ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿ ಫೇಸ್ ಬುಕ್ ಗೆ ಲೈವ್ ಬಂದಿದ್ದ ಕಿರಾತಕ!

August 7, 2024
Share on WhatsappShare on FacebookShare on Twitter

ಬೆಂಗಳೂರು: ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆ (Murder) ಮಾಡಿ ನಂತರ ಫೇಸ್‌ ಬುಕ್‌ ಲೈವ್‌ ಗೆ ಬಂದಿದ್ದ ಕಿರಾತಕ ಹತ್ಯೆ ಬಗ್ಗೆ ವಿವರಿಸಿದ್ದ. ಈಗ ಆತನೂ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಪತಿಯೇ ಪತ್ನಿಯನ್ನು ಕೊಲೆ ಮಾಡಿ ಲೈವ್ ಗೆ ಬಂದಿದ್ದ. ಪೊಲೀಸರಿಂದ ತಪ್ಪಿಸಿಕೊಳ್ಳುವ ಆತುರದಲ್ಲಿ ಕೋಲಾರದಲ್ಲಿ (Kolar) ಕೊಲೆ ಆರೋಪಿ ತಬರೇಜ್ ಪಾಷಾ ಸಾವನ್ನಪ್ಪಿದ್ದಾರೆ. ಪೊಲೀಸರಿಂದ ತಪ್ಪಿಸಿಕೊಳ್ಳುವಾಗ 12 ಅಡಿ ಎತ್ತರದಿಂದ ಜಿಗಿದು ಸಾವನ್ನಪ್ಪಿದ್ದಾನೆ.

ಕೌಟುಂಬಿಕ ವಿಚಾರಕ್ಕೆ ಸೈಯಿದಾ ಫಾಜೀಲ್‌ ಫಾತೀಮಾ(34) ತನ್ನ ಪತಿ ತಬರೇಜ್ ಪಾಷಾ ಜೊತೆ ಜಗಳವಾಡಿಕೊಂಡು ತವರು ಮನೆ ಸೇರಿದ್ದಳು. ಆದರೆ, ಇತ್ತೀಚೆಗೆ ಆರೋಪಿ ತಬರೇಜ್ ತನ್ನ ಅತ್ತೆಯ ಮನೆಗೆ ನುಗ್ಗಿ ಅತ್ತೆಯ ಎದುರೇ ಪತ್ನಿಯನ್ನು ಹತ್ತಾರು ಭಾರೀ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ. ಮನೆಗೆ ಬರುವ ಮುನ್ನ ಹಾಗೂ ಹತ್ಯೆ ವೇಳೆ ಫೇಸ್‌ಬುಕ್‌ ಲೈವ್ ಮಾಡಿ ಕೊಲೆ ಬಗ್ಗೆ ಲೈವ್ ನಲ್ಲೇ ಹೇಳಿದ್ದಾನೆ. ನಂತರ ಕೋಲಾರಕ್ಕೆ ಪರಾರಿಯಾಗಿದ್ದ. ಈ ಘಟನೆ ಕುರಿತು ಬೆಂಗಳೂರಿನ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿ ತಬರೇಜ್ ಪಾಷಾ ಮೊಬೈಲ್ ಸ್ವಿಚ್ ಆಫ್ ಮಾಡಿ ಕೋಲಾರದ ಮಸೀದಿಯಲ್ಲಿ ನಾಲ್ಕು ದಿನ ಉಳಿದುಕೊಂಡಿದ್ದ. ನಂತರ ಕೋಲಾರದ ಚಿಕ್ಕಮ್ಮನ ಮನೆಗೆ ತೆರಳಿದ್ದ. ಈ ವಿಚಾರ ತಿಳಿದ ಚಾಮರಾಜಪೇಟೆ ಪೊಲೀಸರ ತಂಡ ಕೋಲಾರಕ್ಕೆ ತೆರಳಿದ್ದು ಆರೋಪಿ ಬಂಧಿಸಲು ತೆರಳಿದ್ದರು. ಪೊಲೀಸರು ಬರುತ್ತಿದ್ದಂತೆ ಆತ ತಪ್ಪಿಸಿಕೊಳ್ಳಲು ಮನೆಯ ಟೆರೆಸ್ ನಿಂದ ಜಿಗಿದು ಸಾವನ್ನಪ್ಪಿದ್ದಾನೆ.

ಆರೋಪಿ ತಬರೇಜ್, 12 ಅಡಿ ಎತ್ತರದಿಂದ ಬಿದ್ದ ಪರಿಣಾಮ ಅಸ್ವಸ್ತನಾಗಿದ್ದ. ಆದರೆ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾನೆ. ಪತ್ನಿ ತವರು ಮನೆ ಸೇರಿದ್ದಕ್ಕೆ ಮರಳಿ ಬರುವಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇನ್ನು ಆರೋಪಿ ತಬರೇಜ್ ಈ ಹಿಂದೆ ಕಾಟನ್ ಪೇಟೆಯ ಸರಗಳ್ಳತನ ಪ್ರಕರಣದಲ್ಲಿ ಆರೋಪಿಯಾಗಿದ್ದ.

Tags: bangaloreBreaking NewsCrime BreakingDigital KannadaDigital KarnatakaDigital NewsHusbandHusband.kannada Breaking NewsKannada digital newskannada latest newskannada News BeatKarnataka latest newsKarnataka News beatLatest Breaking NewsLatest Kannada NewsLatest Newslatest news updatesLatest update newsMurderPoliceWife
SendShareTweet
Previous Post

ಸ್ನೇಹಿತನ ಜೊತೆ ಇರುವ ಫೋಟೋ ತೋರಿಸಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಯುವಕ ಅರೆಸ್ಟ್

Next Post

ರಾಜ್ಯಪಾಲರ ನೋಟಿಸ್ ಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ!

Related Posts

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ
ಬೆಂಗಳೂರು ನಗರ

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’
ಅಪರಾಧ

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!
ಅಪರಾಧ

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!
ಬೆಂಗಳೂರು

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!
ಬೆಂಗಳೂರು

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!
ಬೆಂಗಳೂರು

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

Next Post
ರಾಜ್ಯಪಾಲರ ನೋಟಿಸ್ ಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ!

ರಾಜ್ಯಪಾಲರ ನೋಟಿಸ್ ಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat