ಮುಂದೆ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ‘ಲೋಕಾಯುಕ್ತ ಸಹಾಯವಾಣಿ ‘ ಫಲಕ ಅಳವಡಿಕೆ ಕಡ್ಡಾಯ.!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat