ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಬೌಲಿಂಗ್ ಮಾಡಿ ಅಭಿಮಾನಿಗಳನ್ನು ರಂಜಿಸಿ, ವಿಶೇಷ ದಾಖಲೆ ಬರೆದ ರೋಹಿತ್!

August 4, 2024
Share on WhatsappShare on FacebookShare on Twitter

ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಮಾಡುವ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಅಲ್ಲದೇ, ವಿಶೇಷ ದಾಖಲೆಯನ್ನೂ ಮಾಡಿದ್ದಾರೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಶ್ರೀಲಂಕಾ ತಂಡ ನಿಗದಿತ 50 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 240 ರನ್ ಗಳಿಸಿತ್ತು. ಈ ವೇಳೆ ಎರಡು ಓವರ್ ಬೌಲ್ ಮಾಡಿದ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆ ಬರೆದಿದ್ದಾರೆ.

ನಾಯಕ ರೋಹಿತ್ ಶರ್ಮಾ, ಶ್ರೀಲಂಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ 39ನೇ ಓವರ್ ಬೌಲಿಂಗ ಮಾಡಿದ್ದಾರೆ. ಈ ಓವರ್ ನಲ್ಲಿ 6 ರನ್ ನೀಡಿದರು. ನಂತರ ರೋಹಿತ್ 41ನೇ ಓವರ್ ಬೌಲ್ ಮಾಡಿ 5 ರನ್ ನೀಡಿದರು. ರೋಹಿತ್ ಬೌಲಿಂಗ್ ನೋಡಿ ಅಭಿಮಾನಿಗಳು ಸಂತಸ ಪಟ್ಟಿದ್ದಾರೆ.

ಎರಡು ಓವರ್ ಬೌಲ್ ಮಾಡುವುದರೊಂದಿಗೆ ರೋಹಿತ್ ಶರ್ಮಾ ತಮ್ಮ ಹೆಸರಿನಲ್ಲಿ ದಾಖಲೆ ಕೂಡ ಬರೆಯಿಸಿಕೊಂಡಿದ್ದಾರೆ. 37 ವರ್ಷ 96 ದಿನಗಳಲ್ಲಿ ಏಕದಿನದಲ್ಲಿ ಬೌಲಿಂಗ್ ಮಾಡಿದ ರೋಹಿತ್ ಶರ್ಮಾ ಟೀಂ ಇಂಡಿಯಾ ಪರ ಏಕದಿನದಲ್ಲಿ ಬೌಲಿಂಗ್ ಮಾಡಿದ ಮೂರನೇ ಅತ್ಯಂತ ಹಿರಿಯ ಸ್ಪಿನ್ನರ್ ಎನಿಸಿಕೊಂಡಿದ್ದಾರೆ. ಈ ದಾಖಲೆಯಲ್ಲಿ ಈಗ ರವಿಚಂದ್ರನ್ ಅಶ್ವಿನ್ ಅವರನ್ನು ಹಿಂದಿಕ್ಕಿದ್ದಾರೆ. ಅಶ್ವಿನ್ ತಮ್ಮ 37 ವರ್ಷ 21 ದಿನಗಳ ವಯಸ್ಸಿನಲ್ಲಿ ಈ ದಾಖಲೆ ಮಾಡಿದ್ದಾರೆ.

ಅಗ್ರಸ್ಥಾನದಲ್ಲಿರುವ ಸಚಿನ್ ತೆಂಡೂಲ್ಕರ್ 38 ವರ್ಷ 329 ದಿನಗಳಲ್ಲಿ ಏಕದಿನ ಮಾದರಿಯಲ್ಲಿ ಬೌಲಿಂಗ್‌ ಮಾಡಿದ್ದರು. ಎರಡನೇ ಸ್ಥಾನದಲ್ಲಿರುವ ಶ್ರೀನಿವಾಸರಾಘವನ್ ವೆಂಕಟರಾಘವನ್ 37 ವರ್ಷ 351 ದಿನಗಳಲ್ಲಿ ಬೌಲಿಂಗ್ ಮಾಡಿ ಎರಡನೇ ಸ್ಥಾನದಲ್ಲಿದ್ದಾರೆ. 9 ತಿಂಗಳ ಹಿಂದೆ ರೋಹಿತ್ ಕೊನೆಯ ಬಾರಿಗೆ ಏಕದಿನ ಪಂದ್ಯದಲ್ಲಿ ಬೌಲಿಂಗ್ ಮಾಡಿದ್ದರು. ಈ ವೇಳೆ ರೋಹಿತ್ 5 ಎಸೆತಗಳನ್ನು ಎಸೆದು ಒಂದು ವಿಕೆಟ್ ಪಡೆದಿದ್ದರು.

ಏಕದಿನದಲ್ಲಿ ಬೌಲಿಂಗ್ ಮಾಡಿರುವ ರೋಹಿತ್ ಶರ್ಮಾ 264 ಇನ್ನಿಂಗ್ಸ್‌ ಗಳಲ್ಲಿ 9 ವಿಕೆಟ್ ಪಡೆದು ಮಿಂಚಿದ್ದಾರೆ. ರೋಹಿತ್ ಟೆಸ್ಟ್‌ನಲ್ಲಿಯೂ ಬೌಲಿಂಗ್ ಮಾಡಿದ್ದು, 2 ವಿಕೆಟ್ ಪಡೆದಿದ್ದಾರೆ. ಟಿ20ಯಲ್ಲಿ ಒಂದು ವಿಕೆಟ್ ಪಡೆದಿದ್ದಾರೆ. ಎರಡನೇ ಪಂದ್ಯದಲ್ಲಿಯೂ ಉತ್ತಮ ಬ್ಯಾಟಿಂಗ್ ಮಾಡಿರುವ ರೋಹಿತ್ ಶರ್ಮಾ 44 ಎಸೆತಗಳನ್ನು ಎದುರಿಸಿ 5 ಬೌಂಡರಿ ಹಾಗೂ 4 ಸಿಕ್ಸರ್ ಗಳೊಂದಿಗೆ 54 ರನ್ ಗಳಿಸಿದ್ದಾರೆ.

Tags: Beat NewsCricketCricket NewsIndiaKannada beatKannada beat Newskannada latest newskannada News BeatKarnata Latest NewsKarnataka latest newsKarnataka News beatKarntaka Bews beatLates NewsLatest Breaking NewsLatest Kannada NewsLatest Newslatest news updatesLatest update newsNews beatRecordRohit SharmaWicket
SendShareTweet
Previous Post

ವಯನಾಡು ದುರಂತ; ಕರ್ನಾಟಕ ಮೂಲದ ಒಂದೇ ಕುಟುಂಬದ 9 ಜನರ ಮೃತದೇಹ ಪತ್ತೆ

Next Post

ಚೊಚ್ಚಲ ಚಿನ್ನದ ಪದಕಕ್ಕೆ ಕೊರಳೊಡ್ಡಿದ ಜೊಕೊವಿಚ್

Related Posts

ಟೀಮ್ ಇಂಡಿಯಾ ಎದುರು ಹೀನಾಯ ಸೋಲು : ಬಾಬರ್, ಶಾಹೀನ್, ಶದಾಬ್ ವಿರುದ್ಧ ಗುಡುಗಿದ ಮಾಜಿ ನಾಯಕ!
ಕ್ರೀಡೆ

ಟೀಮ್ ಇಂಡಿಯಾ ಎದುರು ಹೀನಾಯ ಸೋಲು : ಬಾಬರ್, ಶಾಹೀನ್, ಶದಾಬ್ ವಿರುದ್ಧ ಗುಡುಗಿದ ಮಾಜಿ ನಾಯಕ!

ಪಾಕ್‌ಗೆ ಹೀನಾಯ ಸೋಲು ; ಹತಾಶೆಯಿಂದ ಟಿವಿ ಒಡೆದು ಹಾಕಿದ ಅಭಿಮಾನಿ!
ಕ್ರೀಡೆ

ಪಾಕ್‌ಗೆ ಹೀನಾಯ ಸೋಲು ; ಹತಾಶೆಯಿಂದ ಟಿವಿ ಒಡೆದು ಹಾಕಿದ ಅಭಿಮಾನಿ!

ಕೊಲಂಬೊದಲ್ಲಿ ಮಂಕಾದ ಶಾಹೀನ್ ಅಫ್ರಿದಿ ದಾಳಿ | ‘ಭಾರತದ 12ನೇ ಆಟಗಾರ’ ಎಂದು ಪಾಕ್ ವೇಗಿಯನ್ನು ಕಾಲೆಳೆದ ನೆಟ್ಟಿಗರು!
ಕ್ರೀಡೆ

ಕೊಲಂಬೊದಲ್ಲಿ ಮಂಕಾದ ಶಾಹೀನ್ ಅಫ್ರಿದಿ ದಾಳಿ | ‘ಭಾರತದ 12ನೇ ಆಟಗಾರ’ ಎಂದು ಪಾಕ್ ವೇಗಿಯನ್ನು ಕಾಲೆಳೆದ ನೆಟ್ಟಿಗರು!

ಸೂರ್ಯಕುಮಾರ್‌ಗೆ ‘ಸೆಂಡ್-ಆಫ್ ನೀಡಿದ ಉಸ್ಮಾನ್ ತಾರಿಕ್ ; ಕ್ರೀಡಾಂಗಣದಲ್ಲಿ 2007ರ ನೆನಪು ಮರುಕಳಿಸಿದ ಕ್ಷಣ!
ಕ್ರೀಡೆ

ಸೂರ್ಯಕುಮಾರ್‌ಗೆ ‘ಸೆಂಡ್-ಆಫ್ ನೀಡಿದ ಉಸ್ಮಾನ್ ತಾರಿಕ್ ; ಕ್ರೀಡಾಂಗಣದಲ್ಲಿ 2007ರ ನೆನಪು ಮರುಕಳಿಸಿದ ಕ್ಷಣ!

ಟಿ20 ವಿಶ್ವಕಪ್ 2026 : ಪಾಕಿಸ್ತಾನಕ್ಕೆ ಹೊರಬೀಳುವ ಭೀತಿ ; ಅಮೆರಿಕಾ ಹಾದಿ ಸುಗಮ?
ಕ್ರೀಡೆ

ಟಿ20 ವಿಶ್ವಕಪ್ 2026 : ಪಾಕಿಸ್ತಾನಕ್ಕೆ ಹೊರಬೀಳುವ ಭೀತಿ ; ಅಮೆರಿಕಾ ಹಾದಿ ಸುಗಮ?

ಕೊಲಂಬೊದಲ್ಲಿ ಭಾರತದ ವಿಜಯೋತ್ಸವ : ‘ಅಫ್ಗಾನ್ ಜಲೇಬಿ’ ಹಾಡಿಗೆ ಹೆಜ್ಜೆ ಹಾಕಿ ಕಾಲೆಳೆದ ಇರ್ಫಾನ್ ಪಠಾಣ್!
ಕ್ರೀಡೆ

ಕೊಲಂಬೊದಲ್ಲಿ ಭಾರತದ ವಿಜಯೋತ್ಸವ : ‘ಅಫ್ಗಾನ್ ಜಲೇಬಿ’ ಹಾಡಿಗೆ ಹೆಜ್ಜೆ ಹಾಕಿ ಕಾಲೆಳೆದ ಇರ್ಫಾನ್ ಪಠಾಣ್!

Next Post
ಚೊಚ್ಚಲ ಚಿನ್ನದ ಪದಕಕ್ಕೆ ಕೊರಳೊಡ್ಡಿದ ಜೊಕೊವಿಚ್

ಚೊಚ್ಚಲ ಚಿನ್ನದ ಪದಕಕ್ಕೆ ಕೊರಳೊಡ್ಡಿದ ಜೊಕೊವಿಚ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೀಮ್ ಇಂಡಿಯಾ ಎದುರು ಹೀನಾಯ ಸೋಲು : ಬಾಬರ್, ಶಾಹೀನ್, ಶದಾಬ್ ವಿರುದ್ಧ ಗುಡುಗಿದ ಮಾಜಿ ನಾಯಕ!

ಟೀಮ್ ಇಂಡಿಯಾ ಎದುರು ಹೀನಾಯ ಸೋಲು : ಬಾಬರ್, ಶಾಹೀನ್, ಶದಾಬ್ ವಿರುದ್ಧ ಗುಡುಗಿದ ಮಾಜಿ ನಾಯಕ!

‘ಐ ಡೋಂಟ್ ಕೇರ್’ | ಅಮೆರಿಕದಲ್ಲಿ ಮೃತಪಟ್ಟ ಕನ್ನಡಿಗ ಸಾಕೇತ್ ಅಂತಿಮ ದಿನಗಳಲ್ಲಿ ಹೀಗೆ ಹೇಳಿದ್ದೇಕೆ?

‘ಐ ಡೋಂಟ್ ಕೇರ್’ | ಅಮೆರಿಕದಲ್ಲಿ ಮೃತಪಟ್ಟ ಕನ್ನಡಿಗ ಸಾಕೇತ್ ಅಂತಿಮ ದಿನಗಳಲ್ಲಿ ಹೀಗೆ ಹೇಳಿದ್ದೇಕೆ?

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಪೀಠದಿಂದ ಅಂತಿಮ ವಿಚಾರಣೆ

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಪೀಠದಿಂದ ಅಂತಿಮ ವಿಚಾರಣೆ

ರಾಮತೀರ್ಥ ದೇವಸ್ಥಾನದಲ್ಲಿ ಮುಸ್ಲಿಮರಿಂದ ಹೂವಿನಾಲಂಕಾರ | ಖಂಡಿಸಿ  ಹಿಂದೂ ಕಾರ್ಯಕರ್ತರಿಂದ ಶಿವಲಿಂಗ ಶುದ್ಧೀಕರಣ

ರಾಮತೀರ್ಥ ದೇವಸ್ಥಾನದಲ್ಲಿ ಮುಸ್ಲಿಮರಿಂದ ಹೂವಿನಾಲಂಕಾರ | ಖಂಡಿಸಿ ಹಿಂದೂ ಕಾರ್ಯಕರ್ತರಿಂದ ಶಿವಲಿಂಗ ಶುದ್ಧೀಕರಣ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೀಮ್ ಇಂಡಿಯಾ ಎದುರು ಹೀನಾಯ ಸೋಲು : ಬಾಬರ್, ಶಾಹೀನ್, ಶದಾಬ್ ವಿರುದ್ಧ ಗುಡುಗಿದ ಮಾಜಿ ನಾಯಕ!

ಟೀಮ್ ಇಂಡಿಯಾ ಎದುರು ಹೀನಾಯ ಸೋಲು : ಬಾಬರ್, ಶಾಹೀನ್, ಶದಾಬ್ ವಿರುದ್ಧ ಗುಡುಗಿದ ಮಾಜಿ ನಾಯಕ!

‘ಐ ಡೋಂಟ್ ಕೇರ್’ | ಅಮೆರಿಕದಲ್ಲಿ ಮೃತಪಟ್ಟ ಕನ್ನಡಿಗ ಸಾಕೇತ್ ಅಂತಿಮ ದಿನಗಳಲ್ಲಿ ಹೀಗೆ ಹೇಳಿದ್ದೇಕೆ?

‘ಐ ಡೋಂಟ್ ಕೇರ್’ | ಅಮೆರಿಕದಲ್ಲಿ ಮೃತಪಟ್ಟ ಕನ್ನಡಿಗ ಸಾಕೇತ್ ಅಂತಿಮ ದಿನಗಳಲ್ಲಿ ಹೀಗೆ ಹೇಳಿದ್ದೇಕೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat