ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಹಮಾಸ್ ಉಗ್ರನ ಹತ್ಯೆಗೆ ಸೇಡು; ಇಸ್ರೇಲ್ ಮೇಲೆ ರಾಕೆಟ್ ಗಳಿಂದ ನಿರಂತರ ದಾಳಿ

August 4, 2024
Share on WhatsappShare on FacebookShare on Twitter

ಇಸ್ರೇಲ್‌, ಇರಾನ್ ಹಾಗೂ ಹಮಾಸ್ ಮಧ್ಯೆ ಯುದ್ಧದ ಕಾರ್ಮೋಡ ಆವರಿಸಿದೆ. ಹಮಾಸ್ ನಾಯಕ ಇಸ್ಮಾಯಿಲ್ ಹನಿನನ್ನು ಇರಾನ್ ನಲ್ಲಿಯೇ ರಾಕೆಟ್ ನಿಂದ ಹತ್ಯೆ ಮಾಡಿದ ನಂತರ ಇರಾನ್ ಹಾಗೂ ಹಮಾಸ್ ಬೆಂಬಲಿತ ರಾಷ್ಟ್ರಗಳು ಕೋಪದಿಂದ ಕುದಿಯುತ್ತಿವೆ. ಹೀಗಾಗಿ ಇಸ್ರೇಲ್ ವಿರುದ್ಧ ಮುಗಿ ಬಿದ್ದಿವೆ.

ಲೆಬನಾನ್ ಬೆಂಬಲಿತ ಹಿಜ್ಬುಲ್ಹಾ ಉಗ್ರಗಾಮಿ ಸಂಘಟನೆ ದಕ್ಷಿಣ ಲೆಬನಾನ್‌ ನಿಂದ ಇಸ್ಟ್ರೇಲ್‌ ನ ಬೈಟ್ ಹಿಲ್ಲೆಲ್‌ ನತ್ತ ಒಂದಾದ ಮೇಲೊಂದರಂತೆ 50ಕ್ಕೂ ಅಧಿಕ ಕ್ಷಿಪಣಿ ದಾಳಿ ನಡೆಸಿದೆ. ಇಸ್ರೇಲ್ ನ್ನು ಹೆದರಿಸುವ ಪ್ರಯತ್ನ ಮಾಡುತ್ತಿದೆ. 50ಕ್ಕೂ ಅಧಿಕ ಕತ್ಯುಶ ರಾಕೆಟ್‌ ಗಳನ್ನು ಉತ್ತರ ಇಸ್ರೇಲ್‌ ನತ್ತ ಹಿಜ್ಬುಲ್ಲಾ ಸಂಘಟನೆ ಹಾರಿಸಿದ್ದು, ಈಗ ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಆಗಸ್ಟ್ 3 ರಂದು ಇಸ್ರೇಲ್‌ ನಡೆಸಿದ ವಾಯುದಾಳಿಯಲ್ಲಿ ಹಿಜ್ಬುಲ್‌ ನ ಅಧಿಕಾರಿ ಅಲಿ ನಝಿಹ್ ಅಬ್ದ್ ಅಲಿ ಸಾವನ್ನಪ್ಪಿದ್ದ. ಹಿಜ್ಬುಲ್ಲಾ ಪ್ರಮುಖ ಕಮಾಂಡರ್ ಫೌದ್‌ ಶುಕ್ರ್‌ ಹತ್ಯೆಯಾದ ಕೆಲವೇ ದಿನಗಳ ಅಂತರದಲ್ಲಿ ಈ ಹತ್ಯೆ ನಡೆದಿತ್ತು. ಈ ಹತ್ಯೆಗಳಿಂದಾಗಿ ಸೇಡು ತೀರಿಸಿಕೊಳ್ಳಲು ಹಿಜ್ಬುಲ್ಲಾ ಸಂಘಟನೆ ಮುಂದಾಗಿದೆ. ಅಲ್ಲದೇ, ಇಸ್ರೇಲ್ ಇಲ್ಲಿಯವರೆಗೆ ಮಾಡಿರುವ ಹಾನಿಗಳಿಗೆ ಒಟ್ಟಾಗಿ ಹಿಜ್ಬುಲ್ಲಾ ಸೇಡು ತೀರಿಸಿಕೊಳ್ಳಲು ಮುಂದಾಗಿದೆ. ಈಗ ತನ್ನ ನಾಯಕರ ಹತ್ಯೆಗೆ ಹಿಜ್ಬುಲ್ಲಾ ತೀವ್ರ ಪ್ರತೀಕಾರದ ಪ್ರತಿಜ್ಞೆ ಮಾಡಿದೆ. ಹೀಗಾಗಿ ಮಧ್ಯಪ್ರಾಚ್ಯದಲ್ಲಿ ಯುದ್ಧದ ಆತಂಕ ಮತ್ತಷ್ಟು ಹೆಚ್ಚಾಗಿದೆ. ಯುದ್ಧದ ವಾತಾವರಣ ಪ್ರಕೃತಿ ಹಾಗೂ ಅಭಿವೃದ್ಧಿಗೆ ಸಾಕಷ್ಟು ಹಿನ್ನಡೆ ಸೃಷ್ಟಿಸುವುದಂತೂ ಶತಸಿದ್ಧ.

Tags: Breaking NewshamasInternational NewsIranIsraelkannada latest newskannada News BeatKarntaka News BeatLatest NewsNewsWar
SendShareTweet
Previous Post

32 ವಿದ್ಯಾರ್ಥಿಗಳಲ್ಲಿ ಕಾಣಿಸಿಕೊಂಡ ಫಂಗಸ್!

Next Post

ವಯನಾಡು ದುರಂತ; ನಟ ಅಲ್ಲು ಅರ್ಜುನ್ ನೀಡಿರುವ ದೇಣಿಗೆ ಎಷ್ಟು?

Related Posts

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಪ್ಪಿದ ಭಾರೀ ದುರಂತ.. ಶಾಕಿಂಗ್‌ ವಿಡಿಯೋ ವೈರಲ್‌!
Uncategorized

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಪ್ಪಿದ ಭಾರೀ ದುರಂತ.. ಶಾಕಿಂಗ್‌ ವಿಡಿಯೋ ವೈರಲ್‌!

ರಕ್ತದ ಮಡುವಿನಲ್ಲಿ ಮಹಿಳೆಯ ಶವ ಪತ್ತೆ – ಬೆಚ್ಚಿಬಿದ್ದ ಜನ!
Uncategorized

ರಕ್ತದ ಮಡುವಿನಲ್ಲಿ ಮಹಿಳೆಯ ಶವ ಪತ್ತೆ – ಬೆಚ್ಚಿಬಿದ್ದ ಜನ!

ಮಹಿಳಾ ಕ್ರಿಕೆಟ್ ಬೆಳವಣಿಗೆಗೆ ವಿರಾಟ್ ಕೊಹ್ಲಿ ಶ್ಲಾಘನೆ!
Uncategorized

ಮಹಿಳಾ ಕ್ರಿಕೆಟ್ ಬೆಳವಣಿಗೆಗೆ ವಿರಾಟ್ ಕೊಹ್ಲಿ ಶ್ಲಾಘನೆ!

18 ಕೋಟಿ ಬೆಲೆಯ ಪತಿರಣ KKR ಪಾದಾರ್ಪಣೆ ಕೇವಲ 8 ಎಸೆತಗಳಲ್ಲೇ ಅಂತ್ಯ.. ಮತ್ತೆ ಗಾಯದ ಸಮಸ್ಯೆ!
Uncategorized

18 ಕೋಟಿ ಬೆಲೆಯ ಪತಿರಣ KKR ಪಾದಾರ್ಪಣೆ ಕೇವಲ 8 ಎಸೆತಗಳಲ್ಲೇ ಅಂತ್ಯ.. ಮತ್ತೆ ಗಾಯದ ಸಮಸ್ಯೆ!

ನ್ಯೂಜಿಲೆಂಡ್ ಟೆಸ್ಟ್ ಸರಣಿಗೆ ಸಿದ್ಧತೆ : ಕೆಕೆಆರ್ ಕ್ಯಾಂಪ್ ತೊರೆದ ರಚಿನ್ ರವೀಂದ್ರ
Uncategorized

ನ್ಯೂಜಿಲೆಂಡ್ ಟೆಸ್ಟ್ ಸರಣಿಗೆ ಸಿದ್ಧತೆ : ಕೆಕೆಆರ್ ಕ್ಯಾಂಪ್ ತೊರೆದ ರಚಿನ್ ರವೀಂದ್ರ

ದೇಶದಲ್ಲೇ ಜನಗಣತಿಯಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ – ಬೆಂಗಳೂರಲ್ಲಿ ಶೇ.99.96ರಷ್ಟು ಗಣತಿ ಪೂರ್ಣ!
Uncategorized

ದೇಶದಲ್ಲೇ ಜನಗಣತಿಯಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ – ಬೆಂಗಳೂರಲ್ಲಿ ಶೇ.99.96ರಷ್ಟು ಗಣತಿ ಪೂರ್ಣ!

Next Post
ವಯನಾಡು ದುರಂತ; ನಟ ಅಲ್ಲು ಅರ್ಜುನ್ ನೀಡಿರುವ ದೇಣಿಗೆ ಎಷ್ಟು?

ವಯನಾಡು ದುರಂತ; ನಟ ಅಲ್ಲು ಅರ್ಜುನ್ ನೀಡಿರುವ ದೇಣಿಗೆ ಎಷ್ಟು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳೆಯನ್ನು ವರಿಸಲು ಆಕೆಯ ಮಗುವನ್ನೇ ನೆಲಕ್ಕೆ ಬಡಿದು ಕೊಂದ ಪಾಪಿ – ಭಯಾನಕ ವಿಡಿಯೋ ವೈರಲ್‌!

ಮಹಿಳೆಯನ್ನು ವರಿಸಲು ಆಕೆಯ ಮಗುವನ್ನೇ ನೆಲಕ್ಕೆ ಬಡಿದು ಕೊಂದ ಪಾಪಿ – ಭಯಾನಕ ವಿಡಿಯೋ ವೈರಲ್‌!

ಬೆಂಗಳೂರಿನಲ್ಲಿರುವ IIScಯಲ್ಲಿ 40 ಹುದ್ದೆಗಳ ನೇಮಕಾತಿ : 1.51 ಲಕ್ಷ ರೂ. ಸ್ಯಾಲರಿ

ಬೆಂಗಳೂರಿನಲ್ಲಿರುವ IIScಯಲ್ಲಿ 40 ಹುದ್ದೆಗಳ ನೇಮಕಾತಿ : 1.51 ಲಕ್ಷ ರೂ. ಸ್ಯಾಲರಿ

ಬಾಗೇಪಲ್ಲಿಯಲ್ಲಿ ಭೀಕರ ಸರಣಿ ಅಪಘಾತ – ಐವರು ಸ್ಥಳದಲ್ಲೇ ದುರ್ಮರಣ!

ಬಾಗೇಪಲ್ಲಿಯಲ್ಲಿ ಭೀಕರ ಸರಣಿ ಅಪಘಾತ – ಐವರು ಸ್ಥಳದಲ್ಲೇ ದುರ್ಮರಣ!

50 ರನ್ ಡಿಫೆಂಡ್ ಚಾಲೆಂಜ್ : ಬುಮ್ರಾ ಬದಲು ನರೈನ್‌ಗೆ ಮೊದಲ ಆದ್ಯತೆ ನೀಡಿದ ಭುವನೇಶ್ವರ್

50 ರನ್ ಡಿಫೆಂಡ್ ಚಾಲೆಂಜ್ : ಬುಮ್ರಾ ಬದಲು ನರೈನ್‌ಗೆ ಮೊದಲ ಆದ್ಯತೆ ನೀಡಿದ ಭುವನೇಶ್ವರ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳೆಯನ್ನು ವರಿಸಲು ಆಕೆಯ ಮಗುವನ್ನೇ ನೆಲಕ್ಕೆ ಬಡಿದು ಕೊಂದ ಪಾಪಿ – ಭಯಾನಕ ವಿಡಿಯೋ ವೈರಲ್‌!

ಮಹಿಳೆಯನ್ನು ವರಿಸಲು ಆಕೆಯ ಮಗುವನ್ನೇ ನೆಲಕ್ಕೆ ಬಡಿದು ಕೊಂದ ಪಾಪಿ – ಭಯಾನಕ ವಿಡಿಯೋ ವೈರಲ್‌!

ಬೆಂಗಳೂರಿನಲ್ಲಿರುವ IIScಯಲ್ಲಿ 40 ಹುದ್ದೆಗಳ ನೇಮಕಾತಿ : 1.51 ಲಕ್ಷ ರೂ. ಸ್ಯಾಲರಿ

ಬೆಂಗಳೂರಿನಲ್ಲಿರುವ IIScಯಲ್ಲಿ 40 ಹುದ್ದೆಗಳ ನೇಮಕಾತಿ : 1.51 ಲಕ್ಷ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat