ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಬಾಂಗ್ಲಾದಲ್ಲಿನ ಹಿಂದೂಗಳನ್ನು ಕಾಪಾಡದಿದ್ದರೆ ಮಹಾ ಭಾರತವಾಗುವುದಿಲ್ಲ; ಸದ್ಗುರು

August 7, 2024
Share on WhatsappShare on FacebookShare on Twitter

ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರ, ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿರುವ ಸದ್ಗುರು ಜಗ್ಗಿ ವಾಸುದೇವ್, ಅಲ್ಲಿನ ಹಿಂದೂಗಳ ಮೇಲಿನ ದೌರ್ಜನ್ಯಗಳು ಕೇವಲ ಬಾಂಗ್ಲಾದೇಶದ ಆಂತರಿಕ ವಿಷಯವಲ್ಲ ಎಂದಿದ್ದಾರೆ.

ಬಾಂಗ್ಲಾದಲ್ಲಿ ವಾಸಿಸುವ ಹಿಂದೂಗಳನ್ನು ರಕ್ಷಿಸಲು ವಿಫಲವಾದರೆ ಭಾರತವು ಬಲಿಷ್ಠ ರಾಷ್ಟ್ರವಾಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಹಿಂದೂಗಳು ಒಳಗಾಗಿದ್ದಾರೆ. ಬಾಂಗ್ಲಾದೇಶದ 27 ಜಿಲ್ಲೆಗಳಲ್ಲಿ ಹಿಂದೂ ಮನೆಗಳು ಮತ್ತು ವ್ಯಾಪಾರ ಮಳಿಗೆಗಳ ಮೇಲೆ ದಾಳಿ ನಡೆಸಲಾಗಿದೆ. ಈ ರೀತಿಯ ದುಷ್ಕೃತ್ಯಗಳಿಂದ ಭಾರತದ ನಾಗರಿಕತೆಗೆ ಸೇರಿದವರನ್ನು ರಕ್ಷಿಸುವುದು ಭಾರತದ ಜವಾಬ್ದಾರಿಯಾಗಿದೆ ಎಂದು ಸದ್ಗುರು ಸಲಹೆ ನೀಡಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ಕೇವಲ ಬಾಂಗ್ಲಾದೇಶದ ಆಂತರಿಕ ವಿಷಯವಲ್ಲ. ನಮ್ಮ ನೆರೆಹೊರೆಯಲ್ಲಿರುವ ಅಲ್ಪಸಂಖ್ಯಾತರ ಸುರಕ್ಷತೆಯನ್ನು ಖಾತ್ರಿಪಡಿಸಲು ನಾವು ಆದಷ್ಟು ಬೇಗ ಎದ್ದು ನಿಂತು ಕಾರ್ಯನಿರ್ವಹಿಸದಿದ್ದರೆ, ಭಾರತವು ಮಹಾ ಭಾರತವಾಗುವುದಿಲ್ಲ. ದುರದೃಷ್ಟವಶಾತ್ ಬಾಂಗ್ಲಾ ನಮ್ಮ ನೆರೆಯ ರಾಷ್ಟ್ರವಾಗಿದೆ. ನಮ್ಮ ನೆಲದ ನಾಗರಿಕರನ್ನು ರಕ್ಷಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಬರೆದಿದ್ದಾರೆ.

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿರುವ ಯೋಗ ಗುರು ಬಾಬಾ ರಾಮ್ ದೇವ್ ಕೂಡ ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ಯಾವುದೇ ಕ್ರೌರ್ಯ ಅಥವಾ ದೌರ್ಜನ್ಯ ನಡೆಯಬಾರದು. ಅಲ್ಲಿ ವ್ಯಾಪಾರದಲ್ಲಿ ತೊಡಗಿರುವ ಹಿಂದೂಗಳು, ಅಥವಾ ಹಿಂದೂ ದೇವಾಲಯಗಳು ಅಥವಾ ವಾಸಿಸುವ ಭಾರತೀಯರ ಮೇಲೆ ದಾಳಿಯಾದರೂ ಭಾರತ ಒಗ್ಗೂಡಬೇಕು. ಇದಕ್ಕಾಗಿ ಇಡೀ ದೇಶವನ್ನು ಒಗ್ಗೂಡಿಸಬೇಕು ಎಂದು ಒತ್ತಾಯಿಸಿ, ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

Tags: Baba RamadevBangladeshBreakingBreaking NewsDigital KannadaIndiajaggi Vasudevkannada Breaking Newskannada latest newskannada News BeatKarnataka latest newsKarnataka News beatLatest Breaking NewsLatest Kannada NewsLatest Newslatest news updatesLatest update newsPolitical Breaking
SendShareTweet
Previous Post

ಒಲಿಂಪಿಕ್ಸ್ ನಲ್ಲಿ ಅನರ್ಹಗೊಂಡ ಭಾರತದ ಕುಸ್ತಿ ಪಟು ವಿನೇಶ್ ಫೋಗಟ್!

Next Post

ಶಿರೂರು ಗುಡ್ಡ ಕುಸಿತ ಪ್ರಕರಣ; ಮತ್ತೊಂದು ಮೃತ ದೇಹ ಪತ್ತೆ

Related Posts

ಅಮೆರಿಕದ ಯುದ್ಧ ನೌಕೆಗಳ ಮೇಲೆ ಇರಾನ್ ಡ್ರೋನ್ ದಾಳಿ : ಹೊರ್ಮುಜ್ ಜಲಸಂಧಿಯಲ್ಲಿ ಯುದ್ಧದ ಭೀತಿ!
ವಿದೇಶ

ಅಮೆರಿಕದ ಯುದ್ಧ ನೌಕೆಗಳ ಮೇಲೆ ಇರಾನ್ ಡ್ರೋನ್ ದಾಳಿ : ಹೊರ್ಮುಜ್ ಜಲಸಂಧಿಯಲ್ಲಿ ಯುದ್ಧದ ಭೀತಿ!

ಹೊರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ : ಇರಾನ್ ಹಡಗನ್ನೇ ವಶಪಡಿಸಿಕೊಂಡ ಅಮೆರಿಕ ನೌಕಾಪಡೆ!
ವಿದೇಶ

ಹೊರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ : ಇರಾನ್ ಹಡಗನ್ನೇ ವಶಪಡಿಸಿಕೊಂಡ ಅಮೆರಿಕ ನೌಕಾಪಡೆ!

ಟೈಟಾನಿಕ್ ದುರಂತದಲ್ಲಿ ಬದುಕುಳಿದವರು ಧರಿಸಿದ್ದ ಲೈಫ್ ಜಾಕೆಟ್ ಬರೋಬ್ಬರಿ 9 ಕೋಟಿ ರೂ.ಗೆ ಮಾರಾಟ!
ವಿದೇಶ

ಟೈಟಾನಿಕ್ ದುರಂತದಲ್ಲಿ ಬದುಕುಳಿದವರು ಧರಿಸಿದ್ದ ಲೈಫ್ ಜಾಕೆಟ್ ಬರೋಬ್ಬರಿ 9 ಕೋಟಿ ರೂ.ಗೆ ಮಾರಾಟ!

ಪತಿ ಜತೆ ಅಕ್ರಮ ಸಂಬಂಧದ ಶಂಕೆ : ಪತಿಯ ಕಚೇರಿ ಸಿಬ್ಬಂದಿಯನ್ನು ಬರ್ಬರವಾಗಿ ಕೊಂದ ವಕೀಲನ ಪತ್ನಿ!
ವಿದೇಶ

ಪತಿ ಜತೆ ಅಕ್ರಮ ಸಂಬಂಧದ ಶಂಕೆ : ಪತಿಯ ಕಚೇರಿ ಸಿಬ್ಬಂದಿಯನ್ನು ಬರ್ಬರವಾಗಿ ಕೊಂದ ವಕೀಲನ ಪತ್ನಿ!

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳ ಮೇಲೆ ಇರಾನ್ ದಾಳಿ : ಭಾರತ ಆಕ್ರೋಶ
ವಿದೇಶ

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳ ಮೇಲೆ ಇರಾನ್ ದಾಳಿ : ಭಾರತ ಆಕ್ರೋಶ

1 ಗಂಟೆಯಲ್ಲಿ 7 ಸುಳ್ಳು : ಟ್ರಂಪ್ ದಿಗ್ಬಂಧನ ಹೇಳಿಕೆಗೆ ಕೆರಳಿದ ಇರಾನ್, ಹೊರ್ಮುಜ್ ಜಲಸಂಧಿ ಮತ್ತೆ ಮುಚ್ಚುವ ಎಚ್ಚರಿಕೆ!
ವಿದೇಶ

1 ಗಂಟೆಯಲ್ಲಿ 7 ಸುಳ್ಳು : ಟ್ರಂಪ್ ದಿಗ್ಬಂಧನ ಹೇಳಿಕೆಗೆ ಕೆರಳಿದ ಇರಾನ್, ಹೊರ್ಮುಜ್ ಜಲಸಂಧಿ ಮತ್ತೆ ಮುಚ್ಚುವ ಎಚ್ಚರಿಕೆ!

Next Post
ಶಿರೂರು ಹತ್ತಿರ ಮಳೆಯಿಂದಾಗಿ ಗುಡ್ಡ ಕುಸಿತ; 7 ಜನ ಸಾವು

ಶಿರೂರು ಗುಡ್ಡ ಕುಸಿತ ಪ್ರಕರಣ; ಮತ್ತೊಂದು ಮೃತ ದೇಹ ಪತ್ತೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಅಕೌಂಟಂಟ್ ಹುದ್ದೆಗಳ ನೇಮಕಾತಿ – ಬಿ.ಕಾಂ ಮುಗಿಸಿದ್ದರೆ ಸಾಕು!

ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಅಕೌಂಟಂಟ್ ಹುದ್ದೆಗಳ ನೇಮಕಾತಿ – ಬಿ.ಕಾಂ ಮುಗಿಸಿದ್ದರೆ ಸಾಕು!

ಹಾವೇರಿಯಲ್ಲಿ ಗಾಂಧಿ ಪುತ್ಥಳಿ ಧ್ವಂಸ ಮಾಡಿದ ದುಷ್ಕರ್ಮಿಗಳು!

ಹಾವೇರಿಯಲ್ಲಿ ಗಾಂಧಿ ಪುತ್ಥಳಿ ಧ್ವಂಸ ಮಾಡಿದ ದುಷ್ಕರ್ಮಿಗಳು!

ನಾಳೆ ಪ್ರಧಾನಿ ಮೋದಿ ಚಾಲನೆ ನೀಡಬೇಕಿದ್ದ  ಸಂಸ್ಕರಣಾಗಾರದಲ್ಲಿ ಭಾರೀ ಅಗ್ನಿ ಅವಘಡ!

ನಾಳೆ ಪ್ರಧಾನಿ ಮೋದಿ ಚಾಲನೆ ನೀಡಬೇಕಿದ್ದ ಸಂಸ್ಕರಣಾಗಾರದಲ್ಲಿ ಭಾರೀ ಅಗ್ನಿ ಅವಘಡ!

ಅಜಿಂಕ್ಯ ರಹಾನೆ ಹೆಸರಿಗೆ ಸೇರ್ಪಡೆಯಾಯ್ತು ಬೇಡದ ದಾಖಲೆ!

ಅಜಿಂಕ್ಯ ರಹಾನೆ ಹೆಸರಿಗೆ ಸೇರ್ಪಡೆಯಾಯ್ತು ಬೇಡದ ದಾಖಲೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಅಕೌಂಟಂಟ್ ಹುದ್ದೆಗಳ ನೇಮಕಾತಿ – ಬಿ.ಕಾಂ ಮುಗಿಸಿದ್ದರೆ ಸಾಕು!

ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಅಕೌಂಟಂಟ್ ಹುದ್ದೆಗಳ ನೇಮಕಾತಿ – ಬಿ.ಕಾಂ ಮುಗಿಸಿದ್ದರೆ ಸಾಕು!

ಹಾವೇರಿಯಲ್ಲಿ ಗಾಂಧಿ ಪುತ್ಥಳಿ ಧ್ವಂಸ ಮಾಡಿದ ದುಷ್ಕರ್ಮಿಗಳು!

ಹಾವೇರಿಯಲ್ಲಿ ಗಾಂಧಿ ಪುತ್ಥಳಿ ಧ್ವಂಸ ಮಾಡಿದ ದುಷ್ಕರ್ಮಿಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat