ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ವಿನೇಶ್ ಪೋಗಟ್ ಅನರ್ಹತೆ; ಪಿ.ಟಿ. ಉಷಾ ಸ್ಪಷ್ಟನೆ

August 7, 2024
Share on WhatsappShare on FacebookShare on Twitter

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ರನ್ನು ಪ್ಯಾರಿಸ್ ಒಲಿಂಪಿಕ್ಸ್ ನಿಂದ ಅನರ್ಹಗೊಳಿಸಲಾಗಿದ್ದು, ಐಒಎ ಅಧ್ಯಕ್ಷೆ ಪಿ.ಟಿ. ಉಷಾ ಹಾಗೂ ವೈದ್ಯ ಪದ್ರಿವಾಲಾ ಸ್ಪಷ್ಟನೆ ನೀಡಿದ್ದಾರೆ.

ಈ ಮೂಲಕ ಭಾರತದ ಪದಕದ ಕನಸು ಭಗ್ನವಾಗಿದೆ. ವಿನೇಶ್ ಫೋಗಟ್ ಕೇವಲ 100 ಗ್ರಾಂ ತೂಕ ಹೆಚ್ಚಿದ್ದ ಕಾರಣದಿಂದ ಅವರನ್ನು ಒಲಿಂಪಿಕ್ಸ್‌ ನಿಂದ ಅನರ್ಹಗೊಳಿಸಲಾಗಿದೆ. ನಿರ್ಜಲೀಕರಣದಿಂದಾಗಿ ಬಳಲುತ್ತಿರುವ ವಿನೇಶ್ ಅವರನ್ನು ಪ್ಯಾರಿಸ್ ನ ಒಲಿಂಪಿಕ್ಸ್ ಕ್ರೀಡಾ ಗ್ರಾಮದಲ್ಲಿರುವ ಕ್ಲಿನಿಕ್ ನಲ್ಲಿ ದಾಖಲಿಸಲಾಗಿದೆ.

ಐಒಎ ಅಧ್ಯಕ್ಷೆ ಪಿಟಿ ಉಷಾ ಮಾತನಾಡಿ, ವಿನೇಶ್ ಅನರ್ಹತೆ ಆಘಾತಕಾರಿಯಾಗಿದೆ. ವಿನೇಶ್ ಗೆ ಭಾರತೀಯ ಒಲಿಂಪಿಕ್ ಸಂಸ್ಥೆ, ಭಾರತ ಸರ್ಕಾರ ಮತ್ತು ಇಡೀ ದೇಶದಿಂದ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದ್ದೇವೆ. ನಾವು ವಿನೇಶ್‌ ಗೆ ಎಲ್ಲ ರೀತಿಯ ವೈದ್ಯಕೀಯ ಮತ್ತು ಭಾವನಾತ್ಮಕ ಬೆಂಬಲವನ್ನು ನೀಡುತ್ತಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

ವಿನೇಶ್ ಫೋಗಟ್ ಅವರ ಅನರ್ಹತೆಯ ಬಗ್ಗೆ ಮಾತನಾಡಿರುವ ಐಒಎ ಅಧ್ಯಕ್ಷೆ ಪಿ.ಟಿ. ಉಷಾ ಮತ್ತು ತಂಡದ ವೈದ್ಯ ಪದ್ರಿವಾಲಾ, ವಿನೇಶ್ ಫೋಗಟ್ ಅನರ್ಹತೆಯ ವಿರುದ್ಧ ಭಾರತೀಯ ಒಲಿಂಪಿಕ್ ಸಂಸ್ಥೆ ನಿರಂತರವಾಗಿ ಧ್ವನಿ ಎತ್ತುತ್ತಿದೆ.

ತೂಕ ಹೆಚ್ಚಳದ ಬಗ್ಗೆ ಮಾಹಿತಿ ನೀಡಿರುವ ವೈದ್ಯ ಪರ್ದಿವಾಲಾ, ನಿರಂತರ ಪಂದ್ಯಗಳಿಂದ ಹೆಚ್ಚು ನೀರು ಕುಡಿಯಬೇಕಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ ತೂಕ ಹೆಚ್ಚಾಗುತ್ತದೆ. ರಾತ್ರಿ ವಿನೇಶ್‌ ನ ತೂಕ ಹೆಚ್ಚಾದಾಗ ಅದನ್ನು ಕಡಿಮೆ ಮಾಡಲು ವೈದ್ಯಕೀಯ ತಂಡ ಅನೇಕ ಪ್ರಯತ್ನಗಳನ್ನು ಮಾಡಿತು. ಕೂದಲನ್ನು ಸಹ ಕತ್ತರಿಸಲಾಯಿತು. ಬೆಳಿಗ್ಗೆ 7ಕ್ಕೆ ತೂಕ ಮಾಡಿದಾಗ ಅವರು ನಿಗದಿಗಿಂತ 100 ಗ್ರಾಂ ಹೆಚ್ಚು ತೂಕ ಇರುವುದು ಕಂಡು ಬಂದಿತ್ತು ಎಂದು ಹೇಳಿದ್ದಾರೆ.

#WATCH On Vinesh Phogat's disqualification, President of the Indian Olympic Association (IOA) PT Usha says, "Vinesh's disqualification is very shocking. I met Vinesh at the Olympic village polyclinic a short while ago and assured her complete support of the Indian Olympic… pic.twitter.com/hVgsPUb03y

— ANI (@ANI) August 7, 2024
Tags: IndiaParis OlympicsPT UshaVinesh PhogatWrestling
SendShareTweet
Previous Post

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ಆರೋಪಿಯನ್ನು ಹಿಡಿದ ಕಾನ್ಸ್ ಟೇಬಲ್!

Next Post

ಕೈಕೊಟ್ಟ ಪ್ರೇಯಸಿ; ಆತ್ಮಹತ್ಯೆಗೆ ಶರಣಾದ ಯುವಕ

Related Posts

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!
ಕ್ರೀಡೆ

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಬಿಸಿಸಿಐಗೆ ಭಾರಿ ಜಯ : IPL ಧಮಾಕದ ನಡುವೆಯೇ ಮಂಡಳಿಯನ್ನು ‘ಖಾಸಗಿ ಸಂಸ್ಥೆ’ ಎಂದು ಘೋಷಿಸಿದ ಸಿಐಸಿ!
ಕ್ರೀಡೆ

ಬಿಸಿಸಿಐಗೆ ಭಾರಿ ಜಯ : IPL ಧಮಾಕದ ನಡುವೆಯೇ ಮಂಡಳಿಯನ್ನು ‘ಖಾಸಗಿ ಸಂಸ್ಥೆ’ ಎಂದು ಘೋಷಿಸಿದ ಸಿಐಸಿ!

ಕೋಟ್ಲಾ ಮೈದಾನವೇ DCಗೆ ಮೈನಸ್ ಪಾಯಿಂಟ್ : ‘ಹೋಮ್ ಅಡ್ವಾಂಟೇಜ್’ ಕುರಿತು ಬದಾನಿ ಬೇಸರ!
ಕ್ರೀಡೆ

ಕೋಟ್ಲಾ ಮೈದಾನವೇ DCಗೆ ಮೈನಸ್ ಪಾಯಿಂಟ್ : ‘ಹೋಮ್ ಅಡ್ವಾಂಟೇಜ್’ ಕುರಿತು ಬದಾನಿ ಬೇಸರ!

RR ತಂಡದ ‘ಫೀಲ್ಡಿಂಗ್ ಹೀರೋ’ ರಿಯಾನ್ ಪರಾಗ್ : ಯುವ ಆಟಗಾರನ ಕೌಶಲ್ಯಕ್ಕೆ ಸಂಗಕ್ಕಾರ ಫಿದಾ!
ಕ್ರೀಡೆ

RR ತಂಡದ ‘ಫೀಲ್ಡಿಂಗ್ ಹೀರೋ’ ರಿಯಾನ್ ಪರಾಗ್ : ಯುವ ಆಟಗಾರನ ಕೌಶಲ್ಯಕ್ಕೆ ಸಂಗಕ್ಕಾರ ಫಿದಾ!

KKRನಿಂದ ನನಗೆ ಯಾವುದೇ ಬೆಂಬಲ ಸಿಗಲಿಲ್ಲ : ಲಿಟನ್ ದಾಸ್ ಅಸಮಾಧಾನ!
ಕ್ರೀಡೆ

KKRನಿಂದ ನನಗೆ ಯಾವುದೇ ಬೆಂಬಲ ಸಿಗಲಿಲ್ಲ : ಲಿಟನ್ ದಾಸ್ ಅಸಮಾಧಾನ!

ಜೋಫ್ರಾ ಆರ್ಚರ್ ಐಪಿಎಲ್ ವಾಸ್ತವ್ಯಕ್ಕೆ ಮೈಕಲ್ ವಾನ್ ತೀವ್ರ ಆಕ್ಷೇಪ!
ಕ್ರೀಡೆ

ಜೋಫ್ರಾ ಆರ್ಚರ್ ಐಪಿಎಲ್ ವಾಸ್ತವ್ಯಕ್ಕೆ ಮೈಕಲ್ ವಾನ್ ತೀವ್ರ ಆಕ್ಷೇಪ!

Next Post
ಕೈಕೊಟ್ಟ ಪ್ರೇಯಸಿ; ಆತ್ಮಹತ್ಯೆಗೆ ಶರಣಾದ ಯುವಕ

ಕೈಕೊಟ್ಟ ಪ್ರೇಯಸಿ; ಆತ್ಮಹತ್ಯೆಗೆ ಶರಣಾದ ಯುವಕ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

ಬಿಸಿಸಿಐಗೆ ಭಾರಿ ಜಯ : IPL ಧಮಾಕದ ನಡುವೆಯೇ ಮಂಡಳಿಯನ್ನು ‘ಖಾಸಗಿ ಸಂಸ್ಥೆ’ ಎಂದು ಘೋಷಿಸಿದ ಸಿಐಸಿ!

ಬಿಸಿಸಿಐಗೆ ಭಾರಿ ಜಯ : IPL ಧಮಾಕದ ನಡುವೆಯೇ ಮಂಡಳಿಯನ್ನು ‘ಖಾಸಗಿ ಸಂಸ್ಥೆ’ ಎಂದು ಘೋಷಿಸಿದ ಸಿಐಸಿ!

ಕೋಟ್ಲಾ ಮೈದಾನವೇ DCಗೆ ಮೈನಸ್ ಪಾಯಿಂಟ್ : ‘ಹೋಮ್ ಅಡ್ವಾಂಟೇಜ್’ ಕುರಿತು ಬದಾನಿ ಬೇಸರ!

ಕೋಟ್ಲಾ ಮೈದಾನವೇ DCಗೆ ಮೈನಸ್ ಪಾಯಿಂಟ್ : ‘ಹೋಮ್ ಅಡ್ವಾಂಟೇಜ್’ ಕುರಿತು ಬದಾನಿ ಬೇಸರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat